ಕದ್ರಿ ಗೋಪಾಲನಾಥ್  

(Search results - 6)
 • Siddu

  Dakshina Kannada19, Oct 2019, 8:06 AM

  ಕದ್ರಿ ಗೋಪಾಲನಾಥ್‌ ಮನೆಗೆ ಸಿದ್ದು ಭೇಟಿ

  ಮಾಜಿ ಮುಖ್ಯಮಂತ್ರಿ, ವಿಧಾನಸಭೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಇತ್ತೀಚೆಗೆ ಅಗಲಿದ ಸ್ಯಾಕ್ಸೋಫೋನ್‌ ಮಾಂತ್ರಿಕ ಪದ್ಮಶ್ರೀ ಕದ್ರಿ ಗೋಪಾಲನಾಥ್‌ ಅವರ ಪದವಿನಂಗಡಿ ಮನೆಗೆ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ್ದಾರೆ.

 • Kadri gopalanath

  Dakshina Kannada15, Oct 2019, 10:36 AM

  ಸ್ಯಾಕ್ಸೋಫೋನ್ ಮಾಂತ್ರಿಕನ ಕೊನೆಯ ಸಾರ್ವಜನಿಕ ಕಛೇರಿ ಮಂಗಳೂರಲ್ಲೇ!

  ಸ್ಯಾಕ್ಸೋಫೋನ್ ಮಾಂತ್ರಿಕ ಕದ್ರಿ ಗೋಪಾಲನಾಥ್‌ ಅವರ ಕೊನೆಯ ಸಾರ್ವಜನಿಕ ಕಛೇರಿ ಮಂಗಳೂರಿನಲ್ಲಿ ನಡೆದಿದೆ. ಈ ವರ್ಷ ಜೂ.23ರಂದು ಬೆಂಗಳೂರಿನಲ್ಲಿ ನಡೆಸಿಕೊಟ್ಟಸಂಗೀತ ಕಛೇರಿ ಕದ್ರಿ ಗೋಪಾಲನಾಥ್‌ ಅವರ ಜೀವನದ ಕಟ್ಟಕಡೆಯ ಕಛೇರಿ. ಆದರೆ ಅದು ಖಾಸಗಿ ಸಮಾರಂಭವಾಗಿತ್ತು.Kadri Gopalnath last public performance in Mangalore

 • Kadri Gopalnath

  Dakshina Kannada14, Oct 2019, 9:55 PM

  ಸರ್ಕಾರಿ ಗೌರವಗಳೊಂದಿಗೆ ಜೋಗಿ ಸಂಪ್ರದಾಯದಂತೆ ಸ್ಯಾಕ್ಸೋಫೋನ್ ಮಾಂತ್ರಿಕನ ಅಂತ್ಯಕ್ರಿಯೆ

  ವಿದೇಶಿ ವಾದ್ಯ ಪರಿಕರ ಸ್ಯಾಕ್ಸೋಫೋನ್‌ಗೆ ಕರ್ನಾಟಕ ಸಂಗೀತವನ್ನು ಅಳವಡಿಸಿ ಯಶಸ್ವಿಯಾದ ಏಕೈಕ ಕಲಾಸಾಧಕ, ಪದ್ಮಶ್ರೀ, ಕಲೈಮಾಮಣಿ ಡಾ.ಕದ್ರಿ ಗೋಪಾಲನಾಥ್ ಅವರ ಪಾರ್ಥಿವ ಶರೀರದ ಅಂತ್ಯಸಂಸ್ಕಾರ ಸಕಲ ಸರ್ಕಾರಿ ಗೌರವಗಳೊಂದಿಗೆ ಸೋಮವಾರ ಅವರ ಹುಟ್ಟೂರು ಬಂಟ್ವಾಳ ತಾಲೂಕಿನ ಸಜಿಪದ ಮಿತ್ತಮಜಲಿನ ಮಿತ್ತಕೆರೆ ಎಂಬಲ್ಲಿ ವಿಧಿಪೂರ್ವಕವಾಗಿ ನೆರವೇರಿತು. 

 • gopi

  News12, Oct 2019, 10:27 AM

  ಪಾಶ್ಚಿಮಾತ್ಯ ವಾದ್ಯದಲ್ಲಿ ಪೂರ್ವ- ಪಶ್ಚಿಮ ಬೆಸೆದ ನಾದ ಗಾರುಡಿಗ

  ಇಂದು ಸ್ಯಾಕ್ಸೋಫೋನ್‌ಗೆ ಶಾಸ್ತ್ರೀಯ ಸಂಗೀತದ ವೇದಿಕೆಯಲ್ಲಿ ಒಂದು ಗೌರವಾನ್ವಿತ ಸ್ಥಾನ ದೊರಕಿದ್ದರೆ ಗೋಪಾಲನಾಥ್ ಅವರ ಪ್ರತಿಭೆ, ಪರಿಶ್ರಮಗಳಿಂದಲೇ. ಹಾಗಾಗಿ ಕರ್ಣಾಟಕ ಶಾಸ್ತ್ರೀಯ ಸಂಗೀತದ ನಿಟ್ಟಿನಲ್ಲಿ ಸ್ಯಾಕ್ಸೋಫೋನ್‌ಗೆ ಇನ್ನೊಂದು ಹೆಸರೇ ಕದ್ರಿ ಗೋಪಾಲನಾಥ್.

 • Bengaluru-Urban12, Oct 2019, 7:37 AM

  ಗೋಪಾಲನಾಥ್ ನಿಧನ : ಎಸ್ಸೆಂ ಕೃಷ್ಣ ಸಂತಾಪ

  ಗೋಪಾಲನಾಥ್‌ ಅವರ ನಿಧನದ ವಿಷಯ ತಿಳಿದು ಅತ್ಯಂತ ದುಃಖವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಎಸ್‌.ಎಂ.ಕೃಷ್ಣ ಶೋಕ ಸಂದೇಶದಲ್ಲಿ ಹೇಳಿದ್ದಾರೆ.

 • Kadri Gopalnath

  Dakshina Kannada11, Oct 2019, 8:20 AM

  ಪ್ರಸಿದ್ಧ ಸ್ಯಾಕ್ಸೊಫೋನ್ ವಾದಕ ಕದ್ರಿ ಗೋಪಾಲನಾಥ್ ನಿಧನ

  ಭಾರತದ ಪ್ರಸಿದ್ಧ ಸ್ಯಾಕ್ಸೋಫೋನ್ ವಾದಕ ಪದ್ಮಶ್ರೀ ಕದ್ರಿ ಗೋಪಾಲನಾಥ್ ನಿಧನರಾಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಗೋಪಾಲನಾಥ್ ಅವರು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.