ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ
(Search results - 1)EDUCATION-JOBSMay 28, 2019, 10:05 AM IST
ಮುಕ್ತ ವಿವಿ: 2011-12ರ ಸಾಲಿನ ವಿದ್ಯಾರ್ಥಿಗಳಿಗೆ ಪರೀಕ್ಷೆಗೆ ಅವಕಾಶ
ಯುಜಿಸಿ ಮಾನ್ಯತೆ ರದ್ದುಪಡಿಸಿದ್ದ 2011-12 ಮತ್ತು 2012-13ನೇ ಸಾಲಿನ(ಅಂತರ್ ಗೃಹ) ಬಿಎ, ಬಿಕಾಂ ವಿಷಯಗಳಿಗೆ ಪ್ರವೇಶಾತಿ ಪಡೆದು ಪರೀಕ್ಷೆಯಲ್ಲಿ ಅನುತ್ತೀರ್ಣರಾದ ಮತ್ತು ಪರೀಕ್ಷೆ ತೆಗೆದುಕೊಳ್ಳಲು ಸಾಧ್ಯವಾಗದ ವಿದ್ಯಾರ್ಥಿಗಳಿಗೆ ಈಗ ಮತ್ತೊಮ್ಮೆ ಪರೀಕ್ಷೆ ಬರೆಯಲು ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ(ಕೆಎಸ್ಒಯು) ಅವಕಾಶ ನೀಡಿದೆ.