ಕಾಸಿಯಾ  

(Search results - 3)
 • undefined

  BUSINESS22, Aug 2020, 8:38 AM

  ಕೊರೋನಾ ಕಾಟ: ಮುಚ್ಚುವ ಹಂತಕ್ಕೆ ಶೇ.20 ಸಣ್ಣ ಕೈಗಾರಿಕೆಗಳು

  ಕೊರೋನಾ ಸಂಕಷ್ಟದಿಂದ ಈಗಾಗಲೇ ಶೇ.20ರಷ್ಟು ಸಣ್ಣ ಕೈಗಾರಿಕೆಗಳು ಮುಚ್ಚುವ ಹಂತಕ್ಕೆ ತಲುಪಿದ್ದು, ಅಸ್ತಿತ್ವದಲ್ಲಿರುವ ಕೈಗಾರಿಕೆಗಳ ವಹಿವಾಟಿನಲ್ಲಿ ಶೇ.30 ರಿಂದ 70 ರಷ್ಟು ಕುಸಿತ ಕಂಡಿರುವ ಹಿನ್ನೆಲೆಯಲ್ಲಿ ಸಣ್ಣ ಮತ್ತು ಅತಿ ಸಣ್ಣ ಕೈಗಾರಿಕೆಗಳ ಉತ್ತೇಜನಕ್ಕೆ ಕೇಂದ್ರ ಹಾಗೂ ರಾಜ್ಯ ಸರ್ಕಾರ ಮುಂದಾಗಬೇಕು ಎಂದು ಕರ್ನಾಟಕ ಸಣ್ಣ ಕೈಗಾರಿಕೆಗಳ ಸಂಘ (ಕಾಸಿಯಾ) ಅಧ್ಯಕ್ಷ ಕೆ.ಬಿ.ಅರಸಪ್ಪ ಮನವಿ ಮಾಡಿದ್ದಾರೆ.
   

 • undefined

  Jobs28, Aug 2019, 7:55 AM

  ಶೀಘ್ರ ರಾಜ್ಯದಲ್ಲಿ 20 ಲಕ್ಷ ಉದ್ಯೋಗಕ್ಕೆ ಕುತ್ತು

  ರಾಜ್ಯದಲ್ಲಿ ಶೀಘ್ರವೇ 20 ಲಕ್ಷಕ್ಕೂ ಅಧಿಕ ಮಂದಿ ನಿರುದ್ಯೋಗಿಗಳಾಗಲಿದ್ದಾರೆ ಎಂದು ಕರ್ನಾಟಕ ಸಣ್ಣ ಕೈಗಾರಿಕೆಗಳ ಸಂಘ (ಕಾಸಿಯಾ)ದ ಅಧ್ಯಕ್ಷ ಆರ್‌. ರಾಜು ಭವಿಷ್ಯ ನುಡಿದಿದ್ದಾರೆ!

 • kumarasamy in agriculture land

  Karnataka Districts19, Jul 2019, 11:31 AM

  ತುಮಕೂರಿನಲ್ಲಿ ಇಂದಿನಿಂದ ಕೃಷಿ ವಸ್ತು ಪ್ರದರ್ಶನ, ಮಾರಾಟ

  ಕರ್ನಾಟಕ ಸಣ್ಣ ಕೈಗಾರಿಕೆಗಳ ಸಂಘ(ಕಾಸಿಯಾ ಸಂಸ್ಥೆ) ವತಿಯಿಂದ ಶುಕ್ರವಾರದಿಂದ ಜು.21ರವರೆಗೆ 3 ದಿನಗಳ ಕಾಲ ದಕ್ಷಿಣ ಭಾರತದ ಆಗ್ರೋ ಎಕ್ಸ್‌ಪೋ ಕೃಷಿ ಮತ್ತು ಪೂರಕ ವಸ್ತು ಪ್ರದರ್ಶನ ಮತ್ತು ಮಾರಾಟ ನಡೆಯಲಿದೆ. ಅಮಾನಿಕೆರೆ ಗಾಜಿನಮನೆಯಲ್ಲಿ ವಸ್ತು ಪ್ರದರ್ಶನ ನಡೆಯಲಿದೆ.