ಕಾಂಗ್ರೆಸ್ ಪಕ್ಷ

(Search results - 225)

DKS

Politics23, Nov 2020, 1:57 PM

ಎಸ್‌ಎಂಕೆ ಜೊತೆ ಬೀಗತನ ಬೆಳೆಸುತ್ತಿರುವ ಬೆನ್ನಲ್ಲೇ ಸುಳಿವು: ಬಿಜೆಪಿ ಸಚಿವರು ಕೈಗೆ ಬರ್ತಾರೆಂದ ಡಿಕೆಶಿ

ಶೀಘ್ರವೇ ಬಿಜೆಪಿ ಸಚಿವರು ಕೆಲವರು ಕಾಂಗ್ರೆಸ್ ಪಕ್ಷ ಸೇರುತ್ತಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಸುಳಿವು ನೀಡಿದ್ದಾರೆ. ಅವರ ಜೊತೆಗೆ ನಾಯಕರು ಬರ್ತಿದ್ದಾರೆ ಎಂದಿದ್ದಾರೆ.

Congress BJP

Karnataka Districts11, Nov 2020, 11:20 AM

15 ವರ್ಷಗಳ ಬಳಿಕ ಕಾಂಗ್ರೆಸ್ ಪಕ್ಷ ಯಶಸ್ವಿ : ಬಿಜೆಪಿಗೆ ಮುಖಭಂಗ

ರಾಜ್ಯದ ಎರಡು ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಸಾಧಿಸಿದೆ. ಇದರ ಬೆನ್ನಲ್ಲೇ ಇಲ್ಲಿ ಕಾಂಗ್ರೆಸ್ ವಿಜಯ ಸಾಧಿಸಿದೆ.

kushboo bjp

Politics12, Oct 2020, 1:41 PM

ಕಾಂಗ್ರೆಸ್‌ಗೆ ಗುಡ್‌ಬೈ, ಬಿಜೆಪಿಗೆ ಸೇರಿದ ನಟಿ ಖುಷ್ಬೂ!

ಕಾಂಗ್ರೆಸ್‌ ವಕ್ತಾರೆ ಖುಷ್ಬೂ ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ|  ಎಲ್ಲಾ ಅನುಮಾನಗಳಿಗೆ ತೆರೆ ಎಳೆದ ಖುಷ್ಬೂ| ಅಧಿಕೃತವಾಗಿ ಬಿಜೆಪಿಗೆ ಸೇರ್ಪಡೆ

• Rahul _Modi

India7, Oct 2020, 2:39 PM

'ನಾವು ಅಧಿಕಾರದಲ್ಲಿದ್ರೆ ಚೀನಾವನ್ನು 15 ನಿಮಿಷದಲ್ಲಿ ಹೊರಗಟ್ಟುತ್ತಿದ್ದೆವು'

ಮೋದಿ, ಲಡಾಖ್ ಗಡಿಯಲ್ಲಿ ಚೀನಾ ನಮ್ಮ ನೆಲವನ್ನು ಅತಿಕ್ರಮಣ ಮಾಡಿರುವುದನ್ನು ಒಪ್ಪಿಕೊಳ್ಳದೇ ದೇಶಕ್ಕೆ ದ್ರೋಹವೆಸಗಿದ್ದಾರೆ| ಯುಪಿಎ ನೇತೃತ್ವದ ಕಾಂಗ್ರೆಸ್ ಪಕ್ಷ ಅಧಿಕಾರದಲ್ಲಿದ್ದರೆ, ಕೇವಲ 15 ನಿಮಿಷಗಳಲ್ಲಿ ಲಡಾಖ್ ಗಡಿಯಿಂದ ಚೀನಾವನ್ನು ಹೊರಗಟ್ಟುತ್ತಿದ್ದೆವು| ಕೇಂದ್ರದ ವಿರುದ್ಧ ರಾಹುಲ್ ಗಾಂಧಿ ಕಿಡಿ

Congress

Karnataka Districts17, Sep 2020, 3:04 PM

'ಜೀವನದ ಕೊನೆವರೆಗೂ ಕಾಂಗ್ರೆಸ್ ಪಕ್ಷದಲ್ಲೇ ಇರ್ತೀನಿ'

ನನ್ನ ಕೊನೆ ಉಸಿರು ಇರುವವರೆಗೂ ಕಾಂಗ್ರೆಸ್ ಪಕ್ಷದಲ್ಲೇ ಇರುತ್ತೇನೆ ಎಂದು ಮುಖಂಡರೋರ್ವರು ಹೇಳಿದ್ದಾರೆ. ಅಲ್ಲದೇ ದೇಶ ಹಾಗೂ ರಾಜ್ಯದಲ್ಲಿ ಅಭಿವೃದ್ಧಿ ಕಾರ್ಯಗಳು ಮರೀಚಿಕೆಯಾಗಿವೆ ಎಂದಿದ್ದಾರೆ.

sachin pilot slams PM Modi

India12, Sep 2020, 3:18 PM

ರಾಹುಲ್ ಬೆಂಬಲಕ್ಕೆ ಸಚಿನ್ ಪೈಲೈಟ್; ಆರ್ಥಿಕ ಕುಸಿತಕ್ಕೆ ಮೋದಿ ವಿರುದ್ಧ ವಾಗ್ದಾಳಿ!

ಕಾಂಗ್ರೆಸ್ ಪಕ್ಷದ ವಿರುದ್ಧ ಸಿಡಿದೆದ್ದ ನಾಯಕ ಸಚಿನ್ ಪೈಲೈಟ್ ಇದೀಗ ತಮ್ಮ ಅಸಮಧಾನಗಳನ್ನು ಬಗೆಹರಿಸಿ ಪಕ್ಷದಲ್ಲಿ ತೊಡಗಿಸಿಕೊಂಡಿದ್ದಾರೆ. ಸಮಸ್ಯೆ ಬಗೆಹರಿದ ಮೇಲೆ ಸೈಲೆಂಟ್ ಆಗಿದ್ದ ಸಚಿನ್ ಪೈಲೈಟ್ ಇದೀಗ ಪ್ರಧಾನಿ ಮೋದಿ ವಿರುದ್ಧ ಗುಡುಗಿದ್ದಾರೆ. ಈ ಮೂಲಕ ರಾಹುಲ್ ಗಾಂಧಿಗೆ ಬೆಂಬಲ ಸೂಚಿಸಿದ್ದಾರೆ.

ಭಾರತದ ಅತ್ಯಂತ ದುಬಾರಿ ವಕೀಲ ಈ ಮಾಜಿ ಸಚಿವ, ಪ್ರತಿ ವಿಚಾರಣೆಗೆ 15 ಲಕ್ಷ ಫೀಸ್!

BUSINESS30, Aug 2020, 5:52 PM

ಭಾರತದ ಅತ್ಯಂತ ದುಬಾರಿ ವಕೀಲ ಈ ಮಾಜಿ ಸಚಿವ, ಪ್ರತಿ ವಿಚಾರಣೆಗೆ 15 ಲಕ್ಷ ಫೀಸ್!

ದೇಶದ ಟಾಪ್ ವಕೀಲರಲ್ಲಿ ಕಪಿಲ್ ಸಿಬಲ್ ಕೂಡಾ ಒಬ್ಬರು. ಸುಪ್ರೀಂ ಕೋರ್ಟ್‌ನಲ್ಲಿ ತ್ರಿವಳಿ ತಲಾಖ್, ಹವಾಲಾದಂತಹ ಅನೇಕ ದೊಡ್ಡ ದೊಡ್ಡ ಪ್ರಕರಣಗಳಲ್ಲಿ ಕಪಿಲ್ ಸಿಬ್ ವಾದಿಸಿದ್ದಾರೆ. ಒಂದು ದಿನದ ವಿಚಾರಣೆಗೆ ಅವರು ಲಕ್ಷಾಂತರ ರೂಪಾಯಿ ಫೀಸ್ ಪಡೆಯುತ್ತಾರೆ. ಆದರೆ ಕಾಂಗ್ರೆಸ್‌ ಪಕ್ಷದ ಕೇಸ್‌ಗೆ ಇವರು ಒಂದು ರೂಪಾಯಿ ಕೂಡಾ ಪಡೆಯುವುದಿಲ್ಲ. ಸಿಬಲ್ ಕಾಂಗ್ರೆಸ್ ಪಕ್ಷದ ಸರ್ಕಾರಾವಧಿಯಲ್ಲಿ ಸಚಿವರಾಗಿದ್ದಾಗ ಆಗ ಆವರು ಒಂದೂ ಪ್ರಕರಣವನ್ನು ಪಡೆದಿಇರಲಿಲ್ಲ. ಆದರೆ  2014ರಲ್ಲಿ ಚುನಾವಣೆಯಲ್ಲಿ ಸೋತ ಬಳಿಕ ಮತ್ತೆ ಕೋರ್ಟ್‌ನತ್ತ ಮುಖ ಮಾಡಿದರು ಹಾಗೂ ಮತ್ತೆ ವಕೀಲಿಕೆ ಆರಂಭಿಸಿದರು. ಇಲ್ಲಿದೆ ನೋಡಿ ಸುಪ್ರಿಂ ಕೋರ್ಟ್ನ ಹಿರಿಯ ವಕೀಲ ಹಾಗೂ ದಿಗ್ಗಜ ನಾಯಕ ಕಪಿಲ್ ಸಿಬಲ್ ಕುರಿತಾದ ಕೆಲ ಮಾಹಿತಿ.

KS Eshwarappa 1

Karnataka Districts25, Aug 2020, 3:48 PM

'ಎಲ್ಲರೂ ಬಿಜೆಪಿ ಸೇರ್ಪಡೆಗೊಳ್ಳಿ : ಕಾಂಗ್ರೆಸ್ ಪಕ್ಷ ಅವಸಾನದ ಅಂಚಲ್ಲಿದೆ'

ಮಾಜಿ ಐಪಿಎಸ್ ಅಧಿಕಾರಿ ಅಣ್ಣಾಮಲೈ ಬಿಜೆಪಿ ಸೇರ್ಪಡೆಯಾಗಿದ್ದು, ಅದರಂತೆ ಎಲ್ಲರೂ ಬಿಜೆಪಿ ಸೇರ್ಪಡೆಯಾಗಿ . ಕಾಂಗ್ರೆಸ್ ಏನಿದ್ದರೂ ಮುಳುಗುವ ಹಡಗಾಗಿದೆ ಎಂದು ಬಿಜೆಪಿ ಮುಖಂಡರೋರ್ವರು ಕರೆ ನೀಡಿದ್ದಾರೆ.

ramya

Politics24, Aug 2020, 2:17 PM

ಮಾಧ್ಯಮಗಳ ವಿರುದ್ದ ಮುಗಿಬಿದ್ದ ಮಾಜಿ ಸಂಸದೆ ರಮ್ಯಾ!

ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಲು ಬಯಸಿರುವ ಸೋನಿಯಾ ಗಾಂಂಧಿ| ಸೋನಿಯಾ ನಿರ್ಧಾರದ ಬ್ಗೆ ಚರ್ಚೆ ನಡೆಸಲು ಕಾಂಗ್ರೆಸ್ ಪಕ್ಷದ ಕಾರ್ಯಕಾರಿಣಿ ಸಭೆ| ಸಭೆಯ ಕ್ಷಣ ಕ್ಷಣದ ಮಾಹಿತಿ ಲೀಕ್| ಕಾಂಗ್ರೆಸ್ ನಾಯಕರು ಮತ್ತು ಮಾಧ್ಯಮಗಳ ವಿರುದ್ಧ ರಮ್ಯಾ ಕಿಡಿ

ಸರ್ಕಾರವನ್ನು ವಿರೋಧ ಮಾಡುವುದೇ ಪ್ರತಿಪಕ್ಷದ ಕೆಲಸವಾಗಿದೆ ಉಪಮುಖ್ಯಮಂತ್ರಿ ಡಾ.ಸಿ.ಎನ್‌.ಅಶ್ವತ್ಥನಾರಾಯಣ

Politics24, Aug 2020, 12:47 PM

ಕಾಂಗ್ರೆಸ್ ಪಕ್ಷ ವಿಸರ್ಜನೆ ಆದರೆ ಒಳ್ಳೆಯದು: ಡಿಸಿಎಂ ಅಶ್ವಥ್ ನಾರಾಯಣ್

ಕಾಂಗ್ರೆಸ್ ಪಕ್ಷ ವಿಸರ್ಜನೆ ಆದರೆ ಒಳ್ಳೆಯದು. ಸ್ವಾತಂತ್ರ್ಯ ಹೋರಾಟದ ಕಾರಣಕ್ಕೆ ಕಾಂಗ್ರೆಸ್ ಪಕ್ಷ ಹುಟ್ಟಿಕೊಂಡಿತ್ತು. ಸ್ವಾತಂತ್ರ್ಯ ನಂತರ ಈ ಪಕ್ಷವನ್ನು ವಿಸರ್ಜನೆ ಮಾಡಬೇಕೆಂದು ಮಹಾತ್ಮ ಗಾಂಧಿಯವರೇ ಹೇಳಿದ್ದರು. ಆದರೂ ರಾಜಕೀಯ ಕಾರಣಗಳಿಗಾಗಿ ಕಾಂಗ್ರೆಸ್‌ ಪಕ್ಷ ವಿಸರ್ಜನೆಯಾಗಿಲ್ಲ ಎಂದು ಉಪಮುಖ್ಯಮಂತ್ರಿ ಡಾ. ಅಶ್ವಥ್ ನಾರಾಯಣ್ ಹೇಳಿದ್ದಾರೆ.

D K Shivakumar

Politics24, Aug 2020, 12:21 PM

ಕಾಂಗ್ರೆಸ್ ಪಕ್ಷ ಒಗ್ಗಟ್ಟಾಗಿಡಲು ಗಾಂಧಿ ಕುಟುಂಬದಿಂದ ಮಾತ್ರ ಸಾಧ್ಯ: ಡಿಕೆಶಿ

ಸದ್ಯದ ಪರಿಸ್ಥಿತಿಯಲ್ಲಿ ಎಐಸಿಸಿ ಅಧ್ಯಕ್ಷ ಗಾದಿಗೆ ರಾಹುಲ್ ಗಾಂಧಿ ಸೂಕ್ತ ವ್ಯಕ್ತಿಯಾಗಿದ್ದಾರೆ. ಎಐಸಿಸಿಯನ್ನು ಮುನ್ನೆಡೆಸಿರುವ ಅನುಭವ ರಾಹುಲ್ ಗಾಂಧಿಯವರಿಗಿದೆ. ರಾಹುಲ್ ಗಾಂಧಿ ಹೊಣೆಗಾರಿಕೆ ವಹಿಸಬೇಕಾದ ಅನಿವಾರ್ಯತೆ ಪಕ್ಷಕ್ಕಿದೆ ಎಂದು ಎಐಸಿಸಿ ವರಿಷ್ಠೆ ಸೋನಿಯಾ ಗಾಂಧಿ ಅವರಿಗೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟವಾದ ಸಂದೇಶ ರವಾನೆ ಮಾಡಿದ್ದಾರೆ.

20 top10 stories

News20, Aug 2020, 5:10 PM

ಪ್ರಣಬ್, SPB ಆರೋಗ್ಯ ಸ್ಥಿತಿ ಗಂಭೀರ, ಯೋಧರ ಹಿಂಪಡೆದ ಸರ್ಕಾರ; ಆ.20ರ ಟಾಪ್ 10 ಸುದ್ದಿ!

ಜಮ್ಮು ಮತ್ತು ಕಾಶ್ಮೀರದಿಂದ 10,000 ಪ್ಯಾರಾಮಿಲಿಟರಿ ಪಡೆಗಳನ್ನು ತಕ್ಷಣ ಹಿಂಪಡೆಯುವಂತೆ ಕೇಂದ್ರ ಸರ್ಕಾರ ಆದೇಶಿಸಿದೆ. ಭಾರತದ ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಹಾಗೂ ಖ್ಯಾತ ಗಾಯಕ ಎಸ್‌.ಪಿ. ಬಾಲಸುಬ್ರಮಣ್ಯಂ ಆರೋಗ್ಯ ಸ್ಥಿತಿ ಮತ್ತಷ್ಟು ಗಂಭೀರವಾಗಿದೆ. ಕಾಂಗ್ರೆಸ್ ಪಕ್ಷ ತೊರೆದು ಬಿಜೆಪಿ ಸೇರ್ಪಡೆ ಪರ್ವ ಹೆಚ್ಚಾಗುತ್ತಿದೆ. ಕರ್ನಾಟಕದಲ್ಲಿ iPhone 12 ಉತ್ಪಾದನೆ ಮಾಡಲಾಗುತ್ತಿದ್ದು, ಮೋದಿ ಮೇಕ್ ಇನ್ ಇಂಡಿಯಾಗೆ ಮತ್ತಷ್ಟು ಬಲ ಸಿಕ್ಕಿದೆ. ಅಕ್ಷರಾ ಗೌಡ ಬಿಕಿನಿ ಫೋಟೋಸ್, ಈ ವರ್ಷ ಮಾತ್ರ ಐಪಿಎಲ್‌ಗೆ ಡ್ರೀಮ್ 11 ಪ್ರಾಯೋಜಕತ್ವ ಸೇರಿದಂತೆ ಆಗಸ್ಟ್ 20ರ ಟಾಪ್ 10 ಸುದ್ದಿ ವಿವರ ಇಲ್ಲಿವೆ.

• undefined

Karnataka Districts19, Aug 2020, 3:30 PM

ಡಿಕೆ ಸಹೋದರರ ಕ್ಷೇತ್ರದಲ್ಲಿ ಚುನಾವಣೆ ಸಿದ್ಧತೆ : ಕೈ ಗೆಲುವಿಗೆ ರಣತಂತ್ರ

ಡಿಕೆ ಸಹೋದರರ ಕ್ಷೇತ್ರದಲ್ಲಿ ಚುನಾವಣಾ ಸಿದ್ಧತೆ ಜೋರಾಗಿದೆ. ಕಾಂಗ್ರೆಸ್ ಪಕ್ಷವನ್ನು ಇನ್ನಷ್ಟು ಬಲಿಷ್ಠಗೊಳಿಸಲು ಡಿಕೆ ಸಹೋದರರು ರಣತಂತ್ರ ರೂಪಿಸುತ್ತಿದ್ದಾರೆ.

• undefined

India9, Aug 2020, 9:09 AM

ಕಾಂಗ್ರೆಸ್ ಪುನರುಜ್ಜೀವನಕ್ಕೆ ರಾಹುಲ್ ಗಾಂಧಿಯೇ ಸೂಕ್ತ

ಸಂಕಷ್ಟದಲ್ಲಿರುವ ಕಾಂಗ್ರೆಸ್ ಪಕ್ಷದ ಪುನರುಜ್ಜೀವನಕ್ಕೆ ಸಂಸದ ರಾಹುಲ್ ಗಾಂಧಿಯೇ ಸೂಕ್ತ ನಾಯಕ ಎಂದು ಸಮೀಕ್ಷೆಯೊಂದರಲ್ಲಿ ಅಭಿಪ್ರಾಯ ವ್ಯಕ್ತವಾಗಿದೆ. ಅದರೊಂದಿಗೆ ಪಕ್ಷದ ಸಾರಥ್ಯವನ್ನು ರಾಹುಲ್ ಕೈಗೆ ಕೊಡಬೇಕು ಎಂದು ಕಾಂಗ್ರೆಸ್ ವಲಯದಲ್ಲಿ ಎದ್ದಿರುವ ಕೂಗಿಗೆ ಇನ್ನಷ್ಟು ಬಲ ಸಿಕ್ಕಂತಾಗಿದೆ.

• undefined

India27, Jun 2020, 6:18 PM

ಕಾಂಗ್ರೆಸ್ ತೊರೆಯುತ್ತಿದ್ದಾರೆ ನಾಯಕರು, ಪಕ್ಷಕ್ಕೆ ಎದುರಾಯ್ತಾ ತುರ್ತು ಪರಿಸ್ಥಿತಿ?

ಕಾಂಗ್ರೆಸ್ ಸರ್ಕಾರ 1975ರಲ್ಲಿ ತುರ್ತು ಪರಿಸ್ಥಿತಿ ಹೇರಿ ಸಂಪೂರ್ಣ ಭಾರತವನ್ನು ಕತ್ತಲಲ್ಲಿ ಮುಳುಗಿಸಿದ್ದರು. ಉಸಿರುಗಟ್ಟಿಸುವ ವಾತಾವರಣ ನಿರ್ಮಿಸಿ, ತಾವು ಮಾತ್ರ ಸರ್ಕಾರಿ ಸೌಲಭ್ಯಗಳನ್ನು ಅನುಭವಿಸಿದರು. 135 ವರ್ಷಗಳ ಇತಿಹಾಸವಿರುವ ಕಾಂಗ್ರೆಸ್ ಪಕ್ಷಕ್ಕೆ ಇದೀಗ ತುರ್ತು ಪರಿಸ್ಥಿತಿ ಎದುರಾಗಿದೆಯಾ ಅನ್ನೋ ಅನುಮಾನ ಕಾಡತೊಡಗಿದೆ. ಪಕ್ಷದೊಳಗೆ ಉಸಿರುಗಟ್ಟುವ ವಾತಾವರಣ ನಿರ್ಮಾಣವಾಗುತ್ತಿದೆಯಾ? ಇದಕ್ಕೆ ಕಾರಣ ಕಳೆದೊಂದು ವರ್ಷದಲ್ಲಿ ಪಕ್ಷ ತೊರೆಯುತ್ತಿರುವ ಸಂಖ್ಯೆ ಜಾಸ್ತಿಯಾಗುತ್ತಿದೆ