ಕಷ್ಟ

(Search results - 599)
• Politics2, Jul 2020, 2:23 PM

'ಪಿಎಂ ಕೇರ್‌ ಫಂಡ್‌ಗೆ ಚೀನಾ ಕಂಪನಿಯಿಂದ ಕೋಟಿ ಕೋಟಿ ಹಣ'

ಮೋದಿ ಮತ್ತು ಶಾ ದೇಶವನ್ನು ಹಾಳು ಮಾಡಬೇಕು ಅಂತಾನೇ ಅನೇಕ ಕಾರ್ಯಕ್ರಮ ಮಾಡ್ತಾ ಇದ್ದಾರೆ| ಮೋದಿ ಶಾ ಹಿಂದೆ ಆರ್ ಎಸ್ ಎಸ್ ಇದೆ| ಆರ್ ಎಸ್ ಎಸ್ ಮೋದಿ ಮತ್ತು  ಶಾನಾ ಬಡಿಯದಿದ್ದರೆ, ದೇಶಕ್ಕೆ ಇನ್ನಷ್ಟು ಕಷ್ಟ ಬರಲಿದೆ| ಮೋದಿ ವಿರುದ್ಧ ಗುಡುಗಿದ ಖರ್ಗೆ

• state1, Jul 2020, 11:48 AM

ಕೊರೋನಾ ಕಾಲದಲ್ಲಿ ವೈದ್ಯರ ಕಷ್ಟ ಯಾರಿಗೂ ಬೇಡ!

ಕೊರೋನಾ ಕಾಲದಲ್ಲಿ ವೈದ್ಯರ ಕಷ್ಟಯಾರಿಗೂ ಬೇಡ!| ರೋಗಿಗಳ ಉಳಿಸಲು ಸತತ 8 ತಾಸು ಪಿಪಿಇ ಕಿಟ್‌ ಧರಿಸಿ ಕೆಲಸ| ಆದರೂ ಜನರಿಂದ ನಿಂದನೆ, ತಿರಸ್ಕಾರದ ನೋಟ| ಇಂದು ರಾಷ್ಟ್ರೀಯ ವೈದ್ಯರ ದಿನ

• Private Buses

state29, Jun 2020, 1:04 PM

ಖಾಸಗಿ ಬಸ್ ಸಂಚಾರ ನಿರ್ಧಾರ: ಚೆಂಡು ಸಿಎಂ ಅಂಗಳಕ್ಕೆ

ಡೀಸೆಲ್‌ ಬೆಲೆ ಕಡಿಮೆ ಮಾಡುವುದು ಪಾಲಿಸಿ ಮ್ಯಾಟರ್‌ ಆಗುತ್ತದೆ. ಅದೇ ರೀತಿ ಕೋವಿಡ್‌ ನಿಯಂತ್ರಣಕ್ಕೆ ಬರುವ ತನಕ ತೆರಿಗೆ ರಿಯಾಯಿತಿ ಕೊಡುವುದು ಸರ್ಕಾರಕ್ಕೆ ಕಷ್ಟಸಾಧ್ಯ. ಸದ್ಯದ ಪರಿಸ್ಥಿತಿಯಲ್ಲಿ ಖಾಸಗಿ ಬಸ್ಸುಗಳ ಮಾಲೀಕರ ಬೇಡಿಕೆ ಈಡೇರಿಸುವುದು ರಾಜ್ಯ ಸರ್ಕಾರಕ್ಕೆ ಕಬ್ಬಿಣದ ಕಡಲೆಯಾಗಿದೆ.

ಕ್ರಿಕೆಟ್ ಆಸ್ಟ್ರೇಲಿಯಾ, ಇಂಗ್ಲೆಂಡ್ ಕ್ರಿಕೆಟ್ ಮಂಡಳಿ ಸೇರಿದಂತೆ ಹಲವು ಕ್ರಿಕೆಟ್ ಮಂಡಳಿಗಳು ಈಗಾಗಲೇ ವೇತನ ಕಡಿತ ಮಾಡಿದೆ

Cricket28, Jun 2020, 7:36 PM

ತಂಡ ಕಿಂಗ್ಸ್ XI ಪಂಜಾಬ್ ತಂಡದಲ್ಲಿ ಕನ್ನಡಿಗರ ಕಲರವ!

ಕೊರೋನಾ ವೈರಸ್ ಕಾರಣ ಈ ಬಾರಿ ಐಪಿಎಲ್ ಆಯೋಜನೆ ಕಷ್ಟವಾಗಿದೆ. ಆದರೆ ಅಭಿಮಾನಿಗಳು ಐಪಿಎಲ್ ಟೂರ್ನಿಗಾಗಿ ಕಾಯುತ್ತಿದ್ದಾರೆ. ಕಾರಣ ಈ ಬಾರಿಯ ಐಪಿಎಲ್ ಕನ್ನಡಿಗರ ಪಾಲಿಗೆ ಹಲವು ವಿಶೇಷತೆ ಇತ್ತು. ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಜೊತೆಗೆ ಕಿಂಗ್ಸ್ ಇಲೆವೆನ್ ಪಂಜಾಬ್ ತಂಡಕ್ಕೂ ಕನ್ನಡಿಗರ ಬೆಂಬಲ ಇದೆ. ಇದಕ್ಕೆ ಕಾರಣ ಪಂಜಾಬ್ ತಂಡದಲ್ಲಿ ಕನ್ನಡಿಗರೇ ತುಂಬಿಕೊಂಡಿದ್ದಾರೆ.

• Health27, Jun 2020, 6:40 PM

ಆಷಾಢದಲ್ಲಿ ಹೆಚ್ಚಾಗುತ್ತೆ ಕೊರೋನಾ, ಪಾರಾಗೋದೇನೂ ಕಷ್ಟವಲ್ಲ ಬಿಡಿ...

ಆಷಾಢದಲ್ಲಿ ಮೊದಲೇ ಶೀತ ಜ್ವರ ನೆಗಡಿ ಕೆಮ್ಮು ಮುಂತಾದ ಪ್ರಕರಣಗಳು ಜಾಸ್ತಿ. ಅದಕ್ಕೆ ಕಾರಣ ಬಿಟ್ಟೂ ಬಿಡದಂತೆ ಬರುವ ಮಳೆ ಮೈಮೇಲೆ ಬಿಸಿಲು ಬೀಳದಿರುವುದು. ಸಾಕಷ್ಟು ಮೈ ಉಷ್ಣಾಂಶ ಕಾಪಾಡುವ ಆಹಾರಗಳನ್ನು ಸೇವಿಸದಿರುವುದು ಇತ್ಯಾದಿ. ಎಲ್ಲಕ್ಕಿಂತ ಮುಖ್ಯವಾಗಿ, ಬಿಸಿಲು ಬೀಳದೆ ಇರುವುದರಿಂದ ದೇಹದಲ್ಲಿ ರೋಗನಿರೋಧಕ ಶಕ್ತಿ ಉಂಟುಮಾಡುವ ವಿಟಮಿನ್‌ ಡಿ ಉತ್ಪತ್ತಿ ಆಗುವುದೇ ಇಲ್ಲ. ಇದರಿಂದ ಕೊರೊನಾ ಪ್ರಕರಣಗಳು ಈ ಬಾರಿ ಸಿಕ್ಕಾಫಟ್ಟೆ ಹೆಚ್ಚಾಗಲಿವೆ,

• Sandalwood24, Jun 2020, 6:50 PM

ಅಭಿಮಾನಿಯ ಕಷ್ಟಕ್ಕೆ ಸ್ಪಂದಿಸಿದ ಕಿಚ್ಚ ಸುದೀಪ್; ಮಾಡಿದ್ದೇನು ನೋಡಿ..!

ಕಿಡ್ನಿ ವೈಫಲ್ಯದಿಂದ ಬಳಲುತ್ತಿರುವ ಯುವಕನೋರ್ವನಿಗೆ ಆರ್ಥಿಕವಾಗಿ ನೆರವು ನೀಡುವ ಮೂಲಕ ಕಿಚ್ಚ ಸುದೀಪ್ ಚಾರಿ ಟೇಬಲ್ ಸೊಸೈಟಿ ಮಾನವೀಯತೆ ಮೆರೆದಿದೆ.

• India23, Jun 2020, 8:40 PM

ಕಾರು ಮಾರಿ ಬಡ ಕೊರೋನಾ ಸೋಂಕಿತರಿಗೆ ಆಕ್ಸಿಜನ್ ಸಿಲಿಂಡರ್ ಹಂಚಿದ ಯುವಕ!

ವಲಸೆ ಕಾರ್ಮಿಕರು, ಬಡವರು, ಸ್ಲಂ ನಿವಾಸಿಗಳಿಗೆ ಕೊರೋನಾ ವೈರಸ್ ವಕ್ಕರಿಸಿ ಪಡಬಾರದ ಕಷ್ಟ ಪಡುತ್ತಿದ್ದಾರೆ. ಚಿಕಿತ್ಸೆ ದುಡ್ಡಿಲ್ಲದೆ ಸೋಂಕು ಅತಿಯಾಗಿ ಸಾವನ್ನಪ್ಪುತ್ತಿದ್ದಾರೆ.  ಈ  ರೀತಿ ಬಡ ಸೋಂಕಿತರಿಗೆ 31ರ ಹರೆಯದ ಯುವಕನೋವ್ರ ತನ್ನು SUV ಕಾರು ಮಾರಾಟ ಮಾಡಿ ನೆರವಾಗುತ್ತಿದ್ದಾನೆ. ಈತನ ಕಾರ್ಯಕ್ಕೆ ಅಪಾರ ಮೆಚ್ಚುಗೆ ವ್ಯಕ್ತವಾಗುತ್ತಿದೆ.

Quarantine

Karnataka Districts22, Jun 2020, 11:47 AM

ಕೊರೋನಾ ಕಾಟ: ಅವ್ಯವಸ್ಥೆಗಳ ಆಗರವಾದ ಕ್ವಾರಂಟೈನ್‌ ಕೇಂದ್ರ

ವಿಶ್ವವ್ಯಾಪಿ ಕೊರೋನಾ ಜನರಲ್ಲಿ ಸಾಕಷ್ಟು ಭಯ ಹುಟ್ಟಿಸಿದ್ದು, ಸೋಂಕಿತರ ಕಷ್ಟ ಒಂದು ರೀತಿಯಾದರೆ ಸೋಂಕಿತರ ಸಂಪರ್ಕಿತರನ್ನು ಕ್ವಾರಂಟೈನ್‌ ಮಾಡುವ ಸ್ಥಳದಲ್ಲಿ ಅವ್ಯವಸ್ಥೆ ತಾಂಡವವಾಡುತ್ತಿದೆ.

Ashwath Narayn

state17, Jun 2020, 7:08 PM

ತಮ್ಮ ಕಷ್ಟಗಳ ಜೊತೆಗೆ ಉಪಮುಖ್ಯಮಂತ್ರಿ ಮುಂದೆ ಮಹತ್ವದ ಬೇಡಿಕೆ ಇಟ್ಟ ಗುತ್ತಿಗೆ ವೈದ್ಯರು

ರಾಜ್ಯದ ಗುತ್ತಿಗೆ ವೈದ್ಯರು ತಮ್ಮ ಕಷ್ಟಗಳನ್ನ ಉಪಮುಖ್ಯಮಂತ್ರಿ ಅಶ್ವತ್ಥ್ ನಾರಾಯಣ ಗಮನಕ್ಕೆ ತಂದರು. ಇದೇ ವೇಳೆ ಮಹತ್ವದ ಬೇಡಿಕೆಯೊಂದನ್ನು ಇಟ್ಟಿದ್ದಾರೆ.

बतादें कि इस धोनी जिस फॉर्म हाउस में इस वक्त ठहरे हुए हैं। उसे रांची में 7 एकड़ से अधिक जमीन पर बनाया गया है। इस फॉर्म हाउस के अंदर नेट प्रैक्टिस के लिए सभी आधुनिक उपकरण मौजूद हैं। इसके साथ ही इसमें एक अल्ट्रा मॉर्डन जिम, फूलों का बगीचा आदि मौजूद है।

Cricket17, Jun 2020, 6:39 PM

ಈ ವರ್ಷ ಟಿ20 ವಿಶ್ವಕಪ್‌ ಆಯೋಜನೆ ಕಷ್ಟವೆಂದ ಆಸ್ಟ್ರೇಲಿಯಾ

ಈ ಮೊದಲು ಐಸಿಸಿ ಟಿ20 ವಿಶ್ವಕಪ್ ಟೂರ್ನಿಯನ್ನು ಅಕ್ಟೋಬರ್ 18ರಿಂದ ನವೆಂಬರ್ 15ರವರೆಗೆ ಆಯೋಜಿಸಲು ತೀರ್ಮಾನಿಸಲಾಗಿದೆ. ಆದರೆ ಈ ಬಗ್ಗೆ ಐಸಿಸಿ ಇದುವರೆಗೂ ಯಾವುದೇ ದಿಟ್ಟ ನಿರ್ಣಯ ತೆಗೆದುಕೊಳ್ಳಲು ಸಾಧ್ಯವಾಗಿಲ್ಲ.

• Festivals17, Jun 2020, 6:23 PM

ವಿವಾಹದ ಬಳಿಕ ಕುಜ ದೋಷವಿದ್ದದ್ದು ತಿಳಿದರೆ ಈ ರೀತಿ ಮಾಡಿ!

ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಜಾತಕದಲ್ಲಿ ಮಂಗಳನ ಪ್ರಭಾವ ಹೆಚ್ಚಾಗಿದ್ದರೆ ಅದಕ್ಕೆ ಮಂಗಳದೋಷ ಎನ್ನುತ್ತಾರೆ. ವಿವಾಹಕ್ಕೂ ಮೊದಲೇ ಈ ದೋಷಗಳಿದ್ದರೆ ನಿವಾರಣೆ ಮಾಡಿಕೊಳ್ಳಬೇಕು. ಮದುವೆ ಆದ ಮೇಲೆ ಕುಜದೋಷವಿದೆ ಎಂದು ತಿಳಿದು ಬಂದರೆ,  ಅದಕ್ಕೆ ಗಾಬರಿಪಡುವ ಅವಶ್ಯಕತೆಯಿಲ್ಲ ತಕ್ಕ ಪರಿಹಾರೋಪಾಯಗಳನ್ನು ಮಾಡಿಕೊಂಡರೆ ಒಳಿತಾಗುವುದು.

• India16, Jun 2020, 3:51 PM

ಇಂಧನ ಬೆಲೆ ಏರಿಕೆ ಸರಿಯಲ್ಲ: ಮೋದಿಗೆ ಸೋನಿಯಾ ಪತ್ರ

ಕೊರೋನಾ ಮಹಾಮಾರಿಯಿಂದ ಕೆಲಸ, ಆದಾಯವಿಲ್ಲದೆ ಜನ ಕಷ್ಟ ಪಡುತ್ತಿರುವಾಗ ಬೆಟ್ರೋಲ್, ಡಿಸೇಲ್‌ ಬೆಲೆ ಏರಿಸುವುದು ಸಮಂಜಸವಲ್ಲ ಎಂದು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಪ್ರಧಾನಿ ಮೋದಿ ಅವರಿಗೆ ತಿಳಿಸಿದ್ದಾರೆ.

• jadeja

Cricket15, Jun 2020, 7:28 PM

ಟೀಂ ಇಂಡಿಯಾ ಕ್ರಿಕೆಟಿಗನಿಗೆ ವಿಶ್ವದ ಬೆಸ್ಟ್ ಫೀಲ್ಡರ್ ಪಟ್ಟ ನೀಡಿದ ಸ್ಟೀವ್ ಸ್ಮಿತ್!

ವಿಶ್ವ ಕ್ರಿಕೆಟ್‌ನಲ್ಲಿ ಹಲವು ಅತ್ಯುತ್ತಮ ಫೀಲ್ಡರ್‌ಗಳಿದ್ದಾರೆ. ಇವರಲ್ಲಿ ಒಬ್ಬರನ್ನು ಆಯ್ಕೆ ಮಾಡುವುದು ಕಷ್ಟ. ಆದರೆ ಆಸ್ಟ್ರೇಲಿಯಾ ಕ್ರಿಕೆಟಿಗ ಸ್ಟೀವ್ ಸ್ಮಿತ್ ಸದ್ಯ ಕ್ರಿಕೆಟ್‌ನಲ್ಲಿರುವ ಅತ್ಯುತ್ತಮ ಫೀಲ್ಡರ್ ಯಾರು ಅನ್ನೋದನ್ನು ಹೇಳಿದ್ದಾರೆ.

• Video Icon

Karnataka Districts15, Jun 2020, 6:39 PM

ಸುವರ್ಣ ನ್ಯೂಸ್ ವರದಿ ಬಳಿಕ ಮಕ್ಕಳ ಶಾಲಾ ಫೀಸ್‌ಗೆ ನೆರವಾದ ನಿವೃತ್ತ ಪೊಲೀಸ್ ಅಧಿಕಾರಿ

ಸುವರ್ಣ ನ್ಯೂಸ್ ' ಈ ವರ್ಷ ಅರ್ಧ ಫ್ಯೂಸ್' ಅಭಿಯಾನಕ್ಕೆ ಬಿಗ್ ರೆಸ್ಪಾನ್ಸ್ ಸಿಕ್ಕಿದೆ. ಫೀಸ್ ಕಟ್ಟಲು ಕಟ್ಟವಾಗುತ್ತಿದೆ ಎಂದು ಕಣ್ಣೀರಿಟ್ಟ ಪುಟಾಣಿಗಳ ನೆರವಿಗೆ ಜನ ಮುಂದಾಗಿದ್ದಾರೆ. ವಿಜಯಪುರ ಪುಟಾಣಿಗಳ ಕಷ್ಟವನ್ನು ಸುವರ್ಣ ನ್ಯೂಸ್ ಪ್ರಸಾರ ಮಾಡಿತ್ತು. ಪುಟಾಣಿಗಳಾದ ಸಮೃದ್ಧಿ, ಅಮೃತಾಗೆ 10 ಸಾವಿರ ಸಹಾಯ ಧನ ನೀಡಿದ್ದಾರೆ.  ನಿವೃತ್ತ ಪೊಲೀಸ್ ಅಧಿಕಾರಿ ಸಂಗ್ರಾಮ್ ಸಿಂಗ್ ಈ ನೆರವು ನೀಡಿದ್ದಾರೆ.

মঙ্গল গ্রহ পরিবর্তন করবে রাশি ঘর, ৫৯ বছর পরে গঠিত হবে নতুন যোগ

Week14, Jun 2020, 8:02 AM

ವಾರ ಭವಿಷ್ಯ: ಈ ರಾಶಿಯವರ ಕಷ್ಟ ಕಾಲಕ್ಕೆ ಕೊನೆ, ಇನ್ನು ನೆಮ್ಮದಿಯಿಂದಿರಿ!

ಈ ವಾರದ ಭವಿಷ್ಯ| ಯಾರಿಗೆ ಶುಭ? ಯಾರಿಗೆ ಶುಭ ವಾರ? ಇಲ್ಲಿದೆ ಈ ವಾರದ ರಾಶಿ ಫಲ