ಕರಾಚಿ  

(Search results - 15)
 • thar railway border

  NEWS16, Aug 2019, 8:04 PM IST

  ಟಿಟ್ ಫಾರ್ ಟ್ಯಾಟ್: ಥಾರ್ ಲಿಂಕ್ ಎಕ್ಸಪ್ರೆಸ್ ರದ್ದುಗೊಳಿಸಿದ ಭಾರತ!

  ರಾಜಸ್ಥಾನದ ಜೋಧ್’ಪುರದಿಂದ ಪಾಕಿಸ್ತಾನದ ಕರಾಚಿಗೆ ಸಂಪರ್ಕ  ಕಲ್ಪಿಸುತ್ತಿದ್ದ  ಥಾರ್ ಲಿಂಕ್ ಎಕ್ಸಪ್ರೆಸ್ ರೈಲು ಸಂಚಾರವನ್ನು ಸ್ಥಗಿತಗೊಳಿಸಿರುವುದಾಗಿ ಭಾರತೀಯ ರೈಲ್ವೇ ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.

 • sarfaraz

  World Cup7, Jul 2019, 8:07 PM IST

  ಪಿಸಿಬಿ ಅಂಗಳದಲ್ಲಿ ಚೆಂಡು-ಪಾಕಿಸ್ತಾನ ತಂಡಕ್ಕೆ ಸರ್ಜರಿ?

  ವಿಶ್ವಕಪ್ ಟೂರ್ನಿಯಿಂದ ಹೊರಬಿದ್ದಿರುವ ಪಾಕಿಸ್ತಾನ ತವರಿಗೆ ತಲುಪಿದೆ. ಕರಾಚಿ ತಲುಪಿದ ಬೆನ್ನಲ್ಲೇ ಸುದ್ದಿಗೋಷ್ಠಿ ನಡೆಸಿದ ನಾಯಕ ಸರ್ಫರಾಜ್, ನಾಯಕತ್ವ ಭವಿಷ್ಯದ ಕುರಿತು ಮಾತನಾಡಿದ್ದಾರೆ.

 • NEWS4, Jul 2019, 8:41 AM IST

  ಪಾತಕಿ ದಾವೂದ್‌ ವಾಸಸ್ಥಳದ ಬಗ್ಗೆ ಅಮೆರಿಕ ಘೋಷಣೆ

  ದಾವೂದ್‌ ಹಾಗೂ ಆತನ ಅಂತಾರಾಷ್ಟ್ರೀಯ ಅಪರಾಧ ಜಾಲವಾಗಿರುವ ‘ಡಿ-ಕಂಪನಿ’ ಪಾಕಿಸ್ತಾನದ ಕರಾಚಿಯಲ್ಲೇ ಕಾರ್ಯನಿರ್ವಹಿಸುತ್ತಿದೆ ಎಂದು ಅಮೆರಿಕ ಮಾಹಿತಿ ನೀಡಿದೆ.

 • Pak Flight

  NEWS10, May 2019, 6:52 PM IST

  ವಾಯುಸೇನೆ ಕಾರ್ಯಾಚರಣೆ: ಪಾಕ್ ವಿಮಾನ ತುರ್ತು ಭೂಸ್ಪರ್ಶ!

  ಮಹತ್ವದ ಬೆಳವಣಿಗೆಯೊಂದರಲ್ಲಿ ಪಾಕಿಸ್ತಾನದ ಕರಾಚಿಯಿಂದ ಸರಂಜಾಮು ಹೊತ್ತು ಸಾಗುತ್ತಿದ್ದ ಸರಕು ಸಾಗಾಣಿಕೆ ವಿಮಾನವೊಂದನ್ನು, ಭಾರತೀಯ ವಾಯುಗಡಿ ಉಲ್ಲಂಘಿಸಿದ ಆರೋಪದ ಮೇಲೆ ತುರ್ತು ಭೂಸ್ಪರ್ಶ ಮಾಡುವಂತೆ ವಾಯುಸೇನೆ ಒತ್ತಾಯಿಸಿರುವ ಘಟನೆ ನಡೆದಿದೆ.

 • Fact

  NEWS14, Mar 2019, 9:04 AM IST

  ವೈರಲ್ ಚೆಕ್: ಪಾಕ್‌ನಲ್ಲಿ ಬಾಂಬ್‌ಗೆ 15 ವಿಜ್ಞಾನಿಗಳು ಬಲಿ?

  ಪಾಕಿಸ್ತಾನದ ಕರಾಚಿಯ ಮಸೀದಿಯೊಂದರಲ್ಲಿ ಬಾಂಬ್‌ ತಯಾರಿಸುತ್ತಿದ್ದಾಗ ಅದು ಸ್ಫೋಟಗೊಂಡು 15 ಜನ ವಿಜ್ಞಾನಿಗಳು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಇಂತಹುದ್ದೊಂದು ಸುದ್ದಿ ಸಾಮಾಜಿಕ ಜಾಲಾತಾಣಗಳಲ್ಲಿ ವೈರಲ್ ಆಗುತ್ತಿದೆ. ಅಷ್ಟಕ್ಕೂ ಇದು ನಿಜಾನಾ? ಏನಿದರ ಅಸಲಿಯತ್ತು? ಇಲ್ಲಿದೆ ವಿವರ

 • BENGALURU28, Feb 2019, 4:11 PM IST

  ಹೆಸರು ಬದಲಿಸುವಂತೆ ಕರಾಚಿ ಬೇಕರಿಗೆ ಬೆದರಿಕೆ ಕರೆ

  ನಾಮಫಲಕದಿಂದಲೇ ವಿವಾದಕ್ಕೆ ಸಿಲುಕಿರುವ ಇಂದಿರಾ ನಗರದ ‘ಕರಾಚಿ ಬೇಕರಿ’ಯ ಹೆಸರು ಬದಲಾಯಿಸುವಂತೆ ಭೂಗತ ಪಾತಕಿ ಹೆಸರಿನಲ್ಲಿ ಬೆದರಿಕೆ ಕರೆ ಬಂದಿದೆ.

 • Bakery

  BENGALURU24, Feb 2019, 8:49 AM IST

  ಬೆಂಗಳೂರಿನ ಕರಾಚಿ ಬೇಕರಿ ವಿರುದ್ಧ ಪ್ರತಿಭಟನೆ

  ಬೆಂಗಳೂರಿನ ಕರಾಚಿ ಹೆಸರಿನ ಬೇಕರಿ ಮುಂದೆ ಹಿಂದೂ ಪರ ಸಂಘಟನೆಗಳು ಪ್ರತಿಭಟನೆ ನಡೆಸಿವೆ. ಮಾಲೀಕರು, ತಮ್ಮ ಬೇಕರಿ ಹೆಸರನ್ನು ಬದಲಾಯಿಸಲು ಸಮ್ಮತಿಸಿ ದ ಬಳಿಕ ಪರಿಸ್ಥಿತಿ ಶಾಂತವಾಗಿದೆ. 

 • karachi

  NATIONAL18, Feb 2019, 5:11 PM IST

  ಪಾಕ್ ಮಕ್ಕಳ ಭಾರತ ಪ್ರೇಮ, ಶಾಲೆಯಲ್ಲಿ ತ್ರಿವರ್ಣ ಧ್ವಜ: ವಿಡಿಯೋ ವೈರಲ್

  ಪಾಕಿಸ್ತಾನದ ಶಾಲೆಯೊಂದರಲ್ಲಿ ನಡೆದ ಕಾರ್ಯಕ್ರಮದಲ್ಲಿ ಭಾರತ ಪ್ರೇಮವನ್ನು ಸಾರುವ ಹಾಡಿಗೆ ಮಕ್ಕಳು ನೃತ್ಯ ಮಾಡಿರುವ ಪ್ರಕರಣ ಬೆಳಕಿಗೆ ಬಂದಿದೆ. ಈ ನೃತ್ಯದ ವಿಡಿಯೋ ವೈರಲ್ ಆಗುತ್ತಿದ್ದಂತೆಯೇ ಸರ್ಕಾರವು ಶಾಲೆಯ ವಿರುದ್ಧ ಕ್ರಮ ಕೈಗೊಂಡು ಮಾನ್ಯತೆ ರದ್ದು ಮಾಡಿದೆ. 

 • Shabana Azmi, Javed Akhtar

  NEWS15, Feb 2019, 6:33 PM IST

  ಪುಲ್ವಾಮಾ ದಾಳಿ: ಪಾಕ್ ಭೇಟಿ ರದ್ದುಗೊಳಿಸಿದ ಜಾವೆದ್ ಅಖ್ತರ್ ದಂಪತಿ

  ಪುಲ್ವಾಮಾ ದಾಳಿಯನ್ನು ಖಂಡಿಸಿ ಖ್ಯಾತ ಸಾಹಿತಿ ಜಾವೆದ್ ಅಖ್ತರ್ ಹಾಗೂ ಪತ್ನಿ ಶಬನಾ ಅಜ್ಮಿ ಪಾಕಿಸ್ತಾನ ಭೇಟಿಯನ್ನು ಸ್ಥಗಿತಗೊಳಿಸಿದ್ದಾರೆ. ಕೈಫಿ ಅಜ್ಮಿ ಎಂಬ ಕವಿಯ ಬಗ್ಗೆ ಮಾತನಾಡಲು ಕರಾಚಿ ಆರ್ಟ್ ಕೌನ್ಸಿಲ್ ಜಾವೆದ್ ದಂಪತಿಗಳನ್ನು ಆಹ್ವಾನಿಸಿತ್ತು. ಆದರೆ ಪುಲ್ವಾಮಾ ದಾಳಿ ಹಿನ್ನಲೆಯಲ್ಲಿ ಈ ಭೇಟಿಯನ್ನು ರದ್ದುಗೊಳಿಸಿದ್ದಾರೆ. 

 • Suhai Aziz

  NEWS24, Nov 2018, 12:27 PM IST

  ಪಾಕಿಸ್ತಾನದ ಮನೆ ಮಾತಾದ ಧೀರ ಮಹಿಳಾ ಪೊಲೀಸ್ ಅಧಿಕಾರಿ!

  ಕರಾಚಿಯ ಮಹಿಳಾ ಪೊಲೀಸ್ ಅಧಿಕಾರಯೊಬ್ಬರು ಚೀನಾ ದೂತವಾಸ ಸಿಬ್ಬಂದಿಗಳನ್ನು ಭಯೋತ್ಪಾದಕರಿಂದ ರಕ್ಷಿಸಿದ್ದಾರೆ. ಶಸ್ತ್ರಧಾರಿಗಳು ಚೀನಾ ದೂತವಾಸ ಕಚೇರಿಯನ್ನು ಪ್ರವೇಶಿಸದಂತೆ ತಡೆಯುವಲ್ಲಿ ಸುಹೈ ಅಜೀಜ್ ತಾಲ್ಪುರ್ ತಂಡ ಯಶಸ್ವಿಯಾಗಿದೆ.  

 • NEWS8, Nov 2018, 3:00 PM IST

  ಪ್ರಜಾಪ್ರಭುತ್ವದ ಉಳಿವಿಗೆ ಅಡ್ವಾಣಿ ಮಾರ್ಗದರ್ಶನ: ಸಿದ್ದರಾಮಯ್ಯ!

  ಇಂದು ಮಾಜಿ ಉಪ ಪ್ರಧಾನಿ ಲಾಲ್‌ ಕೃಷ್ಣ ಅಡ್ವಾಣಿ ಅವರ 91ನೇ ಜನ್ಮದಿನ. ಭಾರತದ ರಾಜಕಾರಣದ ಅತ್ಯಂತ ಪ್ರಮುಖ ವ್ಯಕ್ತಿ ಅಡ್ವಾಣಿ 1927ರಲ್ಲಿ ಅವಿಭಜಿತ ಭಾರತದ ಕರಾಚಿಯಲ್ಲಿ ಜನಿಸಿದರು. ರಾಷ್ಟ್ರ ಮಟ್ಟದಲ್ಲಿ ಬಿಜೆಪಿಗೆ ಭದ್ರ ನೆಲೆ ಕಲ್ಪಿಸಲು ಮಾಜಿ ಪ್ರಧಾನಿ ಅಟಲ್‌ ಬಿಹಾರಿ ವಾಜಪೇಯಿ ಮತ್ತು ಅಡ್ವಾಣಿ ಅವರ ಕೊಡುಗೆ ಅಪಾರ. ಬಿಜೆಪಿಯ ಉಕ್ಕಿನ ಮುನುಷ್ಯ ಎಂದೇ ಖ್ಯಾತಿ ಗಳಿಸಿದ್ದ ಅಡ್ವಾಣಿ ದೇಶದ ರಾಜಕೀಯ ಕ್ಷೇತ್ರದಲ್ಲಿ ತಮ್ಮದೇ ಆದ ಹೆಗ್ಗುರುತು ಮೂಡಿಸಿದವರು. 

 • Praveen Tambe

  SPORTS31, Oct 2018, 5:43 PM IST

  ಕರಾಚಿಯನ್ಸ್ ಲೀಗ್ ತಂಡ ಸೇರಿಕೊಂಡ 47 ವರ್ಷದ ಪ್ರವೀಣ್ ತಾಂಬೆ!

  7 ವರ್ಷದ ಕ್ರಿಕೆಟಿಗ ಪ್ರವೀಣ್ ತಾಂಬೆ ಇದೀಗ ಮತ್ತೆ ಸ್ಪಿನ್ ಮೋಡಿ ಮಾಡಲು ಸಜ್ಜಾಗಿದ್ದಾರೆ. 41ನೇ ವಯಸ್ಸಿಗೆ ಐಪಿಲ್ ಟೂರ್ನಿಯಲ್ಲಿ ಸ್ಥಾನ ಗಿಟ್ಟಿಸಿದ ಪ್ರವೀಣ್ ತಾಂಬೆ ಇದೀಗ 47ನೇ ವಯಸ್ಸಿನಲ್ಲಿ ವಿದೇಶಿ ಲೀಗ್‌ನಲ್ಲಿ ಸ್ಥಾನ ಗಿಟ್ಟಿಸಿಕೊಂಡಿದ್ದಾರೆ.
   

 • Nadeem Nusrat

  NEWS29, Sep 2018, 5:41 PM IST

  ISI ಇರೋವರೆಗೆ ಶಾಂತಿ ಇಲ್ಲ: ಪಾಕ್ ಒಳಗಿಂದ್ಲೇ ಬಂತು ಧ್ವನಿ!

  ಪ್ರಸ್ತುತ ಪಾಕಿಸ್ತಾನ ಸರ್ಕಾರವನ್ನು ಮಿಲಿಟರಿ ಕೈಗೊಂಬೆ ಎಂದು ಪಾಕ್ ಮೂಲದ ಹೋರಾಟಗಾರ, ವಾಯ್ಸ್ ಆಫ್ ಕರಾಚಿ ಮುಖ್ಯಸ್ಥ ನದೀಮ್ ನುಸ್ರತ್ ಗಂಭೀರ ಆರೋಪ ಮಾಡಿದ್ದಾರೆ. ಪಾಕಿಸ್ತಾನದಲ್ಲಿ ಎಲ್ಲವೂ ಬದಲಾಗಿದೆ ಎಂದು ಜಗತ್ತು ಭಾವಿಸಿದರೆ ಅದು ಮೂರ್ಖತನದ ಪರಮಾವಧಿ ಎಂದು ನದೀಮ್ ಅಭಿಪ್ರಾಯಪಟ್ಟಿದ್ದಾರೆ.

 • 3, May 2018, 1:14 PM IST

  ವೈರಲ್ ಚೆಕ್ : ಸಿದ್ದರಾಮಯ್ಯ, ಜಮೀರ್ ರಹಸ್ಯ ಕರಾಚಿ ಭೇಟಿ

  ಕರ್ನಾಟಕ ವಿಧಾನಸಭಾ ಚುನಾವಣೆ ಹತ್ತಿರವಾಗುತ್ತಿದ್ದಂತೆಯೇ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಕಾಂಗ್ರೆಸ್ ಮುಖಂಡ ಜಮೀರ್ ಅಹ್ಮದ್ 2018, ಏ.13ರಂದು ಪಾಕಿಸ್ತಾನದ ಕರಾಚಿಗೆ ವಿಮಾನದಲ್ಲಿ ಪ್ರಯಾಣಿಸಿದ್ದಾರೆ ಎಂಬ ಸುದ್ದಿ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದೆ.