ಎಸ್ ಆರ್ ಹಿರೇಮಠ  

(Search results - 12)
 • s r hiremath rss

  Karnataka DistrictsFeb 29, 2020, 2:36 PM IST

  'ದರಿದ್ರ RSS, ದರಿದ್ರ ಸಂಘ ಪರಿವಾರ ಇದರಲ್ಲಿ ಯಾರೂ ಸ್ವಾತಂತ್ರ್ಯ ಹೋರಾಟಗಾರರೇ ಇಲ್ಲ'

  ದರಿದ್ರ ಆರ್‌ಎಸ್‌ಎಸ್‌, ದರಿದ್ರ ಸಂಘ ಪರಿವಾರ ಇದರಲ್ಲಿ ಯಾರೂ ಸ್ವಾತಂತ್ರ್ಯ ಹೋರಾಟಗಾರರೇ ಇಲ್ಲ ಎಂದು ಸಾಮಾಜಿಕ ಹೋರಾಟಗಾರ ಎಸ್.ಆರ್.ಹಿರೇಮಠ ಹೇಳಿದ್ದಾರೆ. 
   

 • magadi mla manjunath

  Karnataka DistrictsJan 23, 2020, 9:34 AM IST

  SR ಹಿರೇಮಠ್‌ಗೆ JDS ಶಾಸಕ ಮಂಜು ಎಚ್ಚರಿಕೆ

  ಸಾಮಾಜಿಕ ಹೋರಾಟಗಾರ ಎಸ್ ಆರ್ ಹಿರೇಮಠ್ ವಿರುದ್ಧ  ಜೆಡಿಎಸ್ ಶಾಸಕ ಎ ಮಂಜು ವಾಗ್ದಾಳಿ ನಡೆಸಿ ಎಚ್ಚರಿಕೆ ಸಂದೇಶ ರವಾನಿಸಿದ್ದಾರೆ.

 • undefined

  Karnataka DistrictsJan 20, 2020, 12:38 PM IST

  ರಾಮನಗರ : ಹಿರೇಮಠ್ ಮೇಲೆ ಹಲ್ಲೆಗೆ ಯತ್ನ

  ಸಾಮಜಿಕ ಹೋರಾಟಗಾರ ಎಸ್ ಆರ್ ಹಿರೇಮಠ್ ಮೇಲೆ ರಾಮನಗರದಲ್ಲಿ ಅಪರಿಚಿತ ವ್ಯಕ್ತಿಗಳು ಹಲ್ಲೆ ನಡೆಸಲು ಯತ್ನಿಸಿದ್ದಾರೆ. 

 • undefined

  Karnataka DistrictsJan 18, 2020, 2:19 PM IST

  ಭೂಕಬಳಿಕೆ: ಮಾಜಿ ಸಿಎಂ ಕುಮಾರಸ್ವಾಮಿ ವಿರುದ್ಧ ಕ್ರಮಕ್ಕೆ ಆಗ್ರಹ

  ರಾಮನಗರ ಜಿಲ್ಲೆ ಬಿಡದಿ ಹೋಬಳಿ ಕೇತಿಗಾನಹಳ್ಳಿಯಲ್ಲಿ 200 ಎಕರೆ ಜಮೀನನ್ನು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹಾಗೂ ಅವರ ಸಂಬಂಧಿಕರು ಕಬಳಿಕೆ ಮಾಡಿದ್ದು, ಕೂಡಲೇ ಸರ್ಕಾರ ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಸಮಾಜ ಪರಿವರ್ತನಾ ಸಮುದಾಯದ ಸಂಸ್ಥಾಪಕ ಅಧ್ಯಕ್ಷ ಎಸ್.ಆರ್. ಹಿರೇಮಠ ಆಗ್ರಹಿಸಿದ್ದಾರೆ. 
   

 • undefined

  Karnataka DistrictsJan 8, 2020, 11:07 AM IST

  ಡಿಕೆಶಿ, BSY ಪ್ರಕರಣ ಕೈಗೆತ್ತಿಕೊಂಡ ಸುಪ್ರೀಂ ನಡೆ ಸ್ವಾಗತಾರ್ಹ: ಹಿರೇಮಠ

  ಸುಪ್ರೀಂಕೋರ್ಟ್ ಮುಖ್ಯ ನ್ಯಾಯಾಧೀಶರ ಪೀಠ ಡಿ.ಕೆ. ಶಿವಕುಮಾರ್, ಬಿ.ಎಸ್. ಯಡಿಯೂರಪ್ಪನವರ ಡಿನೋಟಿಫಿಕೇಶನ್ ಪ್ರಕರಣ ವಿಚಾರಣೆ ಕೈಗೆತ್ತಿಕೊಂಡಿದ್ದು, ತೀರ್ಪು ಏನೇ ಬಂದರೂ ಅದರನ್ನು ಸಮಾಜ ಪರಿವರ್ತನಾ ಸಮುದಾಯ ಮತ್ತು ಜನ ಸಂಗ್ರಾಮ ಪರಿಷತ್ ಸ್ವಾಗತಿಸುತ್ತದೆ ಎಂದು ಸಮಾಜ ಪರಿವರ್ತನಾ ಸಮುದಾಯದ ಅಧ್ಯಕ್ಷ ಎಸ್.ಆರ್. ಹಿರೇಮಠ ಹೇಳಿದ್ದಾರೆ. 
   

 • sr hiremath dk shivakumar

  Karnataka DistrictsDec 27, 2019, 1:35 PM IST

  'ಡಿಕೆಶಿಯಂತಹ ಭ್ರಷ್ಟ ಇಡೀ ದೇಶದಲ್ಲಿಯೇ ಯಾರೂ ಇಲ್ಲ'

  ಲೋಕೋಪಯೋಗಿ ಇಲಾಖೆಯಲ್ಲಿ ಅನರ್ಹರ ಇಂಜಿನಿಯರ್ ಬಡ್ತಿ ಹಾಗೂ ನೇಮಕಾತಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಛೀಮಾರಿ ಹಾಕಿದೆ. ಹೈಕೋರ್ಟ್ ಅಷ್ಟೇ ಯಾಕೆ ಮಾಧ್ಯಮ, ಹೋರಾಟಗಾರರು ಸಹ ಛೀಮಾರಿ ಹಾಕಿದ್ದಾರೆ. ರಾಜ್ಯ ಸರ್ಕಾರಕ್ಕೆ ಮಾನ ಮರ್ಯಾದೆ, ನಾಚಿಕೆ ಅನ್ನೋದೆ ಇಲ್ಲ ಎಂದು ಸಾಮಾಜಿಕ ಹೋರಾಟಗಾರ ಎಸ್ ಆರ್ ಹಿರೇಮಠ್ ಸರ್ಕಾರದ ವಿರುದ್ಧ ಹರಿಹಾಯ್ದಿದ್ದಾರೆ. 

 • undefined

  Karnataka DistrictsDec 15, 2019, 7:47 AM IST

  ‘ಕ್ವಿಟ್‌ ಇಂಡಿಯಾ ಚಳವಳಿಯ ಮಾದರಿಯಲ್ಲಿ ಪೌರತ್ವ ನೋಂದಣಿ ವಿರೋಧಿಸಬೇಕು’

  ಪೌರತ್ವ ತಿದ್ದುಪಡಿ ಕಾಯ್ದೆ ಸಂವಿಧಾನ ವಿರೋಧಿ. ಕ್ವಿಟ್‌ ಇಂಡಿಯಾ ಚಳವಳಿಯ ಮಾದರಿಯಲ್ಲಿ ಪೌರತ್ವ ನೋಂದಣಿಯನ್ನು ವಿರೋಧಿಸಬೇಕು, ಹೋರಾಟ ನಡೆಸಬೇಕು ಎಂದು ಸಿಟಿಜನ್‌ ಫಾರ್‌ ಡೆಮಾಕ್ರಸಿಯ ಮುಖ್ಯಸ್ಥ ಎಸ್‌.ಆರ್‌. ಹಿರೇಮಠ ಹೇಳಿದ್ದಾರೆ.
   

 • sr hiremath dk shivakumar

  Karnataka DistrictsNov 22, 2019, 3:16 PM IST

  'ಡಿಕೆಶಿ ಇಡಿ ಪ್ರಕರಣವನ್ನು ಸಿಬಿಐಗೆ ವಹಿಸಲು ಪ್ರಧಾನಿ, ಸಿಎಂಗೆ ಪತ್ರ'

  ಮಾಜಿ ಸಚಿವ ಡಿ.ಕೆ. ಶಿವಕುಮಾರ್ ಅವರ ಇಡಿ ಪ್ರಕರಣವನ್ನು ಸಿಬಿಐಗೆ ನೀಡುವಂತೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಹಾಗೂ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಅವರಿಗೆ ಪತ್ರ ಬರೆಯಲಾಗಿದೆ ಎಂದು ಸಮಾಜ ಪರಿವರ್ತನಾ ಸಮುದಾಯದ ಮುಖ್ಯಸ್ಥ ಎಸ್.ಆರ್.ಹಿರೇಮಠ ಅವರು ಹೇಳಿದ್ದಾರೆ. 
   

 • Speaker Ramesh Kumar

  Karnataka DistrictsAug 6, 2019, 4:19 PM IST

  ರಮೇಶ್ ಕುಮಾರ್, ಖಾದರ್ ವಿರುದ್ಧ ನೂರಾರು ಕೋಟಿ ರು. ಅವ್ಯವಹಾರ ಆರೋಪ

  ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ 500 ಕೋಟಿ ರೂಪಾಯಿ ಹಗರಣ ನಡೆದಿದೆ ಎಂದು ಸಮಾಜ ಪರಿವರ್ತನಾ ಸಮುದಾಯದ ಮುಖಂಡ ಎಸ್.ಆರ್. ಹಿರೇಮಠ ಗಂಭೀರ ಆರೋಪ ಮಾಡಿದ್ದಾರೆ.

 • VG Siddhartha final

  NEWSAug 1, 2019, 9:12 AM IST

  ‘ಇವರ ಕಿರುಕುಳದಿಂದಲೇ ಕಾಫಿ ಡೇ ಕಿಂಗ್ ಸಿದ್ಧಾರ್ಥ ಆತ್ಮಹತ್ಯೆ’

  ಕಾಫಿ ಡೇ ಸಾಮ್ರಾಜ್ಯದ ದೊರೆ ಮನೆನಾಡಿನ ಮನೆಯ ಹುಡುಗ ಸಿದ್ಧಾರ್ಥ ತಮ್ಮ ಸಾವಿರಾರು ಕೋಟಿ ಸಾಮ್ರಾಜ್ಯ ತೊರೆದು ಹೋಗಿದ್ದಾರೆ. ಇವರ ಸಾವಿನ ಬಗ್ಗೆ ಹಲವರು ಅನುಮಾನ ವ್ಯಕ್ತಪಡಿಸುತ್ತಿದ್ದು, ಇದೀಗ ಕಿರುಕುಳ ಕಾರಣವೆಂದು ಮುಖಂಡರೋರ್ವರು ಹೇಳಿದ್ದಾರೆ.

 • Janardhan reddy

  stateNov 14, 2018, 9:20 AM IST

  ಅಬ್ಬಾ ! ಜನಾರ್ದನ ರೆಡ್ಡಿ ಬಳಿ ಇರುವ ಒಟ್ಟು ಆಸ್ತಿ ಎಷ್ಟು..?

  ಆ್ಯಂಬಿಡೆಂಟ್ ಅವ್ಯವಹಾರ ಪ್ರಕರಣದಲ್ಲಿ ಜೈಲು ಪಾಲಾಗಿರುವ ಮಾಜಿ ಸಚಿವ ಗಣಿ ದಣಿ ಜನಾರ್ದನ ರೆಡ್ಡಿ ಬಳಿ ಕೋಟಿ ಕೋಟಿ ಮೌಲ್ಯದ ಆಸ್ತಿ ಇದ್ದು ಇದನ್ನು ಮುಟ್ಟುಗೋಲು ಹಾಕಿಕೊಳ್ಳುವ ಪ್ರಯತ್ನವನ್ನು ಸರ್ಕಾರ ಮಾಡಬೇಕು ಎಂದು ಎಸ್ ಆರ್ ಹಿರೇಮಠ್ ಹೇಳಿದ್ದಾರೆ. 

 • undefined

  NEWSSep 14, 2018, 4:13 PM IST

  'ಪನಾಮಾ ಪೇಪರ್ಸ್‌ ಹಗರಣದಲ್ಲಿ ಎಸ್.ಎಂ. ಕೃಷ್ಣ ಅಳಿಯ ಭಾಗಿ'

  ಹುಬ್ಬಳ್ಳಿಯಲ್ಲಿ ಇಂದು (ಶುಕ್ರವಾರ) ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸಾಮಾಜಿಕ ಹೋರಾಟಗಾರ ಎಸ್.ಆರ್. ಹಿರೇಮಠ, ಎಸ್.ಎಂ.ಕೃಷ್ಣ ಅವರು ವಿದೇಶಾಂಗ ಸಚಿವರಾಗಿದ್ದಾಗ ಅಳಿಯ ಉಮೇಶ್ ಹಿಂಗೂರಾಣಿ ಮತ್ತು ಮಗಳು ಶಾಂಭವಿ ಪ್ರಭಾವ ಬಳಸಿ ಹಲವಾರು ಕಂಪೆನಿಗಳನ್ನು ತೆರೆದಿದ್ದಾರೆ. ಆ ಕಂಪೆನಿಗಳನ್ನ ತೆರೆಯಲು ಹಣ ಎಲ್ಲಿಂದ ಬಂತು ಎಂದು ಯಾರಿಗೂ ಗೊತ್ತಿಲ್ಲ ಎಂದು ಗಂಭೀರ ಆರೋಪ ಮಾಡಿದರು.