ಕಚ್ಚಾತೈಲ  

(Search results - 13)
 • বাড়ছে পেট্রল- ডিজেলের দাম। ছবি- গেটি ইমেজেস

  BUSINESS6, Sep 2019, 4:58 PM IST

  ಪೆಟ್ರೋಲ್ ದರದಲ್ಲಿ ಇಳಿಕೆ: ಆದರೂ ನಿಲ್ಲದ ಚಡಪಡಿಕೆ!

  ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಪ್ರತಿ ಬ್ಯಾರೆಲ್ ಕಚ್ಚಾತೈಲದ ಬೆಲೆ 7 ಡಾಲರ್(ಶೇ.10ರಷ್ಟು)ನಷ್ಟು ಕಡಿಮೆಯಾಗಿದ್ದು,  ಇದರ ಪರಿಣಾಮವಾಗಿ ದೇಶೀಯ ಮಾರುಕಟ್ಟೆಯಲ್ಲಿ ಪೆಟ್ರೋಲ್ ಡೀಸೆಲ್ ಬೆಲೆಯಲ್ಲಿ ಇಳಿಕೆ ಕಂಡು ಬಂದಿದೆ.

 • BUSINESS4, Aug 2019, 6:25 PM IST

  ವಶಕ್ಕೆ ಪಡೆದ ಹಡಗಲ್ಲಿ ಅರಬ್ ಅಕ್ರಮ ತೈಲ: ಇರಾನ್ ಆರೋಪ!

  ಇತ್ತೀಚಿಗೆ ವಶಕ್ಕೆ ಪಡೆದಿದ್ದ ಮೂಲದ ಹಡಗಿನಲ್ಲಿ ಅರಬ್ ರಾಷ್ಟ್ರಗಳಿಗೆ ಅಕ್ರಮವಾಗಿ ಸಾಗಿಸುತ್ತಿದ್ದ ಕಚ್ಚಾತೈಲವಿತ್ತು ಎಂದು ಇರಾನ್ ತಿಳಿಸಿದೆ. ಗಲ್ಫ್ ಕೊಲ್ಲಿಯ ಫರ್ಸಿ ಐಲ್ಯಾಂಡ್ ಬಳಿ ಹಡಗೊಂದನ್ನು ವಶಕ್ಕೆ ಪಡೆದಿದ್ದ ಇರಾನ್, ಅದರಲ್ಲಿದ್ದ ಸುಮಾರು 7 ಲಕ್ಷ ಬ್ಯಾರೆಲ್ ಕಚ್ಚಾತೈಲವನ್ನು ವಶಕ್ಕೆ ಪಡೆದಿತ್ತು.
   

 • BUSINESS2, Mar 2019, 6:04 PM IST

  ಪೆಟ್ರೋಲ್ ದರದಲ್ಲಿ ಏರಿಕೆ: ದರ ಬದಲಾವಣೆ ಈಗೇಕೆ?

  ದೈನಂದಿನ ಬೆಲೆ ಬದಲಾವಣೆ ಪ್ರಕ್ರಿಯೆ ಭಾಗವಾಗಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಕೊಂಚ ಏರಿಕೆ ಕಂಡು ಬಂದಿದೆ. ಈ ಹಿನ್ನೆಲೆಯಲ್ಲಿ ದೇಶದ ಮಹಾನಗರಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಏರಿಕೆ ಕಂಡು ಬಂದಿದೆ.

 • Iran

  BUSINESS17, Feb 2019, 2:41 PM IST

  ಇರಾನ್ ತೈಲ ಆಮದಿನಲ್ಲಿ ಭಾರೀ ಕಡಿತ: ಏಕಾಏಕಿ ಇದೆಂತಾ ತುಡಿತ?

  ಇರಾನ್ ಮೇಲಿನ ಅಮೆರಿಕದ ಆರ್ಥಿಕ ದಿಗ್ಭಂಧನದ ಪರಿಣಾಮ ಕಾಣಿಸಲಾರಂಭಿಸಿದೆ. ಇರಾನ್‌ನಿಂದ ತೈಲ ಆಮದಿಗೆ ಅಮೆರಿಕದಿಂದ ಭಾರತ ವಿನಾಯ್ತಿ ಪಡೆದಿದೆಯಾದರೂ, ಭಾರತ ಕಳೆದ ಜನವರಿಯಲ್ಲಿ ಇರಾನ್‌ನಿಂದ ತೈಲ ಆಮದಿನಲ್ಲಿ ಶೇ.45ರಷ್ಟು ಕಡಿತಗೊಳಿಸಿದೆ.

 • Petrol and diesel

  BUSINESS6, Feb 2019, 12:04 PM IST

  ಬಜೆಟ್ ಎಫೆಕ್ಟ್: ಪೆಟ್ರೋಲ್, ಡೀಸೆಲ್ ಬೆಲೆ ಪರ್ಫೆಕ್ಟ್!

  ಬಜೆಟ್ ಬಳಿಕ ತೈಲ ದರದಲ್ಲಿನ ಏರಿಳಿತ ಕೊಂಚ ಹತೋಟಿಗೆ ಬಂದಿದ್ದು, ದೈನಂದಿನ ಬದಲಾವಣೆಗಳ ಹೊರತಾಗಿಯೂ ಸ್ಥಿರತೆಯನ್ನು ಕಾಯ್ದುಕೊಂಡಿದೆ.

 • BUSINESS17, Jan 2019, 11:40 AM IST

  ‘ಆಪರೇಶನ್ ಫ್ಯುಯಲ್’: ಅಯ್ಯೋ ಡೀಸೆಲ್, ಅಯ್ಯೋ ಪೆಟ್ರೋಲ್!

  ಜಾಗತಿಕ ಮಟ್ಟದಲ್ಲಿ ಕಚ್ಚಾ ತೈಲ ದರ ಶೇ.30 ರಷ್ಟು ಕಡಿಮೆಯಾಗಿದ್ದ ಪರಿಣಾಮ, ಭಾರತದಲ್ಲೂ ಪೆಟ್ರೋಲ್, ಡೀಸೆಲ್ ದರ ಇಳಿಕೆ ಕಂಡಿತ್ತು. ಆದರೆ ಇದಗ ಒಪೇಕ್ ರಾಷ್ಟ್ರಗಳು ತೈಲ ಉತ್ಪಾದನೆಯನ್ನು ಕಡಿಮೆ ಮಾಡಲು ನಿರ್ಧರಿಸಿರುವುದರಿಂದ ತೈಲ ಬೆಲೆ ದಿಢೀರ್ ಏರಿಕೆಯಾಗಿದೆ.

 • BUSINESS15, Jan 2019, 12:16 PM IST

  ಸಂಕ್ರಾಂತಿಗೆ ನಿಮಗೆಲ್ಲಾ ಬೇವು: ಪೆಟ್ರೋಲ್ ಬೆಲೆ ಕಾವು!

  ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾತೈಲ ದರದಲ್ಲಿ ಏರಿಕೆಯಾಗಿರವ ಪರಿಣಾಮ ಸತತ 6 ದಿನಗಳಿಂದ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಏರಿಕೆ ಕಂಡು ಬರುತ್ತಿದೆ.

 • Fuel Price

  BUSINESS27, Dec 2018, 3:20 PM IST

  ಪೆಟ್ರೋಲ್ ದರ: 2018ರ ಅತ್ಯಂತ ಕನಿಷ್ಠ ಇಳಿಕೆ ದಾಖಲೆ!

  ಇಳಿಕೆಯತ್ತ ಮುಖ ಮಾಡಿರುವ ತೈಲೋತ್ಪನ್ನಗಳ ದರ ಇಂದೂ(ಗುರುವಾರ)ಇಳಿಕೆಯಾಗಿದ್ದು, ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಅಲ್ಪ ಪ್ರಮಾಣದ ಇಳಿಕೆಯಾಗಿದೆ. ಇಂದಿನ ಇಳಿಕೆಯಿಂದಾಗಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ 2018ರಲ್ಲೇ ಅತ್ಯಂತ ಕನಿಷ್ಟ ಮಟ್ಟಕ್ಕೆ ತಲುಪಿದಂತಾಗಿದೆ.

 • BUSINESS18, Dec 2018, 5:50 PM IST

  ಪೆಟ್ರೋಲ್ ರೇಟ್ ಏರಿಕೆ: ಎಲ್ಲಿ, ಎಷ್ಟು ದರ ತಿಳಿಯಬೇಕೆ?

  ತೈಲ ಬೆಲೆಗಳ ಹಾವು ಏಣಿ ಆಟ ಮುಂದುವರೆದಿದ್ದು, ಇಂದು ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ತುಸು ಹೆಚ್ಚಳ ಕಂಡು ಬಂದಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾತೈಲ ಬೆಲೆಯಲ್ಲಿ ಇಳಿಕೆ ಕಂಡು ಬರುತ್ತಿದ್ದರೂ, ದೇಶೀಯ ಮಾರುಕಟ್ಟೆಯಲ್ಲಿ ಪೆಟ್ರೋಲ್, ಡೀಸೆಲ್ ಬೆಲೆಗಳ ಏರಿಕೆಯಿಂದ ಗೊಂದಲ ಉಂಟಾಗಿದೆ.

 • Fuel Price

  BUSINESS16, Dec 2018, 12:40 PM IST

  ತುಂಬಾ ಸಿಂಪಲ್: ಇಳಿದ ಡೀಸೆಲ್, ಏರದ ಪೆಟ್ರೋಲ್!

  ಮತ್ತೆ ತೈಲ ಬೆಲೆಯಲ್ಲಿ ಹೆಚ್ಚಳವಾಗುತ್ತಿದ್ದು, ಪೈಸೆಗಳ ಲೆಕ್ಕಾಚಾರದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆಯಾಗುತ್ತಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾತೈಲ ಬೆಲೆಯಲ್ಲಿ ಏರಿಕೆಯಾಗಿರುವುದೇ ಪೆಟ್ರೋಲ್, ಡೀಸೆಲ್ ಬೆಲೆಯಲ್ಲಿ ಹೆಚ್ವಳವಾಗಲು ಕಾರಣ ಎನ್ನಲಾಗಿದೆ. ಆದರೆ ಇಂದಿನ ವಹಿವಾಟಿನಲ್ಲಿ ಪೆಟ್ರೋಲ್ ಬೆಲೆಯಲ್ಲಿ ಸ್ಥಿತ್ಯಂತರ ಕಂಡು ಬಂದರೆ, ಡೀಸೆಲ್ ಬೆಲೆಯಲ್ಲಿ ಕೊಂಚ ಇಳಿಕೆ ಕಂಡು ಬಂದಿದೆ.

 • BUSINESS13, Dec 2018, 4:16 PM IST

  ಅಯ್ಯೋ ರಾಮ: ಪೆಟ್ರೋಲ್ ದರ ಏರಿಕೆಗೆ ಮರುಜನ್ಮ!

  ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾತೈಲ ದರದಲ್ಲಿ ಗಮನಾರ್ಹ ಇಳಿಕೆ ಕಂಡು ಬಂದಿದ್ದರೂ , ಪೆಟ್ರೋಲ್ ಮತ್ತು ಡೀಸೆಲ್ ದರದಲ್ಲಿ ಏರಿಕೆ ಮಾಡುವ ತೈಲ ಕಂಪನಿಗಳ ನಿರ್ಧಾರಕ್ಕೆ ಅಸಮಾಧಾನ ವ್ಯಕ್ತವಾಗಿದೆ.

 • Crude Oil

  BUSINESS25, Sep 2018, 10:55 AM IST

  ಪೆಟ್ರೋಲ್ ಬೆಲೆ ಇಳ್ಸಿ ಅಂದ್ರೆ ಪೆಟ್ರೋಲ್ ಆಮದನ್ನೇ ಇಳ್ಸತಾರಂತೆ!

  ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾತೈಲ ಬೆಲೆ ನಿರಂತರವಾಗಿ ಏರಿಕೆಯಾಗುತ್ತಲೇ ಇದೆ. ಈ ಬೆಲೆ ಏರಿಕೆ ಭಾರತದ ಆರ್ಥಿಕತೆ ಮೇಲೆ ದುಷ್ಪರಿಣಾಮ ಬೀರುತ್ತಿದ್ದು, ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆಯಿಂದ ಸರ್ಕಾರ ಮತ್ತು ಜನಸಾಮಾನ್ಯ ಕಂಗಾಲಾಗಿದ್ದಾನೆ. ಈ ಮಧ್ಯೆ ಕಚ್ಚಾತೈಲ ಬೆಲೆ ಏರಿಕೆಯಿಂದಾಗಿ ದೇಶದ ಆರ್ಥಿಕತೆ ಮೇಲೆ ಉಂಟಾಗುತ್ತಿರುವ ಗಂಭೀರ ಪರಿಣಾಮಗಳ ಹೊರೆ ಇಳಿಸಿಕೊಳ್ಳಲು, ತೈಲ ಆಮದು ಪ್ರಮಾಣವನ್ನೇ ಕೆಲ ದಿನಗಳ ಕಾಲ ಕಡಿತಗೊಳಿಸಲು ತೈಲ ಕಂಪನಿಗಳು ಚಿಂತನೆ ನಡೆಸುತ್ತಿವೆ. 

 • BUSINESS21, Jul 2018, 12:40 PM IST

  ಕಚ್ಚಾತೈಲ ದರ ಇಳಿಕೆ: ಕಮ್ಮಿ ಆಗತ್ತಾ ತೈಲದ ದರ?

  ತೈಲ ದರದ ಹಾವು ಏಣಿ ಆಟದಿಂದ ಜನಸಾಮಾನ್ಯ ಬೇಸತ್ತಿದ್ದಾನೆ. ಗಗನಕ್ಕೇರಿರುವ ಪೆಟ್ರೋಲ್, ಡೀಸೆಲ್ ದರ ಜನರ ಜೇಬು ಖಾಲಿ ಮಾಡುತ್ತಿದೆ. ಆದರೆ ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ತೈಲ ದರದಲ್ಲಿ ಗಣನೀಯ ಇಳಿಕೆ ಕಂಡು ಬಂದಿರುವುದು ಜನರಿಗೆ ಕೊಂಚ ನೆಮ್ಮದಿ ತಂದಿರುವುದು ಸುಳ್ಳಲ್ಲ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾತೈಲ ದರದಲ್ಲಿ ಇಳಿಕೆ ಕಂಡುಬಂದಿದೆ. ಈ ಹಿನ್ನೆಲೆಯಲ್ಲಿ ಗಗನಕ್ಕೇರಿದ್ದ ತೈಲದರ ಇಳಿಕೆಯಾಗುವ ಮುನ್ಸೂಚನೆ ದೊರೆತಿದೆ.