Search results - 66 Results
 • modi

  Lok Sabha Election News18, Apr 2019, 12:13 PM IST

  ಮೋದಿ ಚಾಪರ್ ಚೆಕ್ ಮಾಡಿದ ಕರ್ನಾಟಕದ ಐಎಎಸ್ ಅಧಿಕಾರಿ ಅಮಾನತು!

  ಚುನಾವಣಾ ಪ್ರಚಾರದ ಸಮಯದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಹೆಲಿಕಾಪ್ಟರ್ ತಪಾಸಣೆ ನಡೆಸಿದ ಚುನಾವಣಾ ಕರ್ತವ್ಯ ನಿರತ ಕರ್ನಾಟಕದ ಐಎಎಸ್ ಅಧಿಕಾರಿಯೋರ್ವರನ್ನು ಸೇವೆಯಿಂದ ಅಮಾನತು ಮಾಡಲಾಗಿದೆ.

 • election commission

  Lok Sabha Election News18, Apr 2019, 8:13 AM IST

  ಕರ್ನಾಟಕದ ಐಎಎಸ್‌ ಅಧಿಕಾರಿ ಸಸ್ಪೆಂಡ್

  ಲೋಕಸಭಾ ಚುನಾವಣೆಯ ಈ ಸಂದರ್ಭದಲ್ಲಿ ಐಎಎಸ್ ಅಧಿಕಾರಿಯೋರ್ವರನ್ನು ಸಸ್ಪೆಂಡ್ ಮಾಡಲಾಗಿದೆ. 

 • HD Kumaraswamy

  state26, Feb 2019, 9:51 AM IST

  4 ಐಎಎಸ್‌ ಅಧಿಕಾರಿಗಳ ವರ್ಗಾವಣೆ

  ರಾಜ್ಯ ಸರ್ಕಾರ ನಾಲ್ವರು ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. 

 • Chambal

  Film Review22, Feb 2019, 2:05 PM IST

  ಚಂಬಲ್: ಐಎಎಸ್ ಅಧಿಕಾರಿಯ ಶೌರ್ಯ ತಿಳಿಸುವ ಹಂಬಲ!

  ಉತ್ತಮ ಕಥಾಹಂದರ ಹೊಂದಿರುವ ನೀನಾಸಂ ಸತೀಶ್ ರವರ ’ಚಂಬಲ್’ ಸಿನಿಮಾ ರಿಲೀಸ ಆಗಿದೆ. ಜನಪರ ಅಧಿಕಾರಿಯೊಬ್ಬರು ಭ್ರಷ್ಟರನ್ನು ಮಟ್ಟ ಹಾಕುವ ಕಥೆಯೊಂದನ್ನು ಚಂಬಲ್ ಮೂಲಕ ಹೇಳ ಹೊರಟಿದ್ದಾರೆ. 

 • Vidhana Soudha listicle

  NEWS20, Feb 2019, 11:41 PM IST

  ಲೋಕ ಸಮರ ಹತ್ತಿರ, ಕರ್ನಾಟಕದ14 ಐಎಎಸ್ ಅಧಿಕಾರಿಗಳ ವರ್ಗ

  ಲೋಕಸಭಾ ಚುನಾವಣೆ ಹತ್ತಿರದಲ್ಲಿ ಇರುವಾಗಲೆ 14 ಐಎಎಸ್ ಅಧಿಕಾರಿಗಳ ವರ್ಗಾವಣೆಗೊಳಿಸಿ ರಾಜ್ಯ ಸರಕಾರ ಆದೇಶ ನೀಡಿದೆ.

 • HD Kumaraswamy

  state5, Feb 2019, 10:00 AM IST

  ಐವರು ಐಎಎಸ್‌ ಅಧಿಕಾರಿಗಳ ವರ್ಗ

  ಕರ್ನಾಟಕ ಸರ್ಕಾರ ಐವರು ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. 

 • Chambal

  Sandalwood2, Feb 2019, 11:15 AM IST

  ಡಿಕೆ ರವಿ ಸಾವಿನ ಕೇಸ್ ರೀ ಓಪನ್?

  ನಟ ಸತೀಶ್ ನೀನಾಸಂ ಅಭಿನಯದ ‘ಚಂಬಲ್’ ಚಿತ್ರದ ಕತೆ ಏನೆಂಬ ರಹಸ್ಯಕ್ಕೆ ತೆರೆ ಬಿದ್ದಿದೆ. ಈಗಾಗಲೇ ಚಿತ್ರದ ಟ್ರೇಲರ್ ನೋಡಿದವರು ಐಎಎಸ್ ಅಧಿಕಾರಿಯ ಕತೆಯಿರಬಹುದೇ ಎನ್ನುವ ಗುಮಾನಿ ವ್ಯಕ್ತಪಡಿಸಿದ್ದಾರಂತೆ. ‘ಚಿತ್ರದ ಟ್ರೇಲರ್ ಬಂದ ಮೇಲೆ ನನಗೂ ಇಂಥ ಸಾಕಷ್ಟು ಪ್ರಶ್ನೆಗಳು ಕೇಳುತ್ತಿದ್ದಾರೆ. ಚಿತ್ರದ ಟ್ರೇಲರ್ ಯೂಟ್ಯೂಬ್‌ನಲ್ಲಿ ನಂ.2 ಸ್ಥಾನದಲ್ಲಿದೆ. ಒಬ್ಬ ದಕ್ಷ ಅಧಿಕಾರಿ ಇದ್ದರು. ಆ ಅಧಿಕಾರಿಯ ಜೀವನದಿಂದ ಸ್ಫೂರ್ತಿಗೊಂಡು ಮಾಡಿರುವ ಕತೆ ಇದು. ಯಾರು ಆ ಅಧಿಕಾರಿ ಎಂಬುದು ಸಿನಿಮಾ ನೋಡಿ ತಿಳಿಯಲಿ. ಈಗ ನಾನೇನು ಮಾತನಾಡಲ್ಲ’ ಎನ್ನುತ್ತಾರೆ ನಟ ಸತೀಶ್ ನೀನಾಸಂ.

 • Piyush Goyal

  NATIONAL2, Feb 2019, 9:51 AM IST

  ಐಎಎಸ್ ಅಧಿಕಾರಿಗಳ ತರಬೇತಿಗೆ ಬಜೆಟ್ ಲ್ಲಿ ಭರ್ಜರಿ ಕೊಡುಗೆ

  IAS ಅಧಿಕಾರಿಗಳಿಗೆ ದೇಶೀಯ ಹಾಗೂ ವಿದೇಶಿ ತರಬೇತಿಗೆ ಕೇಂದ್ರದ ಮಧ್ಯಂತರ ಬಜೆಟ್‌ನಲ್ಲಿ 241 ಕೋಟಿ ರು. ಅನುದಾನ ಪ್ರಕಟಿಸಲಾಗಿದೆ. 

 • Asheesh Singh

  NEWS17, Jan 2019, 2:14 PM IST

  ನಿಮ್ಮೂರಿನ ಗಾರ್ಬೆಜ್ ಪ್ರಾಬ್ಲಂಗೆ ಈ IAS ಅಧಿಕಾರಿ ಬಳಿ ಇದೆ ಸೊಲ್ಯುಶನ್!

  ಮಧ್ಯಪ್ರದೇಶದ ರಾಜಧಾನಿ ಇಂಧೋರ್‌ನ ಮಹಾನಗರ ಪಾಲಿಕೆ ಕಮಿಷನರ್, ಐಎಎಸ್ ಅಧಿಕಾರಿ ಆಶೀಶ್ ಸಿಂಗ್ ತಮ್ಮೂರಿನ ಕಸದ ಸಮಸ್ಯೆಗೆ ಪರಿಹಾರ ಕಂಡುಕೊಂಡಿದ್ದಾರೆ. ಜೈವಿಕವಾಗಿ ವೀಘಟನೀಯ ಮತ್ತು ಜೈವಿಕವಾಗಿ ವೀಘಟನೀಯವಲ್ಲದ ಕಸವನ್ನು ಪ್ರತ್ಯೇಕಗೊಳಿಸಿ, ಯಂತ್ರದ ಸಹಾಯದಿಂದ ಕಸವನ್ನು ಕ್ರಶ್ ಮಾಡುವ ಅಥವಾ ಸ್ಥಳಾಂತರಿಸುವ ವ್ಯವಸ್ಥೆ ಜಾರಿಗೆ ತಂದಿದ್ದಾರೆ.

 • hhhhh
  Video Icon

  NEWS9, Jan 2019, 9:49 PM IST

  ಲೇಡಿ ಸಿಂಗಂ..ಖೇಲ್‌ ಖತಂ.. ಐಎಎಸ್ ಅಧಿಕಾರಿ ಮನೆಯಲ್ಲಿ ಕೆಜಿಗಟ್ಟಲೆ ಚಿನ್ನ!

  ಲೇಡಿ ಸಿಂಗಂ..ಖೇಲ್‌ ಖತಂ.. ಖಡಕ್ ಐಎಎಸ್‌ ಅಧಿಕಾರಿಯ ಮನೆಯಲ್ಲಿ ಕೆಜಿಗಟ್ಟಲೆ ಚಿನ್ನ ಸಿಕ್ತು..  ಇಡೀ ದೇಶವೇ ಹೆಮ್ಮೆ ಪಡುತ್ತಿದ್ದ ಅಧಿಕಾರಿಯ ಮತ್ತೊಂದು ಮುಖ ದೇಶದ ಮುಂದೆ ಅನಾವರಣ ಆಯ್ತು..ಏನು ಈ ಕತೆ.. ಇಲ್ಲಿದೆ ಕಂಪ್ಲೀಟ್ ಸ್ಟೋರಿ..

 • Shah Faesal

  NEWS9, Jan 2019, 6:39 PM IST

  ಐಎಎಸ್ ಟಾಪರ್ ರಾಜೀನಾಮೆ: ಮೋದಿ ವಿರುದ್ಧ ಆರೋಪಗಳ ಸುರಿಮಳೆ!

  2010ರ ಯುಪಿಎಸ್ ಸಿ ಪರೀಕ್ಷೆಯಲ್ಲಿ ಟಾಪರ್ ಆಗಿದ್ದ ಕಾಶ್ಮೀರದ ಐಎಎಸ್ ಅಧಿಕಾರಿ ಶಾ ಫೈಜಲ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಕಣಿವೆ ರಾಜ್ಯದ ಕುರಿತು ಕೇಂದ್ರ ಸರ್ಕಾರದ ಧೋರಣೆ ಮತ್ತು ಸರ್ಕಾರಿ ಪೋಷಿತ ಕಗ್ಗೊಲೆಗಳ ವಿರುದ್ಧ ಪ್ರತಿಭಟನೆ ರೂಪದಲ್ಲಿ ರಾಜೀನಾಮೆ ನೀಡುತ್ತಿರುವುದಾಗಿ ಶಾ ಫೈಜಲ್ ತಿಳಿಸಿದ್ದಾರೆ.

 • HDK

  NEWS22, Dec 2018, 9:03 AM IST

  ಮೂವರು ಐಎಎಸ್‌ ಅಧಿಕಾರಿಗಳ ವರ್ಗಾವಣೆ

  ಮೂವರು ಐಎಎಸ್ ಅಧಿಕಾರಿಗಳನ್ನು ವರ್ಗ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಉನ್ನತ ಶಿಕ್ಷಣ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿಯಾಗಿ ಬಿ.ಎಚ್‌.ಅನಿಲ್‌ಕುಮಾರ್‌ ವರ್ಗಾವಣೆಯಾಗಿದ್ದಾರೆ. 

 • CRIME6, Dec 2018, 8:36 AM IST

  ಐಎಎಸ್‌ ಅಧಿಕಾರಿಯ ಖಾತೆಗೆ ಕನ್ನ : 1 ಲಕ್ಷ ದೋಖಾ

  ಐಪಿಎಸ್ ಅಧಿಕಾರಿಯ ಬಳಿಕ ಇದೀಗ ಐಎಎಸ್ ಅಧಿಕಾರಿ ಸೈಬರ್ ಕಳ್ಳರ ವಂಚನೆಗೆ ತುತ್ತಾಗಿದ್ದಾರೆ. ಒಟಿಪಿ ನೀಡಿ ತಮ್ಮ ಖಾತೆಯಲ್ಲಿದ್ದ 1 ಲಕ್ಷ ಹಣ ಕಳೆದುಕೊಂಡಿದ್ದಾರೆ. 

 • K Shivaram

  NEWS5, Dec 2018, 11:45 AM IST

  ಬಿಜೆಪಿ ಮುಖಂಡ ಕೆ.ಶಿವರಾಂ ಮಾಸ್ಟರ್ ಪ್ಲಾನ್

  ಬಿಜೆಪಿ ಮುಖಂಡ ಹಾಗೂ ಮಾಜಿ ಐಎಎಸ್ ಅಧಿಕಾರಿ ಕೆ. ಶಿವರಾಂ ಮಾಸ್ಟರ್ ಪ್ಲಾನ್ ಹೆಣೆಯುತ್ತಿದ್ದಾರೆ. ಚಾಮರಾಜನಗರದಿಂದ ಮುಂದಿನ ಲೋಕಸಭಾ ಚುನಾವಣೆಯಲ್ಲಿ ಟಿಕೆಟ್ ಪಡೆಯಲು ಸ್ಥಳೀಯ ಮುಖಂಡರ ನೆರವನ್ನು ಪಡೆಯಲು ಸರ್ಕಸ್ ನಡೆಸಿದ್ದಾರೆ. 

 • state20, Nov 2018, 7:40 AM IST

  ರಾಜ್ಯ ಸರ್ಕಾರದಿಂದ 5 ಐಎಎಸ್‌ ಅಧಿಕಾರಿಗಳ ವರ್ಗ

  ರಾಜ್ಯ ಸರ್ಕಾರದಿಂದ ಐವರು ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಲಾಗಿದೆ.