ಐಪಿಎಲ್‌

(Search results - 152)

Sourav ganguly IPL

Cricket25, Nov 2020, 12:21 PM

ನಾಲ್ಕುವರೆ ತಿಂಗಳಲ್ಲಿ 22 ಕೋವಿಡ್ ಪರೀಕ್ಷೆಗೆ ಒಳಗಾಗಿದ್ದೇನೆ: ಸೌರವ್ ಗಂಗೂಲಿ

ಐಪಿಎಲ್‌ ಆಯೋಜನೆ ವೇಳೆ ತಾವು ವಹಿಸಿದ ಎಚ್ಚರಿಕೆ ಕುರಿತು ತಿಳಿಸಿದರು. ಸೆಪ್ಟೆಂಬರ್‌ನಿಂದ ನವೆಂಬರ್‌ವರೆಗೂ ಯುನೈಟೆಡ್ ಅರಬ್ ಎಮಿರೇಟ್ಸ್‌ನಲ್ಲಿ ನಡೆದ 13ನೇ ಆವೃತ್ತಿಯ ಐಪಿಎಲ್‌ ಟೂರ್ನಿಯ ಆಯೋಜನೆಗಾಗಿ ಗಂಗೂಲಿ ಅರಬ್ಬರ ನಾಡಿನಲ್ಲಿ ನೆಲೆಸಿದ್ದರು.

Vinod Kambli

IPL24, Nov 2020, 11:32 AM

ಐಪಿಎಲ್‌ ತಂಡಕ್ಕೆ ಕೋಚ್‌ ಆಗೋದು ನನ್ನ ಕನಸು; ವಿನೋದ್ ಕಾಂಬ್ಳಿ

48 ವರ್ಷದ ವಿನೋದ್‌ ಕಾಂಬ್ಳಿ 1991ರಲ್ಲಿ ಟೀಂ ಇಂಡಿಯಾಗೆ ಪಾದಾರ್ಪಣೆ ಮಾಡಿದ್ದರು. ಕಾಂಬ್ಳಿ ಭಾರತ ಪರ 17 ಟೆಸ್ಟ್‌, 104 ಏಕದಿನ ಪಂದ್ಯವನ್ನಾಡಿದ್ದಾರೆ. ಸದ್ಯ ಕಾಂಬ್ಳಿ ಸಚಿನ್‌ ಅಕಾಡೆಮಿಯಲ್ಲಿ ಬ್ಯಾಟಿಂಗ್‌ ಸಲಹೆಗಾರರಾಗಿ ಕಾರ‍್ಯನಿರ್ವಹಿಸುತ್ತಿದ್ದಾರೆ.

jay shah bcci secretary

IPL24, Nov 2020, 7:36 AM

ಐಪಿಎಲ್‌ ಸಕ್ಸಸ್‌ ಹಿಂದೆ ಅಮಿತ್‌ ಶಾ ಪುತ್ರನ ತಂತ್ರ: ರಹಸ್ಯ ಬಿಚ್ಚಿಟ್ಟ ಬಿಸಿಸಿಐ ಖಜಾಂಚಿ!

ಐಪಿಎಲ್‌ ಸಕ್ಸಸ್‌ ಹಿಂದೆ ಅಮಿತ್‌ ಶಾ ಪುತ್ರನ ತಂತ್ರ!| ಕೊರೋನಾ ಕಾಲದಲ್ಲಿ ದೇಸೀ ಟಿ20 ಟೂರ್ನಿ ಯಶಸ್ಸಿನ ರಹಸ್ಯ ಬಿಚ್ಚಿಟ್ಟಬಿಸಿಸಿಐ ಖಜಾಂಚಿ ಅರುಣ್‌ ಧುಮಾಲ್‌| ಗೊಂದಲದಲ್ಲಿದ್ದ ಬಿಸಿಸಿಐಗೆ ಧೈರ್ಯ ತುಂಬಿದ್ದ ಜಯ್‌ ಶಾ| ಅಬುಧಾಬಿಯ ನಿಯಮ ಸಡಿಲಿಕೆಯಲ್ಲಿ ಪ್ರಮುಖ ಪಾತ್ರ

RCB Squad

IPL22, Nov 2020, 1:22 PM

14ನೇ ಆವೃತ್ತಿಯ ಐಪಿಎಲ್‌ಗೂ ಮುನ್ನ ಹರಾಜು ನಡೆದರೆ RCB ಯಾವ 5 ಆಟಗಾರರನ್ನು ಉಳಿಸಿಕೊಳ್ಳುತ್ತೆ..?

ಬೆಂಗಳೂರು: ವಿರಾಟ್ ಕೊಹ್ಲಿ ನೇತೃತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 13ನೇ ಆವೃತ್ತಿಯ ಐಪಿಎಲ್‌ ಟೂರ್ನಿಯಲ್ಲೂ ಕಪ್‌ ಗೆಲ್ಲಲು ವಿಫಲವಾಗಿದೆ. ಬರೋಬ್ಬರಿ 3 ವರ್ಷಗಳ ಬಳಿಕ ಬೆಂಗಳೂರು ತಂಡ ಪ್ಲೇ ಆಫ್‌ ಪ್ರವೇಶಿಸಿತ್ತಾದರೂ ಮೊದಲ ಎಲಿಮಿನೇಟರ್‌ ಪಂದ್ಯದಲ್ಲಿ ಸನ್‌ರೈಸರ್ಸ್‌ ಎದುರು ಆಘಾತಕಾರಿ ಸೋಲು ಕಂಡು ಟ್ರೋಫಿ ಗೆಲ್ಲುವ ರೇಸ್‌ನಿಂದ ಹೊರಬಿದ್ದಿತು.
ಒಂದುವೇಳೆ 14ನೇ ಆವೃತ್ತಿಯ ಐಪಿಎಲ್‌ಗೂ ಮುನ್ನ ಮೆಗಾ ಹರಾಜು ನಡೆದರೆ ರಾಯಲ್ ಚಾಲೆಂಜರ್ಸ್‌ ಬೆಂಗಳೂರು ಫ್ರಾಂಚೈಸಿ ಯಾವ 3 ಆಟಗಾರರನ್ನು ರೀಟೈನ್ ಮಾಡಿಕೊಳ್ಳಲಿದೆ ಹಾಗೂ RTM ಕಾರ್ಡ್‌ ಬಳಸಿ ಯಾವ ಇಬ್ಬರನ್ನು ತನ್ನ ತಂಡದಲ್ಲೇ ಉಳಿಸಿಕೊಳ್ಳಲಿದೆ ಎನ್ನುವುದು ವಿಶ್ಲೇಷಣೆ ಇಲ್ಲಿದೆ ನೋಡಿ.

IPL 2020 Awards

IPL14, Nov 2020, 8:17 AM

ಗುಡ್‌ ನ್ಯೂಸ್: ಮುಂದಿನ ಐಪಿಎಲ್‌ಗೆ 9 ಅಲ್ಲ 10 ತಂಡ ಕಣಕ್ಕೆ?

ಇನ್ನೆರಡು ತಂಡಗಳಿಗೆ ನಡೆಸಬೇಕಾದ ಆಟಗಾರರ ಹರಾಜು ಪ್ರಕ್ರಿಯೆಯನ್ನು ದೀಪಾವಳಿ ಮುಗಿಯುತ್ತಿದ್ದಂತೆ ನಡೆಸುವ ಕುರಿತು ತಯಾರಿ ಮಾಡಿಕೊಳ್ಳುತ್ತಿದೆ. ಅಂದುಕೊಂಡಂತೆ ಎಲ್ಲವೂ ನಡೆದಲ್ಲಿ 2021ರ ಐಪಿಎಲ್‌ ಟೂರ್ನಿಯಲ್ಲಿ ಒಟ್ಟು 10 ತಂಡಗಳು ಟ್ರೋಫಿಗಾಗಿ ಕಾದಾಡಲಿವೆ.

5 Players RCB

IPL13, Nov 2020, 2:45 PM

14ನೇ ಐಪಿಎಲ್‌ಗೂ ಮುನ್ನ ಆರ್‌ಸಿಬಿಯಿಂದ ಈ 5 ಆಟಗಾರರಿಗೆ ಗೇಟ್‌ಪಾಸ್..!

ಬೆಂಗಳೂರು: ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ 13 ಆವೃತ್ತಿಯಿಂದಲೂ ಐಪಿಎಲ್ ಟ್ರೋಫಿ ಕನ್ನಡಿಯೊಳಗಿನ ಗಂಟು ಎನ್ನುವಂತೆ ಬಾಸವಾಗುತ್ತಿದೆ. ದುಬೈನಲ್ಲಾದರೂ ವಿರಾಟ್‌ ಪಡೆ ಕಪ್‌ ಗೆಲ್ಲಬಹುದು ಎನ್ನುವ ನಿರೀಕ್ಷೆ ಮತ್ತೊಮ್ಮೆ ಹುಸಿಯಾಗಿದೆ.
ಬರೋಬ್ಬರಿ 3 ವರ್ಷಗಳ ಬಳಿಕ ಪ್ಲೇ ಆಫ್‌ ಪ್ರವೇಶಿಸಿದ್ದ ಆರ್‌ಸಿಬಿ ತಂಡ ಮೊದಲ ಎಲಿಮಿನೇಟರ್‌ ಪಂದ್ಯದಲ್ಲಿ ಸನ್‌ರೈಸರ್ಸ್ ಹೈದರಾಬಾದ್ ಎದುರು ಸೋತು ಟೂರ್ನಿಯಿಂದ ಹೊರಬಿದ್ದು ನಿರಾಸೆ ಅನುಭವಿಸಿದೆ. ಇನ್ನು 14ನೇ ಆವೃತ್ತಿಯ ಐಪಿಎಲ್ ಟೂರ್ನಿ ಆರಂಭಕ್ಕೆ ಇನ್ನು ಕೆಲವು ತಿಂಗಳುಗಳು ಬಾಕಿ ಇವೆ. ಭಾರತದಲ್ಲೇ ನಡೆಯಲಿರುವ 14ನೇ ಆವೃತ್ತಿಯ ಐಪಿಎಲ್ ಟೂರ್ನಿಗೂ ಬೆಂಗಳೂರು ಮೂಲದ ಫ್ರಾಂಚೈಸಿ ಈ 5 ಆಟಗಾರರಿಗೆ ಗೇಟ್‌ಪಾಸ್ ನೀಡುವ ಸಾಧ್ಯತೆಯಿದೆ.

IPL 2020 saw record rise

IPL13, Nov 2020, 11:33 AM

ಐಪಿಎಲ್ ವೀಕ್ಷಕರ ಸಂಖ್ಯೆ ಈ ಬಾರಿ ಶೇ.28% ಹೆಚ್ಚಳ..!

ಕಳೆದ ಆವೃತ್ತಿಗಿಂತಲೂ ಶೇ.28ರಷ್ಟು ಹೆಚ್ಚು ಮಂದಿ ಐಪಿಎಲ್‌ ಪಂದ್ಯಗಳನ್ನು ವೀಕ್ಷಿಸಿದ್ದಾರೆ. ಈ ಬಾರಿ ತಂತ್ರಜ್ಞಾನವನ್ನು ಉತ್ತಮವಾಗಿ ಬಳಸಿಕೊಂಡಿರುವುದು ಇದಕ್ಕೊಂದು ಕಾರಣವಾಗಿದೆ ಎಂದು ಐಪಿಎಲ್ ಚೇರ್‌ಮ್ಯಾನ್ ತಿಳಿಸಿದ್ದಾರೆ.

mumbai indians

Video Icon

IPL11, Nov 2020, 5:59 PM

ಹಳೆಯ ಸಂಪ್ರದಾಯಗಳಿಗೆ ಬ್ರೇಕ್ ಹಾಕಿದ ಮುಂಬೈ ಇಂಡಿಯನ್ಸ್‌..!

ಮುಂಬೈ ಇಂಡಿಯನ್ಸ್ ಹಳೆಯ ಸಂಪ್ರದಾಯಗಳಿಗೂ ಬ್ರೇಕ್‌ ಹಾಕಿದೆ. ರೋಹಿತ್ ಶರ್ಮಾ ಫೈನಲ್‌ ಪಂದ್ಯದಲ್ಲಿ ಕೈಕೊಡುತ್ತಾರೆ ಎನ್ನುವ ಅಪವಾದವನ್ನು ಈ ಬಾರಿ ಹಿಟ್‌ಮ್ಯಾನ್ ಸುಳ್ಳು ಮಾಡಿದ್ದಾರೆ. ಐಪಿಎಲ್ ಫೈನಲ್ ಪಂದ್ಯ ಹೇಗಿತ್ತು ಎನ್ನುವುದರ ವಿಶ್ಲೇಷಣೆ ಇಲ್ಲಿದೆ ನೋಡಿ.

MS Dhoni hits gym

IPL9, Nov 2020, 10:07 AM

2021ರ ಐಪಿಎಲ್‌ಗೆ ಅಭ್ಯಾಸ ಆರಂಭಿಸಿದ ಎಂ ಎಸ್ ಧೋನಿ..!

ಧೋನಿ ತಮ್ಮ ಸ್ನೇಹಿತರೊಂದಿಗೆ ಜಿಮ್‌ನಲ್ಲಿ ವರ್ಕೌಟ್‌ ಶುರು ಮಾಡಿದ್ದು, ಫಿಟ್ನೆಸ್‌ ಕಾಯ್ದುಕೊಳ್ಳುವತ್ತ ಗಮನ ಹರಿಸಿದ್ದಾರೆ. ಸ್ನೇಹಿತರೊಂದಿಗೆ ಧೋನಿ ಜಿಮ್‌ನಲ್ಲಿರುವ ಫೋಟೋ ಸಾಮಾಜಿಕ ತಾಣಗಳಲ್ಲಿ ವೈರಲ್‌ ಆಗಿದೆ.

cricket Betting

CRIME5, Nov 2020, 10:13 AM

ಹುಬ್ಬಳ್ಳಿ-ಧಾರವಾಡದಲ್ಲಿ ಕ್ರಿಕೆಟ್‌ ಬೆಟ್ಟಿಂಗ್‌: ಏಳು ಜನರ ಬಂಧನ

ಶಾರ್ಜಾದಲ್ಲಿ ನಡೆದ ಐಪಿಎಲ್‌ ಟೂರ್ನಿಯ ಲೀಗ್‌ ಟಿ- 20 ಕ್ರಿಕೆಟ್‌ ಪಂದ್ಯಾವಳಿ ವೇಳೆ ಬೆಟ್ಟಿಂಗ್‌ನಲ್ಲಿ ತೊಡಗಿದ್ದ ಏಳು ಜನರನ್ನು ಪೊಲೀಸರು ಬಂಧಿಸಿದ್ದಾರೆ.

crime

CRIME4, Nov 2020, 8:37 AM

‘ನಾವು ಪಾಕಿಸ್ತಾನದವರು’ ಎಂದು ಕೂಗಾಡಿ ವ್ಯಕ್ತಿಯ ಮೇಲೆ ಹಲ್ಲೆ

ಐಪಿಎಲ್‌ ಕ್ರಿಕೆಟ್‌ ಪಂದ್ಯ ವೀಕ್ಷಿಸುತ್ತಿದ್ದ ಗುತ್ತಿಗೆದಾರನಿಗೆ ‘ನಾವು ಪಾಕಿಸ್ತಾನದವರು’ ಎಂದು ಕೂಗಾಡಿದ ಗುಂಪೊಂದು ಹಲ್ಲೆ ನಡೆಸಿರುವ ಪರಾರಿಯಾಗಿರುವ ಘಟನೆ ಕೋರಮಂಗಲ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

RCB

IPL2, Nov 2020, 4:03 PM

ಆರ್‌ಸಿಬಿ ಗೆಲುವಿಗೆ ಅಭಿಮಾನಿಗಳ ಅಭಿಮಾನ ವೈರಲ್..!

ಇಂಡಿಯನ್ ಪ್ರೀಮಿಯನ್ ಲೀಗ್ 2020ರ ಲೀಗ್ ಹಂತದ ಕೊನೆ ಪಂದ್ಯ ಆಡಲು ಸಜ್ಜಾಗಿರುವ ಆರ್‌ಸಿಬಿ ತಂಡದ ಪರ ಅಭಿಮಾನಿಗಳು ಪ್ರಾರ್ಥನೆ ಸಲ್ಲಿಸಿದ್ದಾರೆ.

In what turned out to be a final-ball thriller, former champions Chennai Super Kings (CSK) came up with an uplifting performance, as they tamed fellow former champions Kolkata Knight Riders (KKR), in Match 49 of the Indian Premier League (IPL) 2020. Being played in Dubai, CSK overpowered KKR by six wickets.

IPL29, Oct 2020, 11:40 PM

ಗುಡುಗಿದ ಸರ್‌ ಜಡೇಜಾ; ಕೆಕೆಆರ್‌ ಮಣಿಸಿ ಮುಂಬೈಗೆ ಲಾಭ ಮಾಡಿದ ಸಿಎಸ್‌ಕೆ

ಚೆನ್ನೈ ಸೂಪರ್ ಕಿಂಗ್ಸ್ ಮತ್ತೊಂದು ಗೆಲುವು ಸಾಧಿಸಿದ್ದು ತಾನು ಹೊರಬಿದ್ದರೂ ಮುಂಬೈ ಇಂಡಿಯನ್ಸ್ ತಂಡವನ್ನು ಪ್ಲೆ ಆಫ್ ಗೆ ತಲುಪಿಸಿದೆ. ರವೀಂದ್ರ ಜಡೇಜಾ ತಮ್ಮ 150ನೇ ಪಂದ್ಯದಲ್ಲಿ ತಂಡಕ್ಕೆ ಗೆಲುವು ತಂದುಕೊಟ್ಟಿದ್ದಾರೆ.

ஐபிஎல் 13வது சீசன் ஐக்கிய அரபு அமீரகத்தில் நடந்துவருகிறது. நவம்பர் 10ம் தேதியுடன் ஐபிஎல் முடிவடையும் நிலையில், அதன்பின்னர் இந்திய அணி ஆஸ்திரேலியாவிற்கு சுற்றுப்பயணம் செய்யவுள்ளது.

Cricket26, Oct 2020, 9:02 PM

ಆಸ್ಟ್ರೇಲಿಯಾ ಪ್ರವಾಸಕ್ಕೆ ಟೀಂ ಇಂಡಿಯಾ ಪ್ರಕಟ; ರಾಹುಲ್‌ಗೆ ಉಪನಾಯಕ ಪಟ್ಟ!

ಕೊರೋನಾ ವೈರಸ್‌ನಿಂದ ಸ್ಥಗಿತಗೊಂಡಿದ್ದ ಕ್ರಿಕೆಟ್ ಟೂರ್ನಿ ಐಪಿಎಲ್‌ನೊಂದಿಗೆ ಆರಂಭಗೊಂಡಿದೆ. ಇದೀಗ ಆಸ್ಟ್ರೇಲಿಯಾ ಪ್ರವಾಸಕ್ಕೆ ಬಿಸಿಸಿಐ ಟೆಸ್ಟ್, ಏಕದಿನ ಹಾಗೂ ಟಿ20 ತಂಡ ಪ್ರಕಟಸಿದೆ. ರೋಹಿತ್ ಶರ್ಮಾ ಬದಲು, ಕೆಎಲ್ ರಾಹುಲ್‌ಗೆ ಉಪನಾಯಕ ಪಟ್ಟ ನೀಡಲಾಗಿದೆ

Sam Curran Imran tahir

IPL24, Oct 2020, 8:45 AM

CSK ಮಾನ ಉಳಿಸಿ ಐಪಿಎಲ್‌ನಲ್ಲಿ ದಾಖಲೆ ನಿರ್ಮಿಸಿದ ಸ್ಯಾಮ್ ಕರ್ರನ್-ಇಮ್ರಾನ್ ತಾಹಿರ್ ಜೋಡಿ..!

ಶಾರ್ಜಾ: ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್ ವಿರುದ್ಧ ಶಾರ್ಜಾ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಮಹೇಂದ್ರ ಸಿಂಗ್ ಧೋನಿ ನೇತೃತ್ವದ ಚೆನ್ನೈ ಸೂಪರ್ ಕಿಂಗ್ಸ್ ತಂಡ ಮತ್ತೊಂದು ಆಘಾತಕಾರಿ ಸೋಲು ಕಂಡಿದೆ. ಬ್ಯಾಟಿಂಗ್, ಬೌಲಿಂಗ್ ಹಾಗೂ ಫೀಲ್ಡಿಂಗ್‌ನಲ್ಲಿ ಸಂಪೂರ್ಣ ಕಳಪೆ ಪ್ರದರ್ಶನ ತೋರಿದ ಧೋನಿ ಪಡೆ ಬಹುತೇಕ ಪ್ಲೇ ಅಫ್ ರೇಸಿನಿಂದ ಹೊರಬಿದ್ದಂತೆ ಆಗಿದೆ.

ಇದೆಲ್ಲದರ ಹೊರತಾಗಿಯೂ ಚೆನ್ನೈ ಸೂಪರ್‌ ಕಿಂಗ್ಸ್ ತಂಡದ ಯುವ ಆಲ್ರೌಂಡರ್ ಸ್ಯಾಮ್ ಕರ್ರನ್ ದಿಟ್ಟ ಬ್ಯಾಟಿಂಗ್ ನೆರವಿನಿಂದ ತಂಡ ಗೌರವಾನ್ವಿತ ಮೊತ್ತ ಕಲೆಹಾಕಲು ನೆರವಾಯಿತು. 9ನೇ ವಿಕೆಟ್‌ಗೆ ಸ್ಯಾಮ್ ಕರ್ರನ್ ಹಾಗೂ ಇಮ್ರಾನ್ ತಾಹಿರ್ ಆಕರ್ಷಕ ಜತೆಯಾಟವಾಡುವ ಮೂಲಕ ಅಪರೂಪದ ದಾಖಲೆಯೊಂದನ್ನು ನಿರ್ಮಿಸಿದೆ.