ಕುಂಭಮೇಳ  

(Search results - 25)
 • <p>Gavimatha Fair&nbsp;</p>

  Karnataka DistrictsDec 25, 2020, 1:16 PM IST

  ಮೈಸೂರು ದಸರಾ ಮಾದರಿಯಲ್ಲಿ ಗವಿಮಠ ಜಾತ್ರೆ?

  ದಕ್ಷಿಣ ಭಾರತದ ಕುಂಭಮೇಳ ಖ್ಯಾತಿಯ ಗವಿಸಿದ್ಧೇಶ್ವರ ಜಾತ್ರಾ ಮಹೋತ್ಸವದ ಮೇಲೆ ಕೋವಿಡ್‌ ಕರಿನೆರಳು ಬಿದ್ದಿದ್ದು, ಆಚರಣೆಯ ಕುರಿತು ಪರ- ವಿರೋಧದ ಚರ್ಚೆ ನಡೆಯುತ್ತಿವೆ. ಜಿಲ್ಲಾಧಿಕಾರಿ ವಿಕಾಸ್‌ ಕಿಶೋರ್‌ ಸುರಳ್ಕರ್‌ ಜಾತ್ರೆಗೆ ಅನುಮತಿ ಇಲ್ಲ ಎಂದಿದ್ದಾರೆ. ಇದರ ನಡುವೆಯೂ ರಾಜ್ಯಾದ್ಯಂತ ಮಹತ್ವದ ಉತ್ಸವಗಳು, ದಸರಾ ಹಾಗೂ ಲಕ್ಷ ದೀಪೋತ್ಸವಗಳು ನಾನಾ ಷರತ್ತಿನಲ್ಲಿ ನಡೆದಿವೆ. ಹೀಗಾಗಿ ಅದೇ ಮಾದರಿಯಲ್ಲಿ ಗವಿಸಿದ್ಧೇಶ್ವರ ಜಾತ್ರಾ ಮಹೋತ್ಸವ ಆಚರಣೆ ಮಾಡಬೇಕು ಎನ್ನುವ ಭಕ್ತರ ಒತ್ತಾಸೆ ಕೇಳಿ ಬರುತ್ತಿದೆ.
   

 • undefined

  IndiaNov 23, 2020, 2:43 PM IST

  ಕೊರೋನಾ ಸವಾಲಿನ ನಡುವೆಯೂ ಹರಿದ್ವಾರದಲ್ಲಿ ಕುಂಭಮೇಳ

  ಕೊರೋನಾ ಸವಾಲಿನ ನಡುವೆಯೂ ಕುಂಭಮೇಳ ಆಯೋಜನೆ ಮಾಡಲಾಗುವುದು ಎಂದು ಉತ್ತರಾಖಂಡದ ಮುಖ್ಯಮಂತ್ರಿ ತ್ರಿವೇಂದ್ರ ಸಿಂಗ್‌ ರಾವತ್‌ ತಿಳಿಸಿದ್ದಾರೆ.  ಸರ್ಕಾರಕ್ಕೆ ಅಖಿಲ ಭಾರತೀಯ ಅಖಡಾ ಪರಿಷತ್ ಸಕಲ ಸಹಕಾರ ನೀಡದಲಿದೆ.

 • Koppal
  Video Icon

  Karnataka DistrictsJan 19, 2020, 11:59 AM IST

  ವಿನೂತನ ಕಾರ್ಯಕ್ರಮಕ್ಕೆ ಸಾಕ್ಷಿಯಾದ ಕೊಪ್ಪಳದ ಗವಿಮಠ ಜಾತ್ರೆ

  ದಕ್ಷಿಣ ಭಾರತದ ಕುಂಭಮೇಳ ಎಂದೇ ಖ್ಯಾತಿ ಗಳಿಸಿರುವ ಕೊಪ್ಪಳದ ಗವಿಮಠದ ಜಾತ್ರೆಯಲ್ಲಿ ಸ್ವಚ್ಛ ಮಾಡುವ ಮಹಿಳಾ ಪೌರಕಾರ್ಮಿಕರಿಗೆ ಟಿಫನ್ ಸೆಂಟರ್ ಮಾಲೀಕರು ಉಡಿ ತುಂಬಿ ಗೌರವಿಸಿದ್ದಾರೆ. ಈ ಮೂಲಕ ಕೊಪ್ಪಳದ ಗವಿಸಿದ್ದೇಶ್ವರ ಜಾತ್ರೆ ವಿನೂತನ ಕಾರ್ಯಕ್ಕೆ ಸಾಕ್ಷಿಯಾಗಿದೆ. ಅಪ್ಪಾಜಿ ಕ್ಯಾಂಟೀನ್‌ನಿಂದ ಪೌರ ಕಾರ್ಮಿಕರಿಗೆ ಉಪಹಾರದ ವ್ಯವಸ್ಥೆ ಕಲ್ಪಿಸಲಾಗಿತ್ತು. 
   

 • Gavimath

  Karnataka DistrictsJan 17, 2020, 11:29 AM IST

  ಗವಿಮಠ ಜಾತ್ರೆಗೆ 1 ಲಕ್ಷ ಶೇಂಗಾ ಹೋಳಿಗೆ: ಮುಸ್ಲಿಂ ಭಕ್ತರಿಂದಲೂ ಸೇವೆ

  ಗವಿಮಠ ಜಾತ್ರೆಯ ಮಾರನೇ ದಿನ (ಸೋಮವಾರ) ದಾಸೋಹಕ್ಕೆ ಬಂದ ಭಕ್ತರೆಲ್ಲರಿಗೂ ಮಿರ್ಚಿ ಚಪ್ಪರಿಸುವ ಭಾಗ್ಯವಾದರೆ, ಗುರುವಾರ ಎಲ್ಲರಿಗೂ ಸಿಹಿ ಸಿಹಿಯಾದ ಶೇಂಗಾ ಹೋಳಿಗೆ ಸವಿಯುವ ಯೋಗ. ಕೊಪ್ಪಳ ಗವಿಸಿದ್ಧೇಶ್ವರ ಜಾತ್ರೆ ಒಂದರ್ಥದಲ್ಲಿ ಅಸಾಧ್ಯಗಳ ಸಾಧ್ಯವಾಗಿಸುವ ತಾಣ. ಇಲ್ಲಿಯ ದಾಸೋಹ ವ್ಯವಸ್ಥೆ, ಜಾತ್ರೆಗೆ ಸೇರುವ ಲಕ್ಷಾಂತರ ಮಂದಿಗೆ ಅಗತ್ಯ ಸೌಲಭ್ಯ, ರಕ್ಷಣೆ, ಸ್ವಚ್ಛತೆ, ಜನರು ಸ್ವಯಂಸ್ಫೂರ್ತಿಯಿಂದ ಪಾಲ್ಗೊಳ್ಳುವಿಕೆ ಪ್ರತಿಯೊಂದು ವಿಭಿನ್ನ, ವಿಶೇಷ. ಅದಕ್ಕೇ ಇದೊಂದು ಐತಿಹಾಸಿಕ, ದಕ್ಷಿಣ ಭಾರತದ ಕುಂಭಮೇಳ ಎಂಬ ಖ್ಯಾತಿಯನ್ನು ಹೊತ್ತಿದೆ. 
   

 • ಅಜ್ಜನ ಜಾತ್ರೆಯಲ್ಲಿ ಸೇರಿದ ಭಕ್ತರು, ಡ್ರೋನ್ ಕ್ಯಾಮರದಲ್ಲಿ ಸೆರೆ

  Karnataka DistrictsJan 15, 2020, 8:56 AM IST

  ಕೊಪ್ಪಳದ ಗವಿಮಠ ಜಾತ್ರೆ: ಎರಡೇ ದಿನದಲ್ಲಿ 5 ಲಕ್ಷ ಭಕ್ತರಿಂದ ಪ್ರಸಾದ ಸ್ವೀಕಾರ

  ದಾಸೋಹಕ್ಕೆ ಹೆಸರಾದ ದಕ್ಷಿಣ ಭಾರತದ ಕುಂಭಮೇಳ ಖ್ಯಾತಿಯ ಶ್ರೀ ಗವಿಸಿದ್ಧೇಶ್ವರ ಜಾತ್ರಾ ಮಹೋತ್ಸವದಲ್ಲಿ ಕೇವಲ 2 ದಿನದಲ್ಲಿ ಪ್ರಸಾದ ಸ್ವೀಕರಿಸಿದ ಭಕ್ತರ ಸಂಖ್ಯೆ 5 ಲಕ್ಷ. ಎರಡೂ ದಿನವೂ ಮುಂಜಾನೆ 9 ಗಂಟೆಗೆ ಆರಂಭವಾದ ದಾಸೋಹ ಸೇವೆ ಮುಗಿದಿದ್ದು ಮಧ್ಯರಾತ್ರಿ 2 ಗಂಟೆಯ ಬಳಿಕವೇ. 

 • gavisiddrshwara mutt

  stateJan 12, 2020, 9:17 PM IST

  ದಕ್ಷಿಣ ಭಾರತದ ಕುಂಭಮೇಳ ಕೊಪ್ಪಳದ ಅಜ್ಜನ ಮಹಾರಥೋತ್ಸವ ನೋಡಲು ಎರಡು ಕಣ್ಣು ಸಾಲದು..!

  ಎತ್ತ ನೋಡಿದ್ರು ಜನ ಸಾಗರ. ಭಕ್ತ ಸಾಗರದ ನಡುವೆ ನಡೆದ ವೈಭವದ ರಥೋತ್ಸವ.. ಈ ಅದ್ಭುತ ಕ್ಷಣಗಳಿಗೆ ಸಾಕ್ಷಿಯಾಗಿದ್ದು, ದಕ್ಷಿಣ ಭಾರತದ ಕುಂಭಮೇಳ ಎಂದೇ ಪ್ರಸಿದ್ಧಿ ಪಡೆದ ಕೊಪ್ಪಳದ ಗವಿಸಿದ್ದೇಶ್ವರನ ಮಹಾರಥೋತ್ಸವದಲ್ಲಿ..ಇಂದು [ಭಾನುವಾರ] ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ಶ್ರೀ ಗವಿಸಿದ್ದೇಶ್ವರ ಮಹಾರಥೋತ್ಸವಕ್ಕೆ ಪದ್ಮಶ್ರೀ ಪುರಸ್ಕೃತೆ, ಅಂತಾರಾಷ್ಟ್ರೀಯ ಕ್ರೀಡಾಪಟು ಡಾ. ಮಾಲತಿ ಹೊಳ್ಳ ಚಾಲನೆ ನೀಡಿದರು. ಮಹಾರಥೋತ್ಸವದಲ್ಲಿ 5 ರಿಂದ‌ 6 ಲಕ್ಷ ಭಕ್ತಾದಿಗಳು ಭಾಗಿಯಾಗಿದ್ದರು. ಈ ಬಾರಿಯ ರಥೋತ್ಸವವನ್ನು ಪ್ರಮುಖ ರಾಜಕೀಯ ನಾಯಕರು ಕಣ್ತುಂಬಿಕೊಂಡರು.  ಮಹಾರಥೋತ್ಸದಲ್ಲಿ ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ, ಸಚಿವ ಸಿ.ಟಿ. ರವಿ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ,‌ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಪುತ್ರ ವಿಜಯೇಂದ್ರ ಸೇರಿ ಜಿಲ್ಲೆಯ ಹಾಲಿ-ಮಾಜಿ ಶಾಸಕರು ಉಪಸ್ಥಿತರಿದ್ದರು.

 • undefined

  Karnataka DistrictsJan 12, 2020, 7:26 AM IST

  ದಕ್ಷಿಣ ಭಾರತದ ಕುಂಭಮೇಳಕ್ಕೆ ಕ್ಷಣಗಣನೆ: ಮದುವಣಗಿತ್ತಿಯಂತೆ ಸಿಂಗಾರಗೊಂಡ ಕೊಪ್ಪಳ

  ದಕ್ಷಿಣ ಭಾರತದ ಕುಂಭಮೇಳ ಖ್ಯಾತಿಯ ನಗರದ ಗವಿಸಿದ್ಧೇಶ್ವರ ಜಾತ್ರಾ ಮಹೋತ್ಸವಕ್ಕೆ ಕ್ಷಣಗಣನೆ ಆರಂಭವಾಗಿದ್ದು ನಗರ ಮದುವಣಗಿತ್ತಿಯಂತೆ ಸಿಂಗಾರಗೊಂಡಿದ್ದು ರಾಜ್ಯದ ವಿವಿಧೆಡೆಯಿಂದ ಭಕ್ತರು ಸಾಗರೋಪಾದಿಯಲ್ಲಿ ಬರುತ್ತಿದ್ದಾರೆ.
   

 • undefined

  Karnataka DistrictsJan 9, 2020, 7:50 AM IST

  ಗವಿಸಿದ್ಧೇಶ್ವರ ಜಾತ್ರೆಗೆ ವಿದ್ಯುಕ್ತ ಚಾಲನೆ: ಕ್ಯೂಆರ್‌ಕೋಡ್‌ನಲ್ಲೇ ಅಜ್ಜನ ಜಾತ್ರೆ ನೋಡಿ

  ದಕ್ಷಿಣ ಭಾರತದ ಕುಂಭಮೇಳ ಖ್ಯಾತಿಯ ಗವಿಸಿದ್ಧೇಶ್ವರ ಜಾತ್ರಾಮಹೋತ್ಸವಕ್ಕೆ ಬುಧವಾರ ಸಂಜೆ ಬಸವಪಟ ಆರೋಹಣ ಮಾಡುವ ಮೂಲ ವಿದ್ಯುಕ್ತ ಚಾಲನೆ ನೀಡಲಾಯಿತು. ಈ ಜಾತ್ರೆ ಸುಮಾರು 20 ದಿನಗಳ ಕಾಲ ನಿರಂತವಾಗಿ ನಡೆಯುವ ಉತ್ತರ ಕರ್ನಾಟಕದ ಜಾತ್ರೆ ಇದಾಗಿದ್ದು, ಪ್ರತಿ ವರ್ಷಕ್ಕಿಂತಲೂ ಈ ವರ್ಷ ಮತ್ತಷ್ಟು ರಂಗು ಪಡೆದುಕೊಂಡಿದೆ.
   

 • undefined

  KoppalJan 4, 2020, 8:00 AM IST

  ಕೊಪ್ಪಳ: ಗವಿಸಿದ್ಧೇಶ್ವರ ಜಾತ್ರಾ ಮಹೋತ್ಸವ, ಯಾತ್ರಿಕರಿಗೆ ಸುಸಜ್ಜಿತ ವಸತಿ ವ್ಯವಸ್ಥೆ

  ದಕ್ಷಿಣ ಭಾರತದ ಕುಂಭಮೇಳ ಖ್ಯಾತಿಯ ಶ್ರೀ ಗವಿಸಿದ್ಧೇಶ್ವರ ಜಾತ್ರಾ ಮಹೋತ್ಸವಕ್ಕೆ ಆಗಮಿಸುವ ಭಕ್ತರ ಸಂಖ್ಯೆ ವರ್ಷದಿಂದ ವರ್ಷಕ್ಕೆ ಹೆಚ್ಚಳವಾಗುತ್ತಲೇ ಇದೆ. ಇದಕ್ಕಾಗಿ ಇರುವ ಮೈದಾನ ಸಾಲದಾಗುತ್ತಿದೆ ಎನ್ನುವ ಭಾವನೆ ಮೂಡುತ್ತಿದೆ. ಈ ನಡುವೆಯೂ ಬಂದ ಭಕ್ತರಿಗೆ ವಾಸ್ತವ್ಯಕ್ಕೆ ವಸತಿ ವ್ಯವಸ್ಥೆ ಮಾಡಲಾಗುತ್ತದೆ. ಪ್ರಸಕ್ತ ವರ್ಷ ಸುಮಾರು 10 ಸಾವಿರ ಜನರಿಗೆ ಸುಸಜ್ಜಿತ ವಾಸ್ತವ್ಯಕ್ಕೆ ಅವಕಾಶ ಕಲ್ಪಿಸಲಾಗಿದೆ.

 • siddheshwar-jatra-mahotsava

  Karnataka DistrictsJan 2, 2020, 11:40 AM IST

  ಜ. 12ರಂದು ಕೊಪ್ಪಳದ ಕುಂಭಮೇಳ, 15 ಲಕ್ಷ ಭಕ್ತರಿಗೆ ದಾಸೋಹದ ವ್ಯವಸ್ಥೆ

  ಲಕ್ಷ ಲಕ್ಷ ಭಕ್ತರಿಗೂ ಪ್ರಸಾದ ನೀಡುವ ಸಂಪ್ರದಾಯವನ್ನು ಶ್ರೀ ಗವಿಸಿದ್ಧೇಶ್ವರ ಜಾತ್ರಾಮಹೋತ್ಸವದಲ್ಲಿ ರೂಢಿಸಿಕೊಳ್ಳಲಾಗಿದ್ದು, ಇದಕ್ಕಾಗಿ ಮಹಾದಾಸೋಹ ಭವನವನ್ನು ಪ್ರತ್ಯೇಕವಾಗಿಯೇ ಸಿದ್ಧ ಮಾಡಲಾಗುತ್ತದೆ. ಸುಮಾರು ನಾಲ್ಕೂವರೆ ಎಕರೆ ಪ್ರದೇಶ ವಿಶಾಲವಾದ ಜಾಗದಲ್ಲಿ ಸಿದ್ಧತೆ ಮಾಡಿಕೊಳ್ಳಲಾಗುತ್ತದೆ.

 • Paada Pooja
  Video Icon

  NEWSFeb 24, 2019, 5:33 PM IST

  ಪೌರ ಕಾರ್ಮಿಕರ ಪಾದ ಪೂಜೆ ಮಾಡಿದ ಪ್ರಧಾನಿ ಮೋದಿ!

  ಉತ್ತರಪ್ರದೇಶದ ಪ್ರಯಾಗ್ರಾಜ್ ನಲ್ಲಿ ನಡೆದ ಕುಂಭಮೇಳದಲ್ಲಿ  ಪ್ರಧಾನಿ ನರೇಂದ್ರ ಮೋದಿ ಪೌರ ಕಾರ್ಮಿಕರಿಗೆ ಸನ್ಮಾನ ಮಾಡಿದರು. ಕಾರ್ಯಕ್ರಮದಲ್ಲಿ ಮೋದಿ ಕಾರ್ಮಿಕರ ಪಾದ ಪೂಜೆ ಮಾಡಿ ಗಮನಸೆಳೆದರು.

 • Allahabad High Court asked Mela officer if the restriction photography at 100 meters,

  NEWSFeb 23, 2019, 4:35 PM IST

  ಕುಂಭಮೇಳದ ಸಿದ್ಧತೆ ಫಿಪಾಗಿಂತ ಚೆನ್ನಾಗಿತ್ತು: ಹಾರ್ವರ್ಡ್?

  2013ರಲ್ಲಿ ಆಯೋಜಿಸಲಾಗಿದ್ದ ಕುಂಭಮೇಳಕ್ಕೆ ಉತ್ತರ ಪ್ರದೇಶದ ಅಂದಿನ ಸಿಎಂ ಅಖಿಲೇಶ್ ಯಾದವ್ ನೇತೃತ್ವದ ರಾಜ್ಯ ಸರ್ಕಾರ, ಅತ್ಯಂತ ಅಚ್ಚುಕಟ್ಟಾಗಿ ಪೂರ್ವ ಸಿದ್ಧತೆಗಳನ್ನು ಕೈಗೊಂಡಿತ್ತು ಎಂದು ಹಾರ್ವರ್ಡ್ ಹೇಳಿದೆ ಎನ್ನಲಾಗಿದೆ.

   

 • Kumb

  stateFeb 19, 2019, 11:19 AM IST

  ನರಸೀಪುರ ಕುಂಭಮೇಳಕ್ಕೆ ಸಹಸ್ರಾರು ಭಕ್ತರು

  ಗಂಗಾ ಪೂಜೆ ಹಾಗೂ ದೀಪಾರತಿ ಕಾರ್ಯಕ್ರಮದಲ್ಲಿ ಸಿಎಂ ಭಾಗಿ | ಕ್ಷೇತ್ರದಲ್ಲಿ ವಿವಿಧ ಪೂಜೆ, ಹೋಮ | ಯತಿಗಳಿಂದ ಮೆರವಣಿಗೆ

 • Kumbamela

  SpecialFeb 17, 2019, 9:52 AM IST

  ಉತ್ತರ ಆಯ್ತು, ಈಗ ದಕ್ಷಿಣ ಕುಂಭಮೇಳ!

  ಉತ್ತರ ಭಾರತಕ್ಕಷ್ಟೇ ಸೀಮಿತವಾಗಿದ್ದ ಕುಂಭಮೇಳ 1989ರಿಂದ ದಕ್ಷಿಣ ಭಾರತದಲ್ಲಿಯೂ ಆರಂಭವಾಗುತ್ತದೆ. ಇಲ್ಲಿನ ಪವಿತ್ರ ನದಿಗಳಾದ ಕಾವೇರಿ, ಕಪಿಲಾ ಮತ್ತು ಗುಪ್ತಗಾಮಿನಿ ಸ್ಫಟಿಕ ಸರೋವರದ ತ್ರಿವೇಣಿ ಸಂಗಮವಾದ ತಿರುವನಕೂಡಲು ನರಸೀಪುರದಲ್ಲಿ ಪ್ರತಿ ಮೂರು ವರ್ಷಕ್ಕೆ ಒಮ್ಮೆ ನಿರಂತರವಾಗಿ ನಡೆದುಕೊಂಡು ಬಂದಿದೆ ಕುಂಭಮೇಳ. ಇಂದಿನಿಂದ (ಫೆ. 17ರಿಂದ ಫೆ.19) ಮೂರು ದಿನಗಳ ಕಾಲ 11ನೇ ಕುಂಭಮೇಳಕ್ಕೆ ಲಕ್ಷಾಂತರ ಭಕ್ತರು ಸಾಕ್ಷಿಯಾಗಲಿದ್ದಾರೆ.

 • Naga Sadhus

  NEWSFeb 6, 2019, 6:08 PM IST

  ನಾಗಾ ಸಾಧುವಾಗುವತ್ತ ಡಾಕ್ಟರ್, ಎಂಜಿನಿಯರ್ ಪದವೀಧರರು!

  ಈ ಬಾರಿಯ ಕುಂಭಮೇಳದಲ್ಲಿ ಭಾಗವಹಿಸಿದ್ದ ನಾಗಾ ಸಾಧುಗಳೇನು ಸಾಮಾನ್ಯರಲ್ಲ. ಒಬ್ಬರ ಬಳಿ ಎಂಜಿಯರಿಂಗ್ ಪದವಿ ಇದ್ದರೆ ಮತ್ತೊಬ್ಬರ ಬಳಿ ಡಾಕ್ಟರ್ ಪದವಿ ಇದೆ. ಇನ್ನೊಬ್ಬರ ಬಳಿ ಎಂಬಿಎ ಪದವಿ ಇದ್ದರೆ ಮತ್ತೊಬ್ಬರು ದ್ವಿತೀಯ ಪಿಯುಸಿಯಲ್ಲಿ ರಾಜ್ಯಕ್ಕೇ ಪ್ರಥಮ ಬಂದವರಿದ್ದಾರೆ.