ಕರಾವಳಿ  

(Search results - 330)
 • Fishing

  Karnataka Districts13, Feb 2020, 9:53 AM IST

  ಮಹಾರಾಷ್ಟ್ರದಲ್ಲಿ ಮಲ್ಪೆ ಮೀನುಗಾರರ ಬಂಧನ

  ಮಲ್ಪೆ ಬಂದರಿನ ಆಳಸಮುದ್ರ ಮೀನುಗಾರಿಗೆ ತೆರಳಿದ್ದ ಮಲ್ಪೆಯ ಬೋಟ್‌ವೊಂದನ್ನು ಮಹಾರಾಷ್ಟ್ರದ ಮಲ್ವಾಣ್‌ ಎಂಬಲ್ಲಿ ಅಲ್ಲಿನ ಕರಾವಳಿ ರಕ್ಷಣಾ ಪೊಲೀಸರು ವಶಕ್ಕೆ ಪಡೆದು, ಅದರಲ್ಲಿದ್ದ 7 ಮಂದಿ ಮೀನುಗಾರರನ್ನು ಬಂಧಿಸಿದ್ದಾರೆ ಮತ್ತು ಲಕ್ಷಾಂತರ ರು.ಗಳ ನಷ್ಟವನ್ನುಂಟು ಮಾಡಿದ್ದಾರೆ.

 • undefined

  Karnataka Districts8, Feb 2020, 8:29 AM IST

  ಕರಾವಳಿಗೆ ಕೊರೋನಾ ಭೀತಿ, ಉಡುಪಿಯಲ್ಲಿ ಶಂಕಿತ ಪ್ರಕರಣಗಳು ಪತ್ತೆ

  ಮೂರು ಶಂಕಿತ ಕೊರೋನಾ ಪ್ರಕರಣಗಳು ಮಂಗಳೂರಿನಲ್ಲಿ ಪತ್ತೆಯಾಗಿದೆ. ಮೂವರೂ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಮೂವರೂ ಇತ್ತೀಚೆಗಷ್ಟೇ ಚೀನಾ ಪ್ರವಾಸದಿಂದ ಮರಳಿದ್ದರು.

 • anushka shetty

  Entertainment7, Feb 2020, 3:19 PM IST

  ಕ್ರಿಕೆಟರ್ ಕೈ ಹಿಡಿತಾರಾ ಬಾಹುಬಲಿ ಹಿರೋಯಿನ್..?

  ಬಾಹುಬಲಿ ಸಿನಿಮಾದ ಹಿರೋಯಿನ್, ಕರಾವಳಿ ಬೆಡಗಿ ಅನುಷ್ಕಾ ಶೆಟ್ಟಿ ಹಾಗೂ ತೆಲುಗು ನಟ ಪ್ರಭಾಸ್‌ ವಿವಾಹದ ಬಗ್ಗೆ ಆಗಾಗ ಗಾಸಿಪ್‌ಗಳು ಕೇಳಿ ಬರುತ್ತಿರುತ್ತದೆ. ಇದೀಗ ಬಾಹುಬಲಿಯ ದೇವಸೇನಾ ಕ್ರಿಕೆಟರ್ ಕೈ ಹಿಡಿತಾರೆ ಅನ್ನೋ ಸುದ್ದಿ ಕೇಳಿ ಬರ್ತಿದೆ. ಏನಿದು ಗಾಸಿಪ್..? ಇಲ್ಲಿ ಓದಿ.

 • undefined
  Video Icon

  Politics6, Feb 2020, 5:49 PM IST

  ಕರಾವಳಿಗೆ ಮಂತ್ರಿಗಿರಿ ನೀಡದ್ದಕ್ಕೆ ಜನರ ಬೇಸರ: ಇದಕ್ಕೆ ಏನಂದ್ರು ಅಂಗಾರ..?

  ಕರಾವಳಿ ಶಾಸಕರಿಗೆ ಮಂತ್ರಿ ಸ್ಥಾನ ಸಿಕ್ಕಿಲ್ಲವೆಂದು ಅಸಮಾಧಾನಗಳು ಕೇಳಿಬರುತ್ತಿವೆ. ಇನ್ನು ಇದಕ್ಕೆ ಸುಳ್ಯದ ಹಿರಿಯ ಎಸ್ . ಅಂಗಾರ ಏನಂದ್ರು? ಅವರ ಬಾಯಿಂದಲೇ ಕೇಳಿ.

 • undefined
  Video Icon

  Politics4, Feb 2020, 3:13 PM IST

  ಸಚಿವ ಸಂಪುಟ ವಿಸ್ತರಣೆಗೆ ಮುನ್ನ ಮತ್ತೊಂದು ವಿಘ್ನ!

  ಸಚಿವ ಸ್ಥಾನಕ್ಕೆ ನೂತನ ಶಾಸಕರು ಮತ್ತು ಮೂಲ ಬಿಜೆಪಿಗರ ನಡುವೆ ಜಟಾಪಟಿ;  ಜಾತಿ ಸಮೀಕರಣದ ಜೊತೆ ಪ್ರಾದೇಶಿಕ ಪ್ರಾತಿನಿಧ್ಯದ ಒತ್ತಡ; ಕರಾವಳಿಯನ್ನು ಕಡೆಗಣಿಸಬೇಡಿ ಎಂದ ಬಿಜೆಪಿ ನಾಯಕರು 

 • undefined

  Karnataka Districts2, Feb 2020, 11:40 AM IST

  ಬಜೆಟ್‌ನಲ್ಲಿ ಕರಾವಳಿಗೆ ಏನು ಲಾಭ?

  ಈ ಬಾರಿಯ ಕೇಂದ್ರ ಬಜೆಟ್‌ನಲ್ಲಿ ಕರಾವಳಿ ಜನತೆಗೂ ಒಂದಷ್ಟು ಪೂರಕ ಅಂಶಗಳು ಕಂಡುಬಂದಿವೆ. ಪ್ರತಿ ಜಿಲ್ಲೆಗೆ ಸರ್ಕಾರಿ ಆಸ್ಪತ್ರೆ ಇರುವಲ್ಲಿ ಮೆಡಿಕಲ್ ಕಾಲೇಜು ತೆರೆಯುವ ಪ್ರಸ್ತಾಪ ಮಾಡಲಾಗಿದೆ.

 • kota srinivasa karnataka

  Karnataka Districts2, Feb 2020, 10:58 AM IST

  ರಾಜ್ಯ ಬಜೆಟ್‌ನಲ್ಲಿ ಸಮಗ್ರ ಮೀನುಗಾರಿಕಾ ನೀತಿ: ಕೋಟ

  ರಾಜ್ಯದ ಕರಾವಳಿಯ ಮೀನುಗಾರರ ಬಹುಕಾಲದ ಬೇಡಿಕೆಯಂತೆ ರಾಜ್ಯ ಸರ್ಕಾರ ಸಮಗ್ರ ಮೀನುಗಾರಿಕಾ ನೀತಿಯನ್ನು ಮುಂಬರುವ ಬಜೆಟ್‌ನಲ್ಲಿ ಘೋಷಿಸಲಿದೆ ಎಂದು ಮೀನುಗಾರಿಕಾ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.

 • Hajabba

  Karnataka Districts30, Jan 2020, 8:43 AM IST

  ಅಕ್ಷರ ಸಂತ ಹಾಜಬ್ಬ ಬದುಕುತ್ತಿರುವುದು ಕ್ರೈಸ್ತ ಮುಖಂಡರು ಕಟ್ಟಿಸಿಕೊಟ್ಟ ಮನೆಯಲ್ಲಿ..!

  ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಅಕ್ಷರ ಸಂತ ಹರೇಕಳ ಹಾಜಬ್ಬ ಅವರು ವಾಸಿಸುತ್ತಿರುವ ಮನೆಯೂ ದಾನಿಗಳ ನೆರವು. ನಾಡಿನ ಕ್ರೈಸ್ತ ಮುಖಂಡರು ಕಟ್ಟಿಕೊಟ್ಟ ಮನೆಯಲ್ಲೇ ಹಾಜಬ್ಬ ಇವತ್ತೂ ಜೀವಿಸುತ್ತಿದ್ದಾರೆ. ಇದು ಕರಾವಳಿಯ ಕೋಮ ಸೌಹಾರ್ದಕ್ಕೆ ನಿದರ್ಶನ.

 • Kananda

  Karnataka Districts30, Jan 2020, 7:57 AM IST

  ಕಾಸರಗೋಡಿನಲ್ಲಿ ಕೇರಳ ಕನ್ನಡ ಸಾಹಿತ್ಯ ಸಮ್ಮೇಳನ

  ಕಾಸರಗೋಡಿನ ಕರಾವಳಿ ಪ್ರತಿಷ್ಠಾನದ ಆಶ್ರಯದಲ್ಲಿ 7ನೇ ಕೇರಳ ರಾಜ್ಯ ಕನ್ನಡ ಸಮ್ಮೇಳನ ಮತ್ತು ಕೇರಳ- ಕರ್ನಾಟಕ ಉತ್ಸವ ಕಾಸರಗೋಡು ಕನ್ನಡ ಗ್ರಾಮದಲ್ಲಿ ಗುರುವಾರ ಮತ್ತು ಶುಕ್ರವಾರ ನಡೆಯಲಿದೆ.

 • mangalore

  Karnataka Districts28, Jan 2020, 2:44 PM IST

  ಲಕ್ಷಕ್ಕೂ ಹೆಚ್ಚು ಜನ ಸೇರಿದ BJP ಜನಜಾಗೃತಿ ಸಮಾವೇಶ ಹೀಗಿತ್ತು..!

  ಪೌರತ್ವ ತಿದ್ದುಪಡಿ ಕಾಯ್ದೆ ಪರವಾಗಿ ದ.ಕ. ಬಿಜೆಪಿ ಮಂಗಳೂರಿನಲ್ಲಿ ಸೋಮವಾರ ಹಮ್ಮಿಕೊಂಡ ಜನಜಾಗೃತಿಯ ಬೃಹತ್‌ ಸಮಾವೇಶ ಮತ್ತೊಮ್ಮೆ ಕರಾವಳಿಯಲ್ಲಿ ಕೇಸರಿ ಪಡೆಯ ಸಾಮರ್ಥ್ಯವನ್ನು ತೆರೆದಿಟ್ಟಿತು. ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಎಲ್ಲ ಬೂತ್‌ಗಳಿಂದ ತಲಾ ನೂರು ಮಂದಿಯಂತೆ ಲಕ್ಷಕ್ಕೂ ಅಧಿಕ ಮಂದಿ ಮಂಗಳೂರು ಹೊರವಲಯದ ಗೋಲ್ಡ್‌ಫಿಂಚ್‌ ಸಿಟಿ ಮೈದಾನದಲ್ಲಿ ಸಮಾವೇಶಗೊಂಡರು.

 • Rajnath

  state28, Jan 2020, 7:56 AM IST

  ಮುಸ್ಲಿಮರಿಗೆ ತೊಂದರೆ ಆದರೆ ಬಿಜೆಪಿ ಹೋರಾಟ: ರಕ್ಷಣಾ ಸಚಿವ ರಾಜನಾಥ್ ಅಭಯ!

  ಮುಸ್ಲಿಮರಿಗೆ ತೊಂದರೆ ಆದರೆ ಬಿಜೆಪಿ ಹೋರಾಟ| ಸಿಎಎಯಿಂದ ಮುಸ್ಲಿಮರಿಗೆ ಅಪಾಯವಿಲ್ಲ| ಮುಸ್ಲಿಮರು ಹೊರಹೋಗುವಂತಾದರೆ ಹೋರಾಟಕ್ಕೆ ಕೈಜೋಡಿಸುತ್ತೇವೆ: ರಾಜನಾಥ್‌ ಅಭಯ| ಕರಾವಳಿಯಲ್ಲಿ ಬಿಜೆಪಿಯಿಂದ ಬೃಹತ್‌ ಜನಜಾಗೃತಿ ಸಮಾವೇಶ| 1.5 ಲಕ್ಷ ಮಂದಿ ಭಾಗಿ| ಪ್ರತಿಪಕ್ಷಗಳ ವಿರುದ್ಧ ಹರಿಹಾಯ್ದ ಕೇಂದ್ರ ಸಚಿವ

 • amaranath shetty

  state27, Jan 2020, 11:04 AM IST

  ಮಾಜಿ ಸಚಿವ ಅಮರನಾಥ ಶೆಟ್ಟಿ ನಿಧನ!

  ಕರಾವಳಿಯಲ್ಲಿ ಜೆಡಿಎಸ್ ಕಟ್ಟಿ ಬೆಳೆಸಿದ್ದ ಹಿರಿಯ ರಾಜಕಾರಣಿ ಅಮರನಾಥ ಶೆಟ್ಟಿ ಇನ್ನಿಲ್ಲ| ಕರಾವಳಿಯಲ್ಲಿ ಜೆಡಿಎಸ್ ಕಟ್ಟಿ ಬೆಳೆಸಿದ್ದ ಹಿರಿಯ ರಾಜಕಾರಣಿ ವಿಧಿವಶ| ಸೋಲು, ಗೆಲುವು ಕಂಡರೂ ಪಕ್ಷ ನಿಷ್ಠೆ ಅಪ್ಪಟ ರಾಜಕಾರಣಿ

 • Hajabba

  Karnataka Districts26, Jan 2020, 8:57 AM IST

  ಕಿತ್ತಳೆ ಮಾರಿ ಶಿಕ್ಷಣ ದೇಗುಲ ಕಟ್ಟಿದ ಅಕ್ಷರ ಸಂತನಿಗೆ ಪದ್ಮಶ್ರೀ

  ಸ್ವತಃ ಅನಕ್ಷರಸ್ಥರಾಗಿದ್ದರೂ ಶಾಲೆಯನ್ನೇ ಕಟ್ಟಿ ಕುಗ್ರಾಮದ ತನ್ನೂರ ಮಕ್ಕಳನ್ನು ಶಿಕ್ಷಣವಂತರನ್ನಾಗಿಸಿದ, ಬೀದಿಗಲಲ್ಲಿ ಕಿತ್ತಳೆ ಮಾರಿ ಶಾಲೆ ಕಟ್ಟಿದ ಅಕ್ಷರ ಸಂತನ ಕಥೆ ಗೊತ್ತಾ..? ಕರಾವಳಿಯ ಹರೇಕಳ ಹಾಜಬ್ಬ ಇದೀಗ ದೇಶದ ಉನ್ನತ ‘ಪದ್ಮಶ್ರೀ’ ಪ್ರಶಸ್ತಿಗೆ ಭಾಜನರಾಗಿದ್ದಾರೆ.

 • mobile usage in india

  Karnataka Districts22, Jan 2020, 11:35 AM IST

  ಇಂಡಿಗೋ ವಿಮಾನದಲ್ಲಿ ಬಾಂಬ್: ಕರಾವಳಿಯಲ್ಲಿ ಸುಳ್‌ ಸುದ್ದಿ ಹವಾ..!

  ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಾಂಬ್ ಪತ್ತೆಯಾದ ಬೆನ್ನಲ್ಲೇ ಕರಾವಳಿಯಲ್ಲಿ ಸುಳ್ಳು ಸುದ್ದಿಯ ಹವಾ ಆರಂಭವಾಗಿದೆ. ಯಾರ್ಯಾರದೋ ಫೋಟೋ ಹಾಕಿ ಈತನೇ ಬಾಂಬ್ ಇಟ್ಟವ ಎಂದಿದ್ದಲ್ಲದೆ, ಇಂಡಿಗೋ ವಿಮಾನದಲ್ಲೂ ಬಾಂಬ್ ಇಡಲಾಗಿದೆ ಎನ್ನಲಾಗಿತ್ತು.

 • undefined

  Karnataka Districts21, Jan 2020, 1:04 PM IST

  ಕರಾವಳಿಯಲ್ಲಿ ಭಯೋತ್ಪಾದಕ ಚಟುವಟಿಕೆ ನಿಜ : ಶೋಭಾ ಕರಂದ್ಲಾಜೆ

  ಕರಾವಳಿಯಲ್ಲಿ ಭಯೋತ್ಪಾದಕ ಗುಂಪುಗಳು ಕೆಲಸ ಮಾಡುತ್ತಿರುವುದು ನಿಜ. ಎಲ್ಲಿಂದಲೋ ಬಂದು ಇಲ್ಲಿ ಸಮಾಜ ದ್ರೋಹದ ಕೆಲಸ ಮಾಡುತ್ತಿದ್ದಾರೆ ಎಂದು ಸಂಸದೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ.