ಕಾರ್ಮಿಕ  

(Search results - 154)
 • liquor

  Shivamogga20, Oct 2019, 1:54 PM IST

  ಶಿವಮೊಗ್ಗ : ಮದ್ಯ ಮಳಿಗೆ ಆರಂಭಕ್ಕೆ ತೀವ್ರ ವಿರೋಧ

  ನೂತನವಾಗಿ ಪ್ರಾರಂಭವಾಗಿರುವ ಮದ್ಯ ಮಾರಾಟ ಮಳಿಗೆ ತೆರವುಗೊಳಿಸಬೇಕೆಂದು ಒತ್ತಾಯಿಸಿ ಕರ್ನಾಟಕ ಕಟ್ಟಡ ಕಾರ್ಮಿಕರ ಸೇವಾ ಸಂಘ ಹಾಗೂ ಆರ್‌ಎಂಎಲ್‌ ನಗರ ಸಮಾಜ ಸೇವಾ ಸಮಿತಿ ನೇತೃತ್ವದಲ್ಲಿ ಬುದ್ಧನಗರ ಮತ್ತು ಆರ್‌ಎಂಎಲ್‌ ನಗರ ನಿವಾಸಿಗಳು ಶನಿವಾರ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

 • python

  News17, Oct 2019, 12:12 PM IST

  ಹಿಡಿಯಲು ಹೋದ ಕಾರ್ಮಿಕನ ಕೊರಳಿಗೆ ಸುತ್ತಿಕೊಂಡ ಹೆಬ್ಬಾವು!

  ಹಿಡಿಯಲು ಹೋದ ಕಾರ್ಮಿಕನ ಕೊರಳಿಗೆ ಸುತ್ತಿಕೊಂಡ ಹೆಬ್ಬಾವು| ಸಾವಿನ ದವಡೆಯಿಂದ ಪಾರಾಗಿ ಬಂದ ಕಾರ್ಮಿಕ, ವಿಡಿಯೋ ವೈರಲ್

 • Prasanna

  Bengaluru-Urban11, Oct 2019, 7:55 AM IST

  ಪ್ರಸನ್ನ ಹೋರಾಟ ಬೆಂಬಲಿಸಿ ಪ್ರಧಾನಿಗೆ ಮೇಧಾ ಪಾಟ್ಕರ್‌ ಪತ್ರ

   ಪವಿತ್ರ ಆರ್ಥಿಕತೆ, ಕಾರ್ಮಿಕ ಸ್ನೇಹಿ ನೀತಿ ಜಾರಿ, ಶೂನ್ಯ ತೆರಿಗೆ, ಪರಿಸರ ಸಂರಕ್ಷಣೆ ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಹಿರಿಯ ರಂಗಕರ್ಮಿ ಪ್ರಸನ್ನ ಹೆಗ್ಗೋಡು ಬೆಂಗಳೂರಿನಲ್ಲಿ ಆರಂಭಿಸಿರುವ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹವನ್ನು ಬೆಂಬಲಿಸಿ 15 ಮಂದಿ ಸಾಮಾಜಿಕ ಕಾರ್ಯಕರ್ತರು ಮೋದಿಗೆ ಪತ್ರ ಬರೆದಿದ್ದಾರೆ. 

 • water

  Uttara Kannada9, Oct 2019, 2:23 PM IST

  ಕಾರವಾರದಲ್ಲಿದ್ದ ಏಕೈಕ ಶುದ್ಧ ಕುಡಿಯುವ ನೀರಿನ ಘಟಕ ಬಂದ್!

  ಇಲ್ಲಿನ ರವೀಂದ್ರನಾಥ ಟ್ಯಾಗೋರ ಕಡಲ ತೀರದಲ್ಲಿ ಇರುವ ಶುದ್ಧ ಕುಡಿಯುವ ನೀರಿನ ಘಟಕ ಬಂದ್‌ ಆಗಿದೆ. ಇದರಿಂದಾಗಿ ಪ್ರವಾಸಿಗರಿಗೆ, ಕಾರ್ಮಿಕರಿಗೆ, ವಾಯುವಿಹಾರಿಗಳಿಗೆ ಬಹಳಷ್ಟು ತೊಂದರೆ ಆಗುತ್ತಿದೆ. 
   

 • fishermen

  Uttara Kannada7, Oct 2019, 3:08 PM IST

  ಮೀನುಗಾರರಿಗೆ ಗುರುತಿನ ಚೀಟಿ : ಬಯೋಮೆಟ್ರಿಕ್ ಅಟೆಂಡೆನ್ಸ್

  ಮೀನುಗಾರಿಕೆ ನಡೆಸುವ ಸ್ಥಳೀಯ ಬೋಟ್‌ಗಳಲ್ಲಿ ಕೆಲಸ ಮಾಡಲು ಒಡಿಶಾ, ಜಾರ್ಖಂಡ, ಬಿಹಾರ ರಾಜ್ಯಗಳಿಂದ ಕಾರ್ಮಿಕರು ಆಗಮಿಸುತ್ತಾರೆ. ಇಂತಹ ಕಾರ್ಮಿಕರ ಸುರಕ್ಷತೆ ಹಾಗೂ ಅವರು ಯಾವುದೇ ಕಾನೂನುಬಾಹಿರ ಚಟುವಟಿಕೆಯಲ್ಲಿ ತೊಡಗಬಾರದೆಂಬ ಉದ್ದೇಶದಿಂದ ಮೀನುಗಾರಿಕೆ ಇಲಾಖೆಯ ಮೂಲಕ ಗುರುತಿನ ಚೀಟಿ ವಿತರಿಸುವ ಯೋಜನೆ ರೂಪಿಸಿದೆ.

 • st johns cemetery

  Karnataka Districts4, Oct 2019, 11:04 AM IST

  ‘ದಕ್ಷಿಣೆ’ ಎಂಬ ಭಿಕ್ಷೆಯಲ್ಲೇ ಬದುಕು ನಡೆಸುತ್ತಿರುವ ಮಸಣ ಕಾರ್ಮಿಕರು!

  ಪಾರಂಪರಿಕವಾಗಿ ಸಾರ್ವಜನಿಕ ಮಸಣ (ಸ್ಮಶಾನ)ಗಳಲ್ಲಿ ಹೆಣ ಹೂಳಲು ಕುಣಿಗಳನ್ನು ಅಗೆಯುವ ಮತ್ತು ಶವಗಳನ್ನು ಹೂಳಿದ ಕುಣಿಗಳನ್ನು ಮುಚ್ಚುವ ಕೆಲಸದಲ್ಲಿ ತೊಡಗಿರುವ ‘ಮಸಣ ಕಾರ್ಮಿಕರು’ ದಕ್ಷಿಣೆ ಎಂಬ ಭಿಕ್ಷೆಯಲ್ಲೇ ಬದುಕು ನಡೆಸಿದ್ದಾರೆ. ಸರ್ಕಾರಗಳ ನಿರ್ಲಕ್ಷ್ಯದಿಂದ ಅವರ ಜೀವನ ಸ್ಥಿತಿ ದಿನ ದಿನಕ್ಕೆ ದುರ್ಭರವಾಗುತ್ತಿದೆ.

 • Karnataka Districts3, Oct 2019, 10:57 AM IST

  ಹಟ್ಟಿ ಪಟ್ಟಣದಲ್ಲಿ ಹೀನಾಯ ಸ್ಥಿತಿಯಲ್ಲಿ ಪೌರ ಕಾರ್ಮಿಕರ ಬದುಕು

  ತಾಲೂಕಿನ ಹಟ್ಟಿ ಚಿನ್ನದಗಣಿ ಪಟ್ಟಣದ ವ್ಯಾಪ್ತಿಯ ಪ್ರದೇಶದಲ್ಲಿ ಸ್ವಚ್ಚತೆಗೆ ಪಟ್ಟಣ ಪಂಚಾಯ್ತಿ ಹರಸಾಹಸ ಪಡುತ್ತಿದೆ. ಆದರೆ, ಸ್ವಚ್ಚತಾ ಕಾರ್ಯದಲ್ಲಿ ತೊಡಗಿರುವ ಕಾರ್ಮಿಕರ ಬದುಕು ಮಾತ್ರ ಹೀನಾಯ ಸ್ಥಿತಿಯಲ್ಲಿದೆ.
   

 • Railway Jobs

  Karnataka Districts27, Sep 2019, 2:52 PM IST

  ನಿರುದ್ಯೋಗದ ಬೀಡಾದ ಪಾವಗಡ! ಮಹಾನಗರದತ್ತ ವಲಸೆ ಹೊರಟ ರೈತರು, ಯುವಕರು

  ಸೌರಶಕ್ತಿ ನಾಡೆಂದೇ ವಿಶ್ವ ಮಟ್ಟದಲ್ಲಿ ಹೆಗ್ಗಳಿಕೆ ಪಡೆದಿರುವ ಬಯಲು ಸೀಮೆಯ ಪಾವಗಡ ತಾಲೂಕಿನಲ್ಲಿ ಅಕ್ಷರಶಃ ನಿರುದ್ಯೋಗ ಸಮಸ್ಯೆ ತಾಂಡವಾಗುತ್ತಿದೆ. ಕುಡಿವ ನೀರಿನ ಅಭಾವ ಒಂದೆಡೆಯಾದರೆ, ಕೊಳವೆ ಬಾವಿಗಳು ಬತ್ತಿದ ಪರಿಣಾಮ ನೀರಾವರಿ ಬೆಳೆಗಳು ಸಂಪೂರ್ಣ ನಾಶವಾಗಿದ್ದು, ಜೀವನೋಪಾಯ ಅರಸಿ, ಈಗಾಗಲೇ ಶೇ.60ರಷ್ಟು ವಿದ್ಯಾವಂತ ಯುವಕರು, ರೈತರು ಹಾಗೂ ಕೃಷಿ ಕಾರ್ಮಿಕರು ನಗರ ಪ್ರದೇಶಗಳಿಗೆ ವಲಸೆ ಹೋಗಿದ್ದು, ಗ್ರಾಮೀಣ ಪ್ರದೇಶಗಳು ವೃದ್ಧಾಶ್ರಮಗಳಾಗಿವೆ. 

 • വിവാഹത്തിന് പുറത്തുള്ള സമ്മതത്തോടെയുള്ള ലൈംഗികതയെ നിയമവിരുദ്ധമാക്കുന്ന അഴിമതി വിരുദ്ധ ശ്രമങ്ങളെ ദുർബലപ്പെടുത്തുന്ന ഒരു പുതിയ നിയമത്തെ എതിർക്കുന്നതിനായി പതിനായിരക്കണക്കിന് വിദ്യാർത്ഥി പ്രക്ഷോഭകർ ഇന്തോനേഷ്യയിലെ തെരുവിലിറങ്ങി.

  Karnataka Districts26, Sep 2019, 2:17 PM IST

  ನರೇಗಾ ಅಕ್ರಮ ತಡೆಗೆ ಆಗ್ರಹಿಸಿ ಕೊಪ್ಪಳದಲ್ಲಿ ಕೂಲಿಕಾರ್ಮಿಕರ ಪ್ರತಿಭಟನೆ

  ಜಿಲ್ಲೆಯಲ್ಲಿ ಮಹಾತ್ಮ ಗಾಂಧಿ ಉದ್ಯೋಗ ಖಾತ್ರಿ(ನರೇಗಾ) ಯೋಜನೆ ಸಮಪರ್ಕವಾಗಿ ಜಾರಿಗೊಂಡಿಲ್ಲ, ಯೋಜನೆಯಡಿ ಜಿಲ್ಲೆಯಾದ್ಯಂತ ಸುಮಾರು 18 ಕೋಟಿ ಅವ್ಯವಹಾರವಾಗಿದೆ. ಕೂಡಲೇ ಸಂಬಂಧಪಟ್ಟ ಅಧಿಕಾರಿಗಳ ಮೇಲೆ ಸೂಕ್ತ ಕ್ರಮ ಜರುಗಿಸಬೇಕೆಂದು ಕರ್ನಾಟಕ ಪ್ರಾಂತ ರೈತ ಸಂಘದಿಂದ ನಗರದ ಜಿಲ್ಲಾಧಿಕಾರಿ ಕಚೇರಿ ಬಳಿ ಬುಧವಾರ ಕೂಲಿ ಕಾರ್ಮಿಕರು ಬೃಹತ್‌ ಪ್ರತಿಭಟನೆ ನಡೆಸಿದರು.
   

 • ಇದೀಗ ಹಾಸನ ಡಿಸಿಯಾಗಿಯೂ ಅಕ್ರಮ ಮರಳುಗಾರಿಕೆ ವಿರುದ್ಧ ಕ್ರಮ ಜರುಗಿಸುವಲ್ಲಿ ಯಶಸ್ವಿಯಾಗುತ್ತಿದ್ದಾರೆ.

  NEWS26, Sep 2019, 8:59 AM IST

  ದಕ್ಷ IAS ಅಧಿಕಾರಿ: ರೋಹಿಣಿ ಸಿಂಧೂರಿಗೆ ಕಡೆಗೂ ಹುದ್ದೆ!

  ರೋಹಿಣಿ ಸಿಂಧೂರಿಗೆ ಕಡೆಗೂ ಹುದ್ದೆ: ರೇಷ್ಮೆ ನಿಗಮದ ಹೊಣೆ| ಕಾರ್ಮಿಕ ಮಂಡಳಿಯಿಂದ ಎತ್ತಂಗಡಿ ರದ್ದತಿಯಿಲ್ಲ| ರೇಷ್ಮೆ ನಿರ್ದೇಶನಾಲಯದ ಆಯುಕ್ತ ಹುದ್ದೆ ನೀಡಿದ ಸರ್ಕಾರ

 • mangoes

  NEWS25, Sep 2019, 12:50 PM IST

  ಮಾವಿನಹಣ್ಣು ಕದ್ದವ ದುಬೈನಿಂದ ಭಾರತಕ್ಕೆ ಗಡೀಪಾರು!

  ಪ್ರಯಾಣಿಕರೊಬ್ಬರ ಬ್ಯಾಗ್‌ನಿಂದ 2 ಮಾವಿನ ಹಣ್ಣು ಕದ್ದ ಎಂಬ ಕಾರಣಕ್ಕಾಗಿ ಭಾರತದ ಕಾರ್ಮಿಕನೊಬ್ಬನನ್ನು ಯುಎಇ ಕೋರ್ಟ್ ಗಡೀಪಾರು ಮಾಡಿದೆ. ದುಬೈ ವಿಮಾನನಿಲ್ದಾಣದಲ್ಲಿ ಕೆಲಸ ಮಾಡುತ್ತಿದ್ದ 27 ವರ್ಷದ ಭಾರತೀಯನೊಬ್ಬ ಕಳೆದ ವರ್ಷ ಪ್ರಯಾಣಿಕರೊಬ್ಬರ ಬ್ಯಾಗ್‌ನಿಂದ ಮಾವಿನಹಣ್ಣು ಕದ್ದ ಆರೋಪದ ಮೇಲೆ ಗಡಿಪಾರು ಆಗಿದ್ದಾನೆ.  

 • 23 top10 stories

  NEWS23, Sep 2019, 4:35 PM IST

  ವರ್ಗಾವಣೆಯಾದ ಅಧಿಕಾರಿ ರೋಹಿಣಿ, ಎಲ್ಲೆಲ್ಲೂ ಹೌಡಿ ಮೋಡಿ ; ಇಲ್ಲಿವೆ ಸೆ.23ರ ಟಾಪ್ 10 ಸುದ್ದಿ!

  ರಾಜಕೀಯ ನಾಯಕರ ಹಿತಾಸಕ್ತಿಗೆ ದಕ್ಷ ಅಧಿಕಾರಿಗಳು ಬಲಿಯಾಗುತ್ತಿದ್ದಾರೆ. ಇದೀಗ ಕಾರ್ಮಿಕರ ಹಿತ ಕಾಪಾಡಲು ಹೋದ ರೋಹಿಣಿ ಸಿಂಧೂರಿಯನ್ನು ವರ್ಗಾವಣೆ ಮಾಡಲಾಗಿದೆ. ದೇವೇಗೌಡ ಹಾಗೂ ಹೆಚ್ ಡಿ ಕುಮಾರಸ್ವಾಮಿ ವಿರುದ್ಧ ಹೆಚ್ ಡಿ ರೇವಣ್ಣ ಅಸಮಧಾನ ವ್ಯಕ್ತಪಡಿಸಿದ್ದಾರೆ. ಲಿಪ್ ಲಾಕ್ ವಿವಾದಕ್ಕೆ ತುತ್ತಾಗಿರುವ ನೀರ್ ದೋಸೆ ಬೆಡಗಿ ಹರಿಪ್ರಿಯಾ ಇದೀಗ ಖಾರವಾಗಿ ಉತ್ತರ ನೀಡಿದ್ದಾರೆ. ಹೌಡಿ ಮೋದಿ ಹವಾ, ಟೀಂ ಇಂಡಿಯಾ ಕ್ರಿಕೆಟಿಗರಿಗೆ ಗುಡ್ ನ್ಯೂಸ್ ಸೇರಿದಂತೆ ಸೆ.23ರಂದು ಸಂಚಲನ ಮೂಡಿಸಿದ ಟಾಪ್ 10 ಸುದ್ದಿ ಇಲ್ಲಿವೆ.

 • rohini sindhuri

  NEWS23, Sep 2019, 3:09 PM IST

  ಕಾರ್ಮಿಕರ ಹಿತ ಕಾಯಲು ಮುಂದಾದ ದಕ್ಷ ಅಧಿಕಾರಿ ರೋಹಿಣಿ ಸಿಂಧೂರಿಗೆ ವರ್ಗ!

  ರಾಜ್ಯದಲ್ಲಿ ಭ್ರಷ್ಟಾಚಾರ ಹತ್ತಿಕ್ಕುವ ನಿಟ್ಟಿನಲ್ಲಿ ಕೆಲಸ ಮಾಡುತ್ತಿರುವಂತಹ ರಾಜ್ಯದ ಪ್ರಾಮಾಣಿಕ ದಕ್ಷ ಅಧಿಕಾರಿಗಳಿಗೆ ಸರ್ಕಾರದ ಪ್ರೋತ್ಸಾಹ ಅಗತ್ಯ. ಆದ್ರೆ ಇಲ್ಲಿ ಕಾರ್ಮಿಕರ ಹಿತ ಕಾಯಲು ಹೋಗಿದ್ದ ಪ್ರಮಾಣಿಕ ದಕ್ಷ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಅವರಿಗೆ ಸಿಕ್ಕಿದ್ದು ವರ್ಗಾವಣೆ ಭಾಗ್ಯ.
   

 • Modi

  NEWS11, Sep 2019, 2:39 PM IST

  ಪೌರ ಕಾರ್ಮಿಕರೊಂದಿಗೆ ಸೇರಿ ಪ್ಲ್ಯಾಸ್ಟಿಕ್ ಕಸ ಬೇರ್ಪಡಿಸಿದ ಪ್ರಧಾನಿ!

  ಪ್ರಧಾನಿ ಮೋದಿ ಉತ್ತರಪ್ರದೇಶದ ಮಥುರಾದಲ್ಲಿ ಸ್ವಚ್ಛತಾ ಕರ್ಮಚಾರಿಗಳೊಂದಿಗೆ ಸೇರಿ ಪ್ಲ್ಯಾಸ್ಟಿಕ್ ಕಸವನ್ನು ಬೇರ್ಪಡಿಸಿ ಇಡೀ ದೇಶಕ್ಕೆ ಪ್ಲ್ಯಾಸ್ಟಿಕ್ ಬಳಕೆಗೆ ಅಂತ್ಯ ಹಾಡುವಂತೆ ಸಂದೇಶ ರವಾನಿಸಿದ್ದಾರೆ. ಮಥುರಾದಲ್ಲಿ ನಡೆದ ‘ಸ್ವಚ್ಛತಾ ಹೀ ಸೇವಾ’(ಸ್ವಚ್ಛತೆಯೇ ಸೇವೆ)ಕಾರ್ಯಕ್ರಮದಲ್ಲಿ ಪೌರ ಕಾರ್ಮಿಕರೊಂದಿಗೆ ಸೇರಿ ಪ್ಲ್ಯಾಸ್ಟಿಕ್ ಕಸ ಬೇರ್ಪಡಿಸಿ ಗಮನ ಸೆಳೆದರು.

 • School

  Karnataka Districts9, Sep 2019, 3:10 PM IST

  ಮಕ್ಕಳನ್ನೇ ಕಾರ್ಮಿಕರನ್ನಾಗಿ ಮಾಡಿದ ಶಾಲೆ..!

  ಚೆನ್ನಾಗಿ ಓದಲಿ ಎಂದು ಪೋಷಕರು ಆಸೆಯಿಂದ ಮಕ್ಕಳನ್ನು ಖಾಸಗಿ ಶಾಲೆಗಳಿಗೆ ಸೇರಿಸಿದರೆ ಅಲ್ಲಿ ನಡೆಯುವುದೇ ಬೇರೆ. ಓದಿ, ಆಡಬೇಕಾದ ಮಕ್ಕಳು ದೊಡ್ಡವರು ಮಾಡುವ ಕಷ್ಟದ ಕೆಲಸಗಳನ್ನು ಮಾಡುತ್ತಿದ್ದಾರೆ. ಚಿಕ್ಕಬಳ್ಳಾಪುರದ ಖಾಸಗಿ ಶಾಲೆಯಲ್ಲಿ ಮಕ್ಕಳಿಂದಲೇ ಟ್ರಾಕ್ಟರ್‌ಗೆ ಜಲ್ಲಿ ತುಂಬಿಸಲಾಗಿದೆ.