Search results - 5 Results
  • Kidambi Bangalore Raptors PBL

    SPORTS18, Jul 2019, 12:17 PM IST

    ಇಂಡೋನೇಷ್ಯಾ ಓಪನ್‌: ಸಿಂಧು, ಶ್ರೀಕಾಂತ್‌ ಶುಭಾರಂಭ

    ಮಹಿಳಾ ಸಿಂಗಲ್ಸ್‌ ಮೊದಲ ಸುತ್ತಿನಲ್ಲಿ ಸಿಂಧು, ಜಪಾನ್‌ನ ಅಯಾ ಒಹೊರಿ ವಿರುದ್ಧ 11-21, 21-15, 21-15 ಗೇಮ್‌ಗಳಲ್ಲಿ ಗೆಲುವು ಸಾಧಿಸಿದರು. ಈ ಋುತುವಿನಲ್ಲಿ ಮೊದಲ ಪ್ರಶಸ್ತಿ ಗೆಲ್ಲಲು ಕಾತರಿಸುತ್ತಿರುವ ಸಿಂಧು, 2ನೇ ಸುತ್ತಿನಲ್ಲಿ ಡೆನ್ಮಾರ್ಕ್ನ ಮಿಯಾ ಬ್ಲಿಚ್‌ಫೆಲ್ಟ್‌ ವಿರುದ್ಧ ಸೆಣಸಲಿದ್ದಾರೆ. 

  • SPORTS6, Apr 2019, 11:33 AM IST

    ಮಲೇಷ್ಯಾ ಓಪನ್‌: ಶ್ರೀಕಾಂತ್‌ಗೆ ಸೋಲು

    ಮಲೇಷ್ಯಾ ಓಪನ್‌ ಬ್ಯಾಡ್ಮಿಂಟನ್‌ ಟೂರ್ನಿಯಲ್ಲಿ ಶ್ರೀಕಾಂತ್ ಸೋಲಿನೊಂದಿಗೆ ಭಾರತದ ಸವಾಲು ಅಂತ್ಯವಾಗಿದೆ.

  • Kidambi Bangalore Raptors PBL

    SPORTS5, Apr 2019, 1:25 PM IST

    ಮಲೇಷ್ಯಾ ಓಪನ್‌: ಕ್ವಾರ್ಟರ್‌ ಫೈನಲ್‌’ಗೆ ಲಗ್ಗೆಯಿಟ್ಟ ಶ್ರೀಕಾಂತ್‌

     ಭಾರತದ ನಂ.1 ಆಟಗಾರ, ಹಾಲಿ ಒಲಿಂಪಿಕ್‌ ಚಾಂಪಿಯನ್‌, 4ನೇ ಶ್ರೇಯಾಂಕಿತ ಚೀನಾದ ಚೆನ್‌ ಲಾಂಗ್‌ ವಿರುದ್ಧ ಸೆಣಸಲಿದ್ದಾರೆ. ಕಳೆದ ವಾರ ಇಂಡಿಯಾ ಓಪನ್‌ ಫೈನಲ್‌ನಲ್ಲಿ ಸೋಲುಂಡು, 17 ತಿಂಗಳ ಪ್ರಶಸ್ತಿ ಬರ ನೀಗಿಸಿಕೊಳ್ಳುವಲ್ಲಿ ವಿಫಲರಾಗಿದ್ದ ಶ್ರೀಕಾಂತ್‌, ಇಲ್ಲಿ ಪ್ರಶಸ್ತಿ ಮೇಲೆ ಕಣ್ಣಿಟ್ಟಿದ್ದು ಟೂರ್ನಿಯಲ್ಲಿ ಉಳಿದುಕೊಂಡಿರುವ ಭಾರತದ ಏಕೈಕ ಆಟಗಾರ ಎನಿಸಿದ್ದಾರೆ.

  • SPORTS1, Apr 2019, 12:01 PM IST

    ಇಂಡಿಯಾ ಓಪನ್: ಫೈನಲ್’ನಲ್ಲಿ ಎಡವಿದ ಶ್ರೀಕಾಂತ್

    ಭಾನುವಾರ ಇಲ್ಲಿ ನಡೆದ ಪುರುಷರ ಸಿಂಗಲ್ಸ್ ಫೈನಲ್‌ನಲ್ಲಿ ವಿಶ್ವ ಮಾಜಿ ನಂ.1 ಡೆನ್ಮಾರ್ಕ್‌ನ ವಿಕ್ಟರ್ ಅಕ್ಸೆಲ್ಸನ್ ವಿರುದ್ಧ 7-21, 20-22 ಗೇಮ್‌ಗಳ ಹೀನಾಯ ಸೋಲು ಅನುಭವಿಸಿದರು. 

  • SPORTS15, Jan 2019, 10:12 AM IST

    ಚೀನಾ ಕಂಪನಿ ಜತೆ ಶಟ್ಲರ್‌ ಶ್ರೀಕಾಂತ್‌ 35 ಕೋಟಿ ಒಪ್ಪಂದ!

    ಭಾರತದ ಬ್ಯಾಡ್ಮಿಂಟನ್ ಪಟು ಕಿದಂಬಿ ಶ್ರೀಕಾಂತ್ ಬರೋಬ್ಬರಿ 35 ಕೋಟಿ ರೂಪಾಯಿ ಒಪ್ಪಂದಕ್ಕೆ ಸಹಿ ಹಾಕಿದ್ದಾರೆ. 4 ವರ್ಷಗಳ ಒಪ್ಪಂದಲ್ಲಿ ಶ್ರೀಕಾಂತ್ 35 ಕೋಟಿ ರೂಪಾಯಿ ಜೇಬಿಗಿಳಿಸಿದ್ದಾರೆ. ಈ ಒಪ್ಪಂದದ ಡೀಟೆಲ್ಸ್ ಇಲ್ಲಿದೆ.