ಕಣಿವೆ  

(Search results - 104)
 • Kashmir

  National15, Oct 2019, 8:11 AM IST

  ಹಲೋ ಕಾಶ್ಮೀರ್... 72 ದಿನಗಳ ಬಳಿಕ ಕಣಿವೆಯಲ್ಲಿ ರಿಂಗಣಿಸಿದ ಮೊಬೈಲ್

  ಜಮ್ಮು ಕಾಶ್ಮೀರಕ್ಕಿದ್ದ ವಿಶೇಷಾಧಿಕಾರ ರದ್ದು ಮಾಡುವುದಕ್ಕೂ ಪೂರ್ವಭಾವಿಯಾಗಿ ಕಣಿವೆಯಾದ್ಯಂತ ಸಂಪೂರ್ಣವಾಗಿ ಸಂವಹನ ಮಾಧ್ಯಮದ ಮೇಲೆ ಹೇರಲಾಗಿದ್ದ ನಿಷೇಧವನ್ನು ಹಂತಹಂತವಾಗಿ ಸಡಿಲಿಸಲಾಗುತ್ತಿದ್ದು, ಒಟ್ಟು 40 ಲಕ್ಷ ಗ್ರಾಹಕರಿಗೆ ಸೋಮವಾರದಿಂದ ಪೋಸ್ಟ್ ಪೇಯ್ಡ್ ಮೊಬೈಲ್ ಸೇವೆಗಳನ್ನು ಪುನಾರಂಭಿಸಲಾಗಿದೆ.

 • mobile

  News12, Oct 2019, 1:42 PM IST

  ಕಾಶ್ಮೀರದಲ್ಲಿ ಎಲ್ಲ ಪೋಸ್ಟ್‌ ಪೇಯ್ಡ್‌ ಮೊಬೈಲ್‌ ಪುನಾರಂಭ?

  ಕಣಿವೆ ರಾಜ್ಯಕ್ಕೆ ವಿಶೇಷ ಸ್ಥಾನಮಾನ ಕಲ್ಪಿಸುತ್ತಿದ್ದ ಆರ್ಟಿಕಲ್ 370 ರದ್ದು| ಎರಡು ತಿಂಗಳ ಬಳಿಕ ಪ್ರವಾಸಿಗರಿಗೆ ಸಿಕ್ತು ಕಣಿವೆ ನಾಡು ನೋಡುವ ಭಾಗ್ಯ| ಪ್ರವಾಸಿಗರಿಗೆ ಪ್ರವೇಶ ಸಿಕ್ಕ ಬೆನ್ನಲ್ಲೇ ಎಲ್ಲಾ ಪೋಸ್ಟ್‌ ಪೇಯ್ಡ್‌ ಮೊಬೈಲ್‌ ಪುನಾರಂಭ?

 • kashmir

  News9, Oct 2019, 11:37 AM IST

  ಕಾಶ್ಮೀರ ಮತ್ತೆ ಎಲ್ಲರಿಗೂ ಮುಕ್ತ: ಆರ್ಟಿಕಲ್ 370 ರದ್ದಾದ 2 ತಿಂಗಳ ನಂತರ ಕಣಿವೆ ರಾಜ್ಯ ಹೇಗಿದೆ?

  ಈ ವರ್ಷದ ಆಗಸ್ಟ್‌ 5ರಂದು ಕೇಂದ್ರ ಸರ್ಕಾರ ಜಮ್ಮು-ಕಾಶ್ಮೀರಕ್ಕೆ ನೀಡಲಾಗಿದ್ದ ವಿಶೇಷ ಸ್ಥಾನಮಾನವನ್ನು ರದ್ದುಪಡಿಸಿದ ಬಳಿಕ ಪ್ರವಾಸಿಗರಿಗೆ/ ಹೊರಗಿನವರಿಗೆ ನಿಷೇಧ ಹೇರಲಾಗಿತ್ತು. ಇದೀಗ ಈ ನಿಷೇಧವನ್ನು ರದ್ದುಪಡಿಸಲಾಗಿದ್ದು, ಗುರುವಾರದಿಂದ ಪ್ರವಾಸಿಗರು ಭೇಟಿ ನೀಡಬಹುದು ಎಂದು ರಾಜ್ಯಪಾಲ ಸತ್ಯಪಾಲ್ ಮಲ್ಲಿಕ್‌ ತಿಳಿಸಿದ್ದಾರೆ. ಈ ಹಿನ್ನೆಲೆಯಲ್ಲಿ ವಿಶೇಷ ಸ್ಥಾನಮಾನ ರದ್ದಾದ 2 ತಿಂಗಳಲ್ಲಿ ಏನೇನಾಯ್ತು, ಈಗ ಅಲ್ಲಿನ ಸ್ಥಿತಿ ಹೇಗಿದೆ, ಇನ್ನೂ ಯಾವ್ಯಾವುದಕ್ಕೆ ನಿರ್ಬಂಧವಿದೆ ಎಂಬಿತ್ಯಾದಿ ಮಾಹಿತಿ ಇಲ್ಲಿದೆ.

 • టీడీపీతో పాటు ఇతర పార్టీల నుండి బీజేపీలో చేరికలపై ఫోకస్ పెట్టనున్నారు. నెలకు ఓ రోజు ఏపీ రాష్ట్రంలో అమిత్ షా పర్యటించేలా ప్రణాళికలు సిద్దం చేసుకొంటున్నారు.

  News7, Oct 2019, 9:26 PM IST

  ಕಣಿವೆಗೆ ಮತ್ತೆ ರಾಜ್ಯದ ಸ್ಥಾನಮಾನ: ಭರವಸೆ ಕೊಟ್ಟ 'ಮನೆ' ಯಜಮಾನ!

  ಜಮ್ಮು ಮತ್ತು ಕಾಶ್ಮೀರದ ಕುರಿತು ಅತ್ಯಂತ ಕುತೂಹಲಕಾರಿ ಮಾಹಿತಿ ಬಿಚ್ಚಿಟ್ಟಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ, ಅನುಕೂಲಕರ ಪರಿಸ್ಥಿತಿ ನಿರ್ಮಾಣವಾದಾಗ ಕಣಿವೆಗೆ ಮತ್ತೆ ರಾಜ್ಯ ಸ್ಥಾನಮಾನ ನೀಡಲಾಗುವುದು ಎಂದು ಭರವಸೆ ನೀಡಿದ್ದಾರೆ.

 • Van Hollen

  News5, Oct 2019, 4:43 PM IST

  ಕಣಿವೆ ನೋಡ್ತಿನಿ ಅಂತ ಬಂದ ಯುಎಸ್ ಸೆನೆಟರ್‌ಗೆ ಪ್ರವೇಶ ನಿರಾಕರಣೆ!

  ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಲಾಗಿದ್ದ ವಿಶೇಷ ಸ್ಥಾನಮಾನ ರದ್ದತಿ ಬಳಿಕ ಕಣಿವೆಯಲ್ಲಿ ನಿಷೇಧಾಜ್ಞೆ ಹೇರಿರುವುದು ಎಲ್ಲರಿಗೂ ಗೊತ್ತಿರುವ ಸಂಗತಿ. ಈ ಮಧ್ಯೆ ಕಣಿವೆಯ ವಾಸ್ತವ ಸ್ಥಿತಿಗತಿ ಅರಿಯಲು ಪ್ರಯತ್ನಿಸಿದ ಅಮೆರಿಕದ ಜನಪ್ರತಿನಿಧಿಯೋರ್ವರಿಗೆ ಪ್ರವೇಶ ನಿರಾಕರಿಸಲಾಗಿದೆ ಎನ್ನಲಾಗಿದೆ.

 • News30, Sep 2019, 12:42 PM IST

  ಕಣಿವೆಯಲ್ಲಿ ನಡೆಯುತ್ತಿರುವುದು ಧರ್ಮಯುದ್ಧ: ಇಮ್ರಾನ್ ಇವಾಗ ತೆಪ್ಪಗಿದ್ದರೆ ಚೆಂದ!

  ಕಾಶ್ಮೀರದಲ್ಲಿ ನಡೆಯುತ್ತಿರುವುದು ಜಿಹಾದ್‌| ಕಣಿವೆ ನಾಡಿನ ವಿಚಾರವಾಗಿ ಮತ್ತೆ ಇಮ್ರಾನ್ ಖಾನ್ ಬೆದರಿಕೆ

 • Khardung La

  LIFESTYLE22, Sep 2019, 3:21 PM IST

  ಖರ್ದುಂಗ್‌ ಲಾ ಪಾಸ್‌ಗೆ ಏಕಾಂಗಿ ಪ್ರಯಾಣ

  ಪ್ರವಾಸಿಗರ ಕಂಡು ಚಂಗನೆ ನೆಗೆದು ಮಾಯವಾಗುವ ಕಾಡು ಕುದುರೆಗಳು, ಮೈ ಕೊರೆಯುವ ಚಳಿ, ಸುತ್ತಲೂ ಹಿಮದ ಸೀರೆ ಹೊದ್ದು ಮಲಗಿರುವ ಶ್ವೇತವರ್ಣದ ಪರ್ವತ ಶ್ರೇಣಿಗಳು, ಕೆಳಗೆ ವಿಸ್ತಾರವಾಗಿ ಚಾಚಿಕೊಂಡಿರುವ ಕಣಿವೆಗಳು. ಇಲ್ಲಿ ಪ್ರಕೃತಿ ಸೃಜಿಸಿರುವ ಮಾಯಾಲೋಕ ಎಂತವರನ್ನೂ ಮಂತ್ರಮುಗ್ಧಗೊಳಿಸುತ್ತದೆ. ನೀವೂ ಒಮ್ಮೆ ಖರ್ದುಂಗ್ ಲಾಗೆ ಹೋಗಿ ಬನ್ನಿ. 

 • Harsh Vardhan Shringla

  NEWS21, Sep 2019, 9:11 PM IST

  ಕಣಿವೆ ಅಭಿವೃದ್ಧಿ ಖಾನ್ ಸಾಹೇಬರ ನಿದ್ದೆಗೆಡೆಸಿದೆ: ಹರ್ಷವರ್ಧನ್!

  ಜಮ್ಮು ಮತ್ತು ಕಾಶ್ಮೀರ ಪ್ರಗತಿ ಮತ್ತು ಸಮೃದ್ಧಿಯ ಹಾದಿಯಲ್ಲಿದ್ದು, ಇದನ್ನು ಪಾಕ್ ಪ್ರಧಾನಿ ಇಮ್ರಾನ್ ಖಾನ್ ಒಪ್ಪುತ್ತಿಲ್ಲ ಎಂದು ಅಮೆರಿಕಕ್ಕೆ ಭಾರತೀಯ ರಾಯಭಾರಿ ಹರ್ಷವರ್ಧನ್ ಶ್ರೀಂಗ್ಲಾ ಅಭಿಪ್ರಾಯಪಟ್ಟಿದ್ದಾರೆ.

 • Video Icon

  NEWS17, Sep 2019, 7:22 PM IST

  ಆ.05ರ ಬಳಿಕ ಕಣಿವೆಯಲ್ಲಿ ಒಂದು ಗುಂಡೂ ಹಾರಿಲ್ಲ: ಅಮಿತ್ ಶಾ!

  ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಲಾಗಿದ್ದ ವಿಶೇಷ ಸ್ಥಾನಮಾನವನ್ನು ರದ್ದುಗೊಳಿಸುವ ಕೇಂದ್ರ ಸರ್ಕಾರದ ಕ್ರಮವನ್ನು ಕೇಂದ್ರ ಗೃಹ ಸಚಿವ ಅಮಿತ್ ಶಾ ಸಮರ್ಥಿಸಿಕೊಂಡಿದ್ದಾರೆ. ಖಾರ್ಯಕ್ರಮವೊಂದರಲ್ಲಿ ಮಾತನಾಡಿದ ಶಾ, ಆ.05ರ ಬಳಿಕ ಕಣಿವೆಯಲ್ಲಿ ಒಂದೇ ಒಂದು ಗುಂಡೂ ಹಾರಿಲ್ಲ ಎಂದು ಮಾರ್ಮಿಕವಾಗಿ ನುಡಿದಿದ್ದಾರೆ.

 • Kanive

  Karnataka Districts13, Sep 2019, 12:34 PM IST

  ಕಣಿವೆ ಸೇತುವೆ ಮೇಲಿನ ಸಂಚಾರ ನಿರ್ಬಂಧ!

  ಶಿಥಿಲಗೊಂಡ ಕಣಿವೆ ತೂಗು ಸೇತುವೆ ಮೇಲಿನ ಸಂಚಾರವನ್ನು ನಿರ್ಬಂಧಿಸಲಾಗಿದೆ. ತೂಗು ಸೇತುವೆಯ ಎರಡೂ ಬದಿಗಳಲ್ಲಿ ಸಂಚಾರ ನಿರ್ಬಂಧಿಸಿರುವ ಭಿತ್ತಿಪತ್ರ ಅಂಟಿಸಿ ತೂಗು ಸೇತುವೆ ಮೇಲಿನ ಸಂಚಾರ ನಿರ್ಬಂಧಿಸಿದ್ದಾರೆ.

 • maulana mahmood madani

  NEWS12, Sep 2019, 3:37 PM IST

  ಕಾಶ್ಮೀರ ಹಮಾರಾ ಹೈ: ಜಮೈತ್ ಉಲೆಮಾ-ಎ-ಹಿಂದ್ ಘರ್ಜನೆ!

  ಜಮ್ಮು ಮತ್ತು ಕಾಶ್ಮೀರ ಭಾರತದ ಅವಿಭಾಜ್ಯ ಅಂಗವಾಗಿದ್ದು, ಭಾರತದೊಂದಿಗೆ ಕಣಿವೆಯ ಏಕೀಕರಣದಿಂದ ಕಾಶ್ಮೀರಿಗರ ಕಲ್ಯಾಣ ಸಾಧ್ಯ ದೇಶದ ಉನ್ನತ ಮುಸ್ಲಿಂ ಮಂಡಳಿ ಜಮೈತ್ ಉಲೆಮಾ-ಎ-ಹಿಂದ್ ಹೇಳಿದೆ.  ಜಮೈತ್ ಉಲೆಮಾ-ಎ-ಹಿಂದ್ ಮಂಡಳಿಯ ವಾರ್ಷಿಕ ಸಾಮಾನ್ಯ ಸಭೆಯಲ್ಲಿ ಈ ಕುರಿತು ನಿರ್ಣಯ ಹೊರಡಿಸಲಾಗಿದೆ.

 • Kanive

  Karnataka Districts12, Sep 2019, 10:22 AM IST

  ಸಂಚರಿಸುವ ಮುನ್ನ ಎಚ್ಚರ : ಕಡಿದು ಬೀಳುವಂತಿದೆ ಕಣಿವೆ ತೂಗು ಸೇತುವೆ!

  ಮೈಸೂರು ಹಾಗೂ ಕೊಡಗು ಗಡಿ ಭಾಗದ ಗ್ರಾಮಗಳಿಗೆ ಸಂಪರ್ಕ ಕಲ್ಪಿಸುತ್ತಿದ್ದ ಕಣಿವೆ ತೂಗು ಸೇತು ಕಡಿದು ಬೀಳುವ ಸ್ಥಿತಿಗೆ ತಲುಪಿದೆ. 

 • UNHRC

  NEWS10, Sep 2019, 8:36 PM IST

  ಪಾಕ್ ಉತ್ಪ್ರೇಕ್ಷೆಯ ದೂರು ಕಡೆಗಣಿಸಿ: ವಿಶ್ವಸಂಸ್ಥೆಗೆ ಭಾರತ ಮನವಿ!

  ಜಮ್ಮು ಮತ್ತು ಕಾಶ್ಮೀರಕ್ಕೆ ಸಂಬಂಧಿಸಿದಂತೆ ಪಾಕಿಸ್ತಾನ ನೀಡಿರುವ ಉತ್ಪ್ರೇಕ್ಷೆಯ ಹಾಗೂ ಸುಳ್ಳಿನ ದೂರನ್ನು ಕಡೆಗಣಿಸುವಂತೆ ಭಾರತ ವಿಶ್ವಸಂಸ್ಥೆಯ ಮಾನವ ಹಕ್ಕು ಮಂಡಳಿಗೆ ಮನವಿ ಮಾಡಿದೆ. ಕಣಿವೆಯಲ್ಲಿ ಮಾನವ ಹಕ್ಕುಗಳ ಉಲ್ಲಂಘನೆಯಾಗುತ್ತಿದೆ ಎಂದು ಆರೋಪಿಸಿ ಪಾಕಿಸ್ತಾನ ವಿಶ್ವಸಂಸ್ಥೆಯ ಮಾನವ ಹಕ್ಕು ಮಂಡಳಿಯಲ್ಲಿ ಪ್ರಶ್ನಿಸಿತ್ತು.

 • Ajit Doval

  NEWS7, Sep 2019, 4:15 PM IST

  ಆ್ಯಪಲ್ ಟ್ರಕ್ಸ್, ಬೆಂಗಲ್ಸ್: ಅಜಿತ್ ಧೋವಲ್ ಹೇಳಿದ ಸಿಗ್ನಲ್ ಕತೆ!

  ಕಣಿವೆಯಲ್ಲಿ ನಿಷೇಧಾಜ್ಞೆ ಸಂಪೂರ್ಣ ತೆರವುಗೊಳಿಸುವ ಕುರಿತು ಮಾತನಾಡಿರುವ ರಾಷ್ಟ್ರೀಯ ಭದ್ರತಾ ಸಲೆಹಗಾರ ಅಜಿತ್ ಧೋವಲ್, ಕಣಿವೆಯಲ್ಲಿ ಪಾಕಿಸ್ತಾನ ತನ್ನ ಹಸ್ತಕ್ಷೇಪ ನಿಲ್ಲಿಸುವವರೆಗೂ ನಿಷೇಧಾಜ್ಞೆ ಮುಂದುವರೆಯಲಿದೆ ಎಂದು ಸ್ಪಷ್ಟಪಡಿಸಿದ್ದಾರೆ.

 • Security forces again killed Jaish top commander, another terror killed in encounter

  NEWS2, Sep 2019, 1:11 PM IST

  ಕಾಶ್ಮೀರದಲ್ಲಿ ಉಗ್ರರ ಸಂಖ್ಯೆ ಸಾವಿರದಿಂದ 200 ಕ್ಕೆ ಇಳಿಕೆ

  370ನೇ ವಿಧಿ ರದ್ದು ಬಳಿಕ ಕಾಶ್ಮೀರ ಸಹಜ ಸ್ಥಿತಿಗೆ ಮರಳುತ್ತಿದ್ದು, ಕಣಿವೆಯಲ್ಲಿ ಉಪಟಳ ನೀಡುತ್ತಿದ್ದ ಸಕ್ರೀಯ ಉಗ್ರರ ಸಂಖ್ಯೆಯಲ್ಲಿ ಗಣನೀಯವಾಗಿ ಇಳಿಕೆಯಾಗಿದೆ ಎಂದು ಜಮ್ಮು -ಕಾಶ್ಮೀರ ರಾಜ್ಯಪಾಲರ ಸಲಹೆಗಾರ ಫಾರೂಖ್‌ ಖಾನ್‌ ಹೇಳಿದ್ದಾರೆ.