ಕಾಂಗ್ರೆಸ್ ಅಧ್ಯಕ್ಷ
(Search results - 268)IndiaDec 27, 2020, 5:08 PM IST
ರೈತರ ಪ್ರತಿಭಟನೆ, ಕಾಂಗ್ರೆಸ್ ಅಧ್ಯಕ್ಷ ಚುನಾವಣೆ ನಡುವೆ ಇಟಲಿಗೆ ಹಾರಿದ ರಾಹುಲ್ ಗಾಂಧಿ!
ರೈತರ ಪ್ರತಿಭಟನೆಗೆ ಬೆಂಬಲ ನೀಡಿರುವ ಕಾಂಗ್ರೆಸ್ ಇದೀಗ ಅರ್ಧಕ್ಕೆ ಹಿಂದೆ ಸರಿಯುವಂತೆ ಕಾಣುತ್ತಿದೆ. ಕಾರಣ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ದಿಝೀರ್ ಇಟಲಿಗೆ ಹಾರಿದ್ದಾರೆ. ಈ ಕುರಿತು ಹೆಚ್ಚಿನ ವಿವರ ಇಲ್ಲಿದೆ.
IndiaDec 8, 2020, 10:40 PM IST
ರಾಷ್ಟ್ರೀಯ ಯೂತ್ ಕಾಂಗ್ರೆಸ್ ಅಧ್ಯಕ್ಷ ಕನ್ನಡಿಗ ಶ್ರೀನಿವಾಸ್ರಿಂದ ಸಿಂಘೂ ಗಡಿಯಲ್ಲಿ ರೋಟಿ ಸೇವೆ
ಮೊನ್ನೇ ಮೊನ್ನೇ ಅಷ್ಟೇ ಅಖಿಲ ಭಾರತ ಯುವ ಕಾಂಗ್ರೆಸ್ ಅಧ್ಯಕ್ಷರಾಗಿ ನೇಮಕವಾಗಿರುವ ಶಿವಮೊಗ್ಗ ಜಿಲ್ಲೆಯ ಭದ್ರಾವತಿ ಮೂಲದ ಬಿವಿ ಶ್ರೀನಿವಾಸ್ ಅವರು ರೈತರ ನೆರವಿಗೆ ನಿಂತಿದ್ದಾರೆ.
Karnataka DistrictsNov 23, 2020, 8:47 AM IST
ಕಾಂಗ್ರೆಸ್ ಭವನ ಕಟ್ಟಲು ಜೋಳಿಗೆ ಹಿಡಿದ ಕೈ ಅಧ್ಯಕ್ಷ!
ಕಾಂಗ್ರೆಸ್ ಭವನ ನಿರ್ಮಾಣ ಮಾಡುವ ಸಲುವಾಗಿ ಕಾಂಗ್ರೆಸ್ ಅಧ್ಯಕ್ಷರೋರ್ವರು ಇದೀಗ ಜೋಳಿಗೆ ಹಿಡಿದು ಹಣ ಸಂಗ್ರಹಕ್ಕೆ ಇಳಿದಿದ್ದಾರೆ.
PoliticsSep 29, 2020, 4:49 PM IST
ಶಿರಾ, RR ನಗರ ಬೈ ಎಲೆಕ್ಷನ್: ಕಾಂಗ್ರೆಸ್ ಅಧ್ಯಕ್ಷ ಡಿಕೆಶಿಗೆ ಸವಾಲಿನ ಚುನಾವಣೆ
ಬೈ ಎಲೆಕ್ಷನ್ ಕಾಂಗ್ರೆಸ್ ಅಧ್ಯಕ್ಷರಿಗೆ ಸವಾಲಿನ ಚುನಾವಣೆಯಾಗಿದೆ. ಕಾಂಗ್ರೆಸ್ ರಾಜ್ಯಾಧ್ಯಕ್ಷರಾದ ಬಳಿಕ ಡಿಕೆ ಶಿವಕುಮಾರ್ ಅವರಿಗೆ ಮೊದಲ ಚುನಾವಣೆ ಎದುರಾಗಿದೆ.
NewsAug 24, 2020, 4:46 PM IST
ಕಾಂಗ್ರೆಸ್ನಲ್ಲಿ ಭುಗಿಲೆದ್ದ ಆಕ್ರೋಶ, ಬಿಜೆಪಿ ಸೇರ್ತಾರ ಬಿಸಿಸಿಐ ಅಧ್ಯಕ್ಷ?ಆ.24ರ ಟಾಪ್ 10 ಸುದ್ದಿ!
ಕಾಂಗ್ರೆಸ್ ಕಾರ್ಯಕಾರಿಣಿ ಸಭೆಯಲ್ಲಿ ರಾಹುಲ್ ಗಾಂಧಿ ಹೇಳಿಕೆಗೆ ಹಿರಿಯ ಹಾಗೂ ಕಿರಿಯ ನಾಯಕರ ನಡುವಿನ ಭಿನ್ನಾಭಿಪ್ರಾಯ ಸ್ಫೋಟಗೊಂಡಿದೆ. ಇದರ ನಡುವೆ ಕಾಂಗ್ರೆಸ್ ಅಧ್ಯಕ್ಷಗಾದಿ ರೇಸ್ನಲ್ಲಿ ಕರ್ನಾಟಕದ ರಾಜಕಾರಣಿಗಳು ಮುಂದಿದ್ದಾರೆ. ಡೋನಾಲ್ಡ್ ಟ್ರಂಪ್ ಚುನಾವಣೆ ಗೆಲ್ಲಲು ಮೋದಿ ಮೊರೆ ಹೋಗಿದ್ದಾರೆ. ಸಿಎಂ ಮಮತಾ ಬ್ಯಾನರ್ಜಿ ಬೇಟಿ ಮಾಡಿದ ಬಳಿಕ ಸೌರವ್ ಗಂಗೂಲಿ ರಾಜಕೀಯ ಸೇರಿಕೊಳ್ಳು ಮಾತುಗಳು ಕೇಳಿಬರುತ್ತಿದೆ. ಕೊಹ್ಲಿ ಸಚಿನ್ಗೆ ಬ್ಯಾಟ್ ರೆಡಿ ಮಾಡುತ್ತಿದ್ದಾತನ ನೇರವಿಗೆ ಬಂದ ಸೋನು ಸೂದ್, ಬರುತ್ತಿದೆ ಟಾಟಾ ಆ್ಯಪ್ ಸೇರಿದಂತೆ ಆಗಸ್ಟ್ 24ರಂದು ಸದ್ದು ಮಾಡಿದ ಟಾಪ್ 10 ಸುದ್ದಿ ವಿವರ ಇಲ್ಲಿವೆ.
PoliticsAug 23, 2020, 10:35 PM IST
'ಪ್ರಧಾನಿ ನರೇಂದ್ರ ಮೋದಿ ಹೆದರುವುದು ರಾಹುಲ್ ಗಾಂಧಿಗೆ ಮಾತ್ರ'
ಕಾಂಗ್ರೆಸ್ ನಲ್ಲಿ ಹೊಸ ಅಧ್ಯಕ್ಷರ ಆಯ್ಕೆಗೆ ವೇದಿಕೆ ಸಿದ್ಧವಾಗುತ್ತಿರುವಾಗ ರಾಹುಲ್ ಗಾಂಧಿ ಅವರನ್ನೇ ಅಧ್ಯಕ್ಷರನ್ನಾಗಿ ಮಾಡಿ, ಮೋದಿ ಹೆದರುವುದು ರಾಹುಲ್ ಗೆ ಮಾತ್ರ ಎಂದು ಅಸ್ಸಾಂ ಕಾಂಗ್ರೆಸ್ ನಾಯಕರೊಬ್ಬರು ಹೇಳಿದ್ದಾರೆ.
Karnataka DistrictsAug 23, 2020, 1:30 PM IST
ಡಿಕೆಶಿಗೆ ಅನಾರೋಗ್ಯ: ಬೆಳಗಾವಿ ಜಿಲ್ಲಾ ಪ್ರವಾಸ ಮುಂದೂಡಿಕೆ
ಉತ್ತರ ಕರ್ನಾಟಕದಲ್ಲಿ ಉಂಟಾದ ಪ್ರವಾಹ ಪರಿಸ್ಥಿತಿಯನ್ನ ಪರಿಶೀಲನೆ ನಡೆಸಲು ಜಿಲ್ಲೆಗೆ ಆಗಮಿಸಬೇಕಾಗಿದ್ದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ಬೆಳಗಾವಿ ಜಿಲ್ಲಾ ಪ್ರವಾಸವನ್ನ ಮುಂದೂಡಲಾಗಿದೆ ಎಂದು ಬೆಳಗಾವಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ವಿನಯ್ ನಾವಲಗಟ್ಟಿ ಅವರು ಹೇಳಿದ್ದಾರೆ.
PoliticsAug 20, 2020, 9:52 AM IST
ಗಾಂಧಿಯೇತರ ವ್ಯಕ್ತಿ ಕಾಂಗ್ರೆಸ್ ಅಧ್ಯಕ್ಷರಾಗಲಿ: ಪ್ರಿಯಾಂಕ ಗಾಂಧಿ
ರಾಹುಲ್ ರಾಜೀನಾಮೆ ಬಳಿಕ ಮುಂದೇನು ಮಾಡಬೇಕು ಎಂಬ ಗೊಂದಲಕ್ಕೆ ಬಿದ್ದ ಕಾಂಗ್ರೆಸ್ ಪಕ್ಷ, ಸೋನಿಯಾ ಗಾಂಧಿ ಅವರನ್ನು 2019ರ ಆ.10ರಂದು ಹಂಗಾಮಿ ಅಧ್ಯಕ್ಷೆಯನ್ನಾಗಿ ಮಾಡಿತ್ತು.
IndiaAug 2, 2020, 2:42 PM IST
ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಆಸ್ಪತ್ರೆಯಿಂದ ಡಿಸ್ಚಾರ್ಜ್
ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದ್ದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಕೊರೋನಾ ಸಮಸ್ಯೆ ಎದುರಿಸಲು ರಾಜ್ಯಸಭಾ ಸದಸ್ಯರೊಂದಿಗೆ ಸಭೆ ಮಾಡಿದ್ದರು.
IndiaJun 16, 2020, 3:51 PM IST
ಇಂಧನ ಬೆಲೆ ಏರಿಕೆ ಸರಿಯಲ್ಲ: ಮೋದಿಗೆ ಸೋನಿಯಾ ಪತ್ರ
ಕೊರೋನಾ ಮಹಾಮಾರಿಯಿಂದ ಕೆಲಸ, ಆದಾಯವಿಲ್ಲದೆ ಜನ ಕಷ್ಟ ಪಡುತ್ತಿರುವಾಗ ಬೆಟ್ರೋಲ್, ಡಿಸೇಲ್ ಬೆಲೆ ಏರಿಸುವುದು ಸಮಂಜಸವಲ್ಲ ಎಂದು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಪ್ರಧಾನಿ ಮೋದಿ ಅವರಿಗೆ ತಿಳಿಸಿದ್ದಾರೆ.
IndiaMay 30, 2020, 12:12 PM IST
ಲಾಕ್ಡೌನ್ ನೆರವು: ಮಹಿಳಾ ಕಾಂಗ್ರೆಸ್ನಿಂದ 25 ಲಕ್ಷ ಸ್ಯಾನಿಟರಿ ಪ್ಯಾಡ್ ವಿತರಣೆ
ಅಖಿಲ ಭಾರತ ಮಹಿಳಾ ಕಾಂಗ್ರೆಸ್ ಮಹಿಳೆಯರ ನೆರವಿಗೆ ನಿಂತಿದೆ. 25 ಲಕ್ಷ ಸ್ಯಾನಿಟರಿ ಪ್ಯಾಡ್ ಹಂಚಲು ನಿರ್ಧರಿಸಲಾಗಿದೆ ಎಂದು ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಹೇಳಿದ್ದಾರೆ.
PoliticsMay 25, 2020, 6:28 PM IST
ಸಾಮಾಜಿಕ ಅಂತರ ಉಲ್ಲಂಘನೆಯಲ್ಲೂ ಪೈಪೋಟಿಗಿಳಿದ ಬಿಜೆಪಿ, ಕಾಂಗ್ರೆಸ್ ಅಧ್ಯಕ್ಷರು...!
ಸಾಮಾಜಿಕ ಅಂತರ ಉಲ್ಲಂಘನೆಯಲ್ಲೂ ಕರ್ನಾಟಕ ಬಿಜೆಪಿ, ಕಾಂಗ್ರೆಸ್ ಅಧ್ಯಕ್ಷರು ಪೈಪೋಟಿಗಿಳಿದ್ದಾರೆ.
Karnataka DistrictsMay 2, 2020, 2:37 PM IST
ಸಚಿವ ಈಶ್ವರಪ್ಪ ಕಾಲಿಗೆ ಅಡ್ಡಬಿದ್ದ ತಹಸೀಲ್ದಾರ್ ಅಮಾನತ್ತಿಗೆ ಕಾಂಗ್ರೆಸ್ ಆಗ್ರಹ
ತಾಲೂಕು ದಂಡಾಧಿಕಾರಿಯೂ ಆಗಿರುವ ತಹಶೀಲ್ದಾರ್ ಸಚಿವರ ಕಾಲಿಗೆ ಸಾರ್ವಜನಿಕವಾಗಿ ಅಡ್ಡ ಬಿದ್ದು ನಮಸ್ಕರಿಸಿದ ಘಟನೆ ಶುಕ್ರವಾರ ಇಲ್ಲಿ ನಡೆದಿದ್ದು, ಈ ಪ್ರಸಂಗ ಸಾರ್ವಜನಿಕರ ತೀವ್ರ ಟೀಕೆಗೆ ಒಳಗಾಗಿದೆ. ಶಿವಮೊಗ್ಗ ತಹಶೀಲ್ದಾರ್ ಎನ್. ಜೆ.ನಾಗರಾಜ್ ಅವರೇ ಈ ರೀತಿ ಸಚಿವರ ಕಾಲಿಗೆ ಬಿದ್ದು ನಮಸ್ಕರಿಸಿದವರು.
Coronavirus KarnatakaApr 3, 2020, 12:52 PM IST
'ಭಾರತದ ಜನ ಮೂರ್ಖರೇ, ಮೋದಿ ಎಲ್ರನ್ನೂ ಮರುಳು ಮಾಡ್ತಿದ್ದಾರೆ'..!
ಪ್ರಧಾನಿ ಮೋದಿ ಏ.05ರಂದು ಎಲ್ಲರೂ ರಾತ್ರಿ 9 ಗಂಟೆಗೆ 9 ನಿಮಿಷಗಳ ಕಾಲ ದೀಪ ಬೆಳಗಿಸಿ ಎಂದ ಸೂಚನೆ ನೀಡಿರುವುದಕ್ಕೆ ಕರ್ನಾಟಕ ಕಿಸಾನ್ ಕಾಂಗ್ರೆಸ್ ಅಧ್ಯಕ್ಷ ಸಚಿನ್ ಮೀಗಾ ಟಾಂಗ್ ಕೊಟ್ಟಿದ್ದಾರೆ. ಅವರೇನು ಹೇಳಿದ್ದಾರೆ..? ಇಲ್ಲಿ ಓದಿ.
Karnataka DistrictsMar 12, 2020, 2:05 PM IST
‘ಡಿಕೆಶಿ ನೇತೃತ್ವದಲ್ಲಿ ಕರುನಾಡಲ್ಲಿ ಕಾಂಗ್ರೆಸ್ ಸರ್ಕಾರ’
ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷರಾಗಿ ಡಿಕೆ ಶಿವಕುಮಾರ್ ಆಯ್ಕೆಯಾಗಿದ್ದು, ಇದರಿಂದ ಪಕ್ಷಕ್ಕೆ ಮತ್ತು ಬಲ ಸಿಗುವುದು ಖಚಿತ ಎಂದು ನಾಯಕರು ಹೇಳಿದ್ದಾರೆ.