ಕಪಿಲ್ ದೇವ್  

(Search results - 25)
 • SPORTS18, Jul 2019, 1:27 PM IST

  ಕಪಿಲ್‌ ನೇತೃತ್ವದಲ್ಲಿ ಟೀಂ ಇಂಡಿಯಾ ಕೋಚ್‌ ಆಯ್ಕೆ?

  ಸುಪ್ರೀಂ ಕೋರ್ಟ್‌ ನೇಮಿತ ಬಿಸಿಸಿಐ ಆಡಳಿತ ಸಮಿತಿ (ಸಿಒಎ), ಸಚಿನ್‌ ತೆಂಡುಲ್ಕರ್‌, ವಿವಿಎಸ್‌ ಲಕ್ಷ್ಮಣ್‌ ಹಾಗೂ ಸೌರವ್‌ ಗಂಗೂಲಿ ಅವರನ್ನೊಳಗೊಂಡ ಕ್ರಿಕೆಟ್‌ ಸಲಹಾ ಸಮಿತಿಯನ್ನು ಮುಂದುವರಿಸುವ ಬಗ್ಗೆ ನ್ಯಾಯಾಲಯದ ನಿರ್ದೇಶನವನ್ನು ಕೋರಿದೆ.

 • Ranveer Singh

  ENTERTAINMENT14, Jul 2019, 2:26 PM IST

  ಮಾಜಿ ಗರ್ಲ್‌ಫ್ರೆಂಡ್ ಜೊತೆ ’ಗಲ್ಲಿಬಾಯ್’; ದೀಪಿಕಾ ಫುಲ್ ಗರಂ?

  ಕ್ರಿಕೆಟ್ ಮಾಜಿ ನಾಯಕ ಕಪಿಲ್ ದೇವ್ ಬಯೋಪಿಕ್ ನಲ್ಲಿ ಬಾಲಿವುಡ್ ನಟ ರಣವೀರ್ ಸಿಂಗ್ ಬ್ಯುಸಿಯಾಗಿದ್ದಾರೆ. ರಣವೀರ್ ಸಿಂಗ್ ಬರ್ತಡೇ ದಿನ 83 ಸಿನಿಮಾದ ಫಸ್ಟ್ ಲುಕ್ ರಿಲೀಸ್ ಮಾಡಿದ್ದಾರೆ. ಈ ಚಿತ್ರವನ್ನು ಹೊರತುಪಡಿಸಿ ಬೇರೆ ಒಂದು ವಿಚಾರದಲ್ಲಿ ರಣವೀರ್ ಸುದ್ದಿಯಾಗಿದ್ದಾರೆ.

 • Ranveer singh
  Video Icon

  ENTERTAINMENT7, Jul 2019, 4:36 PM IST

  ರಣವೀರ್‌ ಸಿಂಗ್ ಬರ್ತಡೇ ದಿನ ‘83’ ಸಿನಿಮಾ ಫಸ್ಟ್ ಲುಕ್ ರಿಲೀಸ್

  ಮಾಜಿ ಕ್ರಿಕೆಟರ್ ಕಪಿಲ್ ದೇವ್ ಜೀವನಾಧಾರಿತ ಸಿನಿಮಾದಲ್ಲಿ ಬಾಲಿವುಡ್ ನಟ ಕಪಿಲ್ ದೇವ್ ನಾಯಕನಾಗಿ ನಟಿಸುತ್ತಿದ್ದಾರೆ. '83' ಎನ್ನುವ ಸಿನಿಮಾದಲ್ಲಿ ನಟಿಸುತ್ತಿದ್ದು ರಣವೀರ್ ಸಿಂಗ್ ಹುಟ್ಟುಹಬ್ಬದಂದು ಈ ಚಿತ್ರದ ಫಸ್ಟ್ ಲುಕ್ ರಿಲೀಸ್ ಆಗಿದೆ. 

 • kapil

  SPORTS6, Jul 2019, 4:46 PM IST

  1983 ವಿಶ್ವಕಪ್ ಬಯೋಪಿಕ್; ರಣವೀರ್ ಲುಕ್‌ಗೆ ಕಪಿಲ್ ಕ್ಲೀನ್ ಬೋಲ್ಡ್!

  1983ರ ವಿಶ್ವಕಪ್ ಕುರಿತ ಬಯೋಪಿಕ್ ಬಿಡುಗಡೆಗೆ ಸಜ್ಜಾಗುತ್ತಿದೆ. ರಣವೀರ್ ಸಿಂಗ್ ಅಭಿನಯದ ಈ ಚಿತ್ರ ಈಗಾಗಲೇ ಬಾಲಿವುಡ್ ಹಾಗೂ ಕ್ರಿಕೆಟ್ ಅಭಿಮಾನಿಗಳ ಕುತೂಹಲ ಡಬಲ್ ಮಾಡಿದೆ. ಇದೀಗ ರಣವೀರ್ ಸಿಂಗ್ ಫಸ್ಟ್ ಲುಕ್ ಬಿಡುಗಡೆಯಾಗಿದೆ. 

 • World Cup3, Jul 2019, 4:08 PM IST

  1983ರಲ್ಲಿ ಭಾರತ ವಿಶ್ವಕಪ್ ಗೆದ್ದಾಗ ಸಾಕ್ಷಿಯಾಗಿದ್ದ ಚಾರುಲತಾ,2019ರಲ್ಲೂ ಹಾಜರ್!

  ಭಾರತ ಹಾಗೂ ಬಾಂಗ್ಲಾದೇಶ ನಡುವಿನ ಪಂದ್ಯದಲ್ಲಿ 87ರ ಹರೆಯದ ಟೀಂ ಇಂಡಿಯಾ ಅಭಿಮಾನಿ ಚಾರುಲತಾ ಇದೀಗ ಎಲ್ಲರ ಮನೆಮಾತಾಗಿದ್ದಾರೆ. ಇಳಿವಯಸ್ಸಿನಲ್ಲಿ ಯುವಕರನ್ನು ನಾಚಿಸುವಂತೆ ಟೀಂ ಇಂಡಿಯಾಗೆ ಪ್ರೋತ್ಸಾಹ ನೀಡಿ ಗಮನಸೆಳೆದಿದ್ದಾರೆ. ಇದೇ ಚಾರುಲತಾ 1983ರಲ್ಲಿ ಕಪಿಲ್ ದೇವ್ ನೇತೃತ್ವದ ಟೀಂ ಇಂಡಿಯಾ ವಿಶ್ವಕಪ್ ಟ್ರೋಫಿ ಗೆದ್ದಾ ಲಾರ್ಡ್ಸ್ ಮೈದಾನದಲ್ಲಿ ಹಾಜರಿದ್ದರು ಅನ್ನೋ ಮಾಹಿತಿ ಬಹಿರಂಗವಾಗಿದೆ.

 • SPORTS25, May 2019, 1:56 PM IST

  1983ರ ಫೈನಲ್‌ಗೆ ಶಾಂಪೇನ್‌ ಕೊಂಡೊಯ್ದಿದ್ದರಂತೆ ಕಪಿಲ್ ದೇವ್

  1975 ಹಾಗೂ 1979ರಲ್ಲಿ ಕಪ್ ಗೆದ್ದು ಹ್ಯಾಟ್ರಿಕ್ ವಿಶ್ವಕಪ್ ಗೆಲ್ಲುವ ಕನಸು ಕಾಣುತ್ತಿದ್ದ ವೆಸ್ಟ್ ಇಂಡೀಸ್ ತಂಡಕ್ಕೆ ಕಪಿಲ್ ದೇವ್ ನೇತೃತ್ವದ ಟೀಂ ಇಂಡಿಯಾ ಶಾಕ್ ನೀಡಿ ಚೊಚ್ಚಲ ಬಾರಿಗೆ ಏಕದಿನ ವಿಶ್ವಕಪ್ ಜಯಿಸಿತ್ತು

 • SPORTS20, May 2019, 9:48 AM IST

  Flashback: 1983 ಭಾರತದ ಆಟಕ್ಕೆ ಬೆರಗಾದ ಜಗತ್ತು!

  ಕ್ರಿಕೆಟ್ ವಿಶ್ವಕಪ್ ನೆನಪಿನಲ್ಲಿಂದು 1983ರ ವಿಶ್ವಕಪ್ ಟೂರ್ನಿಯ ಇಣುಕುನೋಟ. ಆರಂಭಿಕ 2 ವಿಶ್ವಕಪ್ ಟೂರ್ನಿಗಳಲ್ಲಿ ಭಾರತ ನೀರಸ ಪ್ರದರ್ಶನ ನೀಡಿ ಟೂರ್ನಿಯಿಂದ ಹೊರಬಿದ್ದಿತ್ತು. ಆಗಷ್ಟೇ ಕ್ರಿಕೆಟ್ ಜಗತ್ತಿನಲ್ಲಿ ಭಾರತ ಅಂಬೆಗಾಲಿಡುತ್ತಿದ್ದ  ಕಾಲ. ಹೀಗಾಗಿ 3ನೇ ವಿಶ್ವಕಪ್ ಟೂರ್ನಿಯಲ್ಲಿ ಟೀಂ ಇಂಡಿಯಾ ಇತಿಹಾಸ ಬರೆಯುತ್ತೆ ಅನ್ನೋ ಕಲ್ಪನೆ ಯಾರಿಗೂ ಇರಲಿಲ್ಲ. ಆದರೆ ಕಪಿಲ್ ದೇವ್ ನೇತೃತ್ವದ ಭಾರತ ತಂಡ ಐತಿಹಾಸಿ ದಾಖಲೆ ಬರೆಯಿತು

 • SPORTS3, Apr 2019, 1:08 PM IST

  ಬ್ಯಾಟಿಂಗ್‌ ಕ್ರಮಾಂಕ ನಿರ್ಧರಿಸಬೇಕಿಲ್ಲ: ಕಪಿಲ್‌

  ಬಹುನಿರೀಕ್ಷಿತ 2019ನೇ ಸಾಲಿನ ಏಕದಿನ ಕ್ರಿಕೆಟ್ ವಿಶ್ವಕಪ್ ಟೂರ್ನಿಯು ಮೇ 30ರಂದು ಇಂಗ್ಲೆಂಡ್’ನಲ್ಲಿ ಆರಂಭವಾಗಲಿದ್ದು, ಉದ್ಘಾಟನಾ ಪಂದ್ಯದಲ್ಲಿ ಆತಿಥೇಯ ಇಂಗ್ಲೆಂಡ್ ಹಾಗೂ ದಕ್ಷಿಣ ಆಫ್ರಿಕಾ ತಂಡಗಳು ಮುಖಾಮುಖಿಯಾಗಲಿವೆ. ಇನ್ನು ಭಾರತ ತಂಡವು ಜೂನ್ 05ರಂದು ದಕ್ಷಿಣ ಆಫ್ರಿಕಾ ವಿರುದ್ಧ ಮೊದಲ ಪಂದ್ಯವನ್ನಾಡಲಿದೆ.  

 • Ravindra Jadeja

  SPORTS5, Mar 2019, 8:35 PM IST

  ಜಡೇಜಾ ದಾಖಲೆ- ಸಚಿನ್, ಕಪಿಲ್ ದೇವ್ ಸಾಲಿಗೆ ಸೇರಿದ ಆಲ್ರೌಂಡರ್!

  ಆಸ್ಟ್ರೇಲಿಯಾ ವಿರುದ್ಧದ 2ನೇ ಏಕದಿನ ಪಂದ್ಯದಲ್ಲಿ ರವೀಂದ್ರ ಜಡೇಜಾ ಅಪರೂಪದ ದಾಖಲೆ ಬರೆದಿದ್ದಾರೆ. ಈ ಮೂಲಕ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಹಾಗೂ ವಿಶ್ವಕಪ್ ವಿಜೇತ ನಾಯಕ ಕಪಿಲ್ ದೇವ್ ಸಾಲಿಗೆ ಸೇರಿಕೊಂಡಿದ್ದಾರೆ. 
   

 • CRICKET26, Feb 2019, 5:20 PM IST

  ಪಾಕ್ ಪಂದ್ಯ ಬಹಿಷ್ಕಾರ - ಮೌನ ಮುರಿದ ಕಪಿಲ್ ದೇವ್!

  ಪಾಕ್ ಭಯೋತ್ಪಾದನಾ ಸಂಘಟನೆಗಳು ನಡೆಸಿದ ಪುಲ್ವಾಮಾ ದಾಳಿಗೆ ಭಾರತೀಯ ಸೆನೆ ತಕ್ಕ ಪಾಠ ಕಲಿಸಿದೆ. ಇದೀಗ ಪಾಕಿಸ್ತಾನ ವಿರುದ್ಧದ ವಿಶ್ವಕಪ್ ಪಂದ್ಯ ಬಹಿಷ್ಕರಿಸಿ ಅನ್ನೋ ಮಾತುಗಳು ಬಲವಾಗಿ ಕೇಳಿಬರುತ್ತಿದೆ. ಇದರ ಬೆನ್ನಲ್ಲೇ ಕಪಿಲ್ ದೇವ್ ಮೌನ ಮುರಿದಿದ್ದಾರೆ.
   

 • kapil dev

  SPORTS6, Jan 2019, 5:10 PM IST

  ವಿಶ್ವಕಪ್ ಹೀರೋ ಕಪಿಲ್ ದೇವ್‌ಗೆ 60ನೇ ವರ್ಷದ ಹುಟ್ಟುಹಬ್ಬ ಸಂಭ್ರಮ

  ಟೀಂ ಇಂಡಿಯಾಗೆ ಮೊದಲ ವಿಶ್ವಕಪ್ ಗೆಲ್ಲಿಸಿಕೊಟ್ಟ ನಾಯಕ ಕಪಿಲ್ ದೇವ್‌ಗೆ ಹುಟ್ಟು ಹಬ್ಬದ ಸಂಭ್ರಮ. ಭಾರತ ಕ್ರಿಕೆಟ್ ತಂಡಕ್ಕೆ ಹೊಸ ಭಾಷ್ಯ ಬರೆದ ಕಪಿಲ್ ಬರ್ತ್ ಡೆ ಸಂಭ್ರಮ ವಿವರ ಇಲ್ಲಿದೆ.

 • SPORTS11, Dec 2018, 8:11 PM IST

  ಮಹಿಳಾ ಕೋಚ್ ಆಯ್ಕೆಗೆ ಕಪಿಲ್ ದೇವ್ ನೇತೃತ್ವದ 3 ಸದಸ್ಯರ ಸಮಿತಿ!

  ಟೀಂ ಇಂಡಿಯಾ ಮಹಿಳಾ ತಂಡದ ಕೋಚ್ ಆಯ್ಕೆ ಹೊಸ ಸಮಿತಿ ನೇಮಕ ಮಾಡಲಾಗಿದೆ. ಮಾಜಿ ನಾಯಕ ಕಪಿಲ್ ದೇವ್ ನೇತೃತ್ವದ ಈ ಸಮಿತಿ ಸಂದರ್ಶನದ ಮೂಲಕ ಕೋಚ್ ಆಯ್ಕೆ ಮಾಡಲಿದೆ.

 • Kapil Dev

  SPORTS14, Aug 2018, 7:52 PM IST

  ಪಾಕ್ ಪ್ರಧಾನಿ ಇಮ್ರಾನ್ ಖಾನ್ ಆಹ್ವಾನ ತಿರಸ್ಕರಿಸಿದ ಕಪಿಲ್ ದೇವ್

  ಪಾಕಿಸ್ತಾನ ನೂತನ ಪ್ರಧಾನಿಯಾಗಿ ಮಾಜಿ ಕ್ರಿಕೆಟಿಗ ಇಮ್ರಾನ್ ಖಾನ್ ಪ್ರಮಾಣವಚನಕ್ಕೆ ಸಿದ್ಧತೆ ನಡೆಯುತ್ತಿದೆ. ಅದ್ಧೂರಿ ಸಮಾರಂಭಕ್ಕೆ ಟೀಂ  ಇಂಡಿಯಾ ಮಾಜಿ ಕ್ರಿಕೆಟರಿಗೆ ಇಮ್ರಾನ್ ಖಾನ್ ಆಹ್ವಾನ ನೀಡಿದ್ದಾರೆ. ಆದರೆ ಸುನಿಲ್ ಗವಾಸ್ಕರ್ ಬಳಿಕ ಇದೀಗ ಕಪಿಲ್ ದೇವ್ ಕೂಡ ಆಹ್ವಾನ ತಿರಸ್ಕರಿಸಿದ್ದಾರೆ.

 • Imran khan

  NEWS2, Aug 2018, 9:44 AM IST

  ಇಮ್ರಾನ್ ಖಾನ್ ಪದಗ್ರಹಣಕ್ಕೆ ಕಪಿಲ್, ಅಮಿರ್ ಗೆ ಆಹ್ವಾನ

  ಇಮ್ರಾನ್ ಖಾನ್ ಪಾಕಿಸ್ತಾನದ ನೂತನ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕಾರ ಮಾಡಲಿದ್ದು ತಮ್ಮ  ಪದಗ್ರಹಣಕ್ಕೆ ಕಪಿಲ್ ದೇವ್ , ಅಮಿರ್  ಖಾನ್ ಸೇರಿದಂತೆ ಅನೇಕ ಗಣ್ಯರಿಗೆ ಆಹ್ವಾನ ನೀಡಿದ್ದಾರೆ. 

 • kapil dev

  SPORTS29, Jul 2018, 4:32 PM IST

  24 ವರ್ಷಗಳ ಬಳಿಕ ಭಾರತ ತಂಡ ಪ್ರತಿನಿಧಿಸಲಿದ್ದಾರೆ ಕಪಿಲ್ ದೇವ್!

  1983ರ ವಿಶ್ವಕಪ್ ವಿಜೇತ ಟೀಂ ಇಂಡಿಯಾ ನಾಯಕ ಕಪಿಲ್ ದೇವ್ ಇದೀಗ ಮತ್ತೆ ಭಾರತ ತಂಡವನ್ನ ಪ್ರತಿನಿಧಿಸಲಿದ್ದಾರೆ. ಕ್ರಿಕೆಟ್‌ಗೆ ವಿದಾಯ ಹೇಳಿ 24 ವರ್ಷಗಳ ಬಳಿಕ ಮತ್ತೆ ಟೀಂ ಇಂಡಿಯಾ ಜರ್ಸಿ ತೊಡಲು ಕಪಿಲ್ ರೆಡಿಯಾಗಿದ್ದಾರೆ. ಹಾಗಾದರೆ ಕಪಿಎಲ್ ಮತ್ತೆ ಬ್ಯಾಟ್ ಹಿಡಿದು ಕಣಕ್ಕಿಳೀಯುತ್ತಾರ? ಇಲ್ಲಿದೆ ವಿವರ.