ಕರ್ನಾಟಕ ರಾಜ್ಯೋತ್ಸವ
(Search results - 14)EducationNov 1, 2020, 9:03 PM IST
ಕರ್ನಾಟಕ ರಾಜ್ಯೋತ್ಸವ: ಸಚಿವ ಸುರೇಶ್ ಕುಮಾರ್ ಬೇಸರ
ಕೊರೋನಾದಿಂದ ಹೋಂ ಕ್ವಾರಂಟೈನ್ನಲ್ಲಿದ್ದ ಶಿಕ್ಷಣ ಸಚಿವ ಸುರೇಶ್ ಕುಮಾರ್ ಡಾಕ್ಟರ್ ಸಲಹೆಯನ್ನು ಉಲ್ಲಂಘಿಷಿ ಒಂದು ತಿಂಗಳು ನಂತರ ಆಚೆ ಬಂದಿದ್ದಾರೆ.
IPLNov 1, 2020, 8:46 AM IST
ಕರ್ನಾಟಕ ರಾಜ್ಯೋತ್ಸವಕ್ಕೆ ಕನ್ನಡದಲ್ಲಿ ಶುಭಕೋರಿದ ಆರ್ಸಿಬಿ...!
ಐಪಿಎಲ್ ಟೂರ್ನಿಯಲ್ಲಿ ಕರ್ನಾಟಕವನ್ನು ಪ್ರತಿನಿಧಿಸುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 13ನೇ ಆವೃತ್ತಿಯ ಐಪಿಎಲ್ ಟೂರ್ನಿಯಲ್ಲಿ ಅದ್ಭುತ ಪ್ರದರ್ಶನ ನೀಡುತ್ತಿದ್ದು, ಪ್ಲೇ ಆಫ್ ಹೊಸ್ತಿಲಲ್ಲಿದೆ. ಸದ್ಯ 13 ಪಂದ್ಯಗಳನ್ನಾಡಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 7 ಗೆಲುವು ಹಾಗೂ 6 ಸೋಲುಗಳೊಂದಿಗೆ 14 ಅಂಕಗಳೊಂದಿಗೆ ಅಂಕಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದೆ.
stateOct 28, 2020, 12:59 PM IST
ಯುವ ಬ್ರಿಗೇಡ್ ಸೇರಿ 65 ಸಾಧಕರಿಗೆ ರಾಜ್ಯೋತ್ಸವ ಪ್ರಶಸ್ತಿ 2020 ಪ್ರಕಟ!
ಕೋವಿಡ್-19, ಉಪ ಚುನಾವಣೆ ಮಧ್ಯೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿ| ಸಾಹಿತ್ಯದಲ್ಲಿ ಪ್ರೊ.ಸಿ.ಪಿ.ಸಿದ್ಧಾಶ್ರಮ, ಸಂಗೀತ ಕ್ಷೇತ್ರದಲ್ಲಿ ಹಂಬಯ್ಯ ನೂಲಿ, ಪತ್ರಕರ್ತ ಟಿ ವೆಂಕಟೇಶ್ ಸೇರಿದಂತೆ 65 ಮಂದಿಗೆ ಈ ಬಾರಿ ರಾಜ್ಯೋತ್ಸವ ಪ್ರಶಸ್ತಿ|
Karnataka DistrictsOct 28, 2020, 7:57 AM IST
ಒಂದು ಲಕ್ಷ ಕಪ್ಪು ಬಲೂನ್ ಹಾರಿಸಲು MES ಸಿದ್ಧತೆ : ಯಾಕೆ..?
ರಾಜ್ಯದಲ್ಲಿ ನಡೆಯುವ ಕನ್ನಡ ರಾಜ್ಯೋತ್ಸವದ ದಿನ ಒಂದು ಲಕ್ಷ ಕಪ್ಪು ಬಲೂನ್ ಹಾರಿಸಲು ಎಂಇಎಸ್ ಸಿದ್ಧತೆ ನಡೆಸಿದೆ
RaichurNov 2, 2019, 8:45 AM IST
ಕನ್ನಡ ರಾಜ್ಯೋತ್ಸವ: ತಪ್ಪು ತಪ್ಪು ಕನ್ನಡ ಉಚ್ಛರಿಸಿದ ಶ್ರೀರಾಮುಲು
ನಗರದ ಡಿಎಆರ್ ಮೈದಾನದಲ್ಲಿ ಹಮ್ಮಿಕೊಂಡಿದ್ದ 64 ನೇ ಕನ್ನಡ ರಾಜ್ಯೋತ್ಸವ ಸಮಾರಂಭದಲ್ಲಿ ರಾಷ್ಟ್ರ ಧ್ವಜಾರೋಹಣ ನೆರವೇರಿಸಿ ಜಿಲ್ಲಾ ಉಸ್ತುವಾರಿಯೂ ಆಗಿರುವ ಆರೋಗ್ಯ ಸಚಿವ ಶ್ರೀರಾಮುಲು ಮಾಡಿದ ಭಾಷಣದಲ್ಲಿ ಕನ್ನಡ ಅಪಭ್ರಂಶವಾಗಿ ನಗೆಪಾಟಲಿಗೀಡಾದ ಪ್ರಸಂಗ ಶುಕ್ರವಾರ ನಡೆದಿದೆ.
stateNov 1, 2019, 3:13 PM IST
ನಾಡಧ್ವಜ ಕಡೆಗಣನೆ: ಸುರೇಶ್ ಕುಮಾರ್ ಸ್ಪಷ್ಟನೆ
ಶಿಕ್ಷಣ ಇಲಾಖೆ ಅಧಿಕಾರಿಯೊಬ್ಬರು ಕನ್ನಡ ರಾಜ್ಯೋತ್ಸವ ಸಂದರ್ಭದಲ್ಲಿ ಹೊರಡಿಸಿದ ಸುತ್ತೋಲೆ ಈಗ ವಿವಾದ ಸೃಷ್ಟಿಸಿದೆ. ಬಿಜೆಪಿ ಸರ್ಕಾರ ಕನ್ನಡ ನಾಡ ಧ್ವಜವನ್ನು ಕಡೆಗಣಿಸ್ತಾ ಇದೆ ಎಂದು ಪ್ರತಿಪಕ್ಷಗಳು ಆರೋಪಿಸಿದ ಬೆನ್ನಲ್ಲೇ, ಶಿಕ್ಷಣ ಸಚಿವ ಸುರೇಶ್ ಕುಮಾರ್ ಸ್ಪಷ್ಟನೆ ನೀಡಿದರು.
BelagaviNov 1, 2019, 2:44 PM IST
ಬೆಳಗಾವಿಯಲ್ಲಿ ಮಧ್ಯರಾತ್ರಿಯೇ ಕನ್ನಡ ರಾಜ್ಯೋತ್ಸವ ಸಂಭ್ರಮ
ರಾಜ್ಯದೆಲ್ಲೆಡೆ ಕನ್ನಡ ರಾಜ್ಯೋತ್ಸವ ಸಂಭ್ರಮ. ಕುಂದಾನಗರಿ ಬೆಳಗಾವಿಯಲ್ಲಿ ಮಧ್ಯರಾತ್ರಿಯೇ ಕನ್ನಡ ಹಬ್ಬವನ್ನು ಭಾರೀ ಸಂಭ್ರಮದೊಂದಿಗೆ ಆಚರಿಸಲಾಯಿತು. ಜಿಲ್ಲಾಧಿಕಾರಿ ಕಚೇರಿ ಮುಂದೆಯೇ ಧ್ವಜಾರೋಹಣ ಮಾಡಿ, ಕೇಕ್ ಕತ್ತರಿಸಿ ಸಂಭ್ರಮಿಸಲಾಯಿತು.
KalaburagiOct 25, 2019, 12:02 PM IST
ಕಲಬುರಗಿಯಲ್ಲಿ ಕಡ್ಡಾಯವಾಗಿ ಕನ್ನಡ ಸಿನಿಮಾ ಪ್ರದರ್ಶನಕ್ಕೆ ಆಗ್ರಹ
ನಗರದ ಚಲನಚಿತ್ರ ಮಂದಿರಗಳಲ್ಲಿ ನ.1 ರಿಂದ ಒಂದು ತಿಂಗಳ ಕಾಲ ಕಡ್ಡಾಯವಾಗಿ ಕನ್ನಡ ಚಲನಚಿತ್ರ ಪ್ರದರ್ಶಿಸಬೇಕು ಎಂದು ಕನ್ನಡ ಭೂಮಿ ಜಾಗೃತಿ ಸಮಿತಿ ಜಿಲ್ಲಾ ಘಟಕದ ಜಿಲ್ಲಾಧ್ಯಕ್ಷ ಆನಂದ ಕಪನೂರ ಅವರು ಆಗ್ರಹಿಸಿದ್ದಾರೆ.
NEWSNov 29, 2018, 11:55 PM IST
ನಿಮ್ಮೂರಿನ ಸಾಧಕರಿಗೆ ರಾಜ್ಯೋತ್ಸವ ಪ್ರಶಸ್ತಿ ಗೌರವ: ಚಿತ್ರಗಳು
ಕನ್ನಡ ಮತ್ತು ಸಂಸ್ಕೃತಿ ಇಲಾಖೆ 63 ಸಾಧಕರಿಗೆ ಬೆಂಗಳೂರಿನ ರವೀಂದ್ರ ಕಲಾ ಕ್ಷೇತ್ರದಲ್ಲಿ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಿದೆ. ಸಾಧಕರಿಗೆ ಗೌರವ ಸಲ್ಲಿಕೆ ಮಾಡುತ್ತಿರುವ ಚಿತ್ರಗಳನ್ನು ನೋಡಿಕೊಂಡು ಬನ್ನಿ.
NRINov 29, 2018, 10:38 PM IST
ಕತಾರ್ನಲ್ಲೂ ಮೊಳಗಿದ ಕನ್ನಡ ಡಿಂಡಿಮ, ಸಾಧಕರಿಗೆ ಸನ್ಮಾನ
ದೂರದ ಕತಾರ್ನಲ್ಲೂ ಕನ್ನಡ ಡಿಂಡಿಮ ಮೊಳಗಿದೆ. ಕನ್ನಡ ರಾಜ್ಯೋತ್ಸವವನ್ನು ಸಂಭ್ರಮದಿಂದ ಆಚರಣೆ ಮಾಡಲಾಗಿದೆ.
stateNov 28, 2018, 7:30 PM IST
2018ನೇ ಸಾಲಿನ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪ್ರಕಟ
ರಾಜ್ಯ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇಂದು [ಬುಧವಾರ] 63 ಸಾಧಕರ ರಾಜ್ಯೋತ್ಸವ ಪ್ರಶಸ್ತಿ ಪಟ್ಟಿ ಬಿಡುಗಡೆ ಮಾಡಿದೆ. ಈ ಹಿಂದೆಯೇ ಆಯ್ಕೆ ಪ್ರಕ್ರಿಯೆಯನ್ನ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಪೂರ್ಣಗೊಳಿಸಿತ್ತು. ಆದರೆ ರಾಜ್ಯದಲ್ಲಿ ಉಪ ಚುನಾವಣೆ ನೀತಿ ಸಂಹಿತೆ ಕಾರಣವೊಡ್ಡಿ ರಾಜ್ಯೋತ್ಸವ ಪ್ರಶಸ್ತಿ ಪ್ರಕಟವನ್ನ ಮುಂದೂಡಿತ್ತು.
NRINov 28, 2018, 6:25 PM IST
ಮಸ್ಕತ್ನಲ್ಲಿ ಕನ್ನಡ ಹಬ್ಬ, ಹಾಸ್ಯ, ಸಂಗೀತ, ಸಾಹಿತ್ಯ ರಸಧಾರೆ
ಕರ್ನಾಟಕ ಸಂಘ ಮಸ್ಕತ್ ಕರ್ನಾಟಕ ರಾಜ್ಯೋತ್ಸವ ದಿನಾಚರಣೆಯ ಅಂಗವಾಗಿ ಏರ್ಪಡಿಸಿದ ಕಾರ್ಯಕ್ರಮ 'ಕರ್ನಾಟಕ ಉತ್ಸವ -2018' ನವೆಂಬರ್ 9 ರಂದು ಮಸ್ಕತ್ನ ಅಲ ಫಲಾಜ್ ಹೋಟೆಲ್ ಸಭಾಂಗಣದಲ್ಲಿ ನಡೆಯಿತು. ಕನ್ನಡಿಗರೆಲ್ಲ ಒಂದು ಕಡೆ ಬೆರೆತು ತಮ್ಮ ತನವನ್ನು ಹಂಚಿಕೊಂಡರು. ಭಾಷಾ ಪ್ರೀತಿ ಮೆರೆದರು.
Nov 1, 2016, 5:02 AM IST
Oct 30, 2016, 4:03 PM IST