ಕಲಬರುಗಿ  

(Search results - 2)
 • <p>बारिश में समुद्र का जलस्तर बढ़ने से ज्वार के कारण ऐसी लहरें उठतीं हैं।</p>

  Karnataka Districts16, Jul 2020, 2:51 PM

  ಕಲ್ಯಾಣ ಕರ್ನಾಟಕದಲ್ಲಿ ಭಾರೀ ಮಳೆ: ಜನಜೀವನ ಸಂಪೂರ್ಣ ಅಸ್ತವ್ಯಸ್ತ

  ಕಳೆದ ಕೆಲದಿನಗಳಿಂದ ದುರ್ಬಲವಾಗಿದ್ದ ಮುಂಗಾರು ಉತ್ತರ ಕರ್ನಾಟಕದ ಕೆಲಭಾಗಗಳಲ್ಲಿ ಪ್ರಬಲವಾಗಿದ್ದು, ಕಲ್ಯಾಣ ಕರ್ನಾಟಕದ ಕಲಬುರಗಿ, ಯಾದಗಿರಿ, ಬೀದರ್‌ ಜಿಲ್ಲೆಗಳಲ್ಲಿ ಮೂರು ಜಿಲ್ಲೆಗಳಲ್ಲಿ ಧಾರಾಕಾರವಾಗಿ ಸುರಿದಿದೆ. ಅದರಲ್ಲೂ ಯಾದಗಿರಿ ಜಿಲ್ಲೆಯಲ್ಲಿ ಭಾರೀ ವರ್ಷಧಾರೆಯಾಗಿದ್ದು ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. 
   

 • undefined

  Karnataka Districts6, Jul 2020, 11:07 AM

  ಕಲಬುರಗಿ: ಜನವಸತಿ ಪ್ರದೇಶದಲ್ಲೇ ಕೊರೋನಾ ಸೋಂಕಿತನ ಅಂತ್ಯ ಸಂಸ್ಕಾರ!

  ಪಕ್ಕದ ಯಾದಗಿರಿ ಜಿಲ್ಲೆಯಲ್ಲಿ ಕೊರೋನಾ ಸೋಂಕಿತರ ಕಳೆಬರಗಳನ್ನೆಲ್ಲ ದರದರನೆ ಎಳೆದು ಬೇಕಾಬಿಟ್ಟಿ ಅಂತ್ಯ ಸಂಸ್ಕಾರ ಮಾಡಿ ಅಮಾನವೀಯತೆ ಮೆರೆದ ಬೆನ್ನಲ್ಲೇ ಕಲಬುರಗಿಯಲ್ಲಿ ಕಾನೂನು- ಕಟ್ಟಳೆಗಳನ್ನೆಲ್ಲ ಗಾಳಿಗೆ ತೂರಿ ಸೋಂಕಿನ ಕಳೆಬರವನ್ನು ನಗರದ ಜನನಿಬಿಡ ಪ್ರದೇಶದ ಕಬರಸ್ತಾನ್‌ದಲ್ಲೇ ಅಂತ್ಯ ಸಂಸ್ಕಾರ ಮಾಡಿರುವ ಪ್ರಸಂಗ ಬೆಳಕಿಗೆ ಬಂದಿದೆ.