ಕಾವಲ್‌ಬೈರಸಂದ್ರ

(Search results - 9)

Basavaraj Bommai D K Shivakumar

Politics15, Aug 2020, 1:02 PM

ಬೊಮ್ಮಾಯಿ ಯಾರು ಆ ಮಾತು ಹೇಳಲು? ಗೃಹ ಸಚಿವರ ವಿರುದ್ಧ ಡಿಕೆಶಿ ಏಕವಚನದಲ್ಲಿ ವಾಗ್ದಾಳಿ

ಶೃಂಗೇರಿ ಶಂಕರಾಚಾರ್ಯರ ಪ್ರತಿಮೆ ಮೇಲೆ ಕಿಡಿಗೇಡಿಗಳು ಎಸ್‌ಡಿಪಿಐ ಧ್ವಜ ಹಾರಿಸಿ ಘಟನೆಯ ಬಗ್ಗೆ ಎಲ್ಲವನ್ನೂ ನಾವು ಗಮನಿಸುತ್ತಿದ್ದೇವೆ. ಅಲ್ಲಿನ ಘಟನೆಯನ್ನ ಮುಚ್ಚಿಹಾಕುವ ಪ್ರಯತ್ನ ನಡೆಸಿದ್ದಾರೆ. ಬೆಂಗಳೂರಿನ ಕಾವಲ್ ಭೈರಸಂದ್ರದಲ್ಲೂ ಏನು ಮಾಡುತ್ತಿದ್ದಾರೆ ಅನ್ನೋದು ಗೊತ್ತಿದೆ. ಗೃಹ ಸಚಿವ ಬಸವರಾಜ್‌ ಬೊಮ್ಮಾಯಿ ಹೇಳಿಕೆಯನ್ನ ಕೂಡ ಗಮನಿಸುತ್ತಿದ್ದೇವೆ. ನಮ್ಮ ಪಾಲಿಕೆ ಸದಸ್ಯರನ್ನ ಹೆದರಿಸುವ ಕೆಲಸ ನಡೆಯುತ್ತಿದೆ. ಅವರ ತಪ್ಪುಗಳನ್ನ ಮುಚ್ಚಿಕೊಳ್ಳುತ್ತಿದೆ. ಹೀಗೆ ಮಾಡುವ ಮೂಲಕ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಬಿಎಸ್‌ವೈ ಸರ್ಕಾರದ ವಿರುದ್ಧ ಕಿಡಿ ಕಾರಿದ್ದಾರೆ.

Shahzeb Rizvi

News15, Aug 2020, 8:53 AM

ನವೀನ್‌ ತಲೆಗೆ 51 ಲಕ್ಷ ಬಹುಮಾನ ಘೋಷಿಸಿದ್ದವನ ಬಂಧನ

ಕರ್ನಾಟಕದ ಕಾಂಗ್ರೆಸ್‌ ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಅವರ ಸಂಬಂಧಿ ನವೀನ್‌ ತಲೆ ತಂದವರಿಗೆ 51 ಲಕ್ಷ ರು. ಬಹುಮಾನ ನೀಡುವುದಾಗಿ ಘೋಷಿಸಿದ್ದ ಸಮಾಜವಾದಿ ಪಕ್ಷದ ಮಾಜಿ ಮುಖಂಡ ಶಾಜೇಬ್‌ ರಿಜ್ವಿಯನ್ನು ಉತ್ತರ ಪ್ರದೇಶದ ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ.

ಬುಧವಾರ ಸಂಜೆ ಸ್ಥಳಕ್ಕೆ ಭೇಟಿ ನೀಡಿ, ಪರಿಸ್ಥಿತಿ ಅವಲೋಕಿಸಿದ ಬಸವರಾಜ ಬೊಮ್ಮಾಯಿ, ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ

state15, Aug 2020, 7:11 AM

ಬೆಂಗಳೂರು ದಾಂಧಲೆ: ಗಲಭೆಕೋರರಿಂದ ಕೋಟಿ ಕೋಟಿ ಲೂಟಿ!

ಡಿ.ಜೆ.ಹಳ್ಳಿ-ಕೆ.ಜಿ.ಹಳ್ಳಿ ಗಲಭೆಯಲ್ಲಿ ಶಾಸಕರು ಸೇರಿದಂತೆ ಐದಕ್ಕೂ ಹೆಚ್ಚಿನ ಮನೆಗಳಿಗೆ ನುಗ್ಗಿರುವ ದುಷ್ಕರ್ಮಿಗಳು ಕೋಟ್ಯಂತರ ಮೌಲ್ಯದ ಚಿನ್ನಾಭರಣ ಹಾಗೂ ನಗದು ದೋಚಿರುವ ಸಂಗತಿ ಬೆಳಕಿಗೆ ಬಂದಿದೆ.

• undefined

state14, Aug 2020, 7:45 AM

ವಿವಾದಾತ್ಮಕ ಪೋಸ್ಟ್‌: ಆರೋಪಿ ನವೀನ್‌ 5 ದಿನ ಸಿಸಿಬಿ ವಶಕ್ಕೆ

ಫೇಸ್‌ಬುಕ್‌ನಲ್ಲಿ ಇಸ್ಲಾಂ ಧರ್ಮಗುರು ಮಹಮ್ಮದ್‌ ಪೈಗಂಬರ್‌ ಕುರಿತು ಅವಹೇಳನಕಾರಿ ಪೋಸ್ಟ್‌ ಹಾಕಿದ ಪ್ರಕರಣ ಸಂಬಂಧ ಹೆಚ್ಚಿನ ತನಿಖೆ ಸಲುವಾಗಿ ಆರೋಪಿ ನವೀನ್‌ನನ್ನು ಸಿಸಿಬಿ ಐದು ದಿನಗಳ ಕಾಲ ವಶಕ್ಕೆ ಪಡೆದಿದೆ.

• undefined

state14, Aug 2020, 7:33 AM

ಮನೆ ಹೋಯ್ತು; ಮಗಳ ಮದುವೆ ಹೇಗೆ ಮಾಡ್ಲಿ, ಶಾಸಕ ಅಖಂಡ ಶ್ರೀನಿವಾಸಮೂರ್ತಿ ಪತ್ನಿ ಕಣ್ಣೀರು

ನಾವು ಏನು ಪಾಪ ಮಾಡಿದ್ದೆವು ಎಂದು ನಮಗೆ ಈ ಶಿಕ್ಷೆ?... ನಾವು ಈಗ ಎಲ್ಲಿರಬೇಕು?... ಎಲ್ಲಿಗೆ ಹೋಗಬೇಕು?... ಮಗಳ ಮದುವೆಗೆ ತಯಾರಿ ನಡೆಸಿದ್ದೆವು. ಇದೀಗ ಮನೆಯೇ ಇಲ್ಲದೆ ಮಗಳ ಮದುವೆ ಹೇಗೆ ಮಾಡಬೇಕು?...

R Akhanda Srinivas Murthy

state13, Aug 2020, 9:41 AM

ಗಲಭೆಯಲ್ಲಿ ಮನೆ ಕಳೆದುಕೊಂಡ ಶಾಸಕ ಅಖಂಡ ಹೋಟೆಲ್‌ನಲ್ಲಿ!

ಕಾವಲ್‌ ಭೈರಸಂದ್ರದಲ್ಲಿರುವ ಪುಲಿಕೇಶಿನಗರ ಶಾಸಕ ಅಖಂಡ ಶ್ರೀನಿವಾಸ್‌ ಮೂರ್ತಿ ಅವರ ಮನೆಗೆ ದುಷ್ಕರ್ಮಿಗಳು ಬೆಂಕಿ ಹಾಕಿದ ಹಿನ್ನೆಲೆಯಲ್ಲಿ ಶಾಸಕರು ಹೋಟೆಲ್‌ವೊಂದರಲ್ಲಿ ವಾಸ್ತವ್ಯ ಹೂಡಿದ್ದಾರೆ.

बेंगलुरु पुलिस कमिश्नर कमल पंत ने बताया, करीब 60 पुलिसकर्मी जख्मी हुए हैं। भीड़ को बेकाबू होते देख पुलिस की ओर से फायरिंग करनी पड़ी। इसमें दो लोगों की मौत हो गई। एक शख्स घायल हुआ है। पुलिस कमिश्नर ने बताया, सोशल मीडिया पर पोस्ट करना वाला आरोपी नवीन भी गिरफ्तार हो चुका है।

state13, Aug 2020, 8:05 AM

ಕಿಡಿಗೇಡಿಗಳಿಗೆ ಅಪರಿಚಿತನಿಂದ ಹಣ ಹಂಚಿಕೆ? ದೃಶ್ಯ ಸಿಸಿಟಿವಿಯಲ್ಲಿ ಸೆರೆ

ಕಿಡಿಗೇಡಿಗಳು ಡಿ.ಜೆ.ಹಳ್ಳಿ ಹಾಗೂ ಕೆ.ಜಿ.ಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ಗಲಭೆ ನಡೆಸುತ್ತಿದ್ದ ವೇಳೆ ದ್ವಿಚಕ್ರ ವಾಹನದಲ್ಲಿ ಬಂದ ಅಪರಿಚಿತನೊಬ್ಬ ಹಣ ಕೊಟ್ಟಿರುವುದು ಇದೀಗ ಭಾರೀ ಚರ್ಚೆಗೆ ಗ್ರಾಸವಾಗಿದೆ.

R Akhanda Srinivas Murthy

state12, Aug 2020, 1:27 PM

ಧರ್ಮದ ಬಗ್ಗೆ ಅವಹೇಳನ ಮಾಡಿದವರಿಗೆ ಶಿಕ್ಷೆ ಆಗಲಿ: ಶಾಸಕ ಅಖಂಡ

ಸಾಮಾಜಿಕ ಜಾಲತಾಣದಲ್ಲಿ ಮತ್ತೊಂದು ಕೋಮಿನ ವಿರುದ್ಧ ನಡೆದ ತಪ್ಪಿಗೂ ನನಗೂ ಯಾವುದೇ ಸಂಬಂಧವಿಲ್ಲ. ಒಂದು ಧರ್ಮದ, ಜನಾಂಗದ ವಿರುದ್ಧ ಅವಹೇಳನಕಾರಿಯಾಗಿ ಮಾತನಾಡುವುದು, ಪೋಸ್ಟ್‌ ಮಾಡುವುದು ತಪ್ಪು. ಅಂತಹ ತಪ್ಪು ಯಾರೇ ಮಾಡಿದ್ದರೂ ಅವರಿಗೆ ಶಿಕ್ಷೆಯಾಗಬೇಕು ಎಂದು ಪುಲಿಕೇಶಿನಗರ ಕ್ಷೇತ್ರದ ಶಾಸಕ ಅಖಂಡ ಶ್ರೀನಿವಾಸಮೂರ್ತಿ ಸ್ಪಷ್ಟಪಡಿಸಿದ್ದಾರೆ.

basavaraj bommai

state12, Aug 2020, 7:12 AM

ದಾಂಧಲೆಯ ಹಿಂದೆ ಯಾರೇ ಇದ್ದರೂ ಕಠಿಣ ಕ್ರಮ: ಗೃಹ ಸಚಿವ ಬಸವರಾಜ ಬೊಮ್ಮಾಯಿ

ನಗರದ ಕಾವಲ್‌ಬೈರಸಂದ್ರದಲ್ಲಿ ಹಾಗೂ ಡಿ.ಜೆ ಹಳ್ಳಿ ಠಾಣೆ ವ್ಯಾಪ್ತಿಯಲ್ಲಿ ನಡೆದ ಘಟನೆ ಮೇಲ್ನೋಟಕ್ಕೆ ಪೂರ್ವನಿಯೋಜಿತ ಎಂಬಂತೆ ಕಂಡು ಬಂದಿದೆ. ದಾಂಧಲೆ ಹಿಂದೆ ಯಾರ ಕೈವಾಡವಿದ್ದರೂ ಅವರ ವಿರುದ್ಧ ಕಾನೂನಾತ್ಮಕವಾಗಿ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.