ಕಾಗೋಡು ತಿಮ್ಮಪ್ಪ  

(Search results - 22)
 • Kagodu Thimmappa

  Karnataka Districts20, Sep 2019, 11:27 AM IST

  ಸಿಎಂ ನಿರ್ಧಾರಕ್ಕೆ ಕಾಗೋಡು ತಿಮ್ಮಪ್ಪ ಅಸಮಾಧಾನ : ಎಚ್ಚರಿಕೆ!

  ಮುಖ್ಯಮಂತ್ರಿ ಯಡಿಯೂರಪ್ಪ ಅಂಕಿತ ನೀಡಿರುವ ಕಲ್ಲೊಡ್ಡು ಯೋಜನೆ ಬಗ್ಗೆ ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಅಸಮಾಧಾನ ಹೊರ ಹಾಕಿದ್ದು ಹೋರಾಟದ ಎಚ್ಚರಿಕೆ ನೀಡಿದ್ದಾರೆ. 

 • modi

  Karnataka Districts11, Sep 2019, 8:35 AM IST

  'ಮೋದಿ ಎಲ್ಲರಿಗೂ ಚಳ್ಳೆ ಹಣ್ಣು ತಿನ್ನಿಸ್ತಿದ್ದಾರೆ'..!

  ಪ್ರಧಾನಿ ಮೋದಿ ಎಲ್ಲ​ರಿಗೂ ಚಳ್ಳೆಹಣ್ಣು ತಿನ್ನಿ​ಸು​ತ್ತಿ​ದ್ದಾ​ರೆ. ಸಬ್‌ಕೆ ಸಾತ್‌ ಅಂದ್ರೆ ಆರ್‌​ಎ​ಸ್‌​ಎ​ಸ್‌ ​ಜೊತೆ ಮಾತ್ರ ಎನ್ನು​ವಂತಾ​ಗಿದೆ ಎಂದು ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಹೇಳಿದ್ದಾರೆ. ನಾವೀಗ ಬದ​ಲಾ​ವ​ಣೆಯ ಕಾಲ ​ಘ​ಟ್ಟ​ದ​ಲ್ಲಿ​ದ್ದೇವೆ. ಕಾಂಗ್ರೆಸ್‌ ತಳ​ಮ​ಟ್ಟ​ದಿಂದ ಕಟ್ಟ​ಬೇಕು ಎಂದು ಅವರು ತಿಳಿಸಿದ್ದಾರೆ.

 • Kagodu Thimmappa

  Karnataka Districts9, Sep 2019, 9:53 AM IST

  ಲೋಕಲ್‌ ಅಧಿಕಾರಿಗಳು ಹೆಣದಂತಾಗಿದ್ದಾರೆ: ಕಾಗೋಡು ಗರಂ

  ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಹೊಸನಗರ ತಾಲೂಕಿನ ಸುತ್ತಾ ಸೇತುವೆ ಮೇಲೆ ನೀರು ನಿಂತು ಹತ್ತಾರು ಗ್ರಾಮಗಳ ಸಂಪರ್ಕಕ್ಕೆ ಕಡಿತಗೊಂಡಿದ್ದ ಹಿನ್ನೆಲೆಯಲ್ಲಿ ಸೇತುವೆ ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಸೇತುವೆಗೆ ನಿರ್ಮಾಣಕ್ಕೆ ಮಂಜೂರಾತಿ ದೊರೆತರೂ ಕಾಮಗಾರಿ ಮಾಡದಿರುವುದಕ್ಕೆ ಸ್ಥಳೀಯ ಅಧಿಕಾರಿಗಳ ಬಗ್ಗೆ ಅವರು ಆಕ್ರೋಶ ವ್ಯಕ್ತಡಪಡಿಸಿದ್ದಾರೆ.

 • Kagodu Thimmappa

  Karnataka Districts27, Aug 2019, 10:03 AM IST

  'ಯಡಿಯೂರಪ್ಪ ಕಾಲು ಹಿಡಿದು ಕೇಳುತ್ತೇನೆ; ಕಲ್ಲೊಡ್ಡುಹಳ್ಳ ಯೋಜನೆ ಬಿಡಿ'..!

  ಕಲ್ಲೊಡ್ಡುಹಳ್ಳ-ಹೊಸಕೆರೆ ಯೋಜನೆ ವಿರೋಧಿಸಿ ಸೋಮವಾರ ಕಲ್ಲೊಡ್ಡು ಹಳ್ಳ ಹೊಸಕೆರೆ ನಿರ್ಮಾಣ ವಿರೋಧಿ ಸಮಿತಿ ಮತ್ತು ಬರೂರು ಗ್ರಾಪಂ ವ್ಯಾಪ್ತಿ ಜನರು ಬೃಹತ್‌ ಪ್ರತಿಭಟನೆ ನಡೆಸಿದರು. ನಾನು ಮುಖ್ಯಮಂತ್ರಿ ಯಡಿಯೂರಪ್ಪ ಅವರ ಕಾಲು ಹಿಡಿದು ಕೇಳಿ ಕೊಳ್ಳುತ್ತೇನೆ. ನಮ್ಮ ತಾಲೂಕಿನ ಜನರನ್ನು ಮುಳುಗಿಸುವ ಯೋಜನೆ ಕೈಬಿಡಿ ಎಂದು  ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಹೇಳಿದರು.

 • Kagodu Thimmappa

  Karnataka Districts10, Aug 2019, 1:02 PM IST

  ನೆರೆ ಪೀಡಿತ ಪ್ರದೇಶಕ್ಕೆ ಕಾಗೋಡು ತಿಮ್ಮಪ್ಪ ಭೇಟಿ

  ಮಾಜಿ ಕಂದಾಯ ಸಚಿವ ಕಾಗೋಡು ತಿಮ್ಮಪ್ಪ ಅವರು ಶಿವಮೊಗ್ಗದಲ್ಲಿ ನೆರೆ ಪ್ರದೇಶಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಆನಂದಪುರ ಸುತ್ತಮುತ್ತ ಸುರಿದ ಮಳೆಯಿಂದ ಗೀಳಾಲಗುಂಡಿ, ತಂಗಳವಾಡಿ, ಹೊಸಕೊಪ್ಪ, ಕಣ್ಣೂರು, ಹೀರೆಹರಕ, ಗೌತಮಪುರ, ಭೈರಾಪುರ ಹಾಗೂ ಇತರೆ ಸ್ಥಳಗಳಿಗೆ ಭೇಟಿ ನೀಡಿ ತಕ್ಷಣವೇ ಪರಿಹಾರ ನೀಡುವಂತೆ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.

 • Kagodu

  NEWS5, Jul 2019, 12:42 PM IST

  ಹಿರಿಯ ಕಾಂಗ್ರೆಸ್ ನಾಯಕ ಕಾಗೋಡು ತಿಮ್ಮಪ್ಪ ಆಸ್ಪತ್ರೆಗೆ ದಾಖಲು

  ಹಿರಿಯ ಕಾಂಗ್ರೆಸ್ ನಾಯಕ ಹಾಗು ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಅನಾರೋಗ್ಯ ಹಿನ್ನೆಲೆ ಆಸ್ಪತ್ರೆಗೆ ದಾಖಲಾಗಿದ್ದಾರೆ. ಶಿವಮೊಗ್ಗದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 

 • state15, Jan 2019, 8:56 AM IST

  ಕುಸಿದು ಬಿದ್ದ ಮಾಜಿ ಸಚಿವ ಕಾಗೋಡು ತಿಮ್ಮಪ್ಪ

  ಪ್ರತಿಭಟನಾ ಸಭೆಯಲ್ಲಿ ಕುಸಿದ ಕಾಗೋಡು ತಿಮ್ಮಪ್ಪ; ಚೇತರಿಕೆ

 • NEWS24, Oct 2018, 8:44 AM IST

  ಕಾಂಗ್ರೆಸ್‌ ಶವ ಪೆಟ್ಟಿಗೆಗೆ ಕಾಗೋಡು ತಿಮ್ಮಪ್ಪರಿಂದ ಕೊನೆ ಮೊಳೆ

  ಕೆಪಿಸಿಸಿ ಅಧ್ಯಕ್ಷ ದಿನೇಶ್‌ ಗುಂಡೂರಾವ್‌ ಅವರಿಂದ ಸುತ್ತಿಗೆ ಪಡೆದಿರುವ ಕಾಂಗ್ರೆಸ್‌ ಹಿರಿಯ ಮುಖಂಡ ಕಾಗೋಡು ತಿಮ್ಮಪ್ಪ, ಕಾಂಗ್ರೆಸ್‌ನ ಶವದ ಪೆಟ್ಟಿಗೆಗೆ ಕೊನೆ ಮೊಳೆ ಹೊಡೆದಿದ್ದಾರೆ ಎಂದು ಕಾಂಗ್ರೆಸ್‌ ಮುಖಂಡ ಎಸ್‌.ಉಮೇಶ್‌ ವರ್ಮ ಟೀಕಿಸಿದರು.

 • NEWS11, Oct 2018, 8:59 AM IST

  ಶಿವಮೊಗ್ಗದಲ್ಲಿ ಟಿಕೆಟ್ ಕೊಡ್ತೀವಿ ಅಂದ್ರೂ ನಿಲ್ಲೋಕೆ ಅಭ್ಯರ್ಥಿಗಳೇ ಇಲ್ಲ!

  ಲೋಕಸಭಾ ಉಪಚುನಾವಣೆಗೆ  ಶಿವಮೊಗ್ಗದಿಂದ ಬೇಳೂರು ಗೋಪಾಲಕೃಷ್ಣ, ಕಿಮ್ಮನೆ ರತ್ನಾಕರ ಹಾಗೂ ಕಾಗೋಡು ತಿಮ್ಮಪ್ಪ ಅವರು ಸ್ಪರ್ಧೆಗೆ ಹಿಂಜರಿದಿದ್ದಾರೆ ಎಂದು ಮೂಲಗಳು ತಿಳಿಸಿವೆ. ಆದರೆ, ಸುಂದರೇಶ್ ಅವರು ಮಾತ್ರ ಸ್ಪರ್ಧೆಗೆ ಆಸಕ್ತಿ ತೋರಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಸುಂದರೇಶ್ ಅವರಿಗೆ ಪಕ್ಷ ಟಿಕೆಟ್ ನೀಡುವ ಸಾಧ್ಯತೆಯಿದೆ ಎನ್ನಲಾಗಿದೆ. 

 • Video Icon

  NEWS9, Oct 2018, 8:23 PM IST

  ಶಿವಮೊಗ್ಗದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಫಿಕ್ಸ್ ಎಂದ ಕಾಗೋಡು

  ಬಿ.ಎಸ್ ಯಡ್ಯೂರಪ್ಪ ರಾಜಿನಾಮೆಯಿಂದ ತೆರವಾಗಿರುವ ಶಿವಮೊಗ್ಗ ಲೋಕಸಭಾ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸ್ಪರ್ಧಿಸುವುದು ಖಚಿತ, ಆದರೆ ನಾನು ಆಕಾಂಕ್ಷಿ ಅಲ್ಲ ಎಂದು ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಸ್ಪಷ್ಟಪಡಿಸಿದ್ದಾರೆ.

 • Video Icon

  NEWS6, Oct 2018, 9:57 PM IST

  ಶಿವಮೊಗ್ಗ ಲೋಕಾ ಉಪ ಚುನಾವಣೆ : ಕೈನಿಂದ ಇವರೊಬ್ಬರಲ್ಲಿ ಒಬ್ಬರಿಗೆ ಟಿಕೆಟ್ ಪಕ್ಕಾ

  ಉಪ ಚುನಾವಣೆಗೆ ನ.3 ಮುಹೂರ್ತ ಫಿಕ್ಸ್ ಆಗುತ್ತಿದ್ದಂತೆ ರಾಜಕೀಯ ಗರಿಗೆದರಿದ್ದು ಶಿವಮೊಗ್ಗದಲ್ಲಿ  ಸಮ್ಮಿಶ್ರ ಸರ್ಕಾರದಿಂದ ಕಾಂಗ್ರೆಸ್ ಅಭ್ಯರ್ಥಿ ಸ್ಪರ್ಧಿಸಲಿದ್ದು ಹಿರಿಯ ನಾಯಕ, ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಅಥವಾ ಮತ್ತೊಬ್ಬ ಪ್ರಮುಖ ನಾಯಕ ಮಂಜುನಾಥ್ ಬಂಢಾರಿ ಅವರಿಗೆ ಅವಕಾಶ ಸಿಗುವ ಸಾಧ್ಯತೆಯಿದೆ.

 • Kagodu Annappa

  Shivamogga6, Sep 2018, 10:07 AM IST

  ಜಿಪಂ ಸದಸ್ಯ, ರಂಗಕರ್ಮಿ ಕಾಗೋಡು ಅಣ್ಣಪ್ಪ ವಿಧಿವಶ

  ಜಿಲ್ಲಾ ಪಂಚಾಯ್ತಿ ಸದಸ್ಯ ಹಾಗೂ ರಂಗಕರ್ಮಿ ಕಾಗೋಡು ಅಣ್ಣಪ್ಪ ಬುಧವಾರ ಸಂಜೆ 4.30ಕ್ಕೆ ನಿಧನರಾದರು. ಅವರಿಗೆ 72ವರ್ಷ ವಯಸ್ಸಾಗಿತ್ತು. ಅವರಿಗೆ ಪತ್ನಿ, ಇಬ್ಬರು ಪುತ್ರಿಯರು ಇದ್ದಾರೆ. ಮಾಜಿ ಸಚಿವ ಕಾಗೋಡು ತಿಮ್ಮಪ್ಪನವರ ಸೋದರ ಸಂಬಂಧಿಯಾಗಿದ್ದ ಕಾಗೋಡು ಅಣ್ಣಪ್ಪನವರು ಅಣ್ಣಾಜಿ ಎಂದೇ ಕರೆಯಲ್ಪಡುತ್ತಿದ್ದರು.

 • NEWS4, Aug 2018, 9:48 AM IST

  ಕಾಗೋಡು ಸಕ್ರಿಯ ರಾಜಕಾರಣದಲ್ಲಿ ಉಳಿಯಲಿ

  ಕಾಗೋಡು ತಿಮ್ಮಪ್ಪ ಅವರು  ಕರ್ನಾಟಕ ರಾಜಕಾರಣದಲ್ಲಿ ಸಕ್ರೀಯರಾಗಿ ಉಳಿಯುವುದು ಅತ್ಯವಶ್ಯಕ ಎಂದು ಮಾಜಿ ಶಾಸಕ ಎಚ್. ಎಂ. ಚಂದ್ರಶೇಖರಪ್ಪ ಹೇಳಿದ್ದಾರೆ.

 • NEWS1, Aug 2018, 10:48 AM IST

  ಚುನಾವಣಾ ರಾಜಕೀಯಕ್ಕೆ ಕಾಗೋಡು ವಿದಾಯ

  ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡ ಹಾಗೂ ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಅವರು ಚುನಾವಣಾ ಸಕ್ರಿಯ ರಾಜಕಾರಣದಿಂದ ನಿವೃತ್ತಿ ಪಡೆಯುವುದಾಗಿ ಘೋಷಿಸಿದ್ದಾರೆ.

 • 15, May 2018, 9:03 AM IST

  ಹಾಲಪ್ಪ ಹಿಂದಿಕ್ಕಿದ ಕಾಗೋಡು ತಿಮ್ಮಪ್ಪ

  ಈಗಾಗಲೇ ವಿವಿಧ ಕ್ಷೇತ್ರಗಳಲ್ಲಿ ಮತ ಎಣಿಕೆ ಕಾರ್ಯ ಭರದಿಂದ ಸಾಗಿದ್ದು, ಸಾಗರದಲ್ಲಿ  ಹಿರಿಯ ಕಾಂಗ್ರೆಸ್ ಮುಖಂಡ ಕಾಗೋಡು ತಿಮ್ಮಪ್ಪ ಮುನ್ನಡೆ ಕಾಯ್ದುಕೊಂಡಿದ್ದಾರೆ.  ಬಿಜೆಪಿ ಅಭ್ಯರ್ಥಿ ಹರತಾಳು ಹಾಲಪ್ಪ ಅವರನ್ನು ಹಿಂದಿಕ್ಕಿದ್ದಾರೆ.