ಕರ್ನಾಟಕ ನೆರೆ  

(Search results - 15)
 • bsy

  state30, Oct 2019, 8:15 AM

  ನೆರೆ ಪರಿಹಾರ: ಬಿಎಸ್‌ವೈ, ಸಿದ್ದು ವಾಕ್ಸಮರ, ಇಬ್ಬರು ಹೇಳಿದ್ದಿಷ್ಟು

  ಉತ್ತರ ಕರ್ನಾಟಕದಲ್ಲಿ ವರುಣ ತೋರಿದ ಆರ್ಭಟಕ್ಕೆ ಜನರು ಅಕ್ಷರಶಃ ಬೀದಿಗೆ ಬಂದಿದ್ದಾರೆ. ಈ ವಿಷಯದಲ್ಲಿ ಕೇಂದ್ರ ಸರಕಾರವೂ ರಾಜ್ಯದ ಕಡೆಗೆ ನಿರ್ಲಕ್ಷ್ಯ ತೋರಿದ್ದು, ಅಂತೂ ಇಂತೂ ತುಸು ಪರಿಹಾರ ಬಿಡುಗಡೆ ಮಾಡಿದೆ. ಆದರೆ, ಅದರ ಹಂಚಿಕೆ ಬಗ್ಗೆ ಇನ್ನೂ ಮುಗಿದಿಲ್ಲ ಪ್ರತಿಪಕ್ಷಗಳ ಆರೋಪ.

 • Uttara Karnataka
  Video Icon

  Karnataka Districts3, Oct 2019, 10:23 PM

  ಬೆಂಗಳೂರಲ್ಲಿ ಸಿಡಿದೆದ್ದ ಉತ್ತರ ಕರ್ನಾಟಕ ಮಂದಿ... ಪರಿಹಾರ ಯಾವಾಗ್ರೀ ಸ್ವಾಮಿ?

  ಬೆಂಗಳೂರು (ಅ. 03) ಉತ್ತರ ಕರ್ನಾಟಕ ನೆರೆ ಪರಿಹಾರ ವಿಚಾರದಲ್ಲಿ ಕೇಂದ್ರ ಸರ್ಕಾರ ತಾಳಿರುವ ತಾರತಮ್ಯ ಧೋರಣೆ ವಿರೋಧಿಸಿ ಉತ್ತರ ಕರ್ನಾಟಕ ಸಂಘ ಸಂಸ್ಥೆಗಳ ಮಹಾಸಂಸ್ಥೆ  ಬೆಂಗಳೂರಿನಲ್ಲಿ ಗುರುವಾರ ಬೃಹತ್ ಪ್ರತಿಭಟನೆ ನಡೆಸಿತು.  ರಾಜ್ಯ ಪೊಲೀಸ್ ನಿವೃತ್ತ ಮಹಾನಿರ್ದೇಶಕ ಶಂಕರ್ ಬಿದರಿ ಪ್ರತಿಭಟನೆಗೆ ಚಾಲನೆ ನೀಡಿ ಮಾತನಾಡಿದರು.

 • 03 top10 stories

  News3, Oct 2019, 5:06 PM

  BJPಯಲ್ಲಿ ನೆರೆ ಪರಿಹಾರ ಸಮರ, ಮಯಾಂಕ್ ದ್ವಿಶತಕದ ಅಬ್ಬರ; ಇಲ್ಲಿವೆ ಅ.03ರ ಟಾಪ್ 10 ಸುದ್ದಿ

  ಕರ್ನಾಟಕ ಬಿಜೆಪಿಯಲ್ಲೀಗ ನೆರೆ ಪರಿಹಾರ ಸಮರ ತಾರಕಕ್ಕೇರಿದೆ. ಕೇಂದ್ರ ಸಚಿವ ಸದಾನಂದ ಗೌಡರನ್ನು ಪ್ರಶ್ನಿಸಿದ್ದ ಯುವ ಬ್ರಿಗೇಡ್ ಸಂಸ್ಥಾಪಕ ಚಕ್ರವರ್ತಿ ಸುಲಿಬೆಲೆ ಅಭೂತ ಪೂರ್ವ ಬೆಂಬಲ ವ್ಯಕ್ತವಾಗುತ್ತಿದೆ.  ಇತ್ತ ಸೌತ್ ಆಫ್ರಿಕಾ ವಿರುದ್ದ ಅಬ್ಬರಿಸಿರುವ ಕನ್ನಡಿಗ ಮಯಾಂಕ್ ಅಗರ್ವಾಲ್ ದ್ವಿಶತಕ ಸಿಡಿಸಿ ದಾಖಲೆ ಬರೆದಿದ್ದಾರೆ. ಗಾಂಧಿ ಜಯಂತಿಯಂದು ಅತ್ತು ನಗೆಪಾಟಲಿಗೀಡಾದ ನಾಯಕ, ನಟಿ ಕಂಗನಾ ಸೇರಿದಂತೆ ಅ.3ರಂದು  ಸದ್ದು ಮಾಡಿದ ಟಾಪ್ 10 ಸುದ್ದಿ ಇಲ್ಲಿವೆ.

 • Sadananda Gowda

  News2, Oct 2019, 9:44 PM

  ಪ್ರಶ್ನೆ ಕೇಳಿದ ಸೂಲಿಬೆಲೆ, ಸುವರ್ಣ ನ್ಯೂಸ್‌ಗೆ ಗೌಡರಿಂದ ಬ್ಲಾಕ್ ಭಾಗ್ಯ, ಆದ್ರೇನಾಯ್ತು!

  ಉತ್ತರ ಕರ್ನಾಟಕ ನೆರೆ ಪರಿಹಾರಕ್ಕೆ ಯಾಕೆ ವಿಳಂಬವಾಗುತ್ತಿದೆ ಎಂದು ಪ್ರಶ್ನೆ ಕೇಳಿದವರಿಗೆ ಕೇಂದ್ರ ಸಚಿವ ಡಿವಿ ಸದಾನಂದ ಗೌಡರು ಬ್ಲಾಕ್ ಭಾಗ್ಯ ಕರುಣಿಸಿದ್ದಾರೆ. ಕನ್ನಡಿಗರಾಗಿ ಉತ್ತರ ಕರ್ನಾಟಕದ ನೋವಿಗೆ ಸ್ಪಂದಿಸಿ ಎನ್ನುವುದೇ ದೊಡ್ಡ ತಪ್ಪೆ? ನಮಗೆಂತೂ ಗೊತ್ತಿಲ್ಲ ..ಗೌಡರೇ ಹೇಳಬೇಕು.

 • 02 top10 stories

  News2, Oct 2019, 5:15 PM

  ಗಾಂಧಿ ನುಡಿ ನಮನ, ಕರ್ನಾಟಕದ ಮೇಲೇಕೆ ಪಿಎಂ ಮೌನ; ಇಲ್ಲಿವೆ ಅ.2ರ ಟಾಪ್ 10 ಸುದ್ದಿ!

  ದೇಶದೆಲ್ಲೆಡೆ ಮಹತ್ಮಾ ಗಾಂಧಿ ಹಾಗೂ ದೇಶದ 2ನೇ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿಯವರ ಜಯಂತಿ ದಿನವೇ ಕರ್ನಾಟಕದಲ್ಲಿ ಪ್ರತಿಭಟನೆ ಕೂಗು ಕೇಳಿ ಬರುತ್ತಿದೆ. ಭೀಕರ ನೆರೆಗೆ ತುತಾಗಿರುವ ಕರ್ನಾಟಕವನ್ನು ನಿರ್ಲಕ್ಷ್ಯಿಸಿರುವ ಕೇಂದ್ರದ ವಿರುದ್ಧ ಪ್ರತಿಭಟನೆ ಕಾವು ಹೆಚ್ಚಾಗುತ್ತಿದೆ. ಇತ್ತ ರೋಹಿತ್ ಶರ್ಮಾ ಭರ್ಜರಿ ಶತಕದ ನೆರವಿನಿಂದ ಟೀಂ ಇಂಡಿಯಾ, ಸೌತ್ ಆಫ್ರಿಕಾ ವಿರುದ್ದದ ಮೊದಲ ಟೆಸ್ಟ್ ಪಂದ್ಯದಲ್ಲಿ ಅಬ್ಬರಿಸಿದೆ. ದೀಪಿಕಾ ಪಡುಕೋಣೆ ಕನವರಿಕೆ, ಸುವರ್ಣನ್ಯೂಸ್ ಇಂಪ್ಯಾಕ್ಟ್ ಸೇರಿದಂತೆ ಅ.2 ರಂದು ಸಂಚಲನ ಮೂಡಿಸಿದ ಟಾಪ್ 10 ಸುದ್ದಿ ಇಲ್ಲಿವೆ.

 • modi prathap simha
  Video Icon

  News2, Oct 2019, 12:17 PM

  ಮೋದಿ ಬಗ್ಗೆ ಮಾತನಾಡುವವರು ಆಕಾಶಕ್ಕೆ ಉಗುಳಿದಂತೆ: ಪ್ರತಾಪ್ ಸಿಂಹ ಗುಡುಗು

  ಪ್ರಧಾನಿ ಮೋದಿಯನ್ನು ಸಮರ್ಥಿಸುವ ಭರದಲ್ಲಿ ನಾಲಿಗೆ ಹರಿಯಬಿಟ್ಟಿದ್ದಾರೆ ಸಂಸದ ಪ್ರತಾಪ್ ಸಿಂಹ. ಕರ್ನಾಟಕ ನೆರೆ ಬಗ್ಗೆ ಮೋದಿ ಮೌನಕ್ಕೆ ಪ್ರತಾಪ್ ಸಿಂಹ ಸಮರ್ಥನೆ ನೀಡಿದ್ದಾರೆ. ಮೋದಿ ಬಗ್ಗೆ ಮಾತನಾಡೋಕೆ ಸಂಸದರಿಗೆ ಧೈರ್ಯ ಇಲ್ಲವಾ ಅಂತಾರೆ. ಕೆಲಸ ಮಾಡೋಕೆ ಧೈರ್ಯ ಯಾಕೇ ಬೇಕು. ಪದಬಳಕೆ, ಶಬ್ದ ಬಳಕೆ ಮಾಡಿ ಟೀಕಿಸೋದ್ರಿಂದ ಯಾವುದೇ ಪ್ರಯೋಜನೆ ಇಲ್ಲ‌ ಎಂದು ಪ್ರತಾಪ್ ಸಿಂಹ ಗುಡುಗಿದ್ದಾರೆ. 

 • Modi

  News2, Oct 2019, 7:49 AM

  ಬ್ಯುಸಿ ಇದ್ದಿದ್ದರಿಂದ ಕರ್ನಾಟಕ ನೆರೆ ಬಗ್ಗೆ ಮೋದಿ ಟ್ವೀಟ್‌ ಇಲ್ಲ: ಅಂಗಡಿ ವಿವಾದ

  ಬ್ಯುಸಿ ಇದ್ದಿದ್ದರಿಂದ ನೆರೆ ಬಗ್ಗೆ ಮೋದಿ ಟ್ವೀಟ್‌ ಇಲ್ಲ| ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ ಅಂಗಡಿ ವಿವಾದ| ಕೇಂದ್ರ ತಂಡ ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಕೇಂದ್ರಕ್ಕೆ ವರದಿ ಸಲ್ಲಿಸಿದೆ

 • Basangouda patil yatnal

  Karnataka Districts28, Sep 2019, 7:35 PM

  ಕೇಂದ್ರದಿಂದ ಪರಿಹಾರ ಬಂದಿಲ್ಲ: ಸ್ವಪಕ್ಷೀಯ ಸಂಸದನ ವಿರುದ್ಧ ಯತ್ನಾಳ್ ಹಿಗ್ಗಾಮುಗ್ಗಾ ವಾಗ್ದಾಳಿ

  ಬಿಜೆಪಿ ಯುವ ಸಂಸದ ತೇಜಸ್ವಿ ಸೂರ್ಯ ವಿರುದ್ಧ ವಿಜಯಪುರ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ ಗರಂ ಆಗಿದ್ದಾರೆ.

 • Sunny leone

  News11, Aug 2019, 6:15 PM

  ಉತ್ತರ ಕರ್ನಾಟಕ ಪ್ರವಾಹಕ್ಕೆ ಸನ್ನಿ ಲಿಯೋನ್‌ರಿಂದ 2 ಕೋಟಿ, ಸತ್ಯವೇ?

  ಉತ್ತರ ಕರ್ನಾಟಕ ನೆರೆ ಪ್ರವಾಹ ಪರಿಹಾರಕ್ಕೆ  ಬಾಲಿವುಡ್ ನಟಿ ಸನ್ನಿ ಲಿಯೋನ್ 2 ಕೋಟಿ ರೂ. ಪರಿಹಾರ ನೀಡಿದ್ದಾರೆ ಎಂಬ ಸುದ್ದಿ ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ. ಅಷ್ಟಕ್ಕೂ ಅಸಲಿ ಕತೆ ಏನು? ಸನ್ನಿ ಲಿಯೋನ್ ಕೊಡುಗೆ ಕೊಟ್ಟಿರುವುದು ನಿಜವೆ? 

 • cauvery flood

  Karnataka Districts11, Aug 2019, 9:59 AM

  ಮಂಡ್ಯ: ಮನೆ, ಜಮೀನಿಗೆ ನುಗ್ಗಿದಳು ಹೇಮೆ

  ಕಿಕ್ಕೇರಿಯಲ್ಲಿ ಹೇಮಾವತಿ ನದಿಗೆ ಲಕ್ಷಗಟ್ಟಲೆ ಕ್ಯುಸೆಕ್‌ ನೀರು ಬಿಟ್ಟಿರುವ ಪರಿಣಾಮ ಸಮೀಪದ ಮಂದಗೆರೆ ಸೇರಿ ಆಸು-ಪಾಸಿನ ಗ್ರಾಮಗಳ ಮನೆ, ಜಮೀನುಗಳಿಗೆ ನೀರು ನುಗ್ಗಿ ಅಪಾರ ಹಾನಿ ಸಂಭವಿಸಿದೆ. ಬೇವಿನಹಳ್ಳಿ ಗ್ರಾಮದಲ್ಲಿ ಅಂಕನಾಥೇಶ್ವರ ದೇವಾಲಯ ಮುಳುಗಡೆಯಾಗಿದೆ. ಮಂದಗೆರೆಯಲ್ಲಿರುವ ಅಕ್ಕಿಹೆಬ್ಬಾಳು, ಹೊಳೆನರಸೀಪುರ ಮೊದಲಾದ ಹತ್ತಾರು ಗ್ರಾಮಗಳಿಗೆ ಸಂಪರ್ಕಿಸುತ್ತಿದ್ದ ಸೇತುವೆ ಮೇಲೆ ನಿರು ಹರಿಯುತ್ತಿದೆ. ಇದರಿಂದ ಸಾರ್ವಜನಿಕ ಸಂಪರ್ಕ ತಾತ್ಕಾಲಿಕವಾಗಿ ಸ್ಥಗಿತವಾಗಿದೆ.

 • CHAPATHI

  Karnataka Districts11, Aug 2019, 9:44 AM

  ನೆರೆ ಸಂತ್ರಸ್ತರಿಗೆ ನೆರವು: 4000 ಚಪಾತಿ ತಯಾರಿ

  ಉತ್ತರ ಕರ್ನಾಟಕ, ಮಡಿಕೇರಿ ಮತ್ತು ಮೈಸೂರು ಜಿಲ್ಲೆಗಳಲ್ಲಿ ಪ್ರವಾಹ ಪೀಡಿತ ಸಂತ್ರಸ್ತರಿಗೆ ಮಂಡ್ಯದ ಭಾರತೀನಗರದ ಆಸರೆ ಸೇವಾ ಟ್ರಸ್ಟ್‌ ಆಹಾರ ತಯಾರಿಸಿ ಕಳುಹಿಸಿ ಮಾನವೀಯತೆ ಮೆರೆದಿದೆ. ನೆರೆಯಿಂದ ಆಹಾರ ಸಮಸ್ಯೆ ಉಂಟಾಗಿದ್ದು, 4 ಸಾವಿರಕ್ಕೂ ಹೆಚ್ಚು ಚಪಾತಿಗಳನ್ನು ಎನ್‌ಎಸ್‌ಎಸ್‌ ಸ್ವಯಂ ಸೇವಕರಿಂದ ತಯಾರು ಮಾಡಿ ಸಂತ್ರಸ್ತರಿಗೆ ತಲುಪಿಸುವ ವ್ಯವಸ್ಥೆ ಕಲ್ಪಿಸಲಾಗಿದೆ.

 • Karnataka Districts11, Aug 2019, 8:33 AM

  ಹೇಮೆ ಒಡಲಿಗೆ 1ಲಕ್ಷ ಕ್ಯುಸೆಕ್‌ ನೀರು: ತಗ್ಗು ಪ್ರದೇಶ ಜಲಾವೃತ

  ಕೆ.ಆರ್‌.ಪೇಟೆಯಲ್ಲಿ ಗೊರೂರಿನ ಹೇಮಾವತಿ ಜಲಾಶಯದಿಂದ ನದಿಗೆ ಸುಮಾರು 1 ಲಕ್ಷ ಕ್ಯುಸೆಕ್‌ ನೀರು ಬಿಟ್ಟಿರುವ ಕಾರಣ ತಾಲೂಕಿನ ಅನೇಕ ಹಳ್ಳಿಗಳ ತಗ್ಗು ಪ್ರದೇಶಗಳು ಜಲಾವೃತವಾಗಿವೆ. ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಆದರೆ ನೀರು ನುಗ್ಗಿರುವುದರಿಂದ ಕೋಟ್ಯಂತರ ರು. ಬೆಳೆ ನಷ್ಟವಾಗಿದೆ.

 • annamalai ips

  NEWS10, Aug 2019, 12:08 PM

  ಕರುನಾಡ ನೆರೆ ಸಂತ್ರಸ್ತರ ನೋಡಿ ಮಿಡಿದ ಅಣ್ಣಾಮಲೈ

  ತಮ್ಮ ಮಾನವೀಯ ಕೆಲಸಗಳಿಂದಲೇ ಮನೆಮಾತಾಗಿದ್ದ ಮಾಜಿ ಐಪಿಎಸ್‌ ಅಧಿಕಾರಿ ಅಣ್ಣಾಮಲೈ ಕರ್ನಾಟಕದಲ್ಲಿ ಪ್ರವಾಹದಿಂದ ತತ್ತರಿಸಿರುವ ಜನರ ಸುರಕ್ಷೆಗಾಗಿ ಎಲ್ಲರೂ ಕೈ ಜೋಡಿಸುವಂತೆ ಕೋರಿ ಟ್ವೀಟ್ ಮಾಡಿದ್ದಾರೆ. ಉತ್ತರ ಕರ್ನಾಟಕ, ಮಲೆನಾಡು ಸೇರಿ ರಾಜ್ಯದ ಪ್ರಮುಖ ಪ್ರದೇಶಗಳಲ್ಲಿ ಪ್ರವಾಹದಿಂದ ಜನರು ಸಂತ್ರಸ್ತರಾಗಿದ್ದು, ಅವರ ಸರಕ್ಷತೆಗೆ ಪ್ರಾರ್ಥಿಸಿದ್ದಾರೆ.

 • car parking

  NEWS9, Aug 2019, 5:21 PM

  ಬೆಂಗಳೂರಿಗರ ದೀರ್ಘ ವಾರಾಂತ್ಯ ಪ್ರವಾಸ ಆಸೆಗೆ ತಣ್ಣೀರು

  ಮತ್ತೆ ಲಾಂಗ್ ವೀಕೆಂಡ್ ಬಂದಿದೆ. ಆದರೆ ಈ ಬಾರಿ ಮಾತ್ರ ಬೆಂಗಳೂರಿಗರೂ ಉದ್ಯಾನ ನಗರಿ ಬಿಟ್ಟು ಕದಡಲ್ಲ. ಟ್ರಿಪ್, ಪ್ರವಾಸಕ್ಕೆ ಉಚಿತ ಟಿಕೆಟ್ ನೀಡಿದರೂ ಯಾರೂ ಕೂಡ ಹೊರಡಲು ತಯಾರಿಲ್ಲ. ಬೆಂಗಳೂರಿಗರ ವೀಕೆಂಡ್ ಮಸ್ತಿಗೆ ಬ್ರೇಕ್ ಹಾಕಿದ್ದು ಭೀಕರ ಪ್ರವಾಹ.  

 • BSY

  NEWS8, Aug 2019, 10:04 PM

  'ಯಡಿಯೂರಪ್ಪನವರಿಗೆ ಸರ್ಕಾರ ಬೀಳಿಸಲು ಇದ್ದ ಆತುರ, ಜನರ ಕಷ್ಟಕ್ಕೂ ಇರಬೇಕಿತ್ತು'

  ರಾಜ್ಯ ಸರ್ಕಾರ ವಿರುದ್ಧ ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಮತ್ತು ಹಾಸನ ಸಂಸದ ಪ್ರಜ್ವಲ್ ರೇವಣ್ಣ ಲೇವಡಿ ಮಾಡಿದ್ದಾರೆ.