ಕಾಂಗ್ರೆಸ್ ಅಧ್ಯಕ್ಷೆ  

(Search results - 6)
 • dk shivakumar chidambaram
  Video Icon

  NEWS23, Sep 2019, 1:36 PM IST

  ತಿಹಾರ್‌ನಲ್ಲಿ ಚಿದಂಬರಂ ಭೇಟಿಯಾದ ಸೋನಿಯಾ; ಡಿಕೆಶಿಗಿಲ್ಲ ಆ ಭಾಗ್ಯ!

  INX ಮೀಡಿಯಾ ಪ್ರಕರಣದಲ್ಲಿ ತಿಹಾರ್ ಜೈಲು ಸೇರಿರುವ ಮಾಜಿ ಕೇಂದ್ರ ಗೃಹ ಮತ್ತು ಹಣಕಾಸು ಸಚಿವ ಪಿ.ಚಿದಂಬರಂ ಅವರನ್ನು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಭೇಟಿಯಾದರು. ಅದೇ ಜೈಲಿನಲ್ಲಿ ಮತ್ತೊಬ್ಬ ಕಾಂಗ್ರೆಸ್ ನಾಯಕ ಡಿ.ಕೆ. ಶಿವಕುಮಾರ್‌ರನ್ನು ಇಡಲಾಗಿದೆ. ಆದರೆ ಕಾಂಗ್ರೆಸ್ ನಾಯಕರು ಅವರನ್ನು ಭೇಟಿಯಾಗಿಲ್ಲ. ಇಲ್ಲಿದೆ ಕಾರಣ...  

 • modi sonia

  NEWS17, Sep 2019, 1:50 PM IST

  ಮೋದಿ 69ನೇ ಜನ್ಮದಿನ: ವಿಪಕ್ಷ ನಾಯಕರ ಶುಭ ಸಂದೇಶಗಳು ವಿಭಿನ್ನ!

  ಪ್ರಧಾನಿ ನರೇಂದ್ರ ಮೋದಿ ಇಂದು 69ನೇ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿದ್ದು, ವಿಪಕ್ಷ ನಾಯಕರು ಪ್ರಧಾನಿ ಮೋದಿಗೆ ಜನ್ಮದಿನದ ಶುಭಾಶಯ ಕೋರಿದ್ದಾರೆ. ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂದಿ, ಮಾಆಜಿ ಪ್ರಧಾನಿ ಹೆಚ್‌ಡಿ ದೇವೇಗೌಡ ಸೇರಿ ಅನೇಕ ಗಣ್ಯರು ಮೋದಿಗೆ ಶುಭ ಕೋರಿದ್ದಾರೆ. 

 • NEWS12, Sep 2019, 7:10 PM IST

  ಬಿಜೆಪಿಯಿಂದ ಜನಾದೇಶದ ಅಪಾಯಕಾರಿ ದುರುಪಯೋಗ: ಸೋನಿಯಾ ಪದ ಪ್ರಯೋಗ!

   2019ರ ಲೋಕಸಭೆ ಚುನಾವಣೆಯಲ್ಲಿ ಅಭೂತಪೂರ್ವ ಜನಾದೇಶ ಪಡೆದ ಬಿಜೆಪಿ, ಈ ಜನಾದೇಶವನ್ನು ತ್ಯಂತ ಅಪಾಯಕಾರಿಯಾಗಿ ದುರುಪಯೋಗಪಡಿಸಿಕೊಳ್ಳುತ್ತಿದೆ ಎಂದು ಪ್ರತಿಪಕ್ಷ ಕಾಂಗ್ರೆಸ್ ಆರೋಪಿಸಿದೆ. ಈ ಕುರಿತು ಮಾತನಾಡಿರುವ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ, ಕೇಂದ್ರ ಸರ್ಕಾರ ಜನಾದೇಶವನ್ನು ಅತ್ಯಂತ ಅಪಾಯಕಾರಿಯಾಗಿ ದುರುಪಯೋಗಪಡಿಸಿಕೊಳ್ಳುತ್ತಿದೆ ಎಂದು ಹರಿಹಾಯ್ದಿದ್ದಾರೆ.

 • Sonia Gandhi

  TECHNOLOGY7, Sep 2019, 2:11 PM IST

  ಇಸ್ರೋ ಋಣ ನಮ್ಮ ಮೇಲಿದೆ: ಸೋನಿಯಾ ಗಾಂಧಿ!

  ಚಂದ್ರಯಾನ-2 ಯೋಜನೆಯ  ಹಿನ್ನಡೆಗೆ ಪ್ರತಿಕ್ರಿಯಿಸಿರುವ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ, ದೇಶದ ಜನತೆಯ ಮೇಲೆ ಇಸ್ರೋ ಋಣ ಸಾಕಷ್ಟಿದೆ ಎಂದು ಹೇಳಿದ್ದಾರೆ.ಯೋಜನೆ ಹಿನ್ನಡೆ ಕಂಡಿರುವುದು ಕೇವಲ ತಾತ್ಕಾಲಿಕ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

 • sonia gandhi dk shivakumar
  Video Icon

  NEWS6, Sep 2019, 4:41 PM IST

  ಡಿಕೆಶಿ ಕುಟುಂಬಕ್ಕೆ ಧೈರ್ಯ ತುಂಬಿದ ಸೋನಿಯಾ

  ಅಕ್ರಮ ಹಣ ವ್ಯವಹಾರ ಪ್ರಕರಣದಲ್ಲಿ ಜಾರಿ ನಿರ್ದೇಶಾನಾಲಯದಿಂದ (ED) ಬಂಧನಕ್ಕೊಳಗಾಗಿರುವ ಪ್ರಭಾವಿ ನಾಯಕ ಡಿ,ಕೆ. ಶಿವಕುಮಾರ್ ಕುಟುಂಬಕ್ಕೆ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಧೈರ್ಯ ತುಂಬಿದ್ದಾರೆ. ಡಿಕೆಶಿ ಪತ್ನಿ ಮಕ್ಕಳ ಬಗ್ಗೆ ಸೋನಿಯಾ ವಿಚಾರಿಸಿದರು. ಹೈಕಮಾಂಡ್ ಭರವಸೆಯಿಂದ ಡಿಕೆಶಿ ಕುಟುಂಬ ಸದಸ್ಯರಿಗೆ ವಿಶ್ವಾಸ ಹೆಚ್ಚಾಗಿದೆ. 
   

 • NEWS30, Aug 2018, 10:35 AM IST

  ಲಕ್ಷ್ಮೀ ಹೆಬ್ಬಾಳ್ಕರ್ ಪದಚ್ಯುತಿಗೆ ನಡೆದಿದೆ ಲಾಬಿ?

  ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ವಿರುದ್ಧ ಜಾರಕಿ ಹೊಳಿ ಸಹೋದರರು ಲಾಬಿ ನಡೆಸಲಾರಂಭಿಸಿದ್ದಾರೆ. ಲಕ್ಷ್ಮೀ ಹೆಬ್ಬಾಳ್ಕರ್ ಅವರನ್ನು ಪದಚ್ಯುತಗೊಳಿಸಲು ಯತ್ನಿಸುತ್ತಿದ್ದು ಇದು ರಾಜ್ಯ ರಾಜಕಾರಣದಲ್ಲಿ ಕುತೂಹಲ ಮೂಡಿಸಿದೆ.