ಕಟ್ಟಡ  

(Search results - 181)
 • state23, Oct 2019, 9:57 AM IST

  ಶಾಲೆ ಮಕ್ಕಳಿಗೆ 2ನೇ ಜೊತೆ ಉಚಿತ ಸಮವಸ್ತ್ರ

   ಸರ್ಕಾರಿ ಶಾಲಾ ಮಕ್ಕಳಿಗೆ ಎರಡನೇ ಸಮವಸ್ತ್ರ ನೀಡಲು ಹಾಗೂ ನಗರದ ಪ್ರದೇಶದಲ್ಲಿರುವ ಒಂದು ಸಾವಿರ ಅಂಗನವಾಡಿ ಕಟ್ಟಡಗಳ ದುರಸ್ತಿ ಮಾಡಲು ರಾಜ್ಯ ಸರ್ಕಾರ ತೀರ್ಮಾನಿಸಿದೆ.
   

 • Tamil Nadu, builder, flat advertisement, flats for Brahmins

  News22, Oct 2019, 7:48 PM IST

  ಬ್ರಾಹ್ಮಣರಿಗಷ್ಟೇ ಫ್ಲ್ಯಾಟ್: ವಿವಾದ ಸೃಷ್ಟಿಸಿದ ಬಿಲ್ಡರ್ ನಿರ್ಣಯ!

  ತಮಿಳುನಾಡಿನ ತಿರುಚ್ಚಿಯಲ್ಲಿ ಓಂ ಶಕ್ತಿ ಕನ್ಸ್‌ಟ್ರಕ್ಷನ್‌ ಎಂಬ ಕಟ್ಟಡ ನಿರ್ಮಾಣ ಸಂಸ್ಥೆ ಹೊಸದಾಗಿ ನಿರ್ಮಿಸಿರುವ ಅಪಾರ್ಟ್‌ಮೆಂಟ್‌ನ ಮಾರಾಟಕ್ಕಾಗಿ ಜಾಹೀರಾತು ಬಿಡುಗಡೆ ಮಾಡಿದ್ದು, ಶ್ರೀ ಶಕ್ತಿ ರಂಗ ಅಪಾರ್ಟ್‌ಮೆಂಟ್‌ ಬ್ರಾಹ್ಮಣರಿಗೆ ಮಾತ್ರ ಎಂದು ಉಲ್ಲೇಖಿಸಿದೆ.

 • Cement

  Mandya22, Oct 2019, 12:50 PM IST

  ಮಂಡ್ಯ: ಕಟ್ಟಡಗಳ ದುರಸ್ತಿ ಹೆಸರಲ್ಲಿ ಹಣ ಲೂಟಿ

  ಕಟ್ಟಡಗಳನ್ನು ದುರಸ್ತಿಗೊಳಿಸುವ ಹೆಸರಲ್ಲಿ ಹಣ ಲೂಟಿ ಮಾಡಿರುವ ಘಟನೆ ಮಂಡ್ಯದ ಕೆ. ಆರ್. ಪೇಟೆಯಲ್ಲಿ ಬೆಳಕಿಗೆ ಬಂದಿದೆ. ಕಾಮಗಾರಿ ಮುಕ್ತಾಯಗೊಳ್ಳುವ ಮೊದಲೇ ಗೋಡೆಗಳ ಗಾರೆ ಕಿತ್ತು ಬರುತ್ತಿದೆ. ಇದು ಕಳಪೆ ಕಾಮಗಾರಿಗೆ ಕೈಗನ್ನಡಿಯಂತಾಗಿದೆ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

 • Medical Colleges

  Haveri21, Oct 2019, 8:34 AM IST

  ಈ ಬಾರಿಯಾದ್ರೂ ಹಾವೇರಿ ಮೆಡಿಕಲ್ ಕಾಲೇಜು ಕನಸು ನನಸಾಗುತ್ತಾ?

  ಜಿಲ್ಲೆಯ ಜನರ ಬಹು ವರ್ಷಗಳ ಬೇಡಿಕೆಯಾದ ಸರ್ಕಾರಿ ಮೆಡಿಕಲ್ ಕಾಲೇಜು ಸ್ಥಾಪನೆಗೆ ಕಾಲ ಕೂಡಿ ಬಂದಿದೆ. ಪ್ರಸಕ್ತ ಸಾಲಿನಲ್ಲಿಯೇ ಇಲ್ಲಿ ವೈದ್ಯಕೀಯ ಕಾಲೇಜು ಆರಂಭಕ್ಕೆ ಮುಖ್ಯಮಂತ್ರಿಗಳು ಅಸ್ತು ಎಂದಿದ್ದು, ಶೀಘ್ರದಲ್ಲಿ ಕಟ್ಟಡ ಆರಂಭಕ್ಕೂ ಚಾಲನೆ ಸಿಗುವ ಸಾಧ್ಯತೆಯಿದೆ.
   

 • liquor

  Shivamogga20, Oct 2019, 1:54 PM IST

  ಶಿವಮೊಗ್ಗ : ಮದ್ಯ ಮಳಿಗೆ ಆರಂಭಕ್ಕೆ ತೀವ್ರ ವಿರೋಧ

  ನೂತನವಾಗಿ ಪ್ರಾರಂಭವಾಗಿರುವ ಮದ್ಯ ಮಾರಾಟ ಮಳಿಗೆ ತೆರವುಗೊಳಿಸಬೇಕೆಂದು ಒತ್ತಾಯಿಸಿ ಕರ್ನಾಟಕ ಕಟ್ಟಡ ಕಾರ್ಮಿಕರ ಸೇವಾ ಸಂಘ ಹಾಗೂ ಆರ್‌ಎಂಎಲ್‌ ನಗರ ಸಮಾಜ ಸೇವಾ ಸಮಿತಿ ನೇತೃತ್ವದಲ್ಲಿ ಬುದ್ಧನಗರ ಮತ್ತು ಆರ್‌ಎಂಎಲ್‌ ನಗರ ನಿವಾಸಿಗಳು ಶನಿವಾರ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

 • Haveri20, Oct 2019, 9:52 AM IST

  ವಿದ್ಯಾರ್ಥಿನಿ ಸಾವು: ಸೂಕ್ತ ತನಿಖೆಗೆ ಆಗ್ರಹಿಸಿ ರಾಣಿಬೆನ್ನೂರಿನಲ್ಲಿ ಪ್ರತಿಭಟನೆ

  ವಿದ್ಯಾರ್ಥಿನಿಯೊಬ್ಬಳು ಹಾಸ್ಟೆಲ್‌ ಕಟ್ಟಡದ ಎರಡನೇ ಮಹಡಿ ಮೇಲಿಂದ ಬಿದ್ದು ಮೃತಪಟ್ಟ ಘಟನೆ ಕುರಿತಂತೆ ಸೂಕ್ತ ತನಿಖೆ ನಡೆಸಬೇಕು ಎಂಬ ಕೂಗು ವಿವಿಧ ಸಂಘಟನೆಗಳಿಂದ ಕೇಳಿಬಂದಿದೆ.
   

 • drain

  Bengaluru-Urban14, Oct 2019, 7:51 AM IST

  236 ಕಟ್ಟಡಗಳಿಂದ ಮಳೆ ನೀರು ಕಾಲುವೆಗೆ ತ್ಯಾಜ್ಯ ನೀರು

  ಅನಧಿಕೃವಾಗಿ ನಗರದ ಮಳೆ ನೀರು ಕಾಲುವೆಗೆ ತ್ಯಾಜ್ಯ ನೀರು ಹರಿಬಿಟ್ಟಿದ್ದ 236 ಕಟ್ಟಡಗಳನ್ನು ಪತ್ತೆ ಹಚ್ಚಿರುವ ಜಲ ಮಂಡಳಿ ಈ ಕಟ್ಟಡಗಳ ಮಾಲಿಕರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲು ರಾಜ್ಯ ಮಾಲಿನ್ಯ
  ನಿಯಂತ್ರಣ ಮಂಡಳಿಗೆ ಪಟ್ಟಿ ಕಳುಹಿಸಿದೆ. 

 • Namada Chilume

  Tumakuru11, Oct 2019, 12:01 PM IST

  ಪಕ್ಷಿ ತಜ್ಞ ಸಲೀಂ ಅಲಿ ಉಳಿದುಕೊಂಡಿದ್ದ ನಾಮದ ಚಿಲುಮೆಗೆ ಬೇಕಿದೆ ಕಾಯಕಲ್ಪ!

  ಪಕ್ಷಿ ತಜ್ಞ ಸಲೀಂ ಅಲಿ ಅಚ್ಚುಮೆಚ್ಚಿನ ಸ್ಥಳವಾಗಿದ್ದ ದೇವರಾಯನದುರ್ಗ ಅರಣ್ಯ ಪ್ರದೇಶದಲ್ಲಿರುವ ನಾಮದ ಚಿಲುಮೆ ನಿಸರ್ಗಧಾಮಕ್ಕರ ಕಾಯಕಲ್ಪ ಬೇಕಾಗಿದೆ. ಸಲೀಂ ಅಲಿ ಉಳಿದುಕೊಂಡಿದ್ದ ಕಟ್ಟಡದ ಹೆಂಚುಗಳು ಒಡೆದು ಹೋಗಿದೆ.

 • Bengaluru-Urban11, Oct 2019, 7:43 AM IST

  ಅಕ್ರಮ ಕಟ್ಟಡ ನಿರ್ಮಾಣಕ್ಕೆ ಸಹಕರಿಸಿದ ಅಧಿಕಾರಿಗಳಿಗೆ ದಂಡ

  ಅನಧಿಕೃತ ಕಟ್ಟಡಗಳ ನಿರ್ಮಾಣಕ್ಕೆ ಕಾರಣರಾದ ಅಧಿಕಾರಿಗಳ ವಿರುದ್ಧ ಕ್ರಮ ಜರುಗಿಸಲು ‘ಕರ್ನಾಟಕ ಪೌರ ನಿಗಮ ಕಾಯ್ದೆ ಪ್ರಕಾರ ದಂಡ ಪ್ರಮಾಣ ನಿಗದಿಪಡಿಸಿ ಕರಡು ನಿಯಮ ರೂಪಿಸಲಾಗಿದೆ ಎಂದು ಹೈಕೋರ್ಟ್‌ಗೆ ಸರ್ಕಾರ  ಮಾಹಿತಿ ನೀಡಿತು.
   

 • government hostel

  Dharwad9, Oct 2019, 12:15 PM IST

  ಖಾಸಗಿ ಕಟ್ಟಡದಲ್ಲಿ ಸರ್ಕಾರಿ ಹಾಸ್ಟೆಲ್: ದುಪ್ಪಟ್ಟು ಬಾಡಿಗೆ ಕಟ್ಟುತ್ತಿದೆ ಸರ್ಕಾರ!

  ಸಾಕಷ್ಟು ವಿದ್ಯಾಸಂಸ್ಥೆಗಳಿರುವ ನಗರದಲ್ಲಿ ಖಾಸಗಿ ಕಟ್ಟಡದಲ್ಲಿ ದುಪ್ಪಟ್ಟು ಬಾಡಿಗೆ ತೆತ್ತು ಸರ್ಕಾರ ಹಾಸ್ಟೆಲ್ ಗಳನ್ನು ನಡೆಸುತ್ತಿದೆ. ಆದರೂ ಹಲವರು ಸರ್ಕಾರಿ ಹಾಸ್ಟೆಲ್‌ಗಳ ಅಲಭ್ಯತೆ, ಮೂಲಸೌಕರ್ಯ ಸಮಸ್ಯೆ ಕಾರಣಕ್ಕಾಗಿ ಖಾಸಗಿ ಹಾಸ್ಟೆಲ್‌ಗಳ ಮೊರೆ ಹೋಗುತ್ತಿದ್ದಾರೆ. ನಾಯಿಕೊಡೆಗಳಂತೆ ಎದ್ದಿರುವ ಹಾಸ್ಟೆಲ್‌ಗಳು ಕೆಲವೆಡೆ ಎಗ್ಗಿಲ್ಲದೆ ಅಕ್ರಮದ ಘಮಲನ್ನು ಹೊರಸೂಸುತ್ತಿವೆ. 
   

 • Kota Srinivas

  Dakshina Kannada7, Oct 2019, 1:02 PM IST

  ಕೋಟ ಕಚೇರಿ ಮಂಗಳೂರಲ್ಲಿ ಆರಂಭ, ಪ್ರತಿ ಸೋಮವಾರ ಸಾರ್ವಜನಿಕರಿಗೆ ಲಭ್ಯ

  ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಕಚೇರಿ ಕಟ್ಟಡ ಸಂಕೀರ್ಣದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರ ಕಚೇರಿ ಆರಂಭವಾಗಿದೆ. ಕೋಟ ಅವರು ಪ್ರತಿ ಸೋಮವಾರ ಬೆಳಗಿನಿಂದ ಸಂಜೆಯ ತನಕ ತಮ್ಮ ಕಚೇರಿಯಲ್ಲಿರಲಿದ್ದು, ಸಾರ್ವಜನಿಕರಿಗೆ ಲಭ್ಯವಾಗಲಿದ್ದಾರೆ.

 • Leak Roof

  Karnataka Districts4, Oct 2019, 1:30 PM IST

  ಸೋರುತ್ತಿದೆ ಗುರುಮಠಕಲ್ ಉಪ ತಹಸೀಲ್ದಾರ್ ಕಚೇರಿ ಮಾಳಿಗೆ!

  ಇಕ್ಕಟ್ಟಿನಲ್ಲಿ ಕಾರ್ಯ, ಶಿಥಿಲಗೊಂಡಿರುವ ಗೋಡೆಗಳು, ಮಳೆ ನೀರಿನಿಂದ ಸೋರುವುದನ್ನು ತಡೆಯಲು ಪ್ಲಾಸ್ಟಿಕ್ ಚೀಲದ ಹೊದಿಕೆಯೊಂದಿಗೆ ಚಾವಣಿಯ ರಕ್ಷಣೆ, ಮುಂತಾದ ದೃಶ್ಯ ಗಳು ಗುರುಮಠಕಲ್ ಪಟ್ಟಣದಲ್ಲಿರುವ ಉಪತಹಸೀಲ್ದಾರ್ ಕಚೇರಿ ಕಟ್ಟಡದಲ್ಲಿ ಕಂಡುಬರುತ್ತವೆ.

 • Dasara

  Karnataka Districts2, Oct 2019, 10:54 AM IST

  ಮೈಸೂರು: ಹಳೆ ಕಟ್ಟಡಗಳ ಮೇಲೆ ನಿಂತು ಮೆರವಣಿಗೆ ನೋಡೋ ಹಾಗಿಲ್ಲ

  ಹಳೆಯ ಕಟ್ಟಡಗಳ ಮೇಲೆ ನಿಂತು ದಸರಾ ನೋಡೋದನ್ನು ನಿಷೇಧಿಸಲಾಗಿದೆ. ಜಾತ್ರೆ, ಇತರ ಆಚರಣೆ ಸಂದರ್ಭದಲ್ಲಿ ಜನ ಹಳೆಯ ಕಟ್ಟಡಗಳ ಮೇಲೆ ಜಮಾಯಿಸುತ್ತಾರೆ. ಅಂತಹ ಸಂದರ್ಭಗಳಲ್ಲಿ ಕಟ್ಟಡ ಕುಸಿಯುವ ಘಟನೆ ಹಲವು ಬಾರಿ ನಡೆದಿದೆ. ಇದನ್ನು ತಡೆಯುವ ನಿಟ್ಟಿನಲ್ಲಿ ಇಂತಹದೊಂದು ಸೂಚನೆ ನೀಡಲಾಗಿದೆ.

 • British building travel

  LIFESTYLE1, Oct 2019, 10:37 AM IST

  ಬಳ್ಳಾರಿಯ ಬಿಸಿಲು ನಿರೋಧಕ ಬ್ರಿಟಿಷ್‌ ಕಟ್ಟಡಗಳು ಈಗ ಪ್ರೇಕ್ಷಣೀಯ ತಾಣಗಳು!

  ಬಳ್ಳಾರಿ ಕೆಂಡದಂಥಾ ಬಿಸಿಲಿಗೆ ಫೇಮಸ್ಸು. ಬೆಳ್ಳಂಬೆಳಗೇ ಸೂರ್ಯ ನಿಗಿನಿಗಿ ಹೊಳೆಯುತ್ತಿರುತ್ತಾನೆ. ಅಂಥ ಟೈಮ್‌ನಲ್ಲಿ ಒಳಗೆ ಕೂತು ಕೆಲಸ ಮಾಡುವುದು ಸಾಹಸ. ಫ್ಯಾನ್‌ ಗಾಳಿಯೂ ಬಿಸಿ ಅನಿಸುತ್ತೆ. ಆದರೆ ಬಳ್ಳಾರಿಯಲ್ಲಿ ಕೆಲವೊಂದು ಪುರಾತನ ಕಟ್ಟಡಗಳಿವೆ. ಇಲ್ಲೊಂದು ಮ್ಯಾಜಿಕ್‌ ನಡಿಯುತ್ತೆ. ನಡು ಮಧ್ಯಾಹ್ನದ ಹೊತ್ತಿಗೂ ತಣ್ಣನೆ ಎಸಿ ಹಾಕಿದಂಥ ಹವೆ ಇರುತ್ತೆ. ಈ ಅಚ್ಚರಿಯ ವಿವರ ಇಲ್ಲಿದೆ.

 • Karnataka Districts1, Oct 2019, 8:24 AM IST

  ಬಿಎಂಟಿಸಿ ನಷ್ಟತಡೆಗೆ ಸೌರ ವಿದ್ಯುತ್‌!

  ಬೆಂಗಳೂರು ಮಹಾನಗರ ಸಾರಿಗೆ ನಿಗಮ ಸೌರವಿದ್ಯುತ್‌ ಬಳಕೆ ಮಾಡಿಕೊಂಡು ವಿದ್ಯುತ್‌ ಬಿಲ್‌ನಲ್ಲಿ ಉಳಿತಾಯ ಮಾಡಲು ಮುಂದಾಗಿದೆ. ಇದಕ್ಕಾಗಿ ನಿಗಮಕ್ಕೆ ಸೇರಿದ ಕಟ್ಟಡಗಳ ಮೇಲೆ ಸೌರವಿದ್ಯುತ್‌ ಉತ್ಪಾದನೆ ವ್ಯವಸ್ಥೆ ಅಳವಡಿಸಲು ತೀರ್ಮಾನಿಸಿದೆ.