ಕರುಣ್ ನಾಯರ್  

(Search results - 29)
 • <h1 id="headlineitem">&nbsp;Sikki Reddy</h1>

  OTHER SPORTS14, Aug 2020, 4:42 PM

  ಬ್ಯಾಡ್ಮಿಂಟನ್‌ ಪಟು ಸಿಕ್ಕಿ ರೆಡ್ಡಿಗೆ ಕೊರೋನಾ ಪಾಸಿಟಿವ್

  ಇಲ್ಲಿನ ಪುಲ್ಲೇಲಾ ಗೋಪಿಚಂದ್‌ ಅಕಾಡೆಮಿಯಲ್ಲಿ ಸಿಕ್ಕಿ ಕೆಲ ದಿನಗಳ ಹಿಂದಷ್ಟೇ ಅಭ್ಯಾಸ ಆರಂಭಿಸಿದ್ದರು. ಭಾರತೀಯ ಕ್ರೀಡಾ ಪ್ರಾಧಿಕಾರ (ಸಾಯ್‌)ದ ಮಾರ್ಗಸೂಚಿ ಅನುಸಾರ ಕೋವಿಡ್‌ ಪರೀಕ್ಷೆ ನಡೆಸಿದಾಗ ಸೋಂಕು ತಗುಲಿರುವುದು ಖಚಿತವಾಗಿದ್ದು, ಇಬ್ಬರನ್ನೂ ಆರೈಕೆ ಕೇಂದ್ರಕ್ಕೆ ದಾಖಲಿಸಲಾಗಿದೆ. 

 • The Karnataka State Cricket Association (KSCA) has donated Rs 1 crore (Rs 50 lakh to PM-CARES Fund and Rs 50 lakh to Karnataka CM relief fund).

  Cricket23, Jun 2020, 1:49 PM

  ವೈದ್ಯಕೀಯ ಪರೀಕ್ಷೆಗೆ ಒಳಗಾದ ಕರ್ನಾಟಕ ಕ್ರಿಕೆಟರ್ಸ್

  KSCA ಕೋವಿಡ್ 19 ಶಿಷ್ಟಾಚಾರದಂತೆ ಆಟಗಾರರನ್ನು ವಿವಿಧ ಗುಂಪುಗಳಾಗಿ ವಿಂಗಡಿಸಿ ಇಸಿಜಿ, ರಕ್ತಪರೀಕ್ಷೆಗಳನ್ನು ಮಾಡಲಾಯಿತು. ಕ್ರಿಕೆಟ್ ಅಭ್ಯಾಸ ಯಾವಾಗಿನಿಂದ ಎನ್ನುವುದರ ಕುರಿತಂತೆ ರಾಜ್ಯ ಕ್ರಿಕೆಟ್ ಸಂಸ್ಥೆ ಅಧಿಕೃತ ವೇಳಾಪಟ್ಟಿ ಪ್ರಕಟಿಸಿಲ್ಲ. ಇದೊಂದು ವಾರ ಆಟಗಾರರು ಫಿಟ್ನೆಸ್ ಹಾಗೂ ಡಿಲ್ಸ್ ಬಗ್ಗೆ ಗಮನ ಕೊಡುವ ಸಾಧ್ಯತೆಯಿದೆ.

 • ipl rcb

  IPL30, Dec 2019, 11:50 AM

  ಈ ಐವರು RCB ತಂಡದಲ್ಲಿದ್ದರು ಎಂದರೆ ನೀವು ನಂಬಲೇಬೇಕು..!

  ಪ್ರತಿ ಐಪಿಎಲ್ ಆರಂಭಕ್ಕೂ ಮುನ್ನ ಕಪ್ ಗೆಲ್ಲುವ ನೆಚ್ಚಿನ ತಂಡವೆಂಬ ಹಣೆಪಟ್ಟಿಯೊಂದಿಗೆ ಕಣಕ್ಕಿಳಿಯುವ ರಾಯಲ್ ಚಾಲೆಂಜರ್ಸ್ ಬೆಂಗಳೂರು, ಕೊನೆಯಲ್ಲಿ ಬರಿಗೈನಲ್ಲೇ ತನ್ನ ಅಭಿಯಾನ ಮುಗಿಸುತ್ತಿದೆ. ಕಳೆದ 12 ಆವೃತ್ತಿಗಳಿಂದಲೂ RCB ಪಾಲಿಗೆ ಐಪಿಎಲ್ ಕಪ್ ಗಗನಕುಸುಮವಾಗಿಯೇ ಉಳಿದಿದೆ. 

  RCB ಸ್ಟಾರ್ ಆಟಗಾರರ ದಂಡನ್ನೇ ಹೊಂದಿದ್ದರೂ ಕಪ್ ಗೆಲ್ಲಲು ಇದುವರೆಗೂ ಸಾಧ್ಯವಾಗಿಲ್ಲ. ಕೆಲ ಆಟಗಾರಿಗೆ ಸೂಕ್ತ ಅವಕಾಶ ನೀಡದೇ ಬೆಂಚ್ ಕಾಯಿಸಿದ್ದಕ್ಕೆ ಬೆಂಗಳೂರು ಫ್ರಾಂಚೈಸಿ ಬೆಲೆತೆತ್ತಿದೆ. ಈ ಸಂದರ್ಭದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಪ್ರತಿನಿಧಿಸಿ, ಮರೆತುಹೋದ ಟಾಪ್ 5 ಆಟಗಾರರನ್ನು ಸುವರ್ಣ ನ್ಯೂಸ್.ಕಾಂ ನಿಮ್ಮ ಮುಂದಿಡುತ್ತಿದೆ.

 • karun nair

  Cricket26, Dec 2019, 10:31 AM

  ರಣಜಿ ಟ್ರೋಫಿ: ಕರ್ನಾಟಕಕ್ಕೆ ನಾಯಕ ಕರುಣ್‌ ಆಸರೆ

  ನಂಬಿಕಸ್ಥ ಬ್ಯಾಟ್ಸ್‌ಮನ್‌ಗಳು ವೈಫಲ್ಯ ಕಂಡ ಕಾರಣ, ಕರ್ನಾಟಕ ಕೇವಲ 166 ರನ್‌ಗಳಿಗೆ ಆಲೌಟ್‌ ಆಯಿತು. ಮೊದಲ ಇನ್ನಿಂಗ್ಸ್‌ ಬ್ಯಾಟಿಂಗ್‌ ಆರಂಭಿಸಿದ ಹಿಮಾಚಲ ಪ್ರದೇಶ ಮೊದಲ ದಿನದಂತ್ಯಕ್ಕೆ 3 ವಿಕೆಟ್‌ ನಷ್ಟಕ್ಕೆ 29 ರನ್‌ ಗಳಿಸಿದ್ದು, ಇನ್ನು 137 ರನ್‌ ಹಿನ್ನಡೆಯಲ್ಲಿದೆ.

 • dinesh karthik karun nair

  Cricket14, Dec 2019, 10:12 AM

  ಕರ್ನಾಟಕ ವಿರುದ್ಧದ ಸತತ ಸೋಲಿನ ಹತಾಶೆಯಲ್ಲಿ ತಮಿಳುನಾಡು ಕ್ರಿಕೆಟಿಗ ಕಾರ್ತಿಕ್ ಕಿರಿಕ್!

  ರಣಜಿ ಪಂದ್ಯದಲ್ಲೂ  ಕರ್ನಾಟಕ ವಿರುದ್ದ ಸೋಲು ಕಂಡಿರುವ ತಮಿಳುನಾಡು ಹತಾಶೆಯಲ್ಲಿ ಮುಳುಗಿದೆ. ಸೋಲಿನ ಬಳಿಕ ತಮಿಳುನಾಡು ಹಿರಿಯ ಆಟಗಾರ ದಿನೇಶ್ ಕಾರ್ತಿಕ್ , ಕರ್ನಾಟಕ ನಾಯಕ ಕರುಣ್ ನಾಯರ್ ಜೊತೆ ವಾಗ್ವದ ನಡೆಸಿದ್ದಾರೆ. ಡ್ರೆಸ್ಸಿಂಗ್ ವರೆಗೆ ತೆರಳಿರುವ ಈ ವಾಗ್ವದಕ್ಕೆ ತೀವ್ರ ಆಕ್ರೋಶ ವ್ಯಕ್ತವಾಗಿದೆ.

 • karun nair

  Cricket1, Nov 2019, 2:18 PM

  ಸಯ್ಯದ್ ಮುಷ್ತಾಕ್‌ ಅಲಿ ಟಿ20: ರಾಜ್ಯಕ್ಕೆ ಕರುಣ್‌ ನಾಯಕ

  ಹಾಲಿ ಚಾಂಪಿಯನ್‌ ಆಗಿರುವ ಕರ್ನಾಟಕ ತಂಡಕ್ಕೆ ಕರುಣ್‌ ನಾಯರ್‌ ನಾಯಕರಾಗಿದ್ದಾರೆ. ಬಾಂಗ್ಲಾ ವಿರುದ್ಧ ಟಿ20 ಸರ​ಣಿ​ಯಲ್ಲಿ ಆಡ​ಲಿ​ರುವ ಕಾರಣ, ಕೆ.ಎಲ್ ರಾಹುಲ್, ಮನೀಶ್‌ ಪಾಂಡೆ, ಟೆಸ್ಟ್‌ ಸರ​ಣಿ​ಯಲ್ಲಿ ಆಡ​ಲಿ​ರುವ ಮಯಾಂಕ್‌ ಅಗರ್‌ವಾಲ್‌ ಅಲ​ಭ್ಯ​ರಾ​ಗ​ಲಿ​ದ್ದಾರೆ.

 • undefined
  Video Icon

  Cricket15, Oct 2019, 9:59 PM

  ಟೀಂ ಇಂಡಿಯಾದ ಇಬ್ಬರು ಕ್ರಿಕೆಟಿಗರಿಗೆ ಮದುವೆ ಫಿಕ್ಸ್!

  ಟೀಂ ಇಂಡಿಯಾದ ಮೋಸ್ಟ್ ಎಲಿಜಿಬಲ್ ಬ್ಯಾಚ್ಯುಲರ್ಸ್ ಇದೀಗ ಹೊಸ ಇನಿಂಗ್ಸ್ ಆರಂಭಿಸುತ್ತಿದ್ದಾರೆ.  ಟೀಂ ಇಂಡಿಯಾದಲ್ಲಿ ಮಿಂಚಿದ ಕರ್ನಾಟಕದ ಇಬ್ಬರು ಕ್ರಿಕೆಟಿಗರಾದ ಕರುಣ್ ನಾಯರ್ ಹಾಗೂ ಮನೀಶ್ ಪಾಂಡೆ ದಾಂಪತ್ಯ ಜೀವನಕ್ಕೆ ಕಾಲಿಡುತ್ತಿದ್ದಾರೆ. ಇಬ್ಬರು ಕನ್ನಡಿಗರ ಮದುವೆ ಮಾತ್ರ ಕರ್ನಾಟದಲ್ಲಿ ಇಲ್ಲ. ಪಾಂಡೆ ಹಾಗೂ ಕರುಣ್ ಮದುವೆ ಯಾವಾಗ? ಇಲ್ಲಿದೆ ವಿವರ.

 • india a team

  SPORTS17, Sep 2019, 10:33 AM

  ಮೈಸೂ​ರಲ್ಲಿ ಭಾರತ-ಆಫ್ರಿಕಾ ‘ಎ’ ಟೆಸ್ಟ್‌!

  ಮೈಸೂರಿನಲ್ಲಿ ಭಾರತ ಎ ಹಾಗೂ ಸೌತ್ ಆಫ್ರಿಕಾ ಎ ನಡುವಿನ  ಟೆಸ್ಟ್ ಪಂದ್ಯ ನಡೆಯಲಿದೆ. ರಾಜ್ಯದ ಕರುಣ್ ನಾಯರ್, ಕೆ.ಗೌತಮ್ ತಂಡದಲ್ಲಿದ್ದಾರೆ. ಟೆಸ್ಟ್ ತಂಡಕ್ಕೆ ಆಯ್ಕೆಯಾಗಿರುವ ಶುಭ್‌ಮನ್ ಗಿಲ್ ಮೇಲೆ ಹೆಚ್ಚಿನ ನಿರೀಕ್ಷೆ ಇಡಲಾಗಿದೆ.

 • undefined
  Video Icon

  SPORTS10, Sep 2019, 4:51 PM

  ಕರುಣ್ ನಾಯರ್‌ಗೆ ಮತ್ತೆ ಸಿಗುತ್ತಾ ಟೀಂ ಇಂಡಿಯಾದಲ್ಲಿ ಸ್ಥಾನ..?

  ಕರುಣ್ ನಾಯರ್ ಭಾರತ ಪರ ಟೆಸ್ಟ್ ಕ್ರಿಕೆಟ್’ನಲ್ಲಿ ತ್ರಿಶತಕ ಸಿಡಿಸಿದ ಎರಡನೇ ಕ್ರಿಕೆಟಿಗ. ಆಡಿದ ಮೂರನೇ ಟೆಸ್ಟ್ ಪಂದ್ಯದಲ್ಲೇ ಶತಕ ಸಿಡಿಸುವ ಮೂಲಕ ಗಮನ ಸೆಳೆದಿದ್ದ ಕರುಣ್’ಗೆ ಆಡಲು ಅವಕಾಶ ಸಿಕ್ಕಿದ್ದು, ಕೇವಲ 6 ಟೆಸ್ಟ್ ಪಂದ್ಯಗಳನ್ನು ಮಾತ್ರ. ಆದರೆ ದೇಶಿ ಕ್ರಿಕೆಟ್’ನಲ್ಲಿ ಭರ್ಜರಿ ರನ್ ಕಲೆಹಾಕುತ್ತಿರುವ ಕರುಣ್ ನಾಯರ್’ಗೆ ಮುಂಬರುವ ದಕ್ಷಿಣ ಆಫ್ರಿಕಾ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಟೀಂ ಇಂಡಿಯಾದಲ್ಲಿ ಸ್ಥಾನ ಸಿಗುತ್ತಾ..?  ಕರುಣ್ ನಾಯರ್’ಗೆ ಲೇಡಿ ಲಕ್ ಕೈ ಹಿಡಿಯುತ್ತಾ..? ಈ ಕುರಿತಾದ ವರದಿ ಇಲ್ಲಿದೆ ನೋಡಿ...   
   

 • undefined

  SPORTS26, Aug 2019, 10:07 PM

  ದುಲೀಪ್ ಟ್ರೋಫಿ 2019: ಕರುಣ್ ಅಜೇಯ ಶತಕ, ಪಂದ್ಯ ಡ್ರಾನಲ್ಲಿ ಅಂತ್ಯ

  ಇಲ್ಲಿನ ಆಲೂರು ಮೈದಾನದಲ್ಲಿ ನಡೆದ ಭಾರತ ರೆಡ್ ಹಾಗೂ ಬ್ಲೂ ತಂಡಗಳ ನಡುವಿನ ದುಲೀಪ್ ಟ್ರೋಫಿ ಪಂದ್ಯ ಡ್ರಾನೊಂದಿಗೆ ಮುಕ್ತಾಯವಾಯಿತು. ಪಂದ್ಯದ ಮೊದಲ ಇನಿಂಗ್ಸ್’ನಲ್ಲಿ ಮುನ್ನಡೆ ಸಾಧಿಸಿದ್ದ ಇಂಡಿಯಾ ರೆಡ್ ತಂಡ 3 ಅಂಕ ಪಡೆದು, ಫೈನಲ್ ಅವಕಾಶ ಖಚಿತಪಡಿಸಿಕೊಂಡಿತು. 

 • undefined

  SPORTS24, Aug 2019, 6:54 PM

  ಕರುಣ್ ಶತಕ ಜಸ್ಟ್ ಮಿಸ್, ಕುತೂಹಲಘಟ್ಟದತ್ತ ದುಲೀಪ್ ಟ್ರೋಫಿ

  ಪಂದ್ಯ ಇನ್ನೂ ಎರಡು ದಿನ ಬಾಕಿ ಇರುವುದರಿಂದ ಎರಡೂ ತಂಡಗಳಿಗೂ ಮೇಲುಗೈ ಸಾಧಿಸಲು ಸಮಾನ ಅವಕಾಶವಿದ್ದು, ಮೂರನೇ ದಿನದಾಟ ಸಾಕಷ್ಟು ರೋಚಕತೆಗೆ ಸಾಕ್ಷಿಯಾಗುವ ಸಾಧ್ಯತೆಯಿದೆ.

 • undefined

  SPORTS29, Jun 2019, 9:19 PM

  ನಿಶ್ಚಿತಾರ್ಥ ಮಾಡಿಕೊಂಡ ಕರುಣ್ ನಾಯರ್

  'She Said Yes' ’ಆಕೆ ಒಪ್ಪಿಕೊಂಡಳು’ ಎಂದು ಟ್ವೀಟ್ ಮೂಲಕ ಕರುಣ್ ನಾಯರ್ ಎಂಗೇಜ್’ಮೆಂಟ್ ಮಾಡಿಕೊಂಡಿರುವುದನ್ನು ಖಚಿತಪಡಿಸಿದ್ದಾರೆ. 

 • undefined

  SPORTS7, Oct 2018, 12:21 PM

  ಕನ್ನಡಿಗ ಕರುಣ್ ನಾಯರ್‌ಗೆ ಮತ್ತೊಂದು ಶಾಕ್!

  ಇಂಗ್ಲೆಂಡ್ ವಿರುದ್ದದ ಟೆಸ್ಟ್ ಪಂದ್ಯದಲ್ಲಿ ಅವಕಾಶಕ್ಕಾಗಿ ಬೆಂಚ್ ಕಾದುಕುಳಿತಿದ್ದ ಕನ್ನಡಿಗ ಕರುಣ್ ನಾಯರ್‌‌ನ್ನ, ವೆಸ್ಟ್ಇಂಡೀಸ್ ವಿರುದ್ಧದ ಟೆಸ್ಟ್ ಸರಣಿಯಿಂದ ಕೈಬಿಡಲಾಗಿತ್ತು. ಇದರ ಬೆನ್ನಲ್ಲೇ ಇದೀಗ ಕರುಣ್‌ಗೆ ಮತ್ತೊಂದು ಆಘಾತ ಎದುರಾಗಿದೆ. 

 • undefined

  SPORTS3, Oct 2018, 7:17 PM

  ಕರುಣ್ ನಾಯರ್ ಆಯ್ಕೆ ಸೀಕ್ರೆಟ್ ಬಿಚ್ಚಿಟ್ಟ ನಾಯಕ ವಿರಾಟ್ ಕೊಹ್ಲಿ!

  ವೆಸ್ಟ್ಇಂಡೀಸ್ ವಿರುದ್ಧದ 2 ಟೆಸ್ಟ್ ಪಂದ್ಯದ ಸರಣಿಗೆ ಕನ್ನಡಿಗ ಕರುಣ್ ನಾಯರ್ ಕೈಬಿಟ್ಟ ಆಕ್ರೋಶ ಇನ್ನು ತಣ್ಣಗಾಗಿಲ್ಲ. ಒಂದೆಡೆ ಮಾಜಿ ಕ್ರಿಕೆಟಿಗರು ಸೇರಿದಂತೆ ಹಲವು ಅಭಿಮಾನಿಗಳು ಆಯ್ಕೆ ಸಮಿತಿಯನ್ ಪ್ರಶ್ನಿಸಿದ್ದರೆ, ಇದೀಗ ಕರುಣ್ ಆಯ್ಕೆ ವಿಚಾರಕ್ಕೆ ನಾಯಕ ವಿರಾಟ್ ಕೊಹ್ಲಿ ಪ್ರತಿಕ್ರಿಯಿಸಿದ್ದಾರೆ.

 • undefined

  Automobiles3, Oct 2018, 4:58 PM

  ಕರುಣ್ ನಾಯರ್‌ಗೆ ಕೊಕ್-ನಾಯಕ ವಿರಾಟ್ ಕೊಹ್ಲಿ ಹೇಳಿದ್ದೇನು?

  ವೆಸ್ಟ್ಇಂಡೀಸ್ ವಿರುದ್ಧದ 2 ಟೆಸ್ಟ್ ಪಂದ್ಯದ ಸರಣಿಗೆ ಕನ್ನಡಿಗ ಕರುಣ್ ನಾಯರ್ ಕೈಬಿಟ್ಟ ಆಕ್ರೋಶ ಇನ್ನು ತಣ್ಣಗಾಗಿಲ್ಲ. ಒಂದೆಡೆ ಮಾಜಿ ಕ್ರಿಕೆಟಿಗರು ಸೇರಿದಂತೆ ಹಲವು ಅಭಿಮಾನಿಗಳು ಆಯ್ಕೆ ಸಮಿತಿಯನ್ ಪ್ರಶ್ನಿಸಿದ್ದರೆ, ಇದೀಗ ಕರುಣ್ ಆಯ್ಕೆ ವಿಚಾರಕ್ಕೆ ನಾಯಕ ವಿರಾಟ್ ಕೊಹ್ಲಿ ಪ್ರತಿಕ್ರಿಯಿಸಿದ್ದಾರೆ.