ಐಪಿಎಸ್ ಹರ್ಷ  

(Search results - 17)
 • <p>IPS &nbsp;Harsha</p>

  Karnataka Districts22, Apr 2020, 9:03 AM

  ಕೊರೋನಾ ವಾರಿಯರ್ಸ್‌ ಕುಟುಂಬಸ್ಥರ ಜೊತೆ ಕಮಿಷನರ್ ವಿಡಿಯೊ ಕಾನ್ಫರೆನ್ಸ್

  ತಮ್ಮ ವಿಶೇಷ ಕಾರ್ಯಗಳ ಮೂಲಕವೇ ಸುದ್ದಿಯಾಗುವ ಪೊಲೀಸ್‌ ಆಯುಕ್ತ ಡಾ. ಪಿ.ಎಸ್‌. ಹರ್ಷ ಮಂಗಳವಾರ ಕೊರೋನಾ ವಾರಿಯರ್ಸ್ ಕುಟುಂಬಗಳ ಜೊತೆ ವಿಡಿಯೋ ಕಾನ್ಫರೆನ್ಸ್ ಮೂಲಕ ಮಾತನಾಡಿದ್ದಾರೆ.

 • harsha

  Coronavirus Karnataka28, Mar 2020, 12:40 PM

  'ನನ್ನನ್ನು ಕ್ಷಮಿಸಿ': ಲಾಕ್‌ಡೌನ್‌ ಉಲ್ಲಂಘಿಸಿದವರ ಕೈಯಲ್ಲೇನಿದೆ ನೋಡಿ..!

  ಹಲವು ವಿನೂತನ ಕಾರ್ಯಕ್ರಮಗಳ ಮೂಲಕವೇ ಫೇಮಸ್ ಆಗಿರುವ ಮಂಗಳೂರಿನ ಪೊಲೀಸ್ ಆಯುಕ್ತ ಐಪಿಎಸ್ ಹರ್ಷ ಅವರು ಲಾಕ್‌ಡೌನ್‌ ಆದೇಶ ಉಲ್ಲಂಘಿಸಿದವರಿಗೆ ಏನ್ ಮಾಡಿದ್ದಾರೆ ಗೊತ್ತಾ..? ಇಲ್ಲಿವೆ ನೋಡಿ ಫೋಟೋಸ್

 • Golibar

  Karnataka Districts5, Mar 2020, 8:09 AM

  ಮಂಗಳೂರು ಗೋಲಿಬಾರ್‌: ಪೊಲೀಸ್‌ ಕಮಿಷನರ್‌ಗೆ ನೋಟಿಸ್‌

  ಡಿ.19ರಂದು ಮಂಗಳೂರಿನಲ್ಲಿ ನಡೆದ ಹಿಂಸಾಚಾರ ಮತ್ತು ಗೋಲಿಬಾರ್‌ ಘಟನೆಗೆ ಸಂಬಂಧಿಸಿ ಇಲ್ಲಿನ ಸಹಾಯಕ ಆಯುಕ್ತರ ಕಚೇರಿಯಲ್ಲಿ ಬುಧವಾರ ನಡೆದ ಮ್ಯಾಜಿಸ್ಟ್ರೀರಿಯಲ್‌ ವಿಚಾರಣೆಯಲ್ಲಿ ಎಸಿಪಿ ಸಹಿತ 29 ಪೊಲೀಸರು ಹಾಜರಾಗಿ ಸಾಕ್ಷ್ಯ ಸಲ್ಲಿಸಿದ್ದರು. ಇದೀಗ ಪೊಲೀಸ್ ಕಮಿಷನರ್‌ಗೂ ನೋಟಿಸ್ ಕಳುಹಿಸಲಾಗಿದೆ.

 • Harsha

  Karnataka Districts23, Jan 2020, 12:12 PM

  ಬಾಂಬ್ ತಯಾರಿ ಬಗ್ಗೆ ರಿಸರ್ಚ್ ಮಾಡಿದ್ದ ಆದಿತ್ಯ, ಟೆಕ್ನಿಕಲಿ ಎಕ್ಸ್‌ಪರ್ಟ್

  ಇಂಜಿನಿಯರಿಂಗ್ ಮುಗಿಸಿದ್ದ ಆದಿತ್ಯ ರಾವ್‌ಗೆ ತಂತ್ರಜ್ಞಾನದ ಬಗ್ಗೆ ಅಪಾರ ಜ್ಞಾನವಿತ್ತು. ಬಾಂಬ್ ತಯಾರಿಸುವುದಕ್ಕೂ ಹಲವು ತಿಂಗಳ ಮೊದಲೇ ಆದಿತ್ಯ ರಾವ್ ಈ ಬಗ್ಗೆ ಹೆಚ್ಚಿನ ರಿಸರ್ಚ್ ಮಾಡಿದ್ದ ಎಂದು ಮಂಗಳೂರು ಕಮಿಷನರ್ ಐಪಿಎಸ್ ಹರ್ಷ ತಿಳಿಸಿದ್ದಾರೆ.

 • Adithya

  Karnataka Districts23, Jan 2020, 8:22 AM

  ಯೂಟ್ಯೂಬ್‌ನಲ್ಲಿ ಉಗ್ರರ ವಿಡಿಯೋ ನೋಡಿ ಪ್ರಭಾವಿತನಾಗಿದ್ದ ಆದಿತ್ಯ ರಾವ್

  ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಾಂಬ್ ಇರಿಸಿದ್ದ ಆದಿತ್ಯ ರಾವ್ ವಿಚಾರಣೆಯ ವೇಳೆ ಬಹಳಷ್ಟು ಹೊತ್ತು ಬಾಯ್ಬಿಟ್ಟಿರಲಿಲ್ಲ. ಪೊಲೀಸ್ ವಿಚಾರಣೆ ಸಂದರ್ಭ ಸ್ಫೋಟಕ ಸತ್ಯ ಬಾಯ್ಬಿಟ್ಟಿದ್ದು, ಯೂಟ್ಯೂಬ್‌ನಲ್ಲಿ ಉಗ್ರರ ವಿಡಿಯೋ ನೋಡಿ ಬಾಂಬ್‌ ಸ್ಫೋಟಕ್ಕೆ ಸಂಚು ನಡೆಸಿದ್ದೆ ಎಂಬ ವಿಚಾರ ಆದಿತ್ಯರಾವ್ ವಿಚಾರಣೆ ವೇಳೆ ಬಾಯ್ಬಿಟ್ಟಿದ್ದಾನೆ.

 • ips harsha

  Karnataka Districts12, Jan 2020, 12:55 PM

  ಮಂಗಳೂರು ಗಲಭೆ ಬಗ್ಗೆ ಸಮಗ್ರ ದಾಖಲೆ: ಪೊಲೀಸ್‌ ಕಮಿಷನರ್‌ ಡಾ.ಹರ್ಷ

  ಮಂಗಳೂರು ಗಲಭೆಯಲ್ಲಿ ಕಾನೂನು ಸ್ಪಷ್ಟಉಲ್ಲಂಘನೆ ಮಾಡಿದ್ದಲ್ಲದೆ, ಗಲಭೆ ಸೃಷ್ಟಿಸಿ ಹಿಂಸಾಚಾರದಲ್ಲಿ ತೊಡಗಿದ್ದರು. ಈ ಬಗ್ಗೆ ಪೊಲೀಸ್‌ ಇಲಾಖೆ ಸಮಗ್ರ ದಾಖಲೆಗಳನ್ನು ಹೊಂದಿದ್ದು, ಈ ಪ್ರಕರಣದ ಸಂಪೂರ್ಣ ತನಿಖೆ ಬಳಿಕ ಸತ್ಯಾಂಶ ಹೊರಬರಲಿದೆ ಎಂದು ನಗರ ಪೊಲೀಸ್‌ ಕಮಿಷನರ್‌ ಡಾ.ಪಿ.ಎಸ್‌. ಹರ್ಷ ಪ್ರತಿಕ್ರಿಯಿಸಿದ್ದಾರೆ.

 • ips harsha

  Karnataka Districts11, Jan 2020, 12:30 PM

  ಸೀಕ್ವೆನ್ಸ್‌ ಬದಲಿಸಿ ವಿಡಿಯೋ ಬಿಡುಗಡೆ ಮಾಡಿದ್ರಾ ಕುಮಾರಸ್ವಾಮಿ..?

  ಶುಕ್ರವಾರ ಮಂಗಳೂರು ಗಲಭೆ ಕುರಿತು ಜೆಡಿಎಸ್ ವಿಡಿಯೋ ರಿಲೀಸ್ ಮಾಡಿದ್ದು, ಈ ಬಗ್ಗೆ ಪೊಲೀಸ್ ಆಯುಕ್ತ ಐಪಿಎಸ್ ಹರ್ಷ ಅವರು ಪ್ರತಿಕ್ರಿಯಿಸಿದ್ದಾರೆ. ಈಗಾಗಲೇ 1000ಕ್ಕೂ ಹೆಚ್ಚು ವಿಡಿಯೋಗಳನ್ನು ಸಂಗ್ರಹಿಸಿರುವ ಮಂಗಳೂರು ಪೊಲೀಸರು ಮಾಜಿ ಸಿಎಂ ಕುಮಾರಸ್ವಾಮಿ ರಿಲೀಸ್ ಮಾಡಿದ ವಿಡಿಯೋ ಬಗ್ಗೆ ಏನ್ ಹೇಳಿದ್ರು..? ಇಲ್ಲಿ ಓದಿ.

 • undefined

  Karnataka Districts24, Dec 2019, 1:08 PM

  ಮಂಗಳೂರು ಗಲಭೆ: ಪೊಲೀಸರ ಕುಟುಂಬಕ್ಕೆ ಬೆದರಿಕೆ..!

  ಮಂಗಳೂರು ಗಲಭೆ ನಡೆದ ನಂತರ ಇದೀಗ ಪೊಲೀಸ್ ಅಧಿಕಾರಿ ಹಾಗೂ ಕುಟುಂಬಕ್ಕೆ ಭಾರೀ ಬೆದರಿಕೆ ಒಡ್ಡಲಾಗಿದೆ. ಅಧಿಕಾರಿಗಳ ಮಕ್ಕಳು ಕಲಿಯುವ ಶಾಲೆ, ಅವರ ಪತ್ನಿ ಕುಟುಂಬಸ್ಥರ ಫೋಟೋಗಳನ್ನು ವೈರಲ್ ಮಾಡಲಾಗಿದೆ.

 • ips harsha

  Karnataka Districts24, Dec 2019, 12:55 PM

  ಕಮಿಷನರ್‌ ಮನವಿಗೆ ಮಾಸ್ ರಿಪ್ಲೈ: ಮಂಗಳೂರು ಗಲಭೆಯ 1000ಕ್ಕೂ ಹೆಚ್ಚು ವಿಡಿಯೋ ಲಭ್ಯ

  ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಮಂಗಳೂರಿನಲ್ಲಿ ನಡೆದ ಗಲಭೆಗೆ ಸಂಬಂಧಿಸಿದ ವಿಡಿಯೋ ಇದ್ದರೆ ಕಳುಹಿಸುವಂತೆ ಮಂಗಳೂರಿನ ಕಮಿಷನರ್ ಐಪಿಎಸ್ ಹರ್ಷ ಟ್ವಿಟರ್ ಮೂಲಕ ಮನವಿ ಮಾಡಿದ್ದರು. ಕಮಿಷನರ್ ಮನವಿಗೆ ಮಾಸ್ ರಿಪ್ಲೈ ಬಂದಿದೆ.

 • ips harsha

  Karnataka Districts23, Dec 2019, 12:37 PM

  ಮಂಗಳೂರು ಗಲಭೆ: ವಿಡಿಯೋ ಇದ್ರೆ ಕಳಿಸಿ ಎಂದ ಕಮಿಷನರ್ ಹರ್ಷ

  ಮಂಗಳೂರು ಗೋಲಿಬಾರ್ ಗಲಭೆಗೆ ಸಂಬಂಧಿಸಿದ ವಿಡಿಯೋ ಇದ್ದರೆ ಕಳಿಸಿಕೊಡುವಂತೆ ಕಮಿಷನರ್ ಐಪಿಎಸ್ ಹರ್ಷ ನಾಗರಿಕರಲ್ಲಿ ಮನವಿ ಮಾಡಿದ್ದಾರೆ. ಈ ಸಂಬಂಧ ಟ್ವೀಟ್ ಮಾಡಿರುವ ಹರ್ಷ ಅವರು ವಿಡಿಯೋ ಇದ್ದಲ್ಲಿ ವಾಟ್ಸಾಪ್ ಮಾಡುವಂತೆ ಕೇಳಿದ್ದಾರೆ.

 • ips harsha

  Karnataka Districts18, Dec 2019, 1:09 PM

  ಪೌರತ್ವ ಕಾಯ್ದೆ ಪ್ರತಿಭಟನೆ: ಸೋಷಿಯಲ್‌ ಮೀಡಿಯಾ ಮೇಲೆ ನಿಗಾ

  ಪೌರತ್ವ ಕಾಯ್ದೆ ತಿದ್ದುಪಡಿ ವಿರುದ್ಧ ಅನುಮತಿ ಇಲ್ಲದೆ ಪ್ರತಿಭಟನೆ ನಡೆಸಬಾರದು ಎಂದು ಪೊಲೀಸ್ ಆಯಕ್ತ ಡಾ.ಪಿ.ಎಸ್.ಹರ್ಷಾ ಹೇಳಿದ್ದಾರೆ. ಯಾವುದೇ ಸಂಘಟನೆಗಳು ಪ್ರತಿಭಟನೆಗೆ ಅನುಮತಿ ಪಡೆಯದೆ, ಪ್ರತಿಭಟನೆ ನಡೆಸಲು ತೀರ್ಮಾನ ಮಾಡದೇ ಇದ್ದರೂ ಸಮಾಜಿಕ ಜಾಲತಾಣಗಳಲ್ಲಿ ಸುಳ್ಳುಸುದ್ದಿ ಹರಡುವವರ ವಿರುದ್ಧ ನೊಟೀಸ್ ಕಳುಹಿಸಲಾಗಿದೆ.

 • ips harsha

  Karnataka Districts6, Dec 2019, 1:04 PM

  ಟ್ರಾಫಿಕ್‌ ವಾರ್ಡನ್‌ಗಳಾಗಲು ಮುಂದೆ ಬನ್ನಿ; ನಾಗರಿಕರಿಗೆ ಕಮಿಷನರ್‌ ಆಹ್ವಾನ

  ಮಂಗಳೂರಿನಲ್ಲಿ ವಾಹನಗಳ ಸಂಖ್ಯೆಯನ್ನು ಅವಲೋಕಿಸಿದಾಗ ಟ್ರಾಫಿಕ್‌ ವಾರ್ಡನ್‌ಗಳ ಸಂಖ್ಯೆಯಲ್ಲಿ ಹೆಚ್ಚಳವಾಗಬೇಕಿದೆ. ಹಾಗಾಗಿ ನಗರ ನಿವಾಸಿಗಳು ಟ್ರಾಫಿಕ್‌ ವಾರ್ಡನ್‌ಗಳಾಗಲು ಸ್ವಯಂಪ್ರೇರಿತರಾಗಿ ಮುಂದೆ ಬನ್ನಿ ಎಂದು ಮಂಗಳೂರು ನಗರ ಪೊಲೀಸ್‌ ಆಯುಕ್ತ ಡಾ. ಪಿ.ಎಸ್‌. ಹರ್ಷ ಆಹ್ವಾನಿಸಿದ್ದಾರೆ.

 • ips harsha

  Karnataka Districts3, Dec 2019, 8:59 AM

  ವಾಹನ ತಪಾಸಣೆ ವೇಳೆ ಮೂಲ ದಾಖಲೆ ಕಡ್ಡಾಯ

  ದೇಶಾದ್ಯಂತ ಮೋಟಾರು ವಾಹನ ಕಾಯ್ದೆ ತಿದ್ದುಪಡಿ ಜಾರಿಗೆ ಬಂದಿದ್ದು, ಪ್ರತಿಯೊಬ್ಬ ವಾಹನ ಸವಾರರು ವಾಹನದ ಮೂಲ ದಾಖಲೆಯನ್ನಿಟ್ಟುಕೊಳ್ಳಬೇಕು. ಯಾವುದೇ ಕಾರಣಕ್ಕೂ ನಕಲಿ ಪ್ರತಿಗಳನ್ನು ತಪಾಸಣೆ ವೇಳೆ ಪರಿಗಣಿಸಲಾಗುವುದಿಲ್ಲ ಎಂದು ಮಂಗಳೂರು ನಗರ ಪೊಲೀಸ್‌ ಕಮಿಷನರ್‌ ಡಾ.ಪಿ.ಎಸ್‌. ಹರ್ಷ ಹೇಳಿದ್ದಾರೆ.

 • ips harsha

  Dakshina Kannada7, Nov 2019, 10:56 AM

  ಗಾಂಜಾ ಸಪ್ಲೈ: ಶಿಕ್ಷಣ ಸಂಸ್ಥೆಗಳಿಗೆ IPS ಹರ್ಷ ಖಡಕ್ ವಾರ್ನಿಂಗ್..!

  ಅಂತಾರಾಜ್ಯ ಗಾಂಜಾ ಮಾರಾಟ ಜಾಲವನ್ನು ಮಂಗಳೂರು ಪೊಲೀಸರು ಭೇದಿಸಿದ್ದು, 10 ಕೆಜಿ ಗಾಂಜಾ ವಶಪಡಿಸಿರುವ ಹಿನ್ನೆಲೆಯಲ್ಲಿ ಕಮಿಷನರ್‌ ಐಪಿಎಸ್ ಹರ್ಷ ಶಿಕ್ಷಣ ಸಂಸ್ಥೆಗಳಿಗೆ ಖಡಕ್ ವಾರ್ನಿಂಗ್ ನೀಡಿದ್ದಾರೆ. ಶಿಕ್ಷಣ ಸಂಸ್ಥೆಗಳು ಕ್ರಮ ಕೈಗೊಳ್ಳದೇ ಇದ್ದಲ್ಲಿ ಪೊಲೀಸ್ ಇಲಾಖೆ ನೇರ ಕಾರ್ಯಾಚರಣೆ ನಡೆಸುವುದಾಗಿ ತಿಳಿಸಿದ್ದಾರೆ.

 • ips harsha

  Dakshina Kannada7, Nov 2019, 10:42 AM

  ಅಂತಾರಾಜ್ಯ ಗಾಂಜಾ ಸಾಗಾಟ ಜಾಲ ಬೇಧ: 10 ಕೆ.ಜಿ. ಗಾಂಜಾ ವಶ

  ಮಂಗಳೂರು, ಉಡುಪಿ ಭಾಗದಲ್ಲಿ ಡ್ರಗ್ಸ್ ಮಾರಾಟ ಮಾಡುವ ಅಂತಾರಾಜ್ಯ ಡ್ರಗ್ಸ್ ಜಾಲವನ್ನು ಮಂಗಳೂರು ಪೊಲೀಸರು ಭೇದಿಸಿದ್ದಾರೆ. ಮಂಗಳೂರು ಪೊಲೀಸರು ನಾಲ್ಕು ಮಂದಿ ಆರೋಪಿಗಳನ್ನು ಬಂಧಿಸಿ ಗಾಂಜಾ ಸಮೇತ ಸೊತ್ತುಗಳನ್ನು ಸ್ವಾಧೀನಪಡಿಸಿದ್ದಾರೆ.