ಕರ್ನಾಟಕ ಮಹಾತೀರ್ಪು  

(Search results - 9)
 • fgh

  17, May 2018, 4:38 PM IST

  ಒಮ್ಮೆ ಬಹುಮತ ಸಾಬೀತಾದರೆ, ಯಡಿಯೂರಪ್ಪ ಆರು ತಿಂಗಳು ನಿರಾಳ

  ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಬಿ.ಎಸ್.ಯಡಿಯೂರಪ್ಪ ಪ್ರಮಾಣ ವಚನ ಸ್ವೀಕರಿಸಿಯಾಯಿತು. ಆದರೆ, ಬಹುಮತ ಸಾಬೀತು ಮಾಡುವ ಮುನ್ನ ಹಲವಾರು ಪ್ರಕ್ರಿಯೆಗಳನ್ನು ಮುಗಿಸಬೇಕು. ಇದರಲ್ಲಿ ರಾಜ್ಯಪಾಲರು ಹಾಗೂ ಹೊಸ ಮುಖ್ಯಮಂತ್ರಿಯ ಜವಾಬ್ದಾರಿಗಳೇನು?

 • BSY Signing

  17, May 2018, 12:16 PM IST

  ರೈತರ ಸಾಲಮನ್ನಾ- ಕೊಟ್ಟ ಮಾತಿಗೆ ತಪ್ಪಲಾರೆ ಎಂದರು ಮುಖ್ಯಮಂತ್ರಿ

  ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಬಿ.ಎಸ್.ಯಡಿಯೂರಪ್ಪ ಅವರು ಕೊಟ್ಟ ಮಾತಿನಂತೆ ರೈತರ, ನೇಕಾರರ ಸಾಲ ಮನ್ನಾ ಮಾಡುವ ಭರವಸೆ ನೀಡಿದ್ದಾರೆ. ಆದರೆ, ಈ ಬಗ್ಗೆ ಅಧಿಕೃತವಾಗಿ ಘೋಷಿಸಿಲ್ಲ.

 • 17, May 2018, 8:54 AM IST

  ಸಿಎಂ ಪ್ರಮಾಣ ವಚನದ ಬಗ್ಗೆ ಇದೇ ಮೊದಲು ಗೊಂದಲ

   ಹಲವು ರಾಜಕೀಯ ತಿರುವುಗಳನ್ನು ಪಡೆದುಕೊಂಡ ಕರ್ನಾಟಕ ರಾಜಕೀಯಕ್ಕೆ ಇಂದು ಒಂದು ಹಂತದ ಕ್ಲೈಮಾಕ್ಸ್ ಸಿಗುತ್ತಿದೆ. ಇದೇ ಮೊದಲ ಬಾರಿಗೆ ಹೊಸ ಮುಖ್ಯಮಂತ್ರಿ ಪ್ರಮಾಣ ಸ್ವೀಕಾರ ಸಮಾರಂಭದ ಬಗ್ಗೆಯೇ ಗೊಂದಲಗಳು ಸೃಷ್ಟಿಯಾಗಿದ್ದು, ಕಡೆಗೂ ರಾಜ್ಯದ 24ನೇ ಮುಖ್ಯಮಂತ್ರಿಯಾಗಿ ಬಿ.ಎಸ್.ಯಡಿಯೂರಪ್ಪ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.

 • CM with HDK

  16, May 2018, 7:14 PM IST

  ಕರ್ನಾಟಕ ರಾಜಕೀಯ- ಒಂದು ಮನೋಜ್ಞ ಕಥೆ

  ಈಗ್ಗೆ ಕೆಲವು ದಿನಗಳ ಹಿಂದೆ ಜೆಡಿಎಸ್ ಕಾರ್ಯಕರ್ತರೊಬ್ಬರಿಗೆ ಕಾಂಗ್ರೆಸ್ ಸೇರುವಂತೆ ಸಿದ್ದರಾಮಯ್ಯ ಅವರು ಆಹ್ವಾನಿಸಿದ್ದರು. ಆದರೆ, ಅವರು ಖಡಾಖಂಡಿತವಾಗಿ ಒಲ್ಲೆ ಎಂದಿದ್ದರು. ಕಾರ್ಯಕರ್ತನ ನಡೆಗೆ ಕುಮಾರಸ್ವಾಮಿ ಕರೆದು ಸನ್ಮಾನಿಸಿದ್ದರು. ಇದೀಗ ಸಿದ್ದರಾಮಯ್ಯ ಕರೆದ ಕೂಡಲೇ, ಕುಮಾರಸ್ವಾಮಿ ಹೋಗುತ್ತಿದ್ದಾರೆ. ಈ ಸಾಮಾನ್ಯ ಕಾರ್ಯಕರ್ತರ ಸ್ವಾಭಿಮಾನಕ್ಕೆ ಬೆಲೆ ಇಲ್ಲವೇ?

 • 16, May 2018, 2:40 PM IST

  ಎಚ್ಡಿಕೆಗೆ ಕೈ ಬೆಂಬಲ: ಸಿದ್ದರಾಮಯ್ಯ ನೀಡಿದ ಕಾರಣವೇನು?

  ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಮತದಾರರು ಅತಂತ್ರ ವಿಧಾನಸಭೆಗೆ ಅಸ್ತು ಎಂದಿದ್ದು, ಸಾಕಷ್ಟು ರಾಜಕೀಯ ಬೆಳವಣಿಗೆಗಳಿಗೆ ರಾಜ್ಯದ ಜನತೆ ಸಾಕ್ಷಿಯಾಗಿದ್ದಾರೆ. ಜೆಡಿಎಸ್‌ಗೆ ಬೇಷರತ್ತು ಬೆಂಬಲ ಸೂಚಿಸಿರುವ ಕಾಂಗ್ರೆಸ್, ಈ ಮೈತ್ರಿಗೆ ರಾಜ್ಯದ ರೈತರ ಹಿತದೃಷ್ಟಿ ಹಾಗೂ ಅನ್ನದಾತನ ಅಭಿವೃದ್ಧಿಯನ್ನು ಗಮನದಲ್ಲಿಟ್ಟುಕೊಂಡಿಲ್ವಂತೆ. ಹಾಗಾದರೆ ಎಲ್ಲವಕ್ಕೂ ಮುಖ್ಯ ಕಾರಣವೇನು?

 • 16, May 2018, 12:31 PM IST

  ಜೆಡಿಎಸ್ ಶಾಸಕರಿಗೆ ಬಿಜೆಪಿಯಿಂದ 100 ಕೋಟಿ ರೂ. ಆಮಿಷ

  ಜೆಡಿಎಸ್ ಶಾಸಕಾಂಗ ಪಕ್ಷದ ಮುಖಂಡರಾಗಿ ಎಚ್.ಡಿ.ಕುಮಾರಸ್ವಾಮಿ ಆಯ್ಕೆಯಾಗಿದ್ದಾರೆ. ಈ ಸಭೆಯಲ್ಲಿ ಎಲ್ಲ ಜೆಡಿಎಸ್ ಶಾಸಕರೂ ಭಾಗಿಯಾಗಿದ್ದು, ನಂತರ ಸುದ್ದಿ ಗೋಷ್ಠಿಯಲ್ಲಿ ಮಾತನಾಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರನ್ನು ತರಾಟೆಗೆ ತೆಗೆದುಕೊಂಡ ಕುಮಾರಸ್ವಾಮಿ, ಮುಖ್ಯಮಂತ್ರಿಯಾಗಲು ಅವರಿಗೆ ಅವಕಾಶ ಮಾಡಿಕೊಡುತ್ತಿರುವ ಕಾಂಗ್ರೆಸ್ಸಿಗೆ ಕೃತಜ್ಞತೆ ಸಲ್ಲಿಸಿದ್ದಾರೆ.

 • Modi Vijay

  15, May 2018, 8:52 PM IST

  ಬಿಜೆಪಿ ಸರ್ಕಾರ ರಚನೆ ಮಾಡೋ ಬಗ್ಗೆ ಇನ್ನೂ ಯಾರಿಗಾದ್ರೂ ಡೌಟ್ ಇದೆಯಾ?!

  ರಾಜ್ಯದಲ್ಲಿ ಅತಂತ್ರ ವಿಧಾನಸಭೆ ಸೃಷ್ಟಿಯಾಗಿದ್ದು, ಬಿಜೆಪಿ ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. ಆದರೆ, ಮುಖ್ಯಮಂತ್ರಿ ಯಾರಾಗ್ತಾರೆ ಎಂಬ ಗೊಂದಲಕ್ಕಿನ್ನೂ ತೆರೆ ಬಿದ್ದಿಲ್ಲ. ರಾಜ್ಯದ ನಾಟಕೀಯ ಬೆಳವಣಿಗೆಗಳು ಕ್ಷಣ ಕ್ಷಣಕ್ಕೂ ರೋಚಕ ತಿರುವು ಪಡೆದುಕೊಳ್ಳುತ್ತಿದ್ದು, ಎಚ್.ಡಿ.ಕುಮಾರಸ್ವಾಮಿ ಮುಖ್ಯಮಂತ್ರಿ ಆಗುತ್ತಾರೆ ಎಂದೆನಿಸುತ್ತಿದೆ. ಆದರೂ, ಬಿ.ಎಸ್.ಯಡಿಯೂರಪ್ಪ ಅಧಿಕಾರದ ಗದ್ದುಗೆ ಏರುವ ಅವಕಾಶವೂ ಇಲ್ಲವೆಂದಲ್ಲ.

 • CM Siddaramaiah

  15, May 2018, 8:13 PM IST

  ಸಿದ್ದರಾಮಯ್ಯ ಈಗ ಕರ್ನಾಟಕ ಸರಕಾರದ ಮಾಜಿ ಮುಖ್ಯಮಂತ್ರಿ

  ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಸೋಲನುಭವಿಸಿದ ಹಿನ್ನಲೆಯಲ್ಲಿ ಐದು ವರ್ಷಗಳ ಕಾಲ ಯಶಸ್ವಿಯಾಗಿ ಅಧಿಕಾರ ಪೂರೈಸಿದ ಸಿದ್ದರಾಮಯ್ಯ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

 • HDK BSY

  15, May 2018, 7:26 PM IST

  Troll ಕರ್ನಾಟಕ ರಾಜಕೀಯದ ನಗೆ ಹಾಯಿ ದೋಣಿ

  ಕರ್ನಾಟಕ ವಿಧಾನ ಸಭೆ ಚುನಾವಣೆಯಲ್ಲಿ ಕಡಮೆ ಕ್ಷೇತ್ರಗಳನ್ನು ಗೆದ್ದಿರುವ ಜೆಡಿಎಸ್, ಕಾಂಗ್ರೆಸ್‌ನೊಂದಿಗೆ ಸೇರಿಕೊಂಡು ಸರಕಾರ ರಚಿಸಲು ಸಕಲ ಸಿದ್ಧತೆ ಮಾಡಿಕೊಂಡಿದೆ. ಈ ವಿಷಯವಾಗಿ ಸಾಮಾಜಿಕ ಜಾಲತಾಣದಲ್ಲಿ ಟ್ರೋಲ್ ಆಗುತ್ತಿದ್ದು, ಎಂಥ ಸಿಡುಕು ಮುಖದವರಲ್ಲೂ ನಗೆ ಉಕ್ಕಿಸುತ್ತಿದೆ.