Search results - 84 Results
 • CRICKET1, Oct 2018, 1:13 PM IST

  ಏಷ್ಯಾಕಪ್’ನಲ್ಲಿ ಮಿಂಚಿದ ಟಾಪ್ 5 ಬೌಲರ್’ಗಳಿವರು

  ಬಹುನಿರೀಕ್ಷಿತ 14ನೇ ಆವೃತ್ತಿಯ ಏಷ್ಯಾಕಪ್ ಟೂರ್ನಿಯಲ್ಲಿ ಭಾರತ ಚಾಂಪಿಯನ್ ಆಗುವುದರೊಂದಿಗೆ ಮುಕ್ತಾಯವಾಗಿದೆ. ಈ ಟೂರ್ನಿಯಲ್ಲಿ ಆಫ್ಘಾನ್ ತಂಡದ ಅದ್ಭುತ ಪ್ರದರ್ಶನ, 5 ಬಾರಿಯ ಚಾಂಪಿಯನ್ ಶ್ರೀಲಂಕಾ ಗುಂಪುಹಂತದಲ್ಲೇ ಹೊರಬಿದ್ದು ಆಘಾತ ಎದುರಿಸಿದ್ದು, ಫೈನಲ್’ನಲ್ಲಿ ಕೊನೆಯ ಎಸೆತದವರೆಗೆ ಬಾಂಗ್ಲಾದೇಶ ಹೋರಾಡಿದ್ದು, ಹೀಗೆ ಹತ್ತು-ಹಲವು ಕ್ಷಣಗಳು ನೆನಪಿನಲ್ಲಿ ಉಳಿಯುವಂತಹದ್ದು.

 • Bangla Wicket

  CRICKET29, Sep 2018, 4:51 PM IST

  ನಾಗಿಣಿ ಡ್ಯಾನ್ಸ್ ಮಾಡಿ ಟ್ರೋಲ್ ಆದ ಬಾಂಗ್ಲಾ ಬೌಲರ್..!

  ಬಾಂಗ್ಲಾದೇಶವನ್ನು ಕೊನೆಯ ಎಸೆತದಲ್ಲಿ ಮಣಿಸಿದ ರೋಹಿತ್ ಶರ್ಮಾ 14ನೇ ಆವೃತ್ತಿಯ ಏಷ್ಯಾಕಪ್’ನಲ್ಲಿ ಚಾಂಪಿಯನ್ ಆಗಿ ಹೊರಹೊಮ್ಮಿದೆ. ಆರಂಭದಿಂದಲೂ ರೋಚಕತೆಯಿಂದ ಕೂಡಿದ್ದ ಪಂದ್ಯವನ್ನು ಜಯಿಸುವ ಮೂಲಕ ಟೀಂ ಇಂಡಿಯಾ, ತನ್ನ ಅಭಿಮಾನಿಗಳ ಮೊಗದಲ್ಲಿ ಮಂದಹಾಸ ಮೂಡುವಂತೆ ಮಾಡುವಲ್ಲಿ ಯಶಸ್ವಿಯಾಯಿತು.

 • India team vs Bangla

  SPORTS29, Sep 2018, 1:32 AM IST

  ಬಾಂಗ್ಲಾ ವಿರುದ್ಧ ರೋಚಕ ಗೆಲುವು-ಭಾರತಕ್ಕೆ 7ನೇ ಏಷ್ಯಾಕಪ್ ಕಿರೀಟ

  ಪ್ರತಿಷ್ಠಿತ ಏಷ್ಯಾಕಪ್ ಟೂರ್ನಿ ಅಂತ್ಯಗೊಂಡಿದೆ. ಫೈನಲ್ ಪಂದ್ಯದಲ್ಲಿ ಟೀಂ ಇಂಡಿಯಾ ಸತತ 2ನೇ ಬಾರಿಗೆ ಬಾಂಗ್ಲಾದೇಶ ತಂಡವನ್ನ ಮಣಿಸಿ ಪ್ರಶಸ್ತಿ ಗೆದ್ದುಕೊಂಡಿದೆ. ಆದರೆ ರೋಚಕ ಹೋರಾಟ ಅಭಿಮಾನಿಗಳ ಎದೆಬಡಿತ ಹೆಚ್ಚಿಸಿತ್ತು. ಪಂದ್ಯದ ಹೈಲೈಟ್ಸ್ ಇಲ್ಲಿದೆ.

 • bangladesh win

  CRICKET28, Sep 2018, 2:28 PM IST

  ಪಾಕ್’ಗಿಂತ ಬಾಂಗ್ಲಾದೇಶ ಡೇಂಜರ್..! ಯಾಕೆ ಗೊತ್ತಾ..?

  ಏಷ್ಯಾಕಪ್ ಫೈನಲ್’ನಲ್ಲಿ ಭಾರತ-ಪಾಕಿಸ್ತಾನ ತಂಡಗಳು ಕಾದಾಡಲಿವೆ ಎಂದು ನಿರೀಕ್ಷಿಸಿದ್ದ ಕ್ರಿಕೆಟ್ ಅಭಿಮಾನಿಗಳಿಗೆ ನಿರಾಸೆಯಾಗಿದೆ. ಆದರೆ ಎಲ್ಲರು ಅಂದುಕೊಂಡಂತೆ ಬಾಂಗ್ಲಾದೇಶವೇನು ದುರ್ಬಲವೇನಲ್ಲ.

 • dinesh karthik vs bangladesh

  CRICKET28, Sep 2018, 1:51 PM IST

  ಬಲಿಷ್ಠ ತಂಡದೊಂದಿಗೆ ಕಣಕ್ಕಿಳಿಯಲು ಸಜ್ಜಾದ ಟೀಂ ಇಂಡಿಯಾ

  ಬಹುನಿರೀಕ್ಷಿತ 14ನೇ ಆವೃತ್ತಿಯ ಏಷ್ಯಾಕಪ್ ಟೂರ್ನಿಯ ಫೈನಲ್ ಪಂದ್ಯಕ್ಕೆ ಕ್ಷಣಗಣನೆ ಆರಂಭವಾಗಿದ್ದು, ಪ್ರಶಸ್ತಿಗಾಗಿ 6 ಬಾರಿಯ ಚಾಂಪಿಯನ್ ಭಾರತ ಹಾಗೂ ಕಳೆದ ಬಾರಿಯ ರನ್ನರ್ ಅಪ್ ಬಾಂಗ್ಲಾದೇಶ ತಂಡಗಳು ಮುಖಾಮುಖಿಯಾಗಲಿವೆ.

 • Sarfraz Ahmed

  CRICKET28, Sep 2018, 10:09 AM IST

  ಸರ್ಫರಾಜ್‌ ಕಾಲೆಳೆದ ಪಾಕ್‌ ಟ್ಯಾಕ್ಸಿ ಕಂಪನಿ!

  ಏಷ್ಯಾಕಪ್‌ ಫೈನಲ್‌ಗೆ ತಂಡವನ್ನು ಕೊಂಡೊಯ್ಯಲು ವಿಫಲರಾಗಿದ್ದಕ್ಕೆ, ಪಾಕಿಸ್ತಾನ ನಾಯಕ ಸರ್ಫರಾಜ್‌ ಅಹ್ಮದ್‌ ಟೀಕೆಗೆ ಗುರಿಯಾಗಿದ್ದಾರೆ. 

 • Team India vs Pakistan

  CRICKET27, Sep 2018, 4:07 PM IST

  ಈ 5 ತಪ್ಪುಗಳನ್ನು ತಿದ್ದಿಕೊಂಡ್ರೆ ಏಷ್ಯಾಕಪ್ ನಮ್ದೇ..!

  ಏಷ್ಯಾಕಪ್ ಟೂರ್ನಿಯಲ್ಲಿ ಭಾರತ ನಿರೀಕ್ಷೆಯಂತೆಯೇ ಪ್ರಶಸ್ತಿ ಸುತ್ತಿಗೆ ಲಗ್ಗೆಯಿಟ್ಟಿದೆ. ಆರಂಭದಲ್ಲಿ ಹಾಂಕಾಂಗ್ ಹಾಗೂ ಸೂಪರ್ 4 ಹಂತದ ಕೊನೆಯ ಪಂದ್ಯ ಆಫ್ಘನ್ ಎದುರು ಟೀಂ ಇಂಡಿಯಾ ಕೊಂಚ ಕೊಸರಾಡಿದ್ದು ಬಿಟ್ಟರೆ, ಉಳಿದೆಲ್ಲಾ ಪಂದ್ಯಗಳಲ್ಲಿ ಹಾಲಿ ಚಾಂಪಿಯನ್ ರೀತಿಯಲ್ಲಿಯೇ ಘರ್ಜಿಸಿದೆ.

 • India vs Bangladesh

  CRICKET27, Sep 2018, 3:50 PM IST

  ಏಷ್ಯಾಕಪ್ ಫೈನಲ್’ನಲ್ಲಿ ಟೀಂ ಇಂಡಿಯಾಗೆ ಶಾಕ್ ಕೊಡುತ್ತಾ ಬಾಂಗ್ಲಾ..?

  ಪಾಕಿಸ್ತಾನ ತಂಡವನ್ನು ಬಗ್ಗುಬಡಿದು ಬಾಂಗ್ಲಾದೇಶ ಮೂರನೇ ಬಾರಿಗೆ ಏಷ್ಯಾಕಪ್’ನಲ್ಲಿ ಪ್ರಶಸ್ತಿ ಸುತ್ತು ಪ್ರವೇಶಿಸಿದೆ. ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನಕ್ಕೆ ಶಾಕ್ ನೀಡಿ ಫೈನಲ್’ಗೆ ಲಗ್ಗೆಯಿಟ್ಟಿರುವ ಮಶ್ರಾಫೆ ಮೊರ್ತಾಜಾ ಪಡೆ ನಾಳೆ ನಡೆಯುವ ಫೈನಲ್’ನಲ್ಲಿ ಅಂತಹದ್ದೇ ಅಚ್ಚರಿಯ ಫಲಿತಾಂಶದ ನಿರೀಕ್ಷೆಯಲ್ಲಿದೆ.

 • Asia Cup 2018

  CRICKET27, Sep 2018, 10:15 AM IST

  ಪಾಕ್ ಬಗ್ಗುಬಡಿದ ಬಾಂಗ್ಲಾ: ಟ್ರೋಲ್ ಮಾಡಿದ ವೀರೂ

  ಪಾಕಿಸ್ತಾನವನ್ನು ರೋಚಕವಾಗಿ ಮಣಿಸುವ ಮೂಲಕ ಮಶ್ರಫೆ ಮೊರ್ತಾಜಾ ನೇತೃತ್ವದ ಬಾಂಗ್ಲಾದೇಶ ಏಷ್ಯಾಕಪ್ ಟೂರ್ನಿಯಲ್ಲಿ ಫೈನಲ್’ಗೆ ಲಗ್ಗೆಯಿಟ್ಟಿದೆ. ಅಬುದಾಬಿಯಲ್ಲಿ ನಡೆದ ಸಾಂಪ್ರದಾಯಿಕ ಎದುರಾಳಿಗಳ ಪಂದ್ಯದಲ್ಲಿ ಪಾಕಿಸ್ತಾನವನ್ನು 37 ರನ್’ಗಳಿಂದ ಮಣಿಸಿ ಪ್ರಶಸ್ತಿ ಸುತ್ತಿಗೆ ಲಗ್ಗೆಯಿಟ್ಟಿದೆ. 

 • asia cup super 4 india won pakistan

  SPORTS26, Sep 2018, 10:27 PM IST

  ಫೈನಲ್‌ಗಾಗಿ ಹೋರಾಟ- ಪಾಕ್‌ಗೆ ಆರಂಭಿಕ ಶಾಕ್ ನೀಡಿದ ಬಾಂಗ್ಲಾ!

  ಪಾಕಿಸ್ತಾನ ಹಾಗೂ ಬಾಂಗ್ಲಾದೇಶ ನಡುವಿನ ಏಷ್ಯಾಕಪ್ ಸೂಪರ್ 4 ಹಂತದ ಅಂತಿಮ ಪಂದ್ಯ ಭಾರಿ ಕುತೂಹಲ ಕೆರಳಿಸಿದೆ. ಬಾಂಗ್ಲಾ ನೀಡಿರುವ 240 ರನ್ ಟಾರ್ಗೆಟ್ ಚೇಸ್ ಮಾಡುತ್ತಿರುವ ಪಾಕಿಸ್ತಾನ ಪ್ರದರ್ಶನ ಹೇಗಿದೆ? ಇಲ್ಲಿದೆ.

 • Rahim

  SPORTS26, Sep 2018, 9:10 PM IST

  ಪಾಕಿಸ್ತಾನ ಗೆಲುವಿಗೆ 240 ರನ್ ಟಾರ್ಗೆಟ್ ನೀಡಿದ ಬಾಂಗ್ಲಾದೇಶ

  ಪಾಕಿಸ್ತಾನ ಹಾಗೂ ಬಾಂಗ್ಲಾದೇಶ ನಡುವಿನ ಏಷ್ಯಾಕಪ್ ಸೂಪರ್ 4 ಹಂತದ ಅಂತಿಮ ಪಂದ್ಯ ಭಾರಿ ಕುತೂಹಲ ಕೆರಳಿಸಿದೆ. ಬಾಂಗ್ಲಾದೇಶ ತಂಡದ ಬ್ಯಾಟಿಂಗ್ ಹಾಗೂ ಪಾಕ್ ಬೌಲಿಂಗ್ ಅಪ್‌ಡೇಟ್ ಇಲ್ಲಿದೆ.

 • Pakistan team

  SPORTS26, Sep 2018, 6:03 PM IST

  ಏಷ್ಯಾಕಪ್ ನಿರ್ಣಾಯಕ ಪಂದ್ಯ- ಪಾಕ್ ವಿರುದ್ಧ ಬಾಂಗ್ಲಾದೇಶಕ್ಕೆ ಆಘಾತ!

  ಪಾಕಿಸ್ತಾನ ಹಾಗೂ ಬಾಂಗ್ಲಾದೇಶ ನಡುವಿನ ಏಷ್ಯಾಕಪ್ ಸೂಪರ್ 4 ಹಂತದ ಅಂತಿಮ ಪಂದ್ಯ ಭಾರಿ ಕುತೂಹಲ ಕೆರಳಿಸಿದೆ. ಆರಂಭಿಕ ಹಂತದಲ್ಲಿ ಪಾಕಿಸ್ತಾನ ಮೇಲುಗೈ ಸಾಧಿಸಿದೆ. ಇಲ್ಲಿದೆ ಪಂದ್ಯದ ಅಪ್‌ಡೇಟ್ಸ್.

 • Rashid Khan

  SPORTS26, Sep 2018, 4:32 PM IST

  ಗೆಲುವು ತಪ್ಪಿಸಿದರೂ ಭಾರತೀಯರ ಹೃದಯ ಗೆದ್ದ ರಶೀದ್ ಖಾನ್

  ಅಫ್ಘಾನಿಸ್ತಾನ ವಿರುದ್ಧದ ಎಂ.ಎಸ್ ಧೋನಿ ನಾಯಕನಾಗಿ ಕಣಕ್ಕಿಳಿಯುತ್ತಿದ್ದಂತೆ ಅಭಿಮಾನಿಗಳ ಕುತೂಹಲ ಹೆಚ್ಚಾಗಿತ್ತು. ಆದರೆ ಪಂದ್ಯ ಟೈನಲ್ಲಿ ಅಂತ್ಯಗೊಂಡಾಗ ಅಭಿಮಾನಿಗಳಿಗೆ ಭಾರಿ ನಿರಾಸೆಯಾಗಿದೆ. ಅದರಲ್ಲೂ ಪುಟ್ಟ ಬಾಲಕ ಕಣ್ಣೀರಿಗೆ ಸ್ವತಃ ರಶೀದ್ ಖಾನ್ ಸ್ಪಂದಿಸಿದ್ದಾರೆ.

 • msd

  SPORTS26, Sep 2018, 3:45 PM IST

  ಬೌಲಿಂಗ್ ಮಾಡ್ತಿಯೋ? ಇಲ್ಲಾ ಬೌಲರ್ ಚೇಂಜ್ ಮಾಡ್ಲಾ? ಗರಂ ಆದ ಧೋನಿ!

  ಟೀಂ ಇಂಡಿಯಾ ಮಾಜಿ ನಾಯಕ ಎಂ ಎಸ್ ಧೋನಿ, ಕೂಲ್ ಕ್ಯಾಪ್ಟನ್ ಎಂದೇ ಗುರುತಿಸಿಕೊಂಡವರು. ಆದರೆ ಧೋನಿ ಹಲವು ಬಾರಿ ಮೈದಾನದಲ್ಲಿ ತಾಳ್ಮೆ ಕಳೆದುಕೊಂಡ ಉದಾಹರಣೆಗಳಿವೆ. ಇದೀಗ ಧೋನಿ ಎರಡನೇ ಬಾರಿಗೆ ಯುವ ಬೌಲರ್ ವಿರುದ್ಧ ಕಿಡಿ ಕಾರಿದ್ದಾರೆ. ಧೋನಿ ಹಾಗೂ ಬೌಲರ್ ನಡುವಿನ ಸಂಭಾಷಣೆ ವೀಡಿಯೋ ಇಲ್ಲಿದೆ.

 • afghanistan team

  SPORTS26, Sep 2018, 1:18 AM IST

  ಭಾರತ-ಅಫ್ಘಾನ್ ಪಂದ್ಯ ಟೈ-ಧೋನಿ ನಾಯಕತ್ವಕ್ಕೆ ಸಿಗಲಿಲ್ಲ ಗೆಲುವು!

  ಭಾರತ ಹಾಗೂ ಅಫ್ಘಾನಿಸ್ತಾನ ನಡುವಿನ ಏಷ್ಯಾಕಪ್ ಸೂಪರ್ 4 ಹಂತದ ಪಂದ್ಯ ಆರಂಭದಿಂದಲೇ ಅಭಿಮಾನಿಗಳ ಕುತೂಹಲ ಇಮ್ಮಡಿಗೊಳಿಸಿತು. ಒಂದೆಡೆ ಎಂ.ಎಸ್ ಧೋನಿ ಮತ್ತೆ ನಾಯಕನಾದರೆ, ಮತ್ತೊಂದೆಡೆ ಆಫ್ಘಾನ್ ಅತ್ಯುತ್ತಮ ಪ್ರದರ್ಶನ ನೀಡಿತು. ಇಲ್ಲಿದೆ ಪಂದ್ಯದ ಹೈಲೈಟ್ಸ್