ಕುಕ್ಕೆ ಸುಬ್ರಹ್ಮಣ್ಯ  

(Search results - 19)
 • kukke golden chariot

  Dakshina Kannada22, Oct 2019, 10:25 AM IST

  13 ವರ್ಷಗಳ ಹಿಂದಿನ ಕುಕ್ಕೆ ಚಿನ್ನದ ರಥ ಯೋಜನೆಗೆ ಕೂಡಿ ಬರುತ್ತಿಲ್ಲ ಕಾಲ!

  13 ವರ್ಷಗಳ ಹಿಂದೆ ರಾಜ್ಯದ ಮುಖ್ಯಮಂತ್ರಿಯಾಗಿದ್ದ ಕುಮಾರಸ್ವಾಮಿ ಅವಧಿಯಲ್ಲಿ ಚಾಲನೆ ಪಡೆದಿದ್ದ ಕುಕ್ಕೆ ಸುಬ್ರಹ್ಮಣ್ಯದ ಚಿನ್ನದ ರಥ ನಿರ್ಮಾಣ ಕಾರ್ಯಕ್ಕೆ ಇನ್ನೂ ಕಾಲ ಕೂಡಿ ಬಂದಿಲ್ಲ. ಸರ್ಕಾರಗಳು ಬದಲಾಗುತ್ತಿದ್ದು ಚಿನ್ನಡ ರಥ ನಿರ್ಮಿಸುವ ಕೆಲಸ ಮಾತ್ರ ಕುಂಟುತ್ತಲೇ ಸಾಗಿದೆ.

 • BSY_HDK
  Video Icon

  NEWS18, Aug 2019, 4:46 PM IST

  ಸಿದ್ದು ಪರವಾಗಿ BSYಗೆ HDK ಧನ್ಯವಾದ...ಒಂದು ಮಾತು!

  ಪೋನ್ ಕದ್ದಾಲಿಕೆ ಪ್ರಕರಣದ ತನಿಖೆ ಸಿಬಿಐಗೆ ವಹಿಸಿರುವುದಕ್ಕೆ ಮಾಜಿ ಸಿಎಂ ಕುಮಾರಸ್ವಾಮಿ ಪ್ರತಿಕ್ರಿಯೆ ನೀಡಿದ್ದಾರೆ. ಸಿದ್ದರಾಮಯ್ಯ ಅವರ ಮನವಿಗೆ ಸಿಎಂ ಬಿಎಸ್ ಯಡಿಯೂರಪ್ಪ ಇಷ್ಟು ಬೇಗ ಸ್ಪಂದಿಸಿರುವುದಕ್ಕೆ ನಾನೇ ಅವರ ಪರವಾಗಿ ಧನ್ಯವಾದ ಸಲ್ಲಿಸುತ್ತೇನೆ.. ಸಿಬಿಐ ಅಲ್ಲ ಬೇಕಾದರೆ ಟ್ರಂಪ್ ಕರೆಸಿ ತನಿಖೆ ಮಾಡಿಸಲಿ..ನಾವು ಎಲ್ಲ ಸಹಕಾರ ಕೊಡಲು ಸಿದ್ಧ ಎಂದು ಕುಕ್ಕೆ ಸುಬ್ರಹ್ಮಣ್ಯದಲ್ಲಿ ಹೇಳಿದ್ದಾರೆ.

 • Kukke

  Karnataka Districts6, Jun 2019, 12:40 PM IST

  ಕುಕ್ಕೆ ಸುಬ್ರಹ್ಮಣ್ಯ ದೇಗುಲದ ಆದಾಯದಲ್ಲಿ ಗಣನೀಯ ಇಳಿಕೆ

  ದಕ್ಷಿಣ ಕನ್ನಡದ ಪ್ರಸಿದ್ಧ ದೇಗುಲ ಅತ್ಯಂತ ಶ್ರೀಮಂತ ದೇವರು ಎಂಬ ಖ್ಯಾತಿಯ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇಗುಲದಲ್ಲಿ ಆದಾಯ ಪ್ರಮಾಣದಲ್ಲಿ ಭಾರಿ ಇಳಿಕೆ ಕಂಡು ಬಂದಿದೆ. 

 • Kukke subramanya
  Video Icon

  NEWS2, Jun 2019, 3:54 PM IST

  ಪೂಜೆ ವಿಚಾರಕ್ಕೆ ಅರ್ಚಕರ ಮೇಲೆ ಹಲ್ಲೆ

  ಪೂಜೆ ವಿಚಾರಕ್ಕೆ ಅರ್ಚಕರ ಮೇಲೆ ಹಲ್ಲೆ ನಡೆದಿರುವಂತಹ ಘಟನೆ ಕುಕ್ಕೆ ಸುಬ್ರಹ್ಮಣ್ಯದಲ್ಲಿ ನಡೆದಿದೆ. ದೇವಸ್ಥಾನದ ಸಿಬ್ಬಂದಿ, ಅರ್ಚಕರು ಹಾಗೂ ಭಕ್ತರ ನಡುವೆ ಮಾತಿನ ಚಕಮಕಿ ನಡೆದಿದೆ. ಸ್ಥಳೀಯರೇ ಅರ್ಚಕರ ಮೇಲೆ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ. ಕುಕ್ಕೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. 

 • Kukke

  NEWS30, Apr 2019, 11:20 AM IST

  ಕುಕ್ಕೆ ಚಿನ್ನದ ರಥ: ಪ್ರಸ್ತಾವನೆ ಸಲ್ಲಿಸಲು ಸಿಎಂ ಸೂಚನೆ

  ರಾಜ್ಯದ ಪ್ರಖ್ಯಾತ ದೇವಾಲಯಗಳಲ್ಲಿ ಒಂದಾದ ದಕ್ಷಿಣ ಕನ್ನಡ ಜಿಲ್ಲೆಯ ಕುಕ್ಕೆ ಸುಬ್ರಹ್ಮಣ್ಯ ದೇವಾಲಯಕ್ಕೆ ಚಿನ್ನದ ರಥ ನೀಡುವ ಸಂಬಂಧ ಇಂದಿನ ಮಾರುಕಟ್ಟೆ ದರದಲ್ಲಿ ಚಿನ್ನದ ಬೆಲೆ, ನಿರ್ಮಾಣ ವೆಚ್ಚ ಸೇರಿ ಎಲ್ಲಾ ಅಂದಾಜುಗಳನ್ನು ಪರಿಷ್ಕರಿಸಿ ಸಚಿವ ಸಂಪುಟ ಸಭೆಯಲ್ಲಿ ಪ್ರಸ್ತಾವನೆ ಮಂಡಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ನಿರ್ದೇಶನ ನೀಡಿದ್ದಾರೆ.

 • Kumaradhara River
  Video Icon

  NEWS29, Apr 2019, 6:26 PM IST

  ಕುಮಾರಧಾರಾ ನದಿಯಲ್ಲಿ ಸಿಕ್ಕ ಮದ್ಯದ ಬಾಟಲಿಗಳೆಷ್ಟು? ಇದು ನಮ್ಮ ಹಣೆಬರಹ!

  ನದಿ ಮತ್ತು ನೀರಿನ ಮೂಲಗಳು ಮಾನವನ ದುರಾಸೆಯ ಪ್ರತೀಕವಾಗಿ ಪ್ರತಿದಿನ ಮಾಲಿನ್ಯದ ಪ್ರಮಾಣದಲ್ಲಿ ಏರಿಕೆಯ ಹಾದಿಯಲ್ಲಿಯೇ ಸಾಗುತ್ತಿವೆ. ಕುಕ್ಕೆ ಸುಬ್ರಹ್ಮಣ್ಯದ ಕ್ಷೇತ್ರಕ್ಕೆ ಇನ್ನೊಂದು ಅರ್ಥ ತಂದುಕೊಟ್ಟಿರುವ ಕುಮಾರಧಾರ ನದಿಯೂ ಮಾನವನ ಆಸೆಗೆ ಬಲಿಯಾಗಿ ಮಾಲಿನ್ಯದ ಗೂಡಾಗಿದೆ. ಆದರೆ ಒಂದು ಸಂಘಟನೆ ಸ್ವಯಂ ಆಘಿ ಸ್ವಚ್ಛತಾ ಕಾರ್ಯಕ್ಕೆ ಇಳಿದಿದೆ.

 • Rocking star yash on instagram

  NEWS4, Jan 2019, 11:32 AM IST

  ಯಶ್ ಮನೆ ಮೇಲೆ ಐಟಿ ದಾಳಿಗೂ, ಕುಕ್ಕೆ ಸುಬ್ರಹ್ಮಣ್ಯಕ್ಕೂ ಇದೆಯಾ ಸಂಬಂಧ?

  ರಾಕಿಂಗ್ ಸ್ಟಾರ್ ಯಶ್ ಮನೆ ಮೇಲೆ ಐಟಿ ದಾಳಿ ನಡೆದಿದೆ.  ಹೆಲಿಕಾಪ್ಟರ್ ನಲ್ಲಿ ಆಗಮಿಸಿ ಕುಕ್ಕೆ ಸುಬ್ರಹ್ಮಣ್ಯನ ದರ್ಶನ ಪಡೆದಿದ್ದೇ ಯಶ್ ಸಂಕಷ್ಟಕ್ಕೆ ಕಾರಣವಾಯ್ತಾ ಎಂಬ ಮಾತು ಕೇಳಿ ಬರುತ್ತಿದೆ.  ಕುಕ್ಕೆಗೆ ಹೆಲಿಕಾಪ್ಟರ್ ನಲ್ಲಿ ಆಗಮಿಸಿದವರಿಗೆ ಸಂಕಷ್ಟ ಎದುರಾಗುತ್ತದೆ ಎನ್ನುವ ನಂಬಿಕೆ ಇದೆ.

 • Kukke
  Video Icon

  state1, Dec 2018, 8:09 PM IST

  ಕುಕ್ಕೆ ಭೂ ದಾಖಲೆಗಳಲ್ಲಿ ದಿಢೀರ್ ಬದಲಾವಣೆ!

   ರಾಜ್ಯದ ಶ್ರೀಮಂತ ದೇಗುಲ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಮತ್ತೊಂದು ವಿವಾದ ಎದ್ದಿದೆ. ಕುಕ್ಕೆ ದೇಗುಲದ ಆಸ್ತಿ ಹಕ್ಕಿಗೆ ಸಂಬಂಧಿಸಿ ಭೂ ದಾಖಲೆಗಳಲ್ಲಿ ದಿಢೀರ್ ಬದಲಾವಣೆಯಾಗಿದೆ.

 • Chaitra Kundapura

  Dakshina Kannada24, Oct 2018, 9:53 PM IST

  ಚೈತ್ರಾ ಕುಂದಾಪುರ VS ಗುರುಪ್ರಸಾದ್, ಕುಕ್ಕೆ ಸುಬ್ರಹ್ಮಣ್ಯದಲ್ಲಿ ಮಾರಾಮಾರಿ

  ಕುಕ್ಕೆ ಸುಬ್ರಹ್ಮಣ್ಯ ಮಠದ ವಿವಾದ ಇದೀಗ ಹಲ್ಲೆ ರೂಪಕ್ಕೆ ತೆರಳಿದೆ. ಸುಬ್ರಹ್ಮಣ್ಯ ಕ್ಷೇತ್ರದಲ್ಲೇ ಎರಡು ಗುಂಪುಗಳ ನಡುವೆ ಮಾರಾಮಾರಿ ನಡೆದಿದ್ದು ಎರಡೂ ಕಡೆಯಿಂದ ದೂರು ದಾಖಲಾಗಿದೆ.

 • Udupi14, Oct 2018, 6:38 PM IST

  ಸಂಘರ್ಷ ಸರಿ ಅಲ್ಲ, ಕುಕ್ಕೆ ಮಠದ ಪರ ನಿಂತ ಪೇಜಾವರ ಸ್ವಾಮೀಜಿ

  ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನ ಮತ್ತು ಸುಬ್ರಹ್ಮಣ್ಯ ಮಠದ ಗೊಂದಲಕ್ಕೆ ಪೇಜಾವರ ಸ್ವಾಮೀಜಿ ತೆರೆ ಎಳೆಯುವ ಯತ್ನ ಮಾಡಿದ್ದಾರೆ. ಒಂದು ಕಡೆ ದೇವಾಲಯ ನೀರು ಬಿಡಲು ತೊಂದರೆ ಮಾಡುತ್ತಿದೆ ಎಂದು ಸುಬ್ರಹ್ಮಣ್ಯ ಸ್ವಾಮೀಜಿ ಉಪವಾಸ ಕುಳಿತಿದ್ದಾರೆ.

 • NEWS31, Aug 2018, 5:38 PM IST

  ‘ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನ ಮಠಕ್ಕೆ ಸೇರಿದ್ದು’

  • ಪುರಾತನ ದಾಖಲೆಗಳನ್ನು ಮುಂದಿಟ್ಟ ಶ್ರೀರಾಮ ಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್
  • ಕೆಲವರಿಂದ ದೇವಸ್ಥಾನ ಮತ್ತು ಮಠದ ಮಧ್ಯೆ ಒಡಕು ಸೃಷ್ಟಿಸುವ ಪ್ರಯತ್ನ: ಆರೋಪ
 • Video Icon

  Dakshina Kannada3, Aug 2018, 11:40 AM IST

  ಪ್ರಸಿದ್ಧ ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಹೊಸ ವಿವಾದ!

  ರಾಜ್ಯದ ಪ್ರಸಿದ್ಧ ಕ್ಷೇತ್ರವಾದ ಕುಕ್ಕೆ ಸುಬ್ರಮಣ್ಯ ಕ್ಷೇತ್ರದಲ್ಲಿ ಹೊಸ ವಿವಾದವೊಂದು ತಲೆಎತ್ತಿದೆ. ಕ್ಷೇತ್ರದ ಪುರೋಹಿತ ವರ್ಗ ಅನಧಿಕೃತವಾಗಿ ಸೇವಾಪೂಜೆ ಮಾಡಿ ಭಕ್ತರಿಂದ ಹೆಚ್ಚಿನ ಹಣ ಪಡೆದುಕೊಳ್ಳುತ್ತಿದ್ದಾರೆ ಎಂಬ ಆರೋಪದ ಬೆನ್ನಲ್ಲೇ, ಧಾರ್ಮಿಕ ದತ್ತಿ ಇಲಾಖೆ ಹೊರಡಿಸಿರುವ ನೋಟಿಸ್ ಇದೀಗ ವಿವಾದಕ್ಕೆ ಕಾರಣವಾಗಿದೆ.    

 • Lunar Eclipse
  Video Icon

  NEWS27, Jul 2018, 9:29 AM IST

  ಗ್ರಹಣ ಎಫೆಕ್ಟ್ : ಧರ್ಮಸ್ಥಳ, ಕುಕ್ಕೆಯಲ್ಲಿ ಪೂಜೆ ಬಂದ್

   ಇಂದು ಕೇತಗ್ರಸ್ಥ ರಕ್ತ ಚಂದ್ರಗ್ರಹಣ. ಅಶುಭ ಸೂಚನೆಗಳು ಕಾಣಿಸಿಕೊಳ್ಳಲಿವೆ ಎಂಬುದು ಹಲವರ ಅಭಿಪ್ರಾಯ. ಕೆಲವು ದೆವಾಲಯಗಳಲ್ಲಿ ರಾತ್ರಿ ಇಡೀ ಪೂಜೆ ನಡೆದರೆ ಇನ್ನು ಕೆಲವು ದೇವಾಲಯಗಳು ಬಂದ್ ಆಗಲಿದೆ. ಇಂದು ಯಾವ್ಯಾವ ದೇವಸ್ಥಾನಗಳಲ್ಲಿ ಪೂಜೆ ಇರುವುದಿಲ್ಲ? ಯಾವ್ಯಾವ ದೇವಸ್ಥಾನಗಳಲ್ಲಿ ಪೂಜೆ ಇರುತ್ತೆ? ಇಲ್ಲಿದೆ ಸಂಪೂರ್ಣ ಮಾಹಿತಿ.  

 • Kukke

  NEWS3, Jul 2018, 10:46 AM IST

  ಕುಕ್ಕೆಗೆ ಹೋಗುವ ಭಕ್ತರೇ ಗಮನಿಸಿ; ದರ್ಶನ ಸಮಯ ಬದಲಾವಣೆ

  ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ನಾಳೆಯ ದರ್ಶನ ಸಮಯದಲ್ಲಿ ಬದಲಾವಣೆಯಾಗಿದೆ.  ಬೆಳಿಗ್ಗೆ 6.30ರ ಬದಲು 9 ಗಂಟೆಗೆ ದೇವರ ದರ್ಶನ ಆರಂಭವಾಗಲಿದೆ ಎಂದು ದೇವಾಲಯ ಆಡಳಿತ ಮಂಡಳಿ ಅಧ್ಯಕ್ಷ ನಿತ್ಯಾನಂದ ಮುಂಡೋಡಿ ಸುವರ್ಣ ನ್ಯೂಸ್’ಗೆ ಹೇಳಿದ್ದಾರೆ. 

 • SPORTS22, Jun 2018, 7:47 PM IST

  ಇಂಗ್ಲೆಂಡ್ ಪ್ರವಾಸಕ್ಕೂ ಮುನ್ನ ಕುಕ್ಕೆ ಸುಬ್ರಹ್ಮಣ್ಯ ದರ್ಶನ ಪಡೆದ ಕ್ರಿಕೆಟಿಗ ಕೆಎಲ್ ರಾಹುಲ್

  ಇಂಗ್ಲೆಂಡ್ ಪ್ರವಾಸಕ್ಕೂ ಮುನ್ನ ಟೀಂ ಇಂಡಿಯಾ ಕ್ರಿಕೆಟಿಗ, ಕನ್ನಡಿಗ ಕೆಎಲ್ ರಾಹುಲ್ ದಕ್ಷಿಣ ಕನ್ನಡದ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ. ಸುಬ್ರಹ್ಮಣ್ಯಕ್ಕೆ ಭೇಟಿ ನೀಡಿದ ಬಳಿ ಪ್ರತಿ ಸರಣಿಯಲ್ಲೂ ರಾಹುಲ್ ಉತ್ತಮ ಪ್ರದರ್ಶನ ನೀಡಿದ್ದಾರೆ.