ಐಎಎಸ್  

(Search results - 167)
 • state17, Oct 2019, 8:35 AM IST

  ಮತ್ತೆ ಶುರುವಾಯ್ತು ಐಎಎಸ್‌, ಐಎಫ್‌ಎಸ್‌, ಕೆಎಎಸ್‌ ಅಧಿಕಾರಿಗಳ ವರ್ಗ!

  ಐಎಎಸ್‌, ಐಎಫ್‌ಎಸ್‌, ಕೆಎಎಸ್‌ ಅಧಿಕಾರಿಗಳ ವರ್ಗ| ಐಎಎಸ್‌ ಅಧಿಕಾರಿಗಳ ವರ್ಗಾವಣೆ ಪಟ್ಟಿಯಲ್ಲಿನ ಏಳೂ ಮಂದಿ ವಿವಿಧ ಉಪ ವಿಭಾಗಗಳ ಸಹಾಯಕ ಆಯುಕ್ತ ಸ್ಥಾನಗಳಿಗೆ ವರ್ಗಾವಣೆ

 • Pranjal Patil

  INDIA16, Oct 2019, 10:35 AM IST

  ದೇಶದ ಮೊದಲ ದೃಷ್ಠಿ ಹೀನ ಐಎಎಸ್‌ ಅಧಿಕಾರಿ ಹೆಗ್ಗಳಿಕೆಗೆ ಪ್ರಾಂಜಲ್ ಪಾತ್ರ

  ದೇಶದ ಮೊದಲ ದೃಷ್ಠಿ ಹೀನ ಐಎಎಸ್‌ ಅಧಿಕಾರಿ ಎಂಬ ಖ್ಯಾತಿಗೆ ಪಾತ್ರರಾಗಿರುವ ಪ್ರಾಂಜಲ್‌ ಪಾಟೀಲ್‌, ಸೋಮವಾರ ತಿರುವನಂತಪುರಂನ ಉಪ ಜಿಲ್ಲಾಧಿಕಾರಿಯಾಗಿ ಅಧಿಕಾರ ಸ್ವೀಕರಿಸಿದ್ದಾರೆ. ಪಾಟೀಲ್‌ ಅವರಿಗೆ ನಿರ್ಗಮಿತ ಉಪ ಜಿಲ್ಲಾಧಿಕಾರಿ ಬಿ. ಗೋಪಾಲ ಕೃಷ್ಣನ್‌ ಅಧಿಕಾರ ಹಸ್ತಾಂತರಿಸಿದ್ದಾರೆ.

 • Sasikanth Senthil

  Karnataka Districts2, Oct 2019, 3:08 PM IST

  ರಾಜೀನಾಮೆ ಬಳಿಕ ಮಂಗಳೂರಲ್ಲಿ ಸೆಂಥಿಲ್ : ಮುಂದಿನ ನಡೆ ಬಗ್ಗೆ ಪ್ರಕಟಿಸಿದ ಅಧಿಕಾರಿ

  ರಾಜೀನಾಮೆ ಬಳಿಕ ಮೊದಲ ಬಾರಿಗೆ ಮಾಜಿ ಐಎಎಸ್ ಅಧಿಕಾರಿ ಸಸಿಕಾಂತ್ ಸೆಂಥಿಲ್ ಮಂಗಳೂರಿನಲ್ಲಿ ಕಾಣಿಸಿಕೊಂಡಿದ್ದಾರೆ. ಅಲ್ಲದೇ ತಮ್ಮ ಮುಂದಿನ ನಡೆ ಬಗ್ಗೆ ಪ್ರಕಟಿಸಿದ್ದಾರೆ.

 • ias officer

  Karnataka Districts2, Oct 2019, 11:42 AM IST

  ಅನಾರೋಗ್ಯ : ಐಎಎಸ್‌ ಅಧಿಕಾರಿ ನಿಧನ

  ದಾವಣಗೆರೆಯ ಐಎಎಸ್ ಅಧಿಕಾರಿಯೋರ್ವರು ಅನಾರೋಗ್ಯದಿಂದ ಮೃತಪಟ್ಟಿದ್ದಾರೆ. 

 • News2, Oct 2019, 9:00 AM IST

  ಸೆಕ್ಸ್‌ ವಿಡಿಯೋ 30 ಕೋಟಿಗೆ ಸೇಲ್‌ ಮಾಡಲು ಯತ್ನ

  ರಾಜಕಾರಣಿಗಳು, ಹಿರಿಯ ಐಎಎಸ್‌ ಹಾಗೂ ಐಪಿಎಸ್‌ ಅಧಿಕಾರಿಗಳನ್ನು ಹನಿಟ್ರ್ಯಾಪ್‌ ಬಲೆಗೆ ಕೆಡವಿದ್ದ ಮಧ್ಯಪ್ರದೇಶದ ಸೆಕ್ಸ್‌ ರಾಕೆಟ್‌ ತಂಡ ಈ ವಿಡಿಯೋಗಳನ್ನಿಟ್ಟುಕೊಂಡು 2019ರ ಲೋಕಸಭಾ ಚುನಾವಣೆ ಹೊತ್ತಿನಲ್ಲಿ ರಾಜಕಾರಣಿಗಳ ಸುಲಿಗೆಗೆ ಯತ್ನಿಸಿತ್ತು ಎಂಬ ವಿಚಾರ ತನಿಖೆ ವೇಳೆ ಬಯಲಿಗೆ ಬಂದಿದೆ.

 • ಇದೀಗ ಹಾಸನ ಡಿಸಿಯಾಗಿಯೂ ಅಕ್ರಮ ಮರಳುಗಾರಿಕೆ ವಿರುದ್ಧ ಕ್ರಮ ಜರುಗಿಸುವಲ್ಲಿ ಯಶಸ್ವಿಯಾಗುತ್ತಿದ್ದಾರೆ.

  NEWS26, Sep 2019, 8:59 AM IST

  ದಕ್ಷ IAS ಅಧಿಕಾರಿ: ರೋಹಿಣಿ ಸಿಂಧೂರಿಗೆ ಕಡೆಗೂ ಹುದ್ದೆ!

  ರೋಹಿಣಿ ಸಿಂಧೂರಿಗೆ ಕಡೆಗೂ ಹುದ್ದೆ: ರೇಷ್ಮೆ ನಿಗಮದ ಹೊಣೆ| ಕಾರ್ಮಿಕ ಮಂಡಳಿಯಿಂದ ಎತ್ತಂಗಡಿ ರದ್ದತಿಯಿಲ್ಲ| ರೇಷ್ಮೆ ನಿರ್ದೇಶನಾಲಯದ ಆಯುಕ್ತ ಹುದ್ದೆ ನೀಡಿದ ಸರ್ಕಾರ

 • rohini sindhuri

  Karnataka Districts25, Sep 2019, 8:28 AM IST

  ಮತ್ತೊಮ್ಮೆ ವಿವಾದಕ್ಕೆ ಕಾರಣವಾದ ರೋಹಿಣಿ ಸಿಂಧೂರಿ ವರ್ಗಾವಣೆ

  ಹಾಸನ ಜಿಲ್ಲಾಧಿಕಾರಿ ಹುದ್ದೆಯಿಂದ ವರ್ಗಾವಣೆಗೊಂಡಾಗ ತೀವ್ರ ವಿವಾದಕ್ಕೆ ಎಡೆ ಮಾಡಿಕೊಟ್ಟಿದ್ದ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಅವರ ವರ್ಗಾವಣೆ ಮತ್ತೊಮ್ಮೆ ವಿವಾದಕ್ಕೆ ಕಾರಣವಾಗಿದೆ.
   

 • Rohini sindhuri
  Video Icon

  NEWS24, Sep 2019, 6:11 PM IST

  ದಕ್ಷ IAS ಅಧಿಕಾರಿ ರೋಹಿಣಿ ಸಿಂಧೂರಿ ವರ್ಗಾವಣೆಗೆ ಬಿಗ್ ಟ್ವಿಸ್ಟ್..!

  ದಕ್ಷ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಅವರನ್ನು ಕಾರ್ಮಿಕ ಇಲಾಖೆಯ  ಮುಖ್ಯ ಕಾರ್ಯದರ್ಶಿ ಹುದ್ದೆಯಿಂದ ಎತ್ತಂಗಡಿ ಮಾಡಿದ್ದು, ಇದರ ಹಿಂದೆ ಕಾಣದ ಕೈಳ ಕೆಲಸ ಮಾಡಿವೆ ಎನ್ನುವ ಗಂಭೀರ ಆರೋಪಗಳು ಕೇಳಿಬಂದಿವೆ. ಈ ಹಿನ್ನೆಯಲ್ಲಿ ಕಟ್ಟಡ ಕಾರ್ಮಿಕರ ಕಲ್ಯಾಣ ನಿಧಿ ಕುರಿತಂತೆ ರೋಹಿಣಿ ವರ್ಗಾವಣೆ  ವಿವಾದಕ್ಕೆ ತೆರೆ ಎಳೆಯಲು ಕಾರ್ಮಿಕ ಇಲಾಖೆ ಕಾರ್ಯದರ್ಶಿ ಕ್ಯಾಪ್ಟನ್ ಪಿ. ಮಣಿವಣ್ಣನ್ ಮುಂದಾಗಿದ್ದಾರೆ. ಈ ಬಗ್ಗೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದಿದ್ದಾರೆ. ಪತ್ರದಲ್ಲೇನಿದೆ? ವಿಡಿಯೋ ನೋಡಿ..

 • IAS Annies Kanmani Joy

  Karnataka Districts23, Sep 2019, 2:12 PM IST

  ಕೊಡಗು ಡಿಸಿ ಅವಹೇಳನ: ವಾಟ್ಸಪ್‌ ಗ್ರೂಪ್‌ ಅಡ್ಮಿನ್‌ ವಿಚಾರಣೆ

  ಕೊಡಗು ಜಿಲ್ಲಾಧಿಕಾರಿಅನೀಸ್ ಕಣ್ಮಣಿ ಜಾಯ್ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಅವಹೇಳನ ಮಾಡಿರುವ ಸಂಬಂಧ 50ಕ್ಕೂ ಹೆಚ್ಚು ಜನರನ್ನು ವಿಚಾರಣೆಗೆ ಒಳಪಡಿಸಲಾಗಿದೆ. ಕಳೆದ ಕೆಲವು ದಿನಗಳ ಹಿಂದೆ ಸೋಶಿಯಲ್ ಮೀಡಿಯಾಗಳಲ್ಲಿ ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ವಿರುದ್ಧ ಕೊಡವ ಹಾಗೂ ಗೌಡ ಸಮುದಾಯದ ವಿರೋಧಿ, ಮಲೆಯಾಳಿಗಳ ಪರ ಎಂಬ ಫೋಟೋ ಸಂದೇಶ ಹರಿದಾಡುತ್ತಿದ್ದು ಈ ಸಂಬಂಧ ಜಿಲ್ಲಾಧಿಕಾರಿ ಮಡಿಕೇರಿ ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದರು

 • NEWS22, Sep 2019, 7:59 AM IST

  ರಾಜ್ಯ ಸರ್ಕಾರದಿಂದ ಮತ್ತೆ 5 ಐಎಎಸ್‌ ವರ್ಗ

  ಐವರು ಐಎಎಸ್‌ ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. 
   

 • Karnataka Districts19, Sep 2019, 8:25 AM IST

  ಐಎಎಸ್‌ ಅಧಿಕಾರಿಗೆ ಈಗ ಸಿಬಿಐ ಉರುಳು : ಕೋಟ್ಯಂತರ ಹಣ ಪಡೆದ ಆರೋಪ

  ರಾಜ್ಯದಲ್ಲೀಗ ಅಕ್ರಮ ಹಣದ ಪ್ರಕರಣಗಳು ಹೆಚ್ಚು ಸದ್ದು ಮಾಡುತ್ತಿದ್ದು, ಇದೀಗ ಐಎಎಸ್ ಅಧಿಕಾರಿಯೋರ್ವರಿಗೆ ಸಂಕಷ್ಟ ಎದುರಾಗಿದೆ. 

 • Karnataka Districts13, Sep 2019, 7:23 AM IST

  ಭೂಹಗರಣ ಬಯಲಿಗೆಳೆದ ಮನೀಷ್ ಮೌದ್ಗಿಲ್‌ ಎತ್ತಂಗಡಿ!

  ಅಕ್ರಮ ಭೂ ಹಗರಣವೊಂದನ್ನು ಬಯಲಿಗೆ ಎಳೆದಿದ್ದ ಐಎಎಸ್ ಅಧಿಕಾರಿ ಮನೀಷ್ ಮೌದ್ಗಿಲ್ ಅವರನ್ನು ಬೆಂಗಳೂರಿನಿಂದ ವರ್ಗಾವಣೆ ಮಾಡಲಾಗಿದೆ.

 • u t khader

  Karnataka Districts11, Sep 2019, 10:44 AM IST

  BJP ಶಾಸಕ ಸುನಿಲ್ ಕುಮಾರ್ ಎಲ್ಲಿ ಸಾಯ್ತಾರೆಂದು ಗೊತ್ತಾ? : ಖಾದರ್

  ರಾಜೀನಾಮೆ ನೀಡಿದ ಐಎಎಸ್ ಅಧಿಕಾರಿ ಸೆಂಥಿಲ್ ಸಾವಿನ ಬಗ್ಗೆ ಮಾತನಾಡುವ ಶಾಸಕ ಸುನಿಲ್ ಕುಮಾರ್ ಅವರಿಗೆ ತಾವೆಲ್ಲಿ ಸಾಯುತ್ತಾರೆ ಎನ್ನುವುದು ಗೊತ್ತಿದೆಯಾ ಎಂದು ಮಾಜಿ ಸಚಿವ ಖಾದರ ಹೇಳಿದ್ದಾರೆ. 

 • Senthil

  Karnataka Districts10, Sep 2019, 8:56 AM IST

  ಮಂಗಳೂರಿನ ಡಿಸಿ ಬಂಗಲೆ ತೊರೆದ ಸೆಂಥಿಲ್‌..!

  ರಾಜೀನಾಮೆ ನೀಡಿದ ನಂತರ ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯಾಗಿದ್ದ ಸಸಿಕಾಂತ್ ಸೆಂಥಿಲ್ ಅವರು ಮಂಗಳೂರಿನ ಡಿಸಿ ಕಚೇರಿಯನ್ನು ತೊರೆದಿದ್ದಾರೆ. ಕಳೆದ ಶುಕ್ರವಾರ ಐಎಎಸ್‌ ಹುದ್ದೆಗೆ ರಾಜಿನಾಮೆ ನೀಡಿದ ಸೆಂಥಿಲ್‌ ಅವರು ಎರಡು ದಿನಗಳ ಕಾಲ ಅಜ್ಞಾತ ಸ್ಥಳದಲ್ಲಿದ್ದರು. ಭಾನುವಾರ ಡಿಸಿ ಬಂಗಲೆ ಆಗಮಿಸಿದ ಅವರು ಇಡೀ ದಿನ ಸಹೋದ್ಯೋಗಿಗಳನ್ನು ಭೇಟಿ ಮಾಡಿದ್ದರು.

 • senthil

  Karnataka Districts10, Sep 2019, 8:15 AM IST

  ರಾಜೀನಾಮೆ ನೀಡಿದ್ದು ಸೆಂಥಿಲ್ ಹೇಡಿತನ: ಬಿಜೆಪಿ ವ್ಯಂಗ್ಯ

  ಸಸಿಕಾಂತ್ ಸೆಂಥಿಲ್ ರಾಜೀನಾಮೆ ನೀಡಿದ್ದು ಅವರ ಹೇಡಿತನ ಎಂದು ಜಿಲ್ಲಾ ಬಿಜೆಪಿ  ವ್ಯಂಗ್ಯ ಮಾಡಿದೆ. ದೇಶದಲ್ಲಿ ಮೋದಿ ಆಡಳಿತದಲ್ಲಿಯೇ ಐಎಎಸ್ ಅಧಿಕಾರಿಯಾಗಿ ಕೆಲಸ ಮಾಡಿ ಆಡಳಿತಾತ್ಮಕ ವಿಚಾರ ತಿಳಿದವರು ಏಕಾಏಕಿ ದೇಶದ್ರೋಹಿ ಹೇಳಿಕೆ ನೀಡಿದ್ದೇಕೆ ಎಂದು ಜಿಲ್ಲಾ ಬಿಜೆಪಿ ಪ್ರಶ್ನಿಸಿದೆ.