ಕುಕ್ಕೆ ಸುಬ್ರಮಣ್ಯ  

(Search results - 18)
 • Nikhil

  Dakshina Kannada12, Oct 2019, 10:30 AM IST

  ಮಂಗಳೂರು: ಸುಬ್ರಮಣ್ಯದಲ್ಲಿ ನಿಖಿಲ್ ರಹಸ್ಯ ತ್ರಿಕಾಲ ಪೂಜೆ..!

  ಮಾಜಿ ಸಿಎಂ ಎಚ್. ಡಿ. ಕುಮಾರಸ್ವಾಮಿ ಅವರ ಪುತ್ರ ಸಿಖಿಲ್ ಕುಮಾರಸ್ವಾಮಿ ಅವರು ರಹಸ್ಯವಾಗಿ ಕುಕ್ಕೆ ಶ್ರೀ ಸುಬ್ರಮಣ್ಯ ದೇವಸ್ಥಾನಕ್ಕೆ ಭೆಟಿ ನೀಡಿದ್ದಾರೆ. ಗುರುವಾರ ರಾತ್ರಿ ಸ್ನೇಹಿತರ ಜೊತೆಗೆ ಕುಕ್ಕೆ ಕ್ಷೇತ್ರಕ್ಕೆ ಆಗಮಿಸಿದ ನಿಖಿಲ್‌ ಕುಮಾರಸ್ವಾಮಿ ಅವರು ಮರುದಿನ ಸ್ಥಳೀಯ ಅರ್ಚಕರೊಬ್ಬರ ಮನೆಯಲ್ಲಿ ತ್ರಿಕಾಲ ಪೂಜೆ ನೆರವೇರಿಸಿದ್ದಾರೆ.

 • Subramanya

  Karnataka Districts24, Sep 2019, 9:29 AM IST

  ದರ್ಪಣ ತೀರ್ಥದಲ್ಲಿ ಪ್ರವಾಹ: ಕುಕ್ಕೆ ಸುಬ್ರಮಣ್ಯ ದೇವಳದೊಳಗೆ ನೀರು

  ಕುಕ್ಕೆ ಸುಬ್ರಹ್ಮಣ್ಯ ಪರಿಸರದಲ್ಲಿ ಸೋಮವಾರ ಸಂಜೆ ಗುಡುಗು ಸಹಿತ ಭಾರಿ ಮಳೆಯಾಗಿದ್ದು, ದರ್ಪಣ ತೀರ್ಥ ನದಿ ಪ್ರವಾಹದಿಂದ ತುಂಬಿ ಹರಿದಿದೆ. ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಮುಂಭಾಗದಲ್ಲಿ ದರ್ಪಣ ತೀರ್ಥ ನದಿ ತಟದಲ್ಲಿ ನಿರ್ಮಿಸಿದ್ದ ಗೋಪುರ ಮುಕ್ಕಾಲು ಭಾಗ ಮುಳುಗಿದೆ. ಕುಕ್ಕೆಸುಬ್ರಹ್ಮಣ್ಯದಿಂದ ಆದಿಸುಬ್ರಹ್ಮಣ್ಯ ಸಂಪರ್ಕಿಸುವ ಸೇತುವೆ ಮುಳುಗಡೆಗೊಂಡಿದೆ.

 • Kukke

  Karnataka Districts15, Aug 2019, 11:33 AM IST

  ಕುಕ್ಕೆ ದೇಗುಲದಿಂದ 1 ಕೋಟಿ ನೆರವು

  ಕರ್ನಾಟಕದಲ್ಲಿ ಸಂಭವಿಸಿದ ಭಾರೀ ಪ್ರವಾಹ ಪರಿಸ್ಥಿತಿಯಿಂಧ ಹಲವು ಜಿಲ್ಲೆಗಳು ತೀವ್ರ ಸಂಕಷ್ಟ ಎದುರಿಸಿದ್ದು, ಇದರಿಂದ ಕುಕ್ಕೆ ಸುಬ್ರಮಣ್ಯ ದೇಗುಲ ಒಂದು ಕೋಟಿ ನೆರವು ನೀಡುತ್ತಿದೆ. 

 • Kukke

  NEWS16, Jul 2019, 12:19 PM IST

  ಕುಕ್ಕೆಯಲ್ಲಿ ಆಶ್ಲೇಷ ಬಲಿ, ಅನ್ನಸಂತರ್ಪಣೆ ಸ್ಥಗಿತ

  ಕುಕ್ಕೆ ಸುಬ್ರಮಣ್ಯ ದೇಗುಲದಲ್ಲಿ ದರ್ಶನ ಸಮಯ ಬದಲಾವಣೆ ಮಾಡಲಾಗಿದೆ. ಅಲ್ಲದೆ ಸಂತರ್ಪಣೆಯನ್ನು ಸ್ಥಗಿತ ಮಾಡಲಾಗಿದೆ. ಗ್ರಹಣ  ಹಿನ್ನೆಲೆ ಈ ಬದಲಾವಣೆ ಮಾಡಲಾಗಿದೆ. 

 • Kukke

  NATIONAL28, Feb 2019, 11:58 AM IST

  ಒಂದು ದಿನ ಕುಕ್ಕೆ ಸುಬ್ರಮಣ್ಯ ಬಂದ್

  ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನವನ್ನು ಒಂದು ದಿನ ಬಂದ್ ಮಾಡಲಾಗುತ್ತಿದೆ. ಸುಬ್ರಹ್ಮಣ್ಯ ದೇವಸ್ಥಾನವನ್ನು ಸಂಪುಟ ನರಸಿಂಹ ಸ್ವಾಮಿ ಮಠದ ತೆಕ್ಕೆಗೆ ತೆಗೆದುಕೊಳ್ಳಲು ನಡೆಯುತ್ತಿರುವ ಪ್ರಯತ್ನಗಳ ವಿರುದ್ಧ ಮಾರ್ಚ್ 7 ರಂದು ಬಂದ್ ಮಾಡಲಾಗುತ್ತಿದೆ. 

 • NEWS11, Dec 2018, 8:58 AM IST

  ಕುಕ್ಕೆ ಸಂಪುಟ ಮಠದ ಸ್ವಾಮೀಜಿ ಮೇಲೆ ಆರೋಪ

  ಕುಕ್ಕೆ ಸಂಪುಟ ನರಸಿಂಹಸ್ವಾಮಿ ಮಠದ ವಿದ್ಯಾಪ್ರಸನ್ನ ತೀರ್ಥ ಸ್ವಾಮೀಜಿಗಳ ವಿರುದ್ಧ ಕುಕ್ಕೆ ಸುಬ್ರಮಣ್ಯ ದೇವಸ್ಥಾನದ ಸುಬ್ರಹ್ಮಣ್ಯ ದೇವಸ್ಥಾನ ಮತ್ತು ಭಕ್ತರ ಹಿತರಕ್ಷಣಾ ವೇದಿಕೆ ಪ್ರಧಾನ ಕಾರ್ಯದರ್ಶಿ ಶ್ರೀನಾಥ್‌ ಆರೋಪವೊಂದನ್ನು ಮಾಡಿದ್ದಾರೆ. 

 • Kukke
  Video Icon

  state1, Dec 2018, 8:09 PM IST

  ಕುಕ್ಕೆ ಭೂ ದಾಖಲೆಗಳಲ್ಲಿ ದಿಢೀರ್ ಬದಲಾವಣೆ!

   ರಾಜ್ಯದ ಶ್ರೀಮಂತ ದೇಗುಲ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಮತ್ತೊಂದು ವಿವಾದ ಎದ್ದಿದೆ. ಕುಕ್ಕೆ ದೇಗುಲದ ಆಸ್ತಿ ಹಕ್ಕಿಗೆ ಸಂಬಂಧಿಸಿ ಭೂ ದಾಖಲೆಗಳಲ್ಲಿ ದಿಢೀರ್ ಬದಲಾವಣೆಯಾಗಿದೆ.

 • state12, Nov 2018, 8:55 AM IST

  ಕುಕ್ಕೆ ದೇಗುಲದಲ್ಲಿ ನಿರ್ಮಾಣವಾಯ್ತು ಹೊಸ ದಾಖಲೆ

  ಕುಕ್ಕೆ ಸುಬ್ರಮಣ್ಯ ದೇಗುಲದಲ್ಲಿ ಹೊಸ ದಾಖಲೆಯೊಂದು ನಿರ್ಮಾಣವಾಗಿದೆ. ಒಂದೇ ದಿನ ದೇಗುಲದಲ್ಲಿ  122 ಮಂದಿ ತುಲಾಭಾರ ಸೇವೆ ನೆರವೇರಿಸುವ ಮೂಲಕ ದೇವರಿಗೆ ತಾವು ತೂಗಿದ ದವಸ- ಧಾನ್ಯಗಳನ್ನು ಅರ್ಪಿಸಿದರು.

 • NEWS31, Aug 2018, 5:38 PM IST

  ‘ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನ ಮಠಕ್ಕೆ ಸೇರಿದ್ದು’

  • ಪುರಾತನ ದಾಖಲೆಗಳನ್ನು ಮುಂದಿಟ್ಟ ಶ್ರೀರಾಮ ಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್
  • ಕೆಲವರಿಂದ ದೇವಸ್ಥಾನ ಮತ್ತು ಮಠದ ಮಧ್ಯೆ ಒಡಕು ಸೃಷ್ಟಿಸುವ ಪ್ರಯತ್ನ: ಆರೋಪ
 • Video Icon

  NEWS14, Aug 2018, 3:27 PM IST

  ಸಿಎಂಗೆ 100 ಕೆ.ಜಿ. ದ್ರಾಕ್ಷಿ, ಅಕ್ಕಿ ಬೆಲ್ಲದ ತುಲಾಭಾರ

  ಮುಖ್ಯಮಂತ್ರಿಯಾದ ಬಳಿಕ ಇದೇ ಮೊದಲ ಬಾರಿ ಶ್ರೀ ಕ್ಷೇತ್ರ ಸುಬ್ರಮಣ್ಯಕ್ಕೆ ಭೇಟಿ ನೀಡಿರುವ ಎಚ್.ಡಿ. ಕುಮಾರಸ್ವಾಮಿ ಕ್ಷೇತ್ರದ ಪ್ರಾಂಗಣದಲ್ಲಿ ತುಲಾಬಾರ ಸೇವೆ ನೆರವೇರಿಸಿದ್ದಾರೆ. ಪುತ್ರನ ಈ ಸೇವೆಗೆ ತಂದೆ, ಜೆಡಿಎಸ್ ವರಿಷ್ಠ ಎಚ್.ಡಿ. ದೇವೇಗೌಡ ಹಾಗೂ ತಾಯಿ ಚೆನ್ನಮ್ಮ ಕೂಡಾ ಸಾಥ್ ನೀಡಿದ್ದಾರೆ.  

 • Video Icon

  NEWS14, Aug 2018, 2:08 PM IST

  ಕುಕ್ಕೆ ಕ್ಷೇತ್ರಕ್ಕೆ ಬಂದ ಸಿಎಂಗೆ ವರುಣನ ಬಿಸಿ!

  ಮುಖ್ಯಮಂತ್ರಿಯಾದ ಬಳಿಕ ಎಚ್‌.ಡಿ. ಕುಮಾರಸ್ವಾಮಿ ಮೊದಲ ಬಾರಿಗೆ ಧರ್ಮಸ್ಥಳ ಹಾಗೂ ಕುಕ್ಕೆ ಸುಬ್ರಮಣ್ಯಕ್ಕೆ ಭೇಟಿ ನೀಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆ ಸುರಿಯುತ್ತಿದ್ದು, ಸಿಎಂ ಸುಬ್ರಮಣ್ಯಕ್ಕೆ  ತೆರಳುವ ಮಾರ್ಗವನ್ನೇ ಬದಲಾಯಿಸಬೇಕಾಯಿತು. 

 • Video Icon

  Dakshina Kannada3, Aug 2018, 11:40 AM IST

  ಪ್ರಸಿದ್ಧ ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಹೊಸ ವಿವಾದ!

  ರಾಜ್ಯದ ಪ್ರಸಿದ್ಧ ಕ್ಷೇತ್ರವಾದ ಕುಕ್ಕೆ ಸುಬ್ರಮಣ್ಯ ಕ್ಷೇತ್ರದಲ್ಲಿ ಹೊಸ ವಿವಾದವೊಂದು ತಲೆಎತ್ತಿದೆ. ಕ್ಷೇತ್ರದ ಪುರೋಹಿತ ವರ್ಗ ಅನಧಿಕೃತವಾಗಿ ಸೇವಾಪೂಜೆ ಮಾಡಿ ಭಕ್ತರಿಂದ ಹೆಚ್ಚಿನ ಹಣ ಪಡೆದುಕೊಳ್ಳುತ್ತಿದ್ದಾರೆ ಎಂಬ ಆರೋಪದ ಬೆನ್ನಲ್ಲೇ, ಧಾರ್ಮಿಕ ದತ್ತಿ ಇಲಾಖೆ ಹೊರಡಿಸಿರುವ ನೋಟಿಸ್ ಇದೀಗ ವಿವಾದಕ್ಕೆ ಕಾರಣವಾಗಿದೆ.    

 • Kukke

  NEWS26, Jul 2018, 10:16 AM IST

  ಭಕ್ತರ ಗಮನಕ್ಕೆ : ಉಡುಪಿ, ಕುಕ್ಕೆಯಲ್ಲಿ ದೇವರ ದರ್ಶನ ಸ್ಥಗಿತ

  ಉಡುಪಿ ಮತ್ತು ಕುಕ್ಕೆ ಸುಬ್ರಮಣ್ಯ ದೇವಾಲಯದಲ್ಲಿ ಚಂದ್ರಗ್ರಹಣದ ಪ್ರಯುಕ್ತ ಪೂಜೆ ಹಾಗೂ ದರ್ಶನ ಸಮಯದಲ್ಲಿ ಸಣ್ಣ ಪುಟ್ಟ ಬದಲಾವಣೆಗಳನ್ನು ಮಾಡಲಾಗಿದೆ. 

 • Kukke

  NEWS5, Jul 2018, 11:14 AM IST

  ಕುಕ್ಕೆ ಸುಬ್ರಮಣ್ಯ ದೇಗುಲದಲ್ಲಿ ಭಕ್ತರಿಗೆ ವಿಶೇಷ ಅವಕಾಶ

  ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಳದಲ್ಲಿ  ಭಕ್ತರಿಗಾಗಿ ವಿಶೇಷ ಸೇವೆಯೊಂದನ್ನು ಆರಂಭ ಮಾಡಲಾಗಿದೆ. ಇದರಿಂದ ಭಕ್ತರಿಗೆ ಸಾಕಷ್ಟು ಪ್ರಮಾಣದಲ್ಲಿ ಅನುಕೂಲ ಒದಗಿದೆ. 

 • NEWS1, Jul 2018, 11:47 AM IST

  ಕುಕ್ಕೆ ಸುಬ್ರಮಣ್ಯ ದೇಗುಲದ ಭಕ್ತರೇ ಇಲ್ಲೊಮ್ಮೆ ಗಮನಿಸಿ

  ಕುಕ್ಕೆ ಸುಬ್ರಮಣ್ಯ ದೇವಾಲಯದ ಭಕ್ತರೇ ಇಲ್ಲಿ. ಗಮನಿಸಿ. ಇನ್ನುಮುಂದೆ  ಕುಕ್ಕೆ ಸುಬ್ರಮಣ್ಯ ದೇವಾಲಯದಲ್ಲಿ ನಡೆಯುವ ವಿಶೇಷ ಪೂಜೆಯಾದ ಆಶ್ಲೇಷ ಬಲಿ ಸೇವೆಯು ಸಂಜೆಯ ವೇಳೆಯೂ ಕೂಡ ನಡೆಯಲಿದೆ.