Search results - 4 Results
  • state15, Nov 2018, 7:37 AM IST

    ನಾಡಗೀತೆ 2.5 ನಿಮಿಷಕ್ಕಿಳಿಸಲು ನಿರ್ಧಾರ

    ಕುವೆಂಪು ವಿರಚಿತ ‘ಜೈ ಭಾರತ ಜನನಿಯ ತನುಜಾತೆ’ ನಾಡಗೀತೆಯನ್ನು ಯಾವುದೇ ಧಾಟಿಯಲ್ಲಿ ಹಾಡಿದರೂ ಎರಡೂವರೆ ನಿಮಿಷದಲ್ಲಿ ಮುಗಿಸಬೇಕು ಎಂಬ ಪ್ರಸ್ತಾವನೆಯನ್ನು ಸರ್ಕಾರಕ್ಕೆ ಸಲ್ಲಿಸಲು ಕನ್ನಡ ಸಾಹಿತ್ಯ ಪರಿಷತ್ತು ತೀರ್ಮಾನ  ಮಾಡಿದೆ.

  • Manu Baligar

    NEWS24, Oct 2018, 3:27 PM IST

    ಧಾರವಾಡ ಸಾಹಿತ್ಯ ಸಮ್ಮೇಳನ ಮುಂದೂಡಿಕೆ

    ಡಿ.7 ರಿಂದ ಮೂರು ದಿನ ನಡೆಯಬೇಕಿದ್ದ ೮೪ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು 2019 ರ ಜನವರಿ 6,7 ಮತ್ತು ೮ರಂದು ನಡೆಸಲು ತೀರ್ಮಾನಿಸಲಾಗಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಡಾ| ಮನು ಬಳಿಗಾರ್ ತಿಳಿಸಿದ್ದಾರೆ.

  • Manu Baligar

    Uttara Kannada8, Sep 2018, 9:18 PM IST

    ಗೋವಾದಲ್ಲಿ ಕನ್ನಡ ಸಾಹಿತ್ಯ ಪರಿಷತ್ತು: ಮನು ಬಳಿಗಾರ ವಿರುದ್ದ ಆಕ್ರೋಶ!

    ಗೋವಾದಲ್ಲಿ ಕನಬ್ನಡ ಸಾಹಿತ್ಯ ಪರಿಷತ್ತು ಘಟಕ ಉದ್ಘಾಟನೆಗೆ ಮುಂದಾಗಿರುವ ಕನ್ನಡ ಸಾಹಿತ್ಯ ಪರಿಷತ್ತಿನ ರಾಜ್ಯ ಅಧ್ಯಕ್ಷ ಮನು ಬಳಿಗಾರ ವಿರುದ್ದ ಆಕ್ರೋಶ ವ್ಯಕ್ತವಾಗಿದೆ. ಗೋವಾ ರಾಜ್ಯದಲ್ಲಿರುವ ಕನ್ನಡ ಪರ ಸಂಘಟನೆಯ ಜೊತೆ ಮಾತುಕತೆ ನಡೆಸಿರುವ ಮನು ಬಳಿಗಾರ, ನಾಳೆ ಗೋವಾದಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ಘಟಕ ಉದ್ಘಾಟನೆಗೆ ಮುಂದಾಗಿದ್ದಾರೆ.

  • Vijayapura15, Jul 2018, 6:53 PM IST

    ಆಮಂತ್ರಣ ಪತ್ರದಲ್ಲಿ ಹೆಸರು ನಾಪತ್ತೆ! ಅಶ್ಲೀಲವಾಗಿ ಬೈದಾಡಿಕೊಂಡು ಮಹಿಳೆಯರ ಫೈಟ್

    ಕನ್ನಡ ಸಾಹಿತ್ಯ ಪರಿಷತ್ತು ಆಮಂತ್ರಣ ಪತ್ರಿಕೆಯಲ್ಲಿ ಹೆಸರು ನಾಪತ್ತೆಯಾಗಿರುವ ವಿಚಾರಕ್ಕೆ ಸಂಬಂಧಿಸಿದಂತೆ ಮಹಿಳಾ ಪದಾಧಿಕಾರಿಗಳು ಸಾರ್ವಜನಿಕವಾಗಿ ಜಗಳಕ್ಕಿಳಿದ ಘಟನೆ ವಿಜಯಪುರದಲ್ಲಿ ನಡೆದಿದೆ.