ಕಾಮಗಾರಿ  

(Search results - 250)
 • Suresh Angadi

  Karnataka Districts23, Feb 2020, 8:42 AM IST

  ಬೆಂಗಳೂರು ಉಪನಗರ ರೈಲು: ಕಾಮಗಾರಿ ಬೇಗ ಮುಗಿಸಿ, ಸಚಿವ ಅಂಗಡಿ

  ನೈಋುತ್ಯ ರೈಲ್ವೆಯು ಬೆಂಗಳೂರು ಉಪ ನಗರ ರೈಲು ಯೋಜನೆಗೆ ಪೂರಕವಾಗಿ ಬೈಯಪ್ಪನಹಳ್ಳಿಯಲ್ಲಿ ನಿರ್ಮಿಸುತ್ತಿರುವ ನೂತನ ಟರ್ಮಿನಲ್‌ ಕಾಮಗಾರಿಯನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸುವಂತೆ ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ್‌ ಅಂಗಡಿ ಅವರು ರೈಲ್ವೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
   

 • Mumbai, mumbai train, train, local train, mumbai news, mumbai crime

  Karnataka Districts20, Feb 2020, 1:05 PM IST

  ಹಳಿ ದ್ವಿಗುಣ ಕಾಮಗಾರಿ: ಯಾವ್ಯಾವ ರೈಲುಗಳು ರದ್ದು..?

  ಮಂಗಳೂರು ಜಂಕ್ಷನ್‌ ಹಾಗೂ ಪಣಂಬೂರು ಸ್ಟೇಷನ್‌ ಮಧ್ಯೆ ಹಳಿ ದ್ವಿಗುಣ ಕಾಮಗಾರಿ ಕೆಲಸ ಫೆ.19ರಿಂದ 28ರ ವರೆಗೆ ನಡೆಯಲಿದೆ. ಅದಕ್ಕಾಗಿ ಕೆಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ ಉಂಟಾಗಲಿದೆ.

 • Tree

  Karnataka Districts19, Feb 2020, 9:22 AM IST

  ಮರಗಣತಿ: ಪ್ರಾಧಿಕಾರದ ಬೇಜವಾಬ್ದಾರಿಗೆ ಹೈಕೋರ್ಟ್‌ ಹಿಗ್ಗಾಮುಗ್ಗಾ ತರಾಟೆ

  ಆದೇಶಿಸಿ 7 ತಿಂಗಳಾದ್ರೂ ಇನ್ನೂ ಮರಗಣತಿ ಆರಂಭಿಸಿದ ಪ್ರಾಧಿಕಾರವನ್ನು ಹೈಕೋರ್ಟ್‌ನ್ನು ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡಿದೆ. ಇದರಿಂದ ಕಾಮಗಾರಿ ವಿಳಂಬವಾಗುತ್ತಿದ್ದು, ಈಗಾಗಲೇ ವೆಚ್ಚವು 52 ಕೋಟಿ ಹೆಚ್ಚಳವಾಗಿದೆ. ಯೋಜನೆ ಪ್ರಗತಿಯಲ್ಲಿದ್ದು, ಸಾರ್ವಜನಿಕರ ಹಣ ವ್ಯಯಿಸಲಾಗುತ್ತಿದೆ.

 • undefined

  Karnataka Districts17, Feb 2020, 11:52 AM IST

  ರೈಲ್ವೆ ಸಚಿವರ ತವರು ಜಿಲ್ಲೆಯಲ್ಲೇ ರೈಲ್ವೆ ಪ್ರಯಾಣಿಕರ ಜೀವಕ್ಕಿಲ್ಲ ರಕ್ಷಣೆ!

  ಸ್ಥಳೀಯ ರೈಲು ನಿಲ್ದಾಣದಲ್ಲಿ ಪಾದಚಾರಿ ಮೇಲ್ಸೇತುವೆ ಕಾಮಗಾರಿ ಆಮೆಗತಿಯಲ್ಲಿ ಸಾಗಿದ್ದು, ಪ್ರಯಾಣಿಕರು ಒಂದು ಪ್ಲಾಟ್‌ಫಾರ್ಮ್‌ನಿಂದ ಮತ್ತೊಂದು ಪ್ಲಾಟ್‌ಫಾರ್ಮ್‌ಗೆ ಮಕ್ಕಳು, ವೃದ್ಧರನ್ನು ಕಟ್ಟಿಕೊಂಡು ಲಗೇಜಿನೊಂದಿಗೆ ಹೋಗಲು ನರಕಯಾತನೆ ಅನುಭವಿಸುವಂತಾಗಿದೆ.
   

 • Devegowda

  Politics17, Feb 2020, 10:24 AM IST

  ಕುಮಾರಸ್ವಾಮಿ ಅವಧಿಯ ಕಾಮಗಾರಿಗಳು ರದ್ದು ಮಾಜಿ ಪ್ರಧಾನಿ ಕಿಡಿ!

  ಬಿಎಸ್‌ವೈ ಸರ್ಕಾರ ದ್ವೇಷ ರಾಜಕಾರಣ ಮಾಡಿದರೆ ಸುಮ್ಮನಿರಲ್ಲ: ದೇವೇಗೌಡ| ಕುಮಾರಸ್ವಾಮಿ ಅವಧಿಯ ಕಾಮಗಾರಿಗಳು ರದ್ದು| ಮಾಜಿ ಪ್ರಧಾನಿ ಆರೋಪ

 • Nisargadhama

  Karnataka Districts16, Feb 2020, 11:35 AM IST

  ಕಾವೇರಿ ನಿಸರ್ಗಧಾಮದಲ್ಲಿ 2 ಹೊಸ ಕಾಟೇಜ್..!

  ಜಿಲ್ಲೆಯ ಹಲವು ಪ್ರವಾಸಿ ತಾಣಗಳು ಅಭಿವೃದ್ಧಿ ಕಾಣುತ್ತಿದ್ದು, ಕುಶಾಲನಗರ ಸಮೀಪದ ಪ್ರವಾಸಿ ತಾಣ ಕಾವೇರಿ ನಿಸರ್ಗಧಾಮದಲ್ಲಿ ಅರಣ್ಯ ಇಲಾಖೆಯಿಂದ ಎರಡು ಹೊಸ ಕಾಟೇಜ್‌ಗಳನ್ನು ನಿರ್ಮಾಣ ಮಾಡಲಾಗುತ್ತಿದೆ. ಇದೀಗ ಕಾಮಗಾರಿ ಮುಕ್ತಾಯದ ಹಂತದಲ್ಲಿದ್ದು, ಸದ್ಯದಲ್ಲೇ ಪ್ರವಾಸಿಗರಿಗೆ ಮುಕ್ತವಾಗಲಿದೆ.

 • Jalahalli cross underpass

  Karnataka Districts12, Feb 2020, 9:54 AM IST

  ಜಾಲಹಳ್ಳಿ ಕ್ರಾಸ್‌ ಅಂಡರ್‌ಪಾಸ್‌ ಕಾಮಗಾರಿ 4 ತಿಂಗಳು ವಿಳಂಬ!

  ಕಳೆದ ಒಂದೂವರೆ ವರ್ಷದಿಂದ ನೆನೆಗುದಿಗೆ ಬಿದ್ದಿರುವ ಜಾಲಹಳ್ಳಿ ಕ್ರಾಸ್‌ ಜಂಕ್ಷನ್‌ನ ಅಂಡರ್‌ ಪಾಸ್‌ ನಿರ್ಮಿಸುವ ಕಾಮಗಾರಿ ಆರಂಭ ಇನ್ನೂ ನಾಲ್ಕು ತಿಂಗಳು ವಿಳಂಬವಾಗಲಿದೆ!

 • fast tag lanes at toll gates in india

  Karnataka Districts7, Feb 2020, 1:08 PM IST

  ಕಾರವಾರ - ಭಟ್ಕಳ ಮಾರ್ಗದಲ್ಲಿ ಸಂಚರಿಸಲು ಇನ್ಮುಂದೆ ಟೋಲ್

  ಕಾರವಾರ ಭಟ್ಕಳ ಮಾರ್ಗದ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಮುಕ್ಕಾಲು ಭಾಗ ಪೂರ್ಣವಾಗಿದ್ದು, ಇನ್ಮುಂದೆ ಇಲ್ಲಿ ಸಂಚರಿಸುವ ವಾಹನ ಸವಾರರು ಟೋಲ್ ಪಾವತಿಸಬೇಕಾಗುತ್ತದೆ. 

 • Madhuswamy

  Karnataka Districts5, Feb 2020, 9:13 AM IST

  ಬೌರಿಂಗ್‌ ವೈದ್ಯ ಕಾಲೇಜಿಗೆ 76 ಕೋಟಿ ಅನುದಾನ ಹೆಚ್ಚಳ: ಮಾಧುಸ್ವಾಮಿ

  ಬೌರಿಂಗ್‌ ಆಸ್ಪತ್ರೆಯಲ್ಲಿ ವೈದ್ಯಕೀಯ ಕಾಲೇಜು ಕಟ್ಟಡ ಹಾಗೂ ಎಚ್‌ಎಸ್‌ಐಎಲ್‌ ಘೋಷಾ ಆಸ್ಪತ್ರೆಯ ಆವರಣದಲ್ಲಿ ಬಾಲಕಿಯರ ವಿದ್ಯಾರ್ಥಿನಿಲಯ ಕಟ್ಟಡ ನಿರ್ಮಾಣ ಕಾಮಗಾರಿಗೆ ಮೊದಲು 187 ಕೋಟಿ ಅನುದಾನ ಒದಗಿಸಲಾಗಿತ್ತು. ಬಳಿಕ ಕ್ರಮವಾಗಿ 46.76 ಕೋಟಿ ಹಾಗೂ 18.78 ಕೋಟಿ ಸೇರಿಸಿ ಒಟ್ಟು 263.10 ಕೋಟಿ ವೆಚ್ಚದಲ್ಲಿ ಅನುಮೋದನೆ ನೀಡಲು ಮಂಗಳವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ತೆಗೆದುಕೊಳ್ಳಲಾಗಿದೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ.ಮಾಧುಸ್ವಾಮಿ ತಿಳಿಸಿದ್ದಾರೆ. 
   

 • OOty

  state3, Feb 2020, 7:49 AM IST

  ಊಟಿಯಲ್ಲಿ ಕರ್ನಾಟಕದ ಚೇಸಿಂಗ್‌ ಫೌಂಟೇನ್‌!

  ಊಟಿಯಲ್ಲಿ ಕರ್ನಾಟಕದ ಚೇಸಿಂಗ್‌ ಫೌಂಟೇನ್‌| ಕರ್ನಾಟಕ ಸಿರಿ ಉದ್ಯಾನದಲ್ಲಿ ತೂಗು ಸೇತುವೆ ನಿರ್ಮಾಣ| ಇಟಾಲಿಯನ್‌ ಗಾರ್ಡನ್‌, ಟೀ ಗಾರ್ಡನ್‌ ಕಾಮಗಾರಿ ಪ್ರಗತಿಯಲ್ಲಿ

 • 150 trains will be privatisation

  BUSINESS2, Feb 2020, 9:25 AM IST

  ಬಜೆಟ್‌ ಬಂಪರ್‌: ಬೆಂಗಳೂರಿನಿಂದ ಚೆನ್ನೈಗೆ ರೈಲು ಪ್ರಯಾಣ 2 ವರೆ ತಾಸು ಇಳಿಕೆ

  ಶೀಘ್ರ ಬೆಂಗಳೂರು-ಚೆನ್ನೈ ಎಕ್ಸ್‌ಪ್ರೆಸ್ ಹೆದ್ದಾರಿ ಕಾಮಗಾರಿ ಆರಂಭಿಸಲಾಗುವುದು ಎಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಬಜೆಟ್‌ನಲ್ಲಿ ತಿಳಿಸಿದ್ದಾರೆ.

 • Road

  Karnataka Districts1, Feb 2020, 10:45 AM IST

  ಆರ್‌.ವಿ. ರಸ್ತೆಯಲ್ಲಿ ವೈಟ್‌ ಟ್ಯಾಪಿಂಕ್: ಪರ್ಯಾಯ ರಸ್ತೆ ಯಾವುದು..?

  ಜಯನಗರದ ಆರ್‌.ವಿ.ರಸ್ತೆಯ ಟೀಚರ್ಸ್‌ ಕಾಲೇಜು ಸಿಗ್ನಲ್‌ನಿಂದ ಸೌತೆಂಡ್‌ ಸರ್ಕಲ್‌ ಸಿಗ್ನಲ್‌ ವರೆಗಿನ ರಸ್ತೆಯಲ್ಲಿ ಫೆ.1ರ ಶನಿವಾರದಿಂದ ವೈಟ್‌ಟಾಪಿಂಗ್‌ ಕಾಮಗಾರಿ ಆರಂಭವಾಗಲಿದೆ. ಈ ರಸ್ತೆಯಲ್ಲಿ ಸಂಚರಿಸುವವರು ಪರ್ಯಾಯ ರಸ್ತೆ ಉಪಯೋಗಿಸಬೇಕಿದ್ದು, ಈ ಕುರಿತ ಮಾಹಿತಿ ಇಲ್ಲಿದೆ.

 • flyover

  Karnataka Districts1, Feb 2020, 7:17 AM IST

  ಕೇಂದ್ರ ಬಜೆಟ್‌: ಹುಬ್ಬಳ್ಳಿ ಫ್ಲೈಓವರ್‌ಗೆ ಸಿಗುವುದೇ ಅನುಮತಿ?

  ಹುಬ್ಬಳ್ಳಿ ಚೆನ್ನಮ್ಮ ಸರ್ಕಲ್‌ನಲ್ಲಿ ಫ್ಲೈಓವರ್‌ಗೆ ಈ ಸಲವಾದರೂ ಕೇಂದ್ರ ಅನುಮತಿ ಕೊಡುತ್ತದೆಯೇ? ಮುಂಬೈ- ಬೆಂಗಳೂರು ಕಾರಿಡಾರ್‌ಗೆ ಹಣ ಮೀಸಲಿಟ್ಟು ಕಾಮಗಾರಿ ಶುರುವಾಗುವುದೇ? ಫುಡ್‌ ಪ್ರಾಸಿಸಿಂಗ್‌- ಎಕ್ಸ್‌ಪೋರ್ಟ್‌ ಕ್ಲಸ್ಟರ್‌ಗೆ ದೊರೆಯುವುದೇ ಹಸಿರು ನಿಶಾನೆ? ಹುಬ್ಬಳ್ಳಿ- ಅಂಕೋಲಾ ರೈಲು ಮಾರ್ಗಕ್ಕೆ ಇನ್ನಾದರೂ ಮುಕ್ತಿ ಸಿಗುವುದೇ?
   

 • Pumpwell Flyover
  Video Icon

  Karnataka Districts31, Jan 2020, 3:11 PM IST

  ಮಂಗಳೂರು ಪಂಪ್‌ವೆಲ್‌ ಫ್ಲೈಓವರ್‌ಗೆ ಕೊನೆಗೂ ಸಿಕ್ತು ಉದ್ಘಾಟನೆ ಭಾಗ್ಯ

  10 ವರ್ಷದ ನಂತರ ಮಂಗಳೂರಿನ ಪಂಪ್‌ವೆಲ್‌ ಫ್ಲೈ ಓವರ್‌ಗೆ ಕೊನೆಗೂ ಉದ್ಘಾಟನೆಯ ಭಾಗ್ಯ ದೊರೆತಿದೆ. ಸುಮಾರು 600 ಮೀ ಉದ್ದದ ಫ್ಲೈಓವರ್‌ ಕಾಮಗಾರಿ 2010ರಲ್ಲಿ ಆರಂಭವಾಗಿತ್ತು. ಐದಾರು ಬಾರಿ ಡೆಡ್‌ಲೈನ್ ಕೊಟ್ಟ ಮೇಲೆ ಇದೀಗ ಪಂಪ್‌ವೆಲ್‌ ಫ್ಲೈಓವರ್‌ಗೆ ಉದ್ಘಾಟನೆ ಭಾಗ್ಯ ಬಂದಿದೆ.

 • Ballari
  Video Icon

  Karnataka Districts31, Jan 2020, 2:52 PM IST

  Big 3 ವರದಿ: ಯಾವಾಗ ಆಗುತ್ತೆ ಬಳ್ಳಾರಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ?

  2009ರಲ್ಲಿ ಜನಾರ್ದನ ರೆಡ್ಡಿ ಹಾಗೂ ಶ್ರೀರಾಮುಲು ಬಳ್ಳಾರಿಗೆ ಒಂದು ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಬೇಕು ಅಂತ ಅಂದಿನ ಸಿಎಂ ಬಿ.ಎಸ್.ಯಡಿಯೂರಪ್ಪ ಅವರ ಮೇಲೆ ಒತ್ತಡ ಹಾಕಿ ಕೇಂದ್ರ ಹಾಗೂ ರಾಜ್ಯ ಸರ್ಕಾರ ಜಂಟಿಯಾಗಿ 120 ಕೋಟಿ ವೆಚ್ಚದಲ್ಲಿ ಆಸ್ಪತ್ರೆ ನಿರ್ಮಾಣ ಕಾರ್ಯ ಆರಂಭವಾಗಿತ್ತು. ಆದರೆ, ಆಸ್ಪತ್ರೆ ಕಾಮಗಾರಿ ಆರಂಭವಾಗಿ 10 ವರ್ಷ ಕಳೆದರೂ ಇಲ್ಲಿಯವರೆಗೆ ಕಾಮಗಾರಿ ಪೂರ್ಣವಾಗಿಲ್ಲ.