ಕಾಶ್ಮೀರ

(Search results - 911)

China Pakistan

International14, Aug 2020, 3:35 PM

ಎಕನಾಮಿಕ್ ಕಾರಿಡಾರ್; ಪಾಕಿಸ್ತಾನ ಭದ್ರತೆ ಕುರಿತು ಚೀನಾ ಅಸಮಧಾನ!

ಚೀನಾದ ಮಹತ್ವಾಂಕ್ಷೆ ಯೋಜನೆಯಾಗಿರುವ ಚೀನಾ ಪಾಕಿಸ್ತಾನ ಎಕನಾಮಿಕ್ ಕಾರಿಡಾರ್ ಯೋಜನೆ ಪ್ರಗತಿಯಲ್ಲಿದೆ. ಈ ಕಾರಿಡಾರ್ ಪಾಕ್ ಆಕ್ರಮಿತ ಕಾಶ್ಮೀರದ ಮೂಲಕ ಹಾದು ಹೋಗುತ್ತಿರುವ ಕಾರಣ ಭಾರತದ ವಿರೋಧವಿದೆ. ಇದೀಗ ಕಾರಿಡಾರ್ ನಿರ್ಮಾಣ ಕಾರ್ಯಗಳು ಭರದಿಂದ ಸಾಗುತ್ತಿದೆ. ಇದರ ನಡುವೆ ಪಾಕಿಸ್ತಾನ ವಿರುದ್ಧವೇ ಚೀನಾ ಅಸಮಧಾನ ಹೊರಹಾಕಿದೆ.

Vaishnu

India14, Aug 2020, 1:13 PM

ಆ. 16ರಿಂದ ವೈಷ್ಣೋ ದೇವಿ ಯಾತ್ರೆ ಆರಂಭ: ಮಾರ್ಗಸೂಚಿಗಳು ಹೀಗಿವೆ

ಆಗಸ್ಟ್ 16ರಿಂದ ಜಮ್ಮು ಕಾಶ್ಮೀರದಲ್ಲಿ ವೈಷ್ಣೋ ದೇವಿ ಯಾತ್ರೆ ಆರಂಭವಾಗಲಿದೆ. ಕೊರೋನಾ ವೈರಸ್‌ನಂತರ ಲಾಕ್‌ಡೌನ್‌ನಿಂದಾಗಿ ಭಕ್ತಾದಿಗಳಿಗೆ ಪ್ರವೇಶ ನಿರ್ಬಂಧಿಸಲಾಗಿತ್ತು, ಇದೀಗ 6 ತಿಂಗಳ ಬಳಿಕ ದೇವಾಲಯ ಭಕ್ತರಿಗೆ ಮುಕ್ತವಾಗಿದೆ ಎಂದು ಜಮ್ಮು ಕಾಶ್ಮೀರ ತಿಳಿಸಿದೆ.

वहीं, कुरैशी ने कहा था कि पाकिस्तान कश्मीर के मुद्दे पर  विदेश मंत्रियों की बैठक बुलाने के लिए इसलिए मजबूर था, क्योंकि सऊदी अरब ने हमारा अनुरोध स्वीकार नहीं किया।

International12, Aug 2020, 7:34 PM

ಅಯ್ಯೋ ಪಾಪ.. ಕಾಶ್ಮೀರ ಕೆದಕಿ ಸಿಗುತ್ತಿದ್ದ ಸಾಲವನ್ನು ಕಳಕೊಂಡ ಪಾಕಿಸ್ತಾನ!

ಇಲ್ಲದ ಕೆಲಸ ಮಾಡಲು ಹೋಗಿ ಪಾಕಿಸ್ತಾನ ಅಂತಾರಾಷ್ಟ್ರೀಯ ಮಟ್ಟದಲ್ಲಿ ಮತ್ತೆ ಮಾನ ಹರಾಜು ಹಾಕಿಕೊಂಡಿದೆ. ಕಾಶ್ಮೀರ ವಿಚಾರದಲ್ಲಿ ಮಾತನಾಡಬೇಕು ಎಂದು ಸೌದಿ ಅರೇಬಿಯಾಕ್ಕೆ ಕೇಳಲು ಹೋಗಿ ಸಿಗುತ್ತಿದ್ದ ಸಹಾಯವನ್ನು ಕಳೆದುಕೊಂಡಿದೆ.

11 top10 stories

News11, Aug 2020, 5:01 PM

ಕಾಶ್ಮೀರದ ಮತ್ತೊಂದು ನಿಷೇಧ ವಾಪಸ್, ವಿಶ್ವ ಕ್ರಿಕೆಟ್‌ಗೆ ಕೊಹ್ಲಿ ಬಾಸ್; ಆ.11ರ ಟಾಪ್ 10 ಸುದ್ದಿ!

ಜಮ್ಮ ಮತ್ತು ಕಾಶ್ಮೀರದಲ್ಲಿ 4ಜಿ ನಿಷೇಧವನ್ನು ಕೇಂದ್ರ ಸರ್ಕಾರ ಹಿಂಪಡೆದಿದೆ. 73ನೇ ಸ್ವಾತಂತ್ರ್ಯ ದಿನಾಚರಣೆಗೆ ಇದೇ ಮೊದಲ ಬಾರಿಗೆ ಅಮೆರಿಕದ ಟೈಮ್ಸ್ ಸ್ಕ್ವೇರ್‌ನಲ್ಲಿ ಭಾರತ ತ್ರಿವರ್ಣ ಧ್ವಜ ಹಾರಾಡಲಿದೆ. ಪ್ರಧಾನಿ ಮೋದಿ ಕಟ್ಟಿ ಹಾಕಲು ಚೀನಾ ಚಕ್ರವ್ಯೂಹ ಹೆಣೆದಿರುವ ಕುರಿತು ಮಾಹಿತಿಯೊಂದು ಬಹಿರಂಗವಾಗಿದೆ. ವಿರಾಟ್ ಕೊಹ್ಲಿ ವಿಶ್ವದ ಅತ್ಯಂತ ಜನಪ್ರಿಯ ಕ್ರಿಕೆಟಿಗ ಎಂದು ಸಮೀಕ್ಷೆಯಿಂದ ಬಹಿರಂಗವಾಗಿದೆ.  ನಿಖಿಲ್ ಕುಮಾರಸ್ವಾಮಿ ಹಾಗೂ ರೇವತಿ ಫೋಟೋಗ್ರಾಫರ್, ಮಾಜಿ ಪ್ರಧಾನಿ ಮನ್‌ಮೋಹನ್ ಸಿಂಗ್ ಸಲಹೆ ಸೇರಿದಂತೆ ಆಗಸ್ಟ್ 9ರ ಟಾಪ್ 10 ಸುದ್ದಿ ಇಲ್ಲಿವೆ.

4Gban, Jammu kashmir

India11, Aug 2020, 3:38 PM

ಜಮ್ಮ ಮತ್ತು ಕಾಶ್ಮೀರದಲ್ಲಿ 4Gನಿಷೇಧ ವಾಪಸ್; ಮಹತ್ವದ ನಿರ್ಧಾರ ಪ್ರಕಟಿಸಿದ ಕೇಂದ್ರ ಸರ್ಕಾರ!

ಜಮ್ಮ ಮತ್ತು ಕಾಶ್ಮೀರವನ್ನು ಹೊರತು ಪಡಿಸಿ ಸಂಪೂರ್ಣ ಭಾರತದಲ್ಲಿ 4G ಮೊಬೈಲ್ ಡಾಟಾ ಸೇವೆ ಲಭ್ಯವಿದೆ. ಹಲವು ಕಾರಣಗಳಿಂದ ಕಣಿವೆ ರಾಜ್ಯದಲ್ಲಿ 4G ಮೊಬೈಲ್ ಸೇವೆಯನ್ನು ನಿಷೇಧಿಸಲಾಗಿದ. ಆದರೆ ಇದೀಗ ಕೇಂದ್ರ ಸರ್ಕಾರ ನಿಷೇಧ ವಾಪಸ್ ಪಡೆದಿದೆ.

BJP

Politics9, Aug 2020, 8:28 PM

ಬಿಜೆಪಿ ಮುಖಂಡರಲ್ಲಿ ಹೆಚ್ಚಿದ ಭಯ, ನಾಲ್ವರು ನಾಯಕರು ರಾಜೀನಾಮೆ

ಬಿಜೆಪಿ ಮುಖಂಡನೋರ್ವನ ಮೇಲೆ ಉಗ್ರರು ಗುಂಡಿನ ದಾಳಿ ನಡೆಸಿದ ಬೆನ್ನಲ್ಲೇ, ಬಿಜೆಪಿಯ ನಾಲ್ವರು ಮುಖಂಡರು ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ.

সম্প্রতি ৪৭টি চিনা অ্যাপ নিষিদ্ধ করেছে ভারত। দ্বিতীয় দফায় করা ভারতের  এই ডিডিট্যাল স্ট্রাইকের কড়া প্রতিবাদ করল বেজিং। নয়াদিল্লিকে রীতিমতো হুমকির সুরেচিনা দূতাবাস বলেছে, 'ভুল শুধরে নিন’।

Video Icon

India8, Aug 2020, 10:02 AM

ಗಡಿಯಲ್ಲಿ ಹೆಚ್ಚಾಗುತ್ತಿದೆ ಸೇನಾ ಜಮಾವಣೆ; ಕಾಶ್ಮೀರ-ಲಡಾಕ್ ಉಳಿಸಲು ಭಾರತದಿಂದ ಯುದ್ಧ..?

ಚೀನಾ ಗಡಿಯಲ್ಲಿ ಉದ್ವಿಗ್ನ ಸ್ಥಿತಿ ನೆಲೆಸಿರುವ ಹಿನ್ನಲೆಯಲ್ಲಿ ಸದಾ ಯುದ್ಧ ಸನ್ನದ್ಧ ಸ್ಥಿತಿಯಲ್ಲಿ ಇರುವಂತೆ ಸೇನಾ ಮುಖ್ಯಸ್ಥ ಎಂ ಎಂ ನರವಣೆ ಹಿರಿಯ ಕಮಾಂಡರ್‌ಗಳಿಗೆ ಸೂಚನೆ ನೀಡಿದ್ದಾರೆ.

Aug 07 top 10 news

News7, Aug 2020, 5:07 PM

IPL ತಂಡಕ್ಕೆ 50 ಕೋಟಿ ನಷ್ಟ, ಕೇರಳ ಸಿಎಂಗೆ 'ಸ್ವಪ್ನ' ಸಂಕಷ್ಟ: ಆ.7ರ ಟಾಪ್ 10 ಸುದ್ದಿ!

ಶಿಕ್ಷಣ ಕ್ರಾಂತಿಗೆ ಪ್ರಧಾನಿ ನರೇಂದ್ರ ಮೋದಿ ಮುನ್ನಡಿ ಬರೆದಿದ್ದಾರೆ. ಇತ್ತ ಚೀನಾ ಗಡಿ ಕಾಯಲು 6 ಉಪಗ್ರಹದ ಅವಶ್ಯಕತೆ ಇದೆ ಎಂದು ಭಾರತೀಯ ಸೇನೆ ಹೇಳಿದೆ.  ಕಾಶ್ಮೀರ ವಿಚಾರದಲ್ಲಿ ಮೂಗುತೂರಿಸಿದ ಟರ್ಕಿಗೆ ಭಾರತ ತಿರುಗೇಟು ನೀಡಿದೆ. ಕೇರಳ ಸಿಎಂ ಜೊತೆ ಸಂಪರ್ಕವಿದೆ ಎಂದು ಚಿನ್ನ ಕಳ್ಳಸಾಗಣೆ ಹಗರಣದ ರೂವಾರಿ ಸ್ವಪ್ನ ಸುರೇಶ್ ಹೇಳಿದ್ದಾರೆ. ಚೀನಾ ಕ್ವಿಟ್‌ ಇಂಡಿಯಾ’ ಆಂದೋಲನ ಕಿಚ್ಚು ಆರಂಭಗೊಂಡಿದೆ. ನೆರವಿಗಾಗಿ ಸೋನು ಸೂದ್‌ನತ್ತ ನೋಡುತ್ತಿದ್ದಾರೆ ಜನ, ಐಪಿಎಲ್ ತಂಡಗಳಿಂದ 50 ಕೋಟಿ ನಷ್ಟ ಸೇರಿದಂತೆ ಆಗಸ್ಟ್ 7ರ ಟಾಪ್ 10 ಸುದ್ದಿ ವಿವರ ಇಲ್ಲಿವೆ.

England

International7, Aug 2020, 3:13 PM

ಕೆಲಸವಿಲ್ಲದ ಬ್ರಿಟನ್ ಸಂಸದೆ ಪತ್ರ ಬರೆದು' ಭಾರತ ಆಕ್ರಮಿತ ಕಾಶ್ಮೀರ' ಎಂದ್ಲು!

ಮಾಡಲು ಕೆಲಸವಿಲ್ಲದ ಬ್ರಿಟನ್ ಸಂಸದೆಯೊಬ್ಬಳು ಪತ್ರ  ಬರೆದಿದ್ದಾಳೆ. ಕಾಶ್ಮೀರವನ್ನು ವಿವಾದಿತ ಪ್ರದೇಶ  ಎಂದು ಗುರುತು ಮಾಡಬೇಕು, ಇಂಗ್ಲೆಂಡ್ ಮಧ್ಯ ಪ್ರವೇಶ ಮಾಡಬೇಕು ಎಂದು ಹಲುಬಿದ್ದಾಳೆ.

Turkey emerges as a new hub of anti-India activities with Pakistan, claims intelligence report

India7, Aug 2020, 1:16 PM

ಕಾಶ್ಮೀರ ವಿಚಾರದಲ್ಲಿ ಮೂಗುತೂರಿಸಿದ ಟರ್ಕಿ, ಭಾರತ ತಿರುಗೇಟಿಗೆ ಸೈಲೆಂಟ್!

ಸಂಪೂರ್ಣ ಜಮ್ಮ ಮತ್ತು ಕಾಶ್ಮೀರ ವಿವಾದಿತ ಪ್ರದೇಶ. ಇಲ್ಲಿ ಭಾರತ ಯಾವುದೇ ನಿರ್ಧಾರ ಕೈಗೊಳ್ಳಬೇಕಿದ್ದರೆ ಪಾಕಿಸ್ತಾನದ ಒಪ್ಪಿಗೆ ಅಗತ್ಯ. ಇದು  ಅಂತಾರಾಷ್ಟ್ರೀಯ ಮಟ್ಟದಲ್ಲಿ ಕಳೆದ ಹಲವು ದಶಕಗಳಿಂದ ಬಿಂಬಿತವಾದ ಅಸತ್ಯ. ಹೀಗಾಗಿ ಕೆಲ ದೇಶಗಳು ಜಮ್ಮು ಮತ್ತು ಕಾಶ್ಮೀರದ ಆರ್ಟಿಕಲ್ 370  ರದ್ದು ಕುರಿತು ಅಸಮಾಧಾನ ವ್ಯಕ್ತಪಡಿಸಿತ್ತು. ಇದೀಗ ಕಾಶ್ಮೀರ ವಿಚಾರದಲ್ಲಿ ಮೂಗುತೂರಿಸಿದ ಟರ್ಕಿಗೆ ಭಾರತ ತಿರುಗೇಟು ನೀಡಿದೆ.

• India7, Aug 2020, 12:20 PM

J&K ಗವರ್ನರ್ ಸ್ಥಾನಕ್ಕೆ ರಾಜೀನಾಮೆ ನೀಡಿದ ಜಿಸಿ ಮುರ್ಮು CAG ಆಗಿ ನೇಮಕ!

ಜಮ್ಮ ಮತ್ತು ಕಾಶ್ಮೀರದ ಆರ್ಟಿಕಲ್ 370 ರದ್ದು ಮಾಡಿ ಒಂದು ವರ್ಷವಾದ ಬೆನ್ನಲ್ಲೇ ಲೆಫ್ಟಿನೆಂಟ್ ಗರ್ವನರ್ ಆಗಿದ್ದ  ಗಿರೀಶ್ ಚಂದ್ರ ಮುರ್ಮು ದಿಢೀರ್ ರಾಜೀನಾಮೆ ನೀಡಿದ್ದರು. ಈ ಸ್ಥಾನಕ್ಕೆ ಮನೋಜ್ ಸಿನ್ಹ ಅವರನ್ನು ನೇಮಕ ಮಾಡಲಾಗಿದೆ. ಇತ್ತ ಗಿರೀಶ್ ಚಂದ್ರ ಮುರ್ಮು ಅವರನ್ನು ಕಂಪ್ಟ್ರೋಲರ್ ಆಡಿಟರ್ ಜನರಲ್ ಆಗಿ ನೇಮಕ ಮಾಡಲಾಗಿದೆ.

যদিও এই পরাজয়ে নিজের জনভিত্তি একটুক কমেনি মনোজের। ইতিমধ্যেই তার একাধিক কর্মকান্ড ও প্রশাসনিক দক্ষতা উত্তরপ্রদেশে গেরুয়া শিবিরের ভিত আরও শক্ত করেছে। মনোজের রাজনৈতিক সততা তাঁকে সর্বদা যে কোনও বিতর্ক থেকে দূরে রেখেছে। পাশাপাশি  ব্যক্তিত্বের কারণেও উত্তরপ্রদেশের গ্রামীণ অঞ্চলে ব্যাপাক জনভিত্তিও রয়েছে তাঁর। এমনকি পরবর্তী বিধানসভা নির্বাচনে উত্তরপ্রদেশের মুখ্যমন্ত্রীত্বের দৌড়ে তাঁর কথাও ভাবছে পদ্মশিবির।

India6, Aug 2020, 7:55 PM

ಜಮ್ಮು ಕಾಶ್ಮೀರದ ನೂತನ ಲೆಫ್ಟಿನೆಂಟ್ ಗರ್ವನರ್ ಮನೋಜ್ ಸಿನ್ಹ ಯಾರು?

ಘಾಜಿಪುರದ ವಿಕಾಸ ಪುರುಷ ಎಂದೇ ಹೆಸರುವಾಸಿಯಾಗಿರುವ ಮನೋಜ್ ಸಿನ್ಹ ಜಮ್ಮ ಮತ್ತು ಕಾಶ್ಮೀರದ ನೂತನ ಲೆಫ್ಟೆನೆಂಟ್ ಗರ್ವನರ್ ಆಗಿ ನೇಮಕಗೊಂಡಿದ್ದಾರೆ. ಗೀರಿಶ್ ಚಂದ್ರ ಮುರ್ಮು ದಿಢೀರ್ ರಾಜೀನಾಮೆಯಿಂದ ಸಿನ್ಹ ಅವರನ್ನು ಮೋದಿ ಸರ್ಕಾರ ನೇಮಕ ಮಾಡಿದೆ. ಆರ್ಟಿಕಲ್ 370 ವಿಧಿ ರದ್ದು ಮಾಡಿದ ಒಂದೇ ವರ್ಷಕ್ಕೆ ಜಮ್ಮು ಕಾಶ್ಮೀರದ ಲೆ.ಗರ್ವನರ್ ನೇಮಕಗೊಂಡ ಮನೋಜ್ ಸಿನ್ಹ ಯಾರು? ಇಲ್ಲಿದೆ ವಿವರ.

• International6, Aug 2020, 2:56 PM

ಕಾಶ್ಮೀರಕ್ಕಾಗಿ ನಿರಂತರ ಹೋರಾಟ; ಗುಡುಗಿದ ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್!

ಜಮ್ಮ ಮತ್ತು ಕಾಶ್ಮೀರಕ್ಕೆ ನೀಡಲಾಗಿದ್ದ ವಿಶೇಷ ಸ್ಥಾನಮಾನ ರದ್ದು ಮಾಡಿದ ಕೇಂದ್ರ ಸರ್ಕಾರ ಕೇಂದ್ರಾಡಳಿತ ಪ್ರದೇಶವನ್ನಾಗಿ ಘೋಷಿಸಿ ಇದೀಗ ಒಂದು ವರ್ಷ ಕಳೆದಿದೆ. ಕಣಿವೆ ರಾಜ್ಯದಲ್ಲಿ ಇದರ ಸಂಭ್ರಮ ಮನೆ ಮಾಡಿದೆ. ಆದರೆ ಪಾಕಿಸ್ತಾನದ ತಳಮಳ ಇನ್ನೂ ನಿಂತಿಲ್ಲ. ಕಾಶ್ಮೀರ ಸಂಪೂರ್ಣವಾಗಿ ಕೈತಪ್ಪಿ ಹೋಗಲಿದೆ ಅನ್ನೋ ಆತಂಕದ ನಡುವೆ ಇದೀಗ ಪ್ರಧಾನಿ ಇಮ್ರಾನ್ ಖಾನ್, ಕಾಶ್ಮೀರ ಹೋರಾಟದ ದಾಳ ಉರುಳಿಸಿದ್ದಾರೆ.

• ಆದರೆ 2011ರಲ್ಲಿ ಶಾಸಕ ರವಿ ರಾಣಾರೊಂದಿಗೆ ನವನೀತ್ ಅವರ ವಿವಾಹವಾಯ್ತು. ಬಳಿಕ ಅವರು ರಾಜಕೀಯಕ್ಕೆ ಎಂಟ್ರಿ ನೀಡಿದರು.

India6, Aug 2020, 12:44 PM

71 ವರ್ಷದಲ್ಲಿ ಸಿಗದೇ ಇದ್ದದ್ದು, ಕಳೆದೊಂದು ವರ್ಷದಲ್ಲಿ ಸಿಕ್ಕಿದೆ; ಲಡಾಖ್ ಸಂಸದ ಜಮ್ಯಾಂಗ್!

ಜಮ್ಮು ಮತ್ತು ಕಾಶ್ಮೀರಕ್ಕಿದ್ದ ವಿಶೇಷ ಸ್ಥಾನಮಾನ ಹಕ್ಕು ಆರ್ಟಿಕಲ್ 370 ರದ್ದು ಹಾಗೂ ಕೇಂದ್ರಾಡಳಿತ ಪ್ರದೇಶವನ್ನಾಗಿ ಘೋಷಿಸಿ ಒಂದು ವರ್ಷ ಕಳೆದಿದೆ. ಈ ಹಿನ್ನಲೆಯಲ್ಲಿ ಕೇಂದ್ರಾಡಳಿತ ಲಡಾಖ್ ಪ್ರದೇಶದಲ್ಲಿ ಸಂಭ್ರಮ ಮನೆ ಮಾಡಿದ. ಲಡಾಖ್ ಸಂಸದ, ಯುವ ಬಿಜೆಪಿ ನಾಯಕ ಜಮ್ಯಾಂಗ್ ತ್ಸೆರಿಂಗ್ ನಮ್ಗ್ಯಾಲ್ ತಮ್ಮ ಪ್ರಖರ ಮಾತುಗಳಿಂದ ಮತ್ತೆ ಎಲ್ಲರ ಗಮನಸೆಳೆದಿದ್ದಾರೆ.

05 top10 stories

News5, Aug 2020, 5:05 PM

ಶ್ರೀ ರಾಮ ಮಂದಿರಕ್ಕೆ ಶಿಲಾನ್ಯಾಸ, 370ನೇ ವಿಧಿ ರದ್ದಾಗಿ ಒಂದು ವರ್ಷ: ಆ.5ರ ಟಾಪ್ 10 ಸುದ್ದಿ!

ಶತ ಶತಮಾನಗಳ ಕನಸು ನನಸಾಗಿದೆ. ಅಯೋಧ್ಯೆಯಲ್ಲಿ ಶ್ರೀ ರಾಮ ಮಂದಿರಕ್ಕೆ ಪ್ರಧಾನಿ ನರೇಂದ್ರ ಮೋದಿ ಶಿಲಾನ್ಯಾಸ ಮಾಡುವ ಮೂಲಕ ಮಂದಿರ ನಿರ್ಮಾಣಕ್ಕೆ ವಿದ್ಯುಕ್ತ ಚಾಲನೆ ನೀಡಿದ್ದಾರೆ. ಇಡೀ ದೇಶವೆ ಮಂದಿರ ನಿರ್ಮಾಣದ ಸಂಭ್ರಮದಲ್ಲಿದ್ದರೆ, ಆಲ್ ಇಂಡಿಯಾ ಮುಸ್ಲಿಂ ಬೋರ್ಡ್ ಅಸಮಾಧಾನ ಹೊರಹಾಕಿದೆ. ಕಾಶ್ಮೀರದಲ್ಲಿ ಆರ್ಟಿಕಲ್ 370 ರದ್ದು ಮಾಡಿ ಇಂದಿಗೆ ಒಂದು ವರ್ಷ ಸಂದ ಬೆನ್ನಲ್ಲೇ ಕರ್ಫ್ಯೂ ಜಾರಿ ಮಾಡಲಾಗಿದೆ. ಸುಶಾಂತ್ ಸಿಂಗ್ ಸಾವು ಪ್ರಕರಣ ಸಿಬಿಐ ವಶಕ್ಕೆ, ಮಾಡೆಲಿಂಗ್ ಐಶ್ವರ್ಯ ಇದೀಗ ಐಎಎಸ್ ಅಧಿಕಾರಿ ಸೇರಿದಂತೆ ಆಗಸ್ಟ್ 5 ರಂದು ಸಂಚಲನ ಮೂಡಿಸಿದ ಟಾಪ್ 10 ಸುದ್ದಿ ಇಲ್ಲಿವೆ.