ಕಾಂಗ್ರೆಸ್ ಕಾರ್ಯಕರ್ತ  

(Search results - 70)
 • yeddyurappa

  Bagalkot29, Oct 2019, 12:32 PM IST

  ಬಿಎಸ್‌ವೈದು ತುಘಲಕ್ ಸರ್ಕಾರ ಎಂದ ಬಾದಾಮಿಯ ಕಾಂಗ್ರೆಸ್ ಕಾರ್ಯಕರ್ತ!

  ಕರ್ನಾಟಕ ಪ್ರವಾಹ ಸಂತ್ರಸ್ತರಿಗೆ ಕೇಂದ್ರ ಸರ್ಕಾರ ಮಧ್ಯಂತರ ಪರಿಹಾರವಾಗಿ 1200 ಕೋಟಿ ರು. ಬಿಡುಗಡೆ ಮಾಡಿದೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಹೇಳಿದ್ದಾರೆ. ಆದರೆ, ಜಿಲ್ಲೆಯ ಬಾದಾಮಿ ತಾಲೂಕಿನ ಕಗಲಗೊಂಬ ಗ್ರಾಮದ ಕಾಂಗ್ರೆಸ್ ಕಾರ್ಯಕರ್ತ ವೆಂಕಟೇಶ್ ಜಂಬಗಿ ಎಂಬುವರು ಸಿಎಂ ಯಡಿಯೂರಪ್ಪ ಅವರಿಗೆ ಟ್ವೀಟ್ ಮಾಡಿ ಮಾನ್ಯ ಬಿಎಸ್ವೈಯವರೇ, ಕೇಂದ್ರ ನೆರೆ ಪರಿಹಾರ 1200 ಕೋಟಿ ನೀಡಿದೆ ಅಂತೀರಾ,ಆದ್ರೆ ಎಲ್ಲೂ ಸಂತ್ರಸ್ತರಿಗೆ ಪರಿಹಾರ ವಿತರಣೆ ಆಗಿಲ್ಲ ಎಂದು ಬರೆದುಕೊಂಡಿದ್ದಾರೆ. 

 • Sumalatha leading in karnataka

  Mandya11, Oct 2019, 11:44 AM IST

  ಕಾಂಗ್ರೆಸ್ ಮುಖಂಡರ ಓಲೈಕೆಗೆ ಮುಂದಾದ ಸಂಸದೆ ಸುಮಲತಾ

  ಇತ್ತೀಚೆಗಷ್ಟೇ ಬಿಜೆಪಿ ಕಚೇರಿಗೆ ಭೇಟಿ ನೀಡಿದ್ದ ಸಂಸದೆ ಸುಮಲತಾ ಅಂಬರೀಶ್ ಅವರ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರು ಅಸಮಾಧಾನ ವ್ಯಕ್ತಪಡಿಸಿದ್ದರು. ಇದೀಗ ಅಸಮಾಧಾನಗೊಂಡ ಕೈ ಮುಖಂಡರ ಓಲೈಕೆಗೆ ಸುಮಲತಾ ಮುಂದಾಗಿದ್ದು, ನಾಗಮಂಗಲದಲ್ಲಿ ಕಾಂಗ್ರೆಸ್‌ ಕಚೇರಿಗೆ ಭೇಟಿ ನೀಡಲಿದ್ದಾರೆ.

 • swamy

  NEWS28, Sep 2019, 12:44 PM IST

  ಸ್ವಾಮೀಜಿ ವಿರುದ್ಧ ಕೈ ಕಾರ್ಯಕರ್ತೆಯ ಅವಹೇಳನಕಾರಿ ಪೋಸ್ಟ್!

  ಸ್ವಾಮೀಜಿ ವಿರುದ್ಧ ಅವಹೇಳನಕಾರಿ ಪೋಸ್ಟ್| ಕಾಂಗ್ರೆಸ್ ಕಾರ್ಯಕರ್ತೆ ವಿರುದ್ಧ ವ್ಯಾಪಕ ಆಕ್ರೋಶ| ಫೇಸ್‌ಬುಕ್ ಪೋಸ್ಟ್ಗೆ ಕ್ಷಮೆ ಯಾಚಿಸಲಿ, ಬೆಂಬಲಿಗರ ಒತ್ತಾಯ!

 • DK Shivakumar

  Karnataka Districts11, Sep 2019, 11:42 AM IST

  ಮಂಡ್ಯದಲ್ಲಿ ಡಿಕೆಶಿ ಬಿಡುಗಡೆಗಾಗಿ ರಕ್ತದಾನ ಚಳುವಳಿ

  ಮಾಜಿ ಸಚಿವ ಡಿಕೆ ಶಿವಕುಮಾರ್ ಬಂಧನ ಖಂಡಿಸಿ ಮಂಡ್ಯದಲ್ಲಿ  ಪ್ರತಿಭಟನೆ ನಡೆಯುತ್ತಿದೆ. ಇಲ್ಲಿನ ಕಾಂಗ್ರೆಸ್ ಕಾರ್ಯಕರ್ತರು ರಕ್ತದಾನ ಮಾಡುವ ಮೂಲಕ ವಿನೂತನ ಪ್ರತಿಭಟನೆ ನಡೆಸಿದ್ದಾರೆ.

 • DK Shivakumar

  Karnataka Districts6, Sep 2019, 1:58 PM IST

  'ತನ್ನ ಅವನತಿಯ ಪುಟಗಳನ್ನು ಬಿಜೆಪಿ ತಾನೇ ಬರೆಯುತ್ತಿದೆ'..!

  ಡಿ. ಕೆ. ಶಿವಕುಮಾರ್ ಬಂಧನವನ್ನು ವಿರೋಧಿಸಿ ರಾಜ್ಯದ ಹಲವೆಡೆ ಪ್ರತಿಭಟನೆ ನಡೆಯುತ್ತಿದ್ದು, ಕೊಪ್ಪದಲ್ಲಿಯೂ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟಿಸಿದ್ದಾರೆ. ಕಾಂಗ್ರೆಸ್‌ ಮುಕ್ತವಾಗಿಸುವ ಗುಂಗಿನಲ್ಲಿರುವ ಬಿಜೆಪಿ ತನ್ನ ಅವನತಿಯ ಪುಟಗಳನ್ನು ತಾನೇ ಬರೆದುಕೊಳ್ಳತೊಡಗಿದೆ ಎಂದು ಕೊಪ್ಪ ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಎಂ.ಎಚ್‌. ಸುಧೀರ್‌ಕುಮಾರ್‌ ಮುರೊಳ್ಳಿ ಅಭಿಪ್ರಾಯಿಸಿದರು.

 • Karnataka Districts5, Sep 2019, 2:21 PM IST

  'ದೇಶದಲ್ಲಿ ಆರ್ಥಿಕ ದಿವಾಳಿ ಮರೆಮಾಚಲು ಡಿಕೆಶಿ ಬಂಧನ'

  ದೇಶದಲ್ಲಿ ಆರ್ಥಿಕ ದಿವಾಳಿ ಉಂಟಾಗಿದ್ದು, ಇದನ್ನು ಮರೆ ಮಾಚಲು ಡಿ. ಕೆ. ಶಿವಕುಮಾರ್ ಅವರನ್ನು ಬಂಧಿಸಲಾಗಿದೆ ಎಂದು ಕಾಂಗ್ರೆಸ್ ಕಾರ್ಯಕರ್ತರು ಆರೋಪಿಸಿದ್ದಾರೆ. ಮಾಜಿ ಸಚಿವ ಡಿ.ಕೆ.ಶಿವಕುಮಾರ್‌ ಅವರನ್ನು ರಾಜಕೀಯ ಪ್ರೇರಿತವಾಗಿ ಬಂಧಿಸಿರುವುದನ್ನು ಖಂಡಿಸಿ ಬೃಹತ್‌ ಪ್ರವಾಸಿ ಮಂದಿರದಿಂದ ಮಹಾತ್ಮಾ ಗಾಂಧಿ ವೃತ್ತದವರೆಗೆ ಪ್ರತಿಭಟನೆ ನಡೆಸಲಾಯಿತು.

 • Sriramulu
  Video Icon

  NEWS3, Sep 2019, 6:38 PM IST

  ಏನು ಬೇಕಾದ್ರೂ ಮಾತಾಡಿ ಕ್ಷಮೆ ಕೇಳಿದ್ರೆ ಸುಮ್ಮನಿರಲ್ಲ.. ರಾಮುಲುಗೆ ಎಚ್ಚರಿಕೆ

  ಒಂದು ಕಡೆ ಡಿಕೆ ಶಿವಕುಮಾರ್ ಇಡಿ ವಿಚಾರಣೆ ಬಗ್ಗೆ ಸಚಿವ ಶ್ರೀರಾಮುಲು ನೀಡಿದ್ದ ಹೇಳಿಕೆ ಚರ್ಚೆಯಾಗುತ್ತಿದ್ದರೆ ಇನ್ನೊಂದು ಕಡೆ ಕಾಂಗ್ರೆಸ್ ನಾಯಕರೊಬ್ಬರು ಶ್ರೀರಾಮುಲುಗೆ ಖಡಕ್ ಎಚ್ಚರಿಕೆ ನೀಡಿದ್ದಾರೆ. ಡಿಕೆಶಿ ಬೇಕಾದರೆ ನಿಮ್ಮನ್ನು ಕ್ಷಮಿಸಬಹುದು ಆದರೆ ಕಾಂಗ್ರೆಸ್ ಕಾರ್ಯಕರ್ತರು ನಿಮ್ಮನ್ನು ಕ್ಷಮಿಸಲ್ಲ ಎಂದಿದ್ದಾರೆ.

 • Pooja

  Karnataka Districts3, Sep 2019, 12:28 PM IST

  101 ಕಾಯಿ ಒಡೆದು ಡಿಕೆಶಿಗಾಗಿ ವಿಶೇಷ ಪೂಜೆ

  ಇಡಿ ಸುಳಿಗೆ ಸಿಕ್ಕಿರುವ ಮಾಜಿ ಸಚಿವ ಡಿ. ಕೆ. ಶಿವಕುಮಾರ್ ಪರವಾಗಿ ಬಳ್ಳಾರಿ ಕಾಂಗ್ರೆಸ್ ಕಾರ್ಯಕರ್ತರು ಪೂಜೆ ಸಲ್ಲಿಸಿದ್ದಾರೆ. ಡಿ. ಕೆ. ಶಿವಕುಮಾರ್ ಶೀಘ್ರ ಆರೋಪ ಮುಕ್ತರಾಗಲಿ ಎಂದು ಅವರು ಪ್ರಾರ್ಥಿಸಿದ್ದಾರೆ. 

 • Karnataka Districts1, Sep 2019, 1:36 PM IST

  ಸಚಿವ ಈಶ್ವರಪ್ಪ ಕಾರಿಗೆ 'ಕೈ' ಕಾರ್ಯಕರ್ತರ ಮುತ್ತಿಗೆ..!

  ಶಿವಮೊಗ್ಗದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಸಚಿವ ಕೆ. ಎಸ್ ಈಶ್ವರಪ್ಪ ಅವರ ಕಾರಿಗೆ ದಿಢೀರ್ ಮುತ್ತಿಗೆ ಹಾಕಿದ್ದಾರೆ. ನೆರೆ ಸಂತ್ರಸ್ತರಿಗೆ ಪರಿಹಾರ ನೀಡುವಲ್ಲಿ ವಿಳಂಬ ಮಾಡುತ್ತಿರುವುದನ್ನು ಖಂಡಿಸಿ ಜಿಲ್ಲಾ ಕಾಂಗ್ರೆಸ್‌ಯಿಂದ ಕಾಂಗ್ರೆಸ್‌ ಕಚೇರಿಯಿಂದ ಜಿಲ್ಲಾಧಿಕಾರಿ ಕಚೇರಿಯವರೆಗೆ ಮೆರವಣಿಗೆಯನ್ನು ಹಮ್ಮಿಕೊಳ್ಳಲಾಗಿತ್ತು. ಮಹಾವೀರ ಸರ್ಕಲ್‌ನಲ್ಲಿ ಮಾನವ ಸರಪಳಿ ನಿರ್ಮಿಸಿ ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿರುದ್ಧ ಕಾಂಗ್ರೆಸ್ಸಿಗರು ಆಕ್ರೋಶ ವ್ಯಕ್ತಪಡಿಸಿದರು.

 • siddaramaiah

  Karnataka Districts1, Sep 2019, 9:52 AM IST

  ಚುನಾವಣೆ ಎದುರಿಸಲು ಸಜ್ಜಾಗಿ: ‘ಕೈ’ ಮುಖಂಡರಿಗೆ ಸಿದ್ದರಾಮಯ್ಯ ಸೂಚನೆ

  ರಾಜ್ಯದಲ್ಲಿ ಮತ್ತೊಂದು ಚುನಾವಣೆಗೆ ಶೀಘ್ರವೇ ಸಿದ್ಧರಾಗಿ. ಹೀಗೆಂದು ಕಾಂಗ್ರೆಸ್ ಮುಖಂಡ ಸಿದ್ಧರಾಮಯ್ಯ ಕಾಂಗ್ರೆಸ್ ಕಾರ್ಯಕರ್ತರಿಗೆ ಕರೆ ನೀಡಿದ್ದಾರೆ. 

 • NEWS10, Jul 2019, 5:57 PM IST

  ವಿಧಾನಸೌಧದಲ್ಲಿ ಹೊಡಿ-ಬಡಿ,  ರಾಜೀನಾಮೆ ಕೊಟ್ಟ ಸುಧಾಕರ್‌ಗೆ ದಿಗ್ಬಂಧನ

  ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಚಿಕ್ಕಬಳ್ಳಾಪುರ ಶಾಸಕ ಡಾ. ಕೆ.ಸುಧಾಕರ್ ಅವರಿಗೆ ದಿಗ್ಬಂದನ ಹಾಕಲಾಗಿದೆ. ರಾಜೀನಾಮೆ ನೀಡಿ ಹೊರಬರುತ್ತಿದ್ದೆಂತೆ ಸುಧಾಕರ್ ಅವರ ಮೇಲೆ ಕಾಂಗ್ರೆಸ್ ಕಾರ್ಯಕರ್ತರು ಎಗರಿ ಬಿದ್ದಿದ್ದರು.

 • congress

  NEWS2, Jul 2019, 10:26 PM IST

  ಅಧ್ಯಕ್ಷಗಿರಿ ಬಿಡ್ಬೇಡಿ.. ಕಾಂಗ್ರೆಸ್ ಕಚೇರಿ ಎದುರೆ ನೇಣು ಹಾಕಿಕೊಳ್ಳಲು ಮುಂದಾದ!

  ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿರುವ ರಾಹುಲ್ ಗಾಂಧಿ ತಮ್ಮ ನಿರ್ಧಾರದಿಂದ ಹಿಂದೆ ಸರಿಯಬೇಕು ಎಂದು ಆಗ್ರಹಿಸಿ ಕಾರ್ಯಕರ್ತರೊಬ್ಬರು ಆತ್ಮಹತ್ಯೆಗೆ ಯತ್ನಿಸಿದ್ದು ಪೊಲೀಸರು ರಕ್ಷಣೆ ಮಾಡಿದ್ದಾರೆ.

 • Kasim

  Karnataka Districts27, Jun 2019, 12:09 PM IST

  ಪಾಕಿಸ್ತಾನ್ ಜಿಂದಾಬಾದ್ ಹಾಡು ಶೇರ್ ಮಾಡಿದ್ದ ಕಾಂಗ್ರೆಸ್ ಕಾರ್ಯಕರ್ತ ಅಂದರ್!

  ಭೂಗತ ಪಾತಕಿ ದಾವೂದ್ ಇಬ್ರಾಹಿಂ ಪೋಟೊ ಜೊತೆ ತನ್ನ ಫೋಟೋ ಟ್ಯಾಗ್| ಪಾಕಿಸ್ತಾನ್ ಜಿಂದಾಬಾದ್ ಸಾಂಗ್ ಕೂಡಾ ಸೇರಿಸಿದ್ದ| ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲ್ಲೂಕಿನ ರಾವುರ್ ಗ್ರಾಮದ ಕಾಂಗ್ರೆಸ್ ಕಾರ್ಯಕರ್ತ ರಾವೂರ್ ಗ್ರಾಮದ ಖಾಸಿಮ್ ಸಾಬ್ ಬಂಧನ

 • Lok Sabha Election News23, May 2019, 8:36 AM IST

  ಕಾಂಗ್ರೆಸ್ ಕಾರ‍್ಯಕರ್ತರಿಗೆ ರಾಹುಲ್‌ ಕಟ್ಟೆಚ್ಚರ ಸಂದೇಶ

  ಲೋಕಸಭಾ ಚುನಾವಣೆಯ ಫಲಿತಾಂಶದ ಈ ಸಂದರ್ಭದಲ್ಲಿ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಕಾಂಗ್ರೆಸ್ ಕಾರ್ಯಕರ್ತರಿಗೆ ಕಿವಿಮಾತೊಂದನ್ನು ಹೇಳಿದ್ದಾರೆ. 

 • DK shi
  Video Icon

  NEWS14, May 2019, 2:24 PM IST

  ಕೈ ಸೇರಿದ ಆಂತರಿಕ ವರದಿ; ಈಗ ಕುಂದಗೋಳದಲ್ಲಿ ಡಿಕೆ ಬ್ರದರ್ಸ್ ಸರದಿ!

  ಕುಂದಗೋಳ ಉಪ-ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ಶಿವಳ್ಳಿ ಗೆಲುವಿನ ಹೊಣೆಯನ್ನು ಹೊತ್ತಿಕೊಂಡಿರುವ ಡಿ.ಕೆ. ಶಿವಕುಮಾರ್, ಡಿ.ಕೆ. ಸುರೇಶ್ ಬೇರೊಂದು ರಣತಂತ್ರವನ್ನು ರೂಪಿಸಿದ್ದಾರೆ.  ಚುನಾವಣೆಗೆ ಸಂಬಂಧಿಸಿದಂತೆ ಸಿದ್ಧಪಡಿಸಲಾದ ಆಂತರಿಕ ವರದಿ ಕೈಸೇರುತ್ತಿದ್ದಂತೆ, ಡಿಕೆ ಸಹೋದರರರು ಕಾಂಗ್ರೆಸ್ ಕಾರ್ಯಕರ್ತರಿಗೆ ತಮ್ಮ ರಣತಂತ್ರವನ್ನು ವಿವರಿಸಿದ್ದಾರೆ.