ಎಸ್ ಕ್ರಾಸ್  

(Search results - 6)
 • <p>Maruti, suzuki, cross, petrol, car, launched</p>

  Automobile5, Aug 2020, 12:17 PM

  ಮಾರುತಿ S ಕ್ರಾಸ್ ಪೆಟ್ರೋಲ್ ಕಾರು ಬಿಡುಗಡೆ; ಕ್ರೆಟಾ, ಸೆಲ್ಟೋಸ್ ಕಾರಿಗಿಂತ ಕಡಿಮೆ ಬೆಲೆ!

  ಬಹುನಿರೀಕ್ಷಿತ ಮಾರುತಿ ಸುಜುಕಿ S ಕ್ರಾಸ್ ಕಾರು ಬಿಡುಗಡೆಯಾಗಿದೆ. ಕೊರೋನಾ ವೈರಸ್ ಕಾರಣ ವಿಳಂಬವಾಗಿದ್ದ S ಕ್ರಾಸ್ ಕಾರು ಹೆಚ್ಚುವರಿ ಫೀಚರ್ಸ್, ಆಕರ್ಷಕ ಹಾಗೂ ದಕ್ಷ ಎಂಜಿನ್ ಸಾಮರ್ಥ್ಯದೊಂದಿಗೆ ಬಿಡುಗಡೆಯಾಗಿದೆ. ಹ್ಯುಂಡೈ ಕ್ರೆಟಾ ಹಾಗೂ ಕಿಯಾ ಸೆಲ್ಟೋಸ್ ಕಾರಿಗಿಂತ ನೂತನ S ಕ್ರಾಸ್ ಕಾರಿನ ಬೆಲೆಯೂ ಕಡಿಮೆ ಇದೆ. ಕಾರಿನ ಕುರಿತ ಹೆಚ್ಚಿನ ವಿವರ ಇಲ್ಲಿದೆ.

 • S cross

  Automobile18, Jul 2020, 8:25 PM

  11 ಸಾವಿರಕ್ಕೆ ಬುಕ್ ಮಾಡಿ ನೂತನ ಮಾರುತಿ ಸುಜುಕಿ S ಕ್ರಾಸ್ ಪೆಟ್ರೋಲ್ ಕಾರು!

  ಡೀಸೆಲ್ ಕಾರಿಗೆ ಗುಡ್ ಬೈ ಹೇಳಿರುವ ಮಾರುತಿ ಸುಜುಕಿ ಇದೀಗ ನೂತನ S ಕ್ರಾಸ್ ಪೆಟ್ರೋಲ್ ವೇರಿಯೆಂಟ್ ಕಾರು ಬಿಡುಗಡೆ ಮಾಡಲು ಸಜ್ಜಾಗಿದೆ.  ಕೇವಲ 11,000 ರೂಪಾಯಿ ನೀಡಿ ಈ ಕಾರು ಬುಕ್ ಮಾಡಿಕೊಳ್ಳಬಹುದು. ಇದರ ಜೊತೆಗೆ ಬಿಡುಗಡೆ ದಿನಾಂಕವನ್ನೂ ಮಾರುತಿ ಬಹಿರಂಗ ಪಡಿಸಿದೆ.

 • Automobile5, May 2020, 2:31 PM

  ಜೂನ್ ಆರಂಭದಲ್ಲಿ ಮಾರುತಿ S ಕ್ರಾಸ್ ಪೆಟ್ರೋಲ್ ಕಾರು ಬಿಡುಗಡೆ!

  ಕೊರೋನಾ ವೈರಸ್ ಹಾಗೂ ಭಾರತದಲ್ಲಿನ ಲಾಕ್‌ಡೌನ್ ಕಾರಣ ಆಟೋಮೊಬೈಲ್ ಕಂಪನಿಗಳು ಎಪ್ರಿಲ್ ತಿಂಗಳಲ್ಲಿ ಶೂನ್ಯ ಫಲಿತಾಂಶ ಕಂಡಿದೆ. ಇದೀಗ ಲಾಕ್‌ಡೌನ್ ಭಾಗಶಃ ಸಡಿಲಿಕೆಯಾಗಿದೆ. ಹೀಗಾಗಿ ಕೆಲ ವಾಹನ ಕಂಪನಿಗಳು ಕಾರ್ಯರಂಭಗೊಂಡಿದೆ. ಇದರ ಬೆನ್ನಲ್ಲೇ ಮಾರುತಿ ಸುಜುಕಿ ತನ್ನು ಎಸ್ ಕ್ರಾಸ್ ಪೆಟ್ರೋಲ್ ಕಾರನ್ನು ಮುಂದಿನ ತಿಂಗಳು ಬಿಡುಗಡೆ ಮಾಡಲು ನಿರ್ಧರಿಸಿದೆ. ಕಾರಿನ ಬೆಲೆ ಹಾಗೂ ಇತರ ಮಾಹಿತಿ ಇಲ್ಲಿದೆ.

 • S cross

  Cars5, Apr 2020, 6:10 PM

  ಲಾಕ್‌ಡೌನ್ ಬಳಿಕ ಮಾರುತಿ S ಕ್ರಾಸ್ ಪೆಟ್ರೋಲ್ ಕಾರು ಬಿಡುಗಡೆ; ಇಲ್ಲಿದೆ ಬೆಲೆ, ವಿಶೇಷತೆ!

  ನವದೆಹಲಿ(ಏ.05): ಭಾರತದಲ್ಲಿ ಕೊರೋನಾ ವೈರಸ್ ಹರಡುತ್ತಿರುವ ಕಾರಣ 21 ದಿನ ಲಾಕ್‌ಡೌನ್ ಆಗಿದೆ. ಬಹುತೇಕ ಎಲ್ಲಾ ಕಂಪನಿಗಳು ಬಂದ್ ಆಗಿವೆ. ಇನ್ನು ಭಾರತದಲ್ಲಿನ ಎಲ್ಲಾ ಆಟೋಮೊಬೈಲ್ ಕಂಪನಿಗಳ ಉತ್ಪಾದನೆ ಸ್ಥಗಿತಗೊಳಿಸಿದೆ. ಹೀಗಾಗಿ ಈ ತಿಂಗಳು ಬಿಡುಗಡೆಯಾಗಬೇಕಿದ್ದ ಮಾರುತಿ ಸುಜುಕಿಯ S ಕ್ರಾಸ್ ಪೆಟ್ರೋಲ್ ಕಾರು ಇದೀಗ ಮುಂದಿನ ತಿಂಗಳು ಬಿಡುಗಡೆಯಾಗಲಿದೆ. ಈ ಕಾರಿನ ವಿಶೇಷತೆ, ಬೆಲೆ ಮಾಹಿತಿ ಇಲ್ಲಿದೆ.
   

 • Automobile7, Feb 2020, 8:29 PM

  ಮಾರುತಿ ಸುಜುಕಿ S ಕ್ರಾಸ್ ಪೆಟ್ರೋಲ್ ಕಾರು ಅನಾವರಣ; ಡೀಸೆಲ್‌ಗಿಂತ ಕಡಿಮೆ ಬೆಲೆ!

  ಮಾರುತಿ ಸುಜುಕಿ S ಕ್ರಾಸ್ ಡೀಸೆಲ್ ಕಾರು ಭಾರತದಲ್ಲಿ ಜನಪ್ರಿಯವಾಗಿದೆ. ಇದೀಗ S ಕ್ರಾಸ್ ಪೆಟ್ರೋಲ್ ಕಾರು ಬಿಡುಗಡೆಯಾಗಿದೆ. ನೂತನ ಕಾರು ಡೀಸೆಲ್ ಕಾರಿಗಿಂತ ಕಡಿಮೆ ಬೆಲೆ ಹೊಂದಿದ್ದು, ಹೆಚ್ಚುವರಿ ಫೀಚರ್ಸ್ ಹಾಗೂ ಆಧುನಿಕ ತಂತ್ರಜ್ಞಾನ ಹೊಂದಿದೆ. 

 • AUTOMOBILE2, Sep 2019, 8:37 PM

  S ಕ್ರಾಸ್ ಕಾರಿಗೆ ಬಂಪರ್ ಆಫರ್ ಘೋಷಿಸಿದ ಮಾರುತಿ ಸುಜುಕಿ!

  ಮಾರಾಟ ಕುಸಿತದ ಬೆನ್ನಲ್ಲೇ ಗ್ರಾಹಕರನ್ನು ಸೆಳೆಯಲು ಮಾರುತಿ ಸುಜುಕಿ ಭರ್ಜರಿ ಡಿಸ್ಕೌಂಟ್ ಆಫರ್ ನೀಡಿದೆ. ಮಾರುತಿ ಸುಜುಕಿ S ಕ್ರಾಸ್ ಕಾರು ಖರೀದಿಸುವ ಗ್ರಾಹಕರಿಗೆ ವಿಶೇಷ ಆಫರ್ ನೀಡಲಾಗಿದೆ.