ಕನ್ನಡ ಪ್ರಭ  

(Search results - 62)
 • Rachita Ram
  Video Icon

  ENTERTAINMENT23, Sep 2019, 10:44 AM IST

  ಸುವರ್ಣ ನ್ಯೂಸ್- ಕನ್ನಡ ಪ್ರಭ ಫುಡ್ ಫೆಸ್ಟಿವಲ್ ನಲ್ಲಿ ಡಿಂಪಲ್ ಕ್ವೀನ್

  ಸುವರ್ಣ ನ್ಯೂಸ್- ಕನ್ನಡ ಪ್ರಭ ಅರ್ಪಿಸುವ ಫುಡ್ ಫೆಸ್ಟಿವಲ್ ಬೆಂಗಳೂರಿನ ಸಹಕಾರ ನಗರದಲ್ಲಿ ನಡೆಯಿತು. ಈ ಫೆಸ್ಟಿವಲ್ ನಲ್ಲಿ ಡಿಂಪಲ್ ಕ್ವೀನ್ ರಚಿತಾ ರಾಮ್ ಭಾಗಿಯಾಗಿ ಐಸ್ ಕ್ರೀಮ್, ಪುಳಿಯೊಗರೆ ಸವಿದರು. ಮಕ್ಕಳ ಜೊತೆ ಒಂದಷ್ಟು ಆಟ, ತಲೆಹರಟೆ, ತಮಾಷೆ ಮಾಡಿದರು. ಹೇಗಿತ್ತು ಫುಡ್ ಫೆಸ್ಟಿವಲ್ ಸಂಭ್ರಮ? ಇಲ್ಲಿದೆ ನೋಡಿ. 

 • Ganesha chuturthi

  Karnataka Districts29, Aug 2019, 9:54 AM IST

  ಪಿಒಪಿಯಿಂದ ತಾಯಿಯ ಎದೆ ಹಾಲೂ ವಿಷ!

  ಉಸಿರಾಡುವ ಗಾಳಿಯಿಂದ ಹಿಡಿದು ತಾಯಿಯ ಎದೆ ಹಾಲನ್ನೂ ಕೂಡ ವಿಷ ಮಾಡುವ ಪ್ಲಾಸ್ಟರ್‌ ಆಫ್‌ ಪ್ಯಾರಿಸ್‌ನಿಂದ ತಯಾರಿಸುವ ವಿಘ್ನ ವಿನಾಶಕನ ಆರಾಧನೆ ತರವಲ್ಲ. ಮಣ್ಣಿನ ಮುದ್ದು ಗಣಪನ ಮುಂದೆ ಪಿಒಪಿ ಗಣಪ ಚೆಂದವೂ ಅಲ್ಲ. 

 • NEWS23, Aug 2019, 4:30 PM IST

  ಕನ್ನಡ ಪರ ಹೋರಾಟ ಇಲ್ಲಿಗೇ ನಿಲ್ಲುವಂತಿಲ್ಲ; ಕನ್ನಡ ಪ್ರಭದ ಬೇಡಿಕೆಗಳಿವು!

  ‘ಕನ್ನಡಪ್ರಭ’ ಹಕ್ಕೊತ್ತಾಯದ ವರದಿಗಳನ್ನು ಸಾವಿರಾರು ಮಂದಿ ತಮ್ಮ ಸಾಮಾಜಿಕ ಜಾಲತಾಣದ ಖಾತೆಗಳಲ್ಲಿ ಹಂಚಿಕೊಂಡಿದ್ದಾರೆ. ಫೇಸ್ಬುಕ್‌, ಟ್ವೀಟರ್‌ ಸೇರಿದಂತೆ ಜಾಲತಾಣಗಳಲ್ಲಿ ಲಕ್ಷಾಂತರ ಮಂದಿ ಪ್ರತಿಕ್ರಿಯಿಸುವ ಮೂಲಕ ಕನ್ನಡದ ಬಗೆಗಿನ ತಮ್ಮ ಕೆಚ್ಚನ್ನು ಹೊರಗೆಡವಿದ್ದಾರೆ.  ತಮ್ಮಲ್ಲಿನ ಮಾತೃಭಾಷೆ ಅಭಿಮಾನ ಹಾಗೂ ಕಣ್ಣೆದುರು ಕನ್ನಡಿಗರಿಗೆ ನಡೆಯುತ್ತಿರುವ ಅನ್ಯಾಯದ ವಿರುದ್ಧ ಮಾತನಾಡಲು ಕನ್ನಡಪ್ರಭ ಹಕ್ಕೊತ್ತಾಯವನ್ನು ವೇದಿಕೆಯಾಗಿ ಬಳಸಿಕೊಂಡಿದ್ದಾರೆ.

 • Kannada Reservation

  NEWS22, Aug 2019, 5:02 PM IST

  ಕರ್ನಾಟಕದಲ್ಲಿ ಉದ್ಯೋಗದ ಜೊತೆ ಉದ್ದಿಮೆಯೂ ಪರಭಾಷಿಕರ ಪಾಲು!

  ಬೆಂಗಳೂರು ಸೇರಿದಂತೆ ಕರ್ನಾಟಕದೆಲ್ಲೆಡೆ ಉದ್ಯಮ-ವ್ಯವಹಾರ ರಂಗದಲ್ಲಿ ಪರಭಾಷಿಕರು ಅದರಲ್ಲೂ ವಿಶೇಷವಾಗಿ ಉತ್ತರ ಭಾರತೀಯರು ಆಕ್ಟೋಪಸ್‌ ಮಾದರಿಯಲ್ಲಿ ವಿಸ್ತರಿಸತೊಡಗಿದ್ದಾರೆ. ಕನ್ನಡ ಭಾಷೆಯ ರಕ್ಷಣೆ ಹಾಗೂ ಅಭಿವೃದ್ಧಿಗೆ ಕನ್ನಡಿಗರು ಹಾಗೂ ಸರ್ಕಾರಗಳು ಕೂಡಲೇ ಎಚ್ಚೆತ್ತುಕೊಳ್ಳಬೇಕು. ಆಲಸ್ಯ ಹಾಗೂ ನಿರ್ಲಕ್ಷ್ಯಭಾವನೆ ಮುಂದುವರೆಸಿದರೆ ಕನ್ನಡಿಗರು ಕರ್ನಾಟಕದಲ್ಲೇ ಬದುಕಲು ಸಾಧ್ಯವಿಲ್ಲದಂತಹ ಸ್ಥಿತಿ ನಿರ್ಮಾಣವಾದರೂ ಅಚ್ಚರಿಯಿಲ್ಲ.

 • Furniture Expo

  Karnataka Districts22, Aug 2019, 9:17 AM IST

  ಕನ್ನಡ ಪ್ರಭ, ಸುವರ್ಣ ನ್ಯೂಸ್‌ ಇಂಡಿಯಾ ಫರ್ನಿಚರ್‌, ಹೋಮ್‌ ಡೆಕೋರ್‌ ಎಕ್ಸ್‌ಪೋ

  ಕನ್ನಡಪ್ರಭ ಮತ್ತು ಸುವರ್ಣ ನ್ಯೂಸ್‌ ಸಹಯೋಗದಲ್ಲಿ  ವೈವಿಧ್ಯಮಯ ಪೀಠೋಪಕರಣಗಳು ಮತ್ತು ಗೃಹ ಅಲಂಕಾರಿಕ ವಸ್ತುಗಳ ಪ್ರದರ್ಶನ ಮತ್ತು ಮಾರಾಟ ‘ಇಂಡಿಯನ್‌ ಫರ್ನಿಚರ್‌ ಆ್ಯಂಡ್‌ ಹೋಮ್ ಡೆಕೊರ್‌ನ 4ನೇ ಆವೃತ್ತಿಯ ಎಕ್ಸ್‌ಪೋ- 2019’ ಆ.23ರಿಂದ 26ರವರೆಗೆ ನಡೆಯಲಿದೆ.

 • Kannada Reservation

  NEWS19, Aug 2019, 1:24 PM IST

  ಸ್ಥಳೀಯರಿಗಿಲ್ಲ ನೌಕರಿ; ಕ್ರಮ ಕೈಗೊಳ್ಳುವ ಅಧಿಕಾರ ಕನ್ನಡ ಪ್ರಾಧಿಕಾರಕ್ಕಿಲ್ಲ!

  ರಾಜ್ಯದಲ್ಲಿರುವ ಖಾಸಗಿ ಕಂಪನಿಗಳಲ್ಲಿ ಕನ್ನಡ ಬಳಕೆ ಹಾಗೂ ಕನ್ನಡಿಗರಿಗೆ ಎಷ್ಟು ಪ್ರಮಾಣದಲ್ಲಿ ಉದ್ಯೋಗ ನೀಡಲಾಗಿದೆ ಎಂದು ಪರಿಶೀಲಿಸಲು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧಿನಿಯಮದಲ್ಲಿ ಅವಕಾಶವಿದೆ. ಆದರೆ, ಖಾಸಗಿ ಕಂಪನಿಗಳು ಕನ್ನಡ ಅಭಿವೃದ್ಧಿ ಪ್ರಾಧಿಕಾರಕ್ಕೆ ಪರಿಶೀಲನೆಗೆ ಅವಕಾಶ ನೀಡುತ್ತಿಲ್ಲ. 

 • NEWS14, Aug 2019, 1:10 PM IST

  ಕನ್ನಡಿಗರಿಗೆ ಕೆಲಸ ಕೊಡದಿರಲು ಕಂಪನಿಗಳ ತಂತ್ರ!

  ರಾಜ್ಯದಲ್ಲಿ ಬಂಡವಾಳ ಹೂಡುವ ಮುನ್ನ ಸ್ಥಳೀಯರಿಗೆ ಉದ್ಯೋಗದಲ್ಲಿ ಮೊದಲ ಆದ್ಯತೆ ನೀಡುವುದಾಗಿ ಸರ್ಕಾರದ ಷರತ್ತಿಗೆ ಒಪ್ಪಿ ಸಹಿ ಹಾಕಿದ ನಂತರ ಖಾಸಗಿ ಉದ್ಯಮದರಾರರು, ಕೈಗಾರಿಕೋದ್ಯಮಿಗಳು ಕನ್ನಡಿಗರಿಗೆ ಕೌಶಲ್ಯದ ನೆಪವೊಡ್ಡಿ ಉದ್ಯೋಗ ನೀಡಲು ಹಿಂಜರಿಯುತ್ತಿವೆ. 

 • flood 3

  NEWS11, Aug 2019, 8:17 AM IST

  ‘ಕನ್ನಡಪ್ರಭ, ಸುವರ್ಣ ನ್ಯೂಸ್‌’ ಅಭಿಯಾನ : 3 ದಿನದಲ್ಲಿ 20 ಟ್ರಕ್‌ ನೆರವಿನ ಸಾಮಗ್ರಿ ರವಾನೆ

  ಪ್ರವಾಹ ಸಂತ್ರಸ್ತರ ನೆರವಿಗಾಗಿ ‘ಕನ್ನಡಪ್ರಭ-ಸುವರ್ಣ ನ್ಯೂಸ್‌’ ಕೈಗೊಂಡಿರುವ ‘ಉತ್ತರದೊಂದಿಗೆ ಕರುನಾಡು’ ಅಭಿಯಾನಕ್ಕೆ ಕರುನಾಡಿನ ಮಾನವೀಯ ಹೃದಯಗಳು ಸ್ಪಂದಿಸಿದ ರೀತಿಯಿದು. ಪ್ರವಾಹ ಪೀಡಿತರ ಸಂಕಷ್ಟನಿವಾರಣೆಗೆ ಲಕ್ಷ, ಕೋಟಿಗಟ್ಟಲೆ ಹಣ ನೀಡಲಾಗದಿದ್ದರೂ ಅವರ ಕಣ್ಣೀರೊರೆಸಲು ತಮ್ಮಿಂದ ಆದ ಅಳಿಲು ಸೇವೆಗೆ ನೂರಾರು ಮಂದಿ ಮುಂದಾದರು.

 • flood

  NEWS10, Aug 2019, 3:56 PM IST

  'ಉತ್ತರ'ದೊಂದಿಗೆ ಕರುನಾಡು: ಪ್ರವಾಹಕ್ಕೆ ಎದೆಯೊಡ್ಡಿದ ಸುವರ್ಣ ವೀರರು!

  ನಮ್ಮ ಕರ್ನಾಟಕ ಭೀಕರ ಪ್ರವಾಹಕ್ಕೆ ತುತ್ತಾಗಿದೆ. ಅದರಲ್ಲೂ ರಾಜ್ಯದ ಉತ್ತರ ಭಾಗ ಪ್ರವಾಹದಿಂದ ತತ್ತರಿಸಿ ಹೋಗಿದ್ದು, ಲಕ್ಷಾಂತರ ಜನರ ಬದುಕು ಸಂಕಷ್ಟಕ್ಕೆ ಸಿಲಿಕಿದೆ. ಅದರಂತೆ ನಿಮ್ಮ ಸುವರ್ಣನ್ಯೂಸ್ 'ಉತ್ತರ'ದೊಂದಿಗೆ ಕರುನಾಡು' ಅಡಿಬರಹದಡಿ ಉತ್ತರ ಕರ್ನಾಟಕದ ಭೀಕರ ಪ್ರವಾಹವನ್ನು ಎದುರಿಸಲು ಸರ್ವಸನ್ನದ್ಧವಾಗಿದೆ.

 • RR Nagar

  Karnataka Districts9, Aug 2019, 10:57 AM IST

  ಕನ್ನಡಪ್ರಭ, ಸುವರ್ಣ ನ್ಯೂಸ್‌ ಸಹಯೋಗದಲ್ಲಿ 3 ದಿನ ಆರ್‌ಆರ್‌ ನಗರ ಸಂಭ್ರಮ

  ವರ ಮಹಾಲಕ್ಷ್ಮೀ ಹಬ್ಬದ ಅಂಗವಾಗಿ ‘ಕನ್ನಡಪ್ರಭ ಹಾಗೂ ಸುವರ್ಣ ನ್ಯೂಸ್‌’ ಸಹಯೋಗದಲ್ಲಿ ರಾಜರಾಜೇಶ್ವರಿ ನಗರದಲ್ಲಿ ಶುಕ್ರವಾರದಿಂದ ಮೂರು ದಿನಗಳ ‘ಆರ್‌ ಆರ್‌ ನಗರ ಸಂಭ್ರಮ’ ಕಾರ್ಯಕ್ರಮ ನಡೆಯುತ್ತಿದೆ.

 • Lady

  NEWS29, Jul 2019, 9:08 AM IST

  ಅನಾಥ ವೃದ್ಧೆಗೆ ಆಶ್ರಯ ದೊರಕಿಸಿದ ಕನ್ನಡಪ್ರಭ, ಸುವರ್ಣ ನ್ಯೂಸ್‌

  ಬಾಗಲಕೋಟೆ ಹಳೇ ಬಸ್‌ ನಿಲ್ದಾಣದಲ್ಲಿ ಅನಾಥವಾಗಿ ಕಾಲ ಕಳೆಯುತ್ತಿರುವ ವೃದ್ಧೆಯೊಬ್ಬಳನ್ನು ಕನ್ನಡಪ್ರಭ ಮತ್ತು ಸುವರ್ಣ ನ್ಯೂಸ್‌ ನಿಂದ ಆಶ್ರಯ ಒದಗಿಸಲಾಗಿದೆ. 

 • Yadgir Medical college
  Video Icon

  Karnataka Districts2, Jul 2019, 7:25 PM IST

  ಯಾದಗಿರಿ ಮೆಡಿಕಲ್ ಕಾಲೇಜು: ಸುವರ್ಣನ್ಯೂಸ್-ಕನ್ನಡಪ್ರಭ ಅಭಿಯಾನಕ್ಕೆ ವ್ಯಾಪಕ ಬೆಂಬಲ

  ಯಾದಗಿರಿ ಅತ್ಯಂತ ಹಿಂದುಳಿದ ಪ್ರದೇಶ ಅನ್ನೋ ಹಣೆ ಪಟ್ಟಿಕೊಂಡಿರೋ ಜಿಲ್ಲೆ. ಮೂಲ ಸೌಕರ್ಯ ವಂಚಿತ ಯಾದಗಿರಿಯ ಅಭಿವೃದ್ಧಿಗೆ ಸಿಎಂ ಕುಮಾರಸ್ವಾಮಿ ರೂಪುರೇಷೆ ಸಿದ್ಧಪಡಿಸ್ಬೇಕಾಗಿತ್ತು. ಆದ್ರೆ, ಇತ್ತೀಚೆಗೆ ಯಾದಗಿರಿ ಜಿಲ್ಲೆ ಗುರುಮಿಠ್ಕಲ್ ತಾಲೂಕಿನ ಚಂಡರಕಿ ಗ್ರಾಮದಲ್ಲಿ ವಾಸ್ತವ್ಯ ಮಾಡಿದ್ದ ಸಿಎಂ, ಜಿಲ್ಲೆಯಲ್ಲಿ ಮೆಡಿಕಲ್ ಕಾಲೇಜು ಒಪನ್ ಮಾಡಿದ್ರೆ ಹೊರಗಿನ ವಿದ್ಯಾರ್ಥಿಗಳಿಗೆ ಸಹಾಯವಾಗಲಿದೆ, ಸ್ಥಳೀಯವಾಗಿ ಏನೂ ಪ್ರಯೋಜನವಿಲ್ಲ ಎಂದು ಹೇಳೋ ಮೂಲಕ ಜಿಲ್ಲೆಯ ಜನರ ಬಹುದಿನದ ಕನಸಿಗೆ ತಣ್ಣೀರು ಎರಚಿದರು. ಸಮಸ್ಯೆಯ ಗಂಭೀರತೆಯನ್ನು ಅರಿತ ‘ಕನ್ನಡ ಪ್ರಭ- ಸುವರ್ಣನ್ಯೂಸ್  ಸರಣಿ ವರದಿ ಮಾಡೋ ಮೂಲಕ, ಜನ ಜಾಗೃತಿ ಮೂಡಿಸಲು ಪ್ರಯತ್ನಿಸಿದೆ. 

 • Koppala

  NEWS28, May 2019, 8:22 AM IST

  ತಾಯಿಗೇ ತಾಯಿಯಾದ ಬಾಲಕಿಗೆ ನೆರವಿನ ಮಹಾಪೂರ; ಜೀವನಪೂರ್ತಿ ಶಿಕ್ಷಣ

  ‘ಭಿಕ್ಷೆ ಬೇಡಿ ನಿಶ್ಶಕ್ತ ತಾಯಿಯನ್ನು ಸಲಹುತ್ತಿರುವ ಬಾಲಕಿ’ಯ ಬಗ್ಗೆ ಕನ್ನಡಪ್ರಭದಲ್ಲಿ ಪ್ರಕಟಗೊಂಡ ಮಾನವೀಯ ವರದಿಗೆ ಭಾರಿ ಸ್ಪಂದನೆ ವ್ಯಕ್ತವಾಗಿದ್ದು ಮಾಜಿ ಉಪಮುಖ್ಯಮಂತ್ರಿ, ಬಿಜೆಪಿ ಹಿರಿಯ ಮುಖಂಡ ಆರ್‌.ಅಶೋಕ, ಸಂಸದ ಕರಡಿ ಸಂಗಣ್ಣ ಸೇರಿದಂತೆ ಅನೇಕರು ಸಹಾಯ ಹಸ್ತ ಚಾಚಿದ್ದಾರೆ.

 • Modi

  Lok Sabha Election News23, May 2019, 6:41 AM IST

  Live: 2 ಕ್ಷೇತ್ರಗಳನ್ನು ಗೆದ್ದಿದ್ದ ಬಿಜೆಪಿ ಇದೀಗ 2ನೇ ಬಾರಿ ಆಯ್ಕೆ: ಮೋದಿ

  2014ರ ಚುನಾವಣೆಯಲ್ಲಿ ಬಿಜೆಪಿ 282 ಸ್ಥಾನಗಳನ್ನು ಗೆದ್ದಿದ್ದು. ಎನ್‌ಡಿಎಗೆ ದಕ್ಕಿದ್ದು 336. ಆಗಿನಕ್ಕಿಂತಲೂ ಮೋದಿ ಹವಾ ಈ ಬಾರಿ ಹೆಚ್ಚು ಕೆಲಸ ಮಾಡಿದಂತಿದೆ. ಬಿಜೆಪಿಯೊಂದೇ 302 ಸ್ಥಾನಗಳಲ್ಲಿ ಮುಂದಿದ್ದು, ಎನ್‌ಡಿಎ ಒಟ್ಟು 351 ಸ್ಥಾನಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ. ಮ್ಯಾಪಿನಲ್ಲಿ ದೇಶದ ರಾಜಕೀಯ ಚಿತ್ರಣವಿದು. ಲಾಗಿನ್ ಆಗಿರಿ ಸುವರ್ಣನ್ಯೂಸ್.ಕಾಮ್‌ಗೆ.

 • isrel

  NEWS11, May 2019, 11:23 AM IST

  ಕರ್ನಾಟಕ, ಎಚ್‌ಡಿಕೆಗೆ ಇಸ್ರೇಲ್‌ ಮೆಚ್ಚುಗೆ

  ಕನ್ನಡಪ್ರಭ ಹಾಗೂ ಸುವರ್ಣ ನ್ಯೂಸ್‌ನ ಸಂಪಾದಕೀಯ ವಿಭಾಗದ ಮುಖ್ಯಸ್ಥರೊಂದಿಗೆ ಇಸ್ರೇಲ್‌ ದೂತಾವಾಸದ ಮುಖ್ಯಸ್ಥೆ ಡಾನಾ ಕುಷ್‌ರ್ ಸಂವಾದ ನಡೆಸಿದರು.