ಎಸ್ ಎಲ್ ಭೈರಪ್ಪ  

(Search results - 7)
 • state1, Oct 2019, 9:22 PM

  ಬ್ಯೂಟಿ ಆಫ್ ಡೆಮಾಕ್ರಸಿ! ಸೂಲಿಬೆಲೆಗೆ ಸಿಟಿ ರವಿ ಪ್ರತಿಕ್ರಿಯೆ

  ಸಚಿವ ಸಿಟಿ ರವಿ ಅನೇಕ ವಿಚಾರಗಳನ್ನು ಮಾತನಾಡಿದ್ದಾರೆ. ಮೈಸೂರು ದಸರಾದಿಂದ ನೆರೆ ಪರಿಹಾರದವರೆಗೆ ಸ್ಪಷ್ಟನೆ ನೀಡಿದ್ದಾರೆ. ಚಕ್ರವರ್ತಿ ಸೂಲಿಬೆಲೆ ರಾಜ್ಯದ ಸಂಸದರನ್ನು ಪ್ರಶ್ನೆ ಮಾಡಿದ್ದಕ್ಕೂ ಉತ್ತರ ನೀಡಿದ್ದಾರೆ.

 • Mysuru Dasara
  Video Icon

  NEWS29, Sep 2019, 12:32 PM

  ನಾಡಹಬ್ಬ ದಸರಾಗೆ ಚಾಲನೆ: ಭೈರಪ್ಪ ಭಾ಼ಷಣದ ಮಾತುಗಳಿವು

  ಸಾಂಸ್ಕೃತಿಕ ನಗರಿಯಲ್ಲಿ ಮೇಳೈಸಿದೆ ದಸರಾ ಸಂಭ್ರಮ.  ನಾಡಹಬ್ಬ ದಸರಾಗೆ ಸಾಹಿತಿ ಎಸ್ ಎಲ್ ಭೈರಪ್ಪ ಅಧಿಕೃತ ಚಾಲನೆ ನೀಡಿದರು. ಸಿಎಂ ಯಡಿಯೂರಪ್ಪ ಸೇರಿದಂತೆ ಗಣ್ಯರು ಭಾಗಿಯಾದರು. ‘ನನಗೂ ದೇವರಲ್ಲಿ ನಂಬಿಕೆ ಇದೆ. ಈಗಲೂ ನಾನು ಚಾಮುಂಡಿ ಬೆಟ್ಟ ಹತ್ತುತ್ತೇನೆ.ದೇವರ ಮೇಲೆ ನಂಬಿಕೆ ಇಲ್ಲದಿದ್ದರೆ ಪ್ರಗತಿಪರರು ಎನ್ನುವ ಅಭಿಪ್ರಾಯ ಇದೆ ಎಂದು ಭಾಷಣ ಶುರು ಮಾಡಿದರು. ಭೈರಪ್ಪ ಭಾಷಣ ಇಲ್ಲಿದೆ ಕೇಳಿ.  

 • mysore dasara s l bhyrappa

  NEWS28, Sep 2019, 8:20 AM

  ನಾಳೆ ವಿಶ್ವ ವಿಖ್ಯಾತ ದಸರಾಗೆ ಸಾಹಿತಿ ಭೈರಪ್ಪ ಅಧಿಕೃತ ಚಾಲನೆ

  ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ ಭಾನುವಾರ ಅಧಿಕೃತ ಚಾಲನೆ ದೊರೆಯಲಿದೆ. ಚಾಮುಂಡಿಬೆಟ್ಟದ ಶ್ರೀ ಚಾಮುಂಡೇಶ್ವರಿ ದೇವಿ ಸನ್ನಿಧಿಯಲ್ಲಿ ಬೆಳಗ್ಗೆ 9.39 ರಿಂದ 10.25 ರೊಳಗೆ ಖ್ಯಾತ ಕಾದಂಬರಿಕಾರ ಡಾ.ಎಸ್.ಎಲ್.ಭೈರಪ್ಪ ಮಹೋತ್ಸವ ಉದ್ಘಾಟಿಸಲಿದ್ದು, ಬಿ.ಎಸ್.ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿ 4  ನೇ ಬಾರಿ ಭಾಗವಹಿಸಲಿದ್ದಾರೆ.

 • Dasara

  Karnataka Districts20, Sep 2019, 9:55 AM

  ದಸರಾಗೆ SL ಭೈರಪ್ಪಗೆ ಅಧಿಕೃತ ಆಹ್ವಾನ

  ನಾಡಹಬ್ಬ ಮೈಸೂರು ದಸರಾ ಮಹೋತ್ಸವ ಹಿನ್ನೆಲೆಯಲ್ಲಿ ರಾಜವಂಶಸ್ಥೆ ಪ್ರಮೋದಾ ದೇವಿ ಒಡೆಯರ್‌ ಹಾಗೂ ದಸರಾ ಉದ್ಘಾಟಕರಾದ ಸಾಹಿತಿ ಡಾ.ಎಸ್‌.ಎಲ್ ಭೈರಪ್ಪ ಅವರನ್ನು ಆಹ್ವಾನಿಸಿದರು.

 • S. L. Bhyrappa

  state21, Jan 2019, 11:09 AM

  ಮೂಲ ಸಮಸ್ಯೆ ಹಿಡಿದು ಬರೆದದ್ದಕ್ಕೆ ನನ್ನ ಸಾಹಿತ್ಯ ಗಟ್ಟಿ: ಭೈರಪ್ಪ

  ನನ್ನ ಪ್ರತಿ ಕಾದಂಬರಿಯಲ್ಲಿಯೂ ಅಪ್ರಜ್ಞಾಪೂರ್ವಕವಾಗಿ ಮೌಲ್ಯ ಮೀಮಾಂಸೆ ಇದೆ. ಜೀವನದ ಮೌಲ್ಯ ಮತ್ತು ಮೂಲ ಸಮಸ್ಯೆ ಇರುತ್ತದೆ. ನನ್ನ ಸಾಹಿತ್ಯದಲ್ಲಿ ಗಟ್ಟಿತನವಿದೆ ಮತ್ತು ಜನ ಓದುತ್ತಿದ್ದಾರೆ ಎಂದು ಖ್ಯಾತ ಕಾದಂಬರಿಕಾರ ಡಾ. ಎಸ್‌.ಎಲ್‌.ಭೈರಪ್ಪ ತಿಳಿಸಿದ್ದಾರೆ.

 • S. L. Bhyrappa

  NEWS3, Jan 2019, 10:46 AM

  ಪರಿಜ್ಞಾನವೇ ಇಲ್ಲದವರು ರಾಜ್ಯವಾಳುತ್ತಿದ್ದಾರೆ : ಭೈರಪ್ಪ ಗರಂ

  ಪರಿಜ್ಞಾನವೇ ಇಲ್ಲದವರು ರಾಜ್ಯವಾಳುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿರುವ ಸಾಹಿತಿ ಎಸ್‌.ಎಲ್‌.ಭೈರಪ್ಪ, ಸರ್ಕಾರಿ ಶಾಲೆಯಲ್ಲಿ ಇಂಗ್ಲೀಷ್ ಮೀಡಿಯಂ ಆರಂಭಿಸುವ ಸಂಬಂಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ. 

 • S. L. Bhyrappa

  state21, Nov 2018, 8:44 AM

  ‘ಇನ್ನೂ 3 ಅವಧಿಗೆ ಮೋದಿ ಪ್ರಧಾನಿಯಾಗಬೇಕು’

   ಮೋದಿ ರಾಜ್ಯಸಭೆ ಹಾಗೂ ಲೋಕಸಭೆಯಲ್ಲೂ ಸರಿಯಾದ ಬೆಂಬ​ಲ ಇಟ್ಟುಕೊಂಡು ಇನ್ನು ಮೂರು ಬಾರಿ ಪ್ರಧಾನಿ ಆಗಬೇಕು. ಇಲ್ಲವಾದರೆ ಚೈನಾದವರೋ, ಪಾಕಿಸ್ತಾನದವರೋ ಬಂದು ಎಲ್ಲವನ್ನೂ ಹೊಡೆದುಕೊಂಡು ಹೋಗುತ್ತಾರೆ ಎಂದು ಡಾ. ಎಸ್‌.ಎಲ್‌.ಭೈರಪ್ಪ ಪುನರುಚ್ಚರಿಸಿದ್ದಾರೆ.