ಕುಡಿಯುವ ನೀರು  

(Search results - 50)
 • BSY

  Kalaburagi17, Oct 2019, 8:33 PM IST

  ಬೇಸಿಗೆಗೆ ಮಹಾರಾಷ್ಟ್ರದಿಂದ ರಾಜ್ಯಕ್ಕೆ 4 TMC ನೀರು: ಬಿಎಸ್‌ವೈ ದಿಟ್ಟ ಹೆಜ್ಜೆ

  ಬೇಸಿಗೆ ಸಂದರ್ಭದಲ್ಲಿ ರಾಜ್ಯದ ಗಡಿ ಜಿಲ್ಲೆಗಳ ಕುಡಿಯುವ ನೀರಿನ ಸಮಸ್ಯೆ ನಿವಾರಣೆಗೆ ಮಹಾರಾಷ್ಡ್ರದಿಂದ ರಾಜ್ಯದ ಕೃಷ್ಣಾ ಮತ್ತು ಭೀಮಾ ನದಿಗೆ 4 ಟಿ.ಎಂ.ಸಿ ನೀರು ಬಿಡುಗಡೆಗೆ ಅಲ್ಲಿನ ಸರ್ಕಾರದೊಂದಿಗೆ ಒಪ್ಪಂದ ಮಾಡಿಕೊಳ್ಳುವ ಕುರಿತಂತೆ ಚರ್ಚೆ ನಡೆಸಿದ್ದೇನೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ತಿಳಿಸಿದರು.

 • drinking water

  Karnataka Districts29, Sep 2019, 9:14 AM IST

  ಈ ಗ್ರಾಮದ ಜನರಿಗೆ ಕುಡಿಯಲು ಫ್ಲೋರೈಡ್ ನೀರೆ ಗತಿ! ಸಚಿವರೇ ಏನಂತೀರಿ?

  ತಾಲೂಕಿನ ಹಿರೇಮಲ್ಲೂರಿನಲ್ಲಿ ಎರಡು ವರ್ಷಗಳ ಹಿಂದೆ 11  ಲಕ್ಷ ರು. ವೆಚ್ಚದಲ್ಲಿ ಶುದ್ಧ ನೀರಿನ ಘಟಕ ನಿರ್ಮಿಸಲಾಗಿದೆ. ಆದರೆ ಆ ಘಟಕ ಆರಂಭವಾಗದಿರುವುದರಿಂದ ಗ್ರಾಮಸ್ಥರು ಫ್ಲೋರೈಡ್ ನೀರು ಕುಡಿಯಬೇಕಾಗಿದೆ. ಇಲ್ಲಿ ಶುದ್ಧ ಕುಡಿಯುವ ನೀರು ಇಲ್ಲದೆ ಬೇರೆ ಗ್ರಾಮಗಳಿಂದ ಕೆಲವರು ನೀರನ್ನು ಪಡೆದುಕೊಂಡು ಕುಡಿಯುವ ಸ್ಥಿತಿ ಬಂದೊದಗಿದೆ. 

 • Karnataka Districts27, Sep 2019, 12:29 PM IST

  ಹಳ್ಳ ಹಿಡಿದ ನೀರು ಶುದ್ಧೀಕರಣ ಘಟಕಗಳು: ನೀರಿಗಾಗಿ ಜನರ ಪರದಾಟ

  ನೀರಿನ ಕೊರತೆ, ಮೇಲುಸ್ತುವಾರಿ ನಿರ್ವಹಣೆ ಕೊರತೆಯಿಂದಾಗಿ ಸರ್ಕಾರದದ ಮಹತ್ವಾಕಾಂಕ್ಷಿ ಶುದ್ಧ ಕುಡಿಯುವ ನೀರು ಪೂರೈಸುವ ಯೋಜನೆ ತಾಲೂಕಿನ ಸುರಪುರ ನಗರ, ವಾಗಣಾಗೇರಾ, ತಳವಾರಗೇರಾ, ಬೋನಾಳ ಗ್ರಾಮಗಳಲ್ಲಿ ಹಳ್ಳ ಹಿಡಿದಿದ್ದು, ಶುದ್ಧ ನೀರಿಗೆ ಜನರು ಪರದಾಡುವಂತಾಗಿದೆ. 

 • Water

  Karnataka Districts25, Sep 2019, 3:06 PM IST

  ತುಮಕೂರು: ಅಪಾಯದ ಮಟ್ಟ ಮೀರಿದೆ ಕುಡಿಯೋ ನೀರಿನ ಫ್ಲೋರೈಡ್ ಅಂಶ..!

  ತುಮಕೂರಿನ ಪಾವಗಡ ತಾಲೂಕಿನ ವೈ.ಎನ್‌.ಹೊಸಕೋಟೆ, ಕಸಬಾ, ನಾಗಲಮಡಿಕೆ, ನಿಡಗಲ್‌ ಹೋಬಳಿ ವ್ಯಾಪ್ತಿಯ ಕಂದಾಯ ಗ್ರಾಮಗಳು ಸೇರಿದಂತೆ ಭರ್ತಿ 265 ಹಳ್ಳಿಗಳಲ್ಲಿ ಫ್ಲೋರೈಡ್ ನೀರಿನ ಸಮಸ್ಯೆ ಇದೆ. ಇಲ್ಲಿನ ಜನ ಫ್ಲೋರೈಡ್ ಅಂಶವಿರುವ ನೀರು ಕುಡಿದು ರೋಗಗಳಿಗೆ ತುತ್ತಾಗುತ್ತಿದ್ದಾರೆ. ಹೀಗಿದ್ದರೂ ಜನಪ್ರತಿನಧಿಗಳಾಗಲಿ, ಅಧಿಕಾರಿಗಳಾಗಲೀ ಯಾವುದೇ ಕ್ರಮ ಕೈಗೊಳ್ಳದಿರುವುದು ವಿಪರ್ಯಾಸ.

 • drinking water

  Karnataka Districts18, Sep 2019, 7:54 AM IST

  ದಲಿತರಿಗೆ ಕುಡಿಯುವ ನೀರು ನಿಷೇಧ, ಕೊಟ್ರೆ 10,000 ರೂ ದಂಡ!

  ದಲಿತರಿಗೆ ನೀರು ಕೊಟ್ಟರೆ .10,000 ದಂಡ!| ಯಾದಗಿರಿಯಲ್ಲಿ ಅಸೃಶ್ಯತೆ| ಆಟೋ, ಕಿರಾಣಿ ಅಂಗಡಿಯಲ್ಲೂ ನಿಷೇಧ

 • Karnataka Districts17, Aug 2019, 11:46 AM IST

  ಎತ್ತ ನೋಡಿದರೂ ನೀರು, ಕುಡಿಯೋಕೆ ಮಾತ್ರ ಹನಿ ನೀರಿಲ್ಲ..!

  ಉತ್ತರ ಕನ್ನಡ ಜಿಲ್ಲೆಯಲ್ಲಿ ಪ್ರವಾಹ ಬಂದರೂ ಕುಡಿಯೋಕೆ ಮಾತ್ರ ನೀರಿಲ್ಲ. ನೀರಿನ ಮೂಲಗಳಾದ ಬಾವಿಗಳಲ್ಲಿ ಕೊಳಚೆ ನೀರು ತುಂಬಿಕೊಂಡಿದ್ದು ಕುಡಿಯಲು ಯೋಗ್ಯ ನೀರಿಗೆ ಅಭಾವ ತಲೆದೋರಿದೆ. ಬೇಸಿಗೆಯ ಬರಕ್ಕಿಂತ ಪ್ರವಾಹದ ನಂತರ ಉಂಟಾಗಿರುವ ನೀರಿನ ಸಮಸ್ಯೆ ಗಂಭೀರವಾಗಿ ಕಾಡುತ್ತಿದೆ.

 • Mettur Dam

  NEWS14, Aug 2019, 11:21 AM IST

  ಮೆಟ್ಟೂರು ಡ್ಯಾಂಗೆ 2.30 ಲಕ್ಷ ಕ್ಯುಸೆಕ್‌ ಒಳಹರಿವು ದಾಖಲು

  ಕರ್ನಾಟಕದ ಅಣೆಕಟ್ಟುಗಳಿಂದ ಭಾರೀ ಪ್ರಮಾಣದ ನೀರು ಬಿಡುತ್ತಿರುವ ಹಿನ್ನೆಲೆಯಲ್ಲಿ ತಮಿಳುನಾಡಿನ 12 ಜಿಲ್ಲೆಗಳಿಗೆ ನೀರಾವರಿ ಮತ್ತು ಕುಡಿಯುವ ನೀರು ಪೂರೈಸುವ ಮೆಟ್ಟೂರು ಜಲಾಶಯಕ್ಕೆ ಬರುವ ನೀರಿನಲ್ಲಿ ಭಾರೀ ಏರಿಕೆಯಾಗಿದೆ.

 • water

  Karnataka Districts1, Aug 2019, 1:15 PM IST

  ಚಿತ್ರದುರ್ಗ: ಬಿಲ್‌ ಕೊಡದೆ ಪುಗ್ಸಟ್ಟೆ ನೀರು ಕುಡಿದವರ ಬಗ್ಗೆ ಡಿಸಿ ಗರಂ..!

  ಯಾವುದೇ ಬಿಲ್ ಪಾವತಿ ಮಾಡದೆ ಸೂಳೆಕೆರೆಯಿಂದ ಪೂರೈಕೆಯಾಗುವ ನೀರನ್ನು ಬಿಟ್ಟಿಯಾಗಿ ಕುಡಿದುಕೊಂಡಿದ್ದ ನಗರ ಸ್ಥಳೀಯ ಸಂಸ್ಥೆ ಹಾಗೂ ಗ್ರಾಮ ಪಂಚಾಯ್ತಿಗಳ ವಿರುದ್ಧ ಜಿಲ್ಲಾಧಿಕಾರಿ ವಿನೋತ್‌ ಪ್ರಿಯಾ ಕಿಡಿ ಕಾರಿದ್ದಾರೆ. ಬಿಟ್ಟಿ ನೀರು ಕುಡಿಯೋಕೆ ಹೇಗೆ ಮನಸಾಗುತ್ತೆ ಅಂತ ಪ್ರಶ್ನಿಸಿರೋ ಡಿಸಿ ನಿರ್ವಹಣಾ ವೆಚ್ಚ ಪಾವತಿಸುವಂತೆ ಗಡುವು ನೀಡಿ ಎಚ್ಚರಿಸಿದ್ದಾರೆ

 • drain

  Karnataka Districts31, Jul 2019, 11:47 AM IST

  ನೀರಿನ ಪೈಪ್‌ಗೆ ಮೋರಿ ನೀರು, ಕೋಲಾರ ಪುರಸಭೆಯಿಂದ ಕೊಳಚೆ ನೀರಿನ ಭಾಗ್ಯ

  ಸರ್ಕಾರ ಬಡವರಿಗೆ ಅನ್ನಭಾಗ್ಯ, ಕ್ಷೀರಭಾಗ್ಯ, ಶಾದಿ ಭಾಗ್ಯ ಸೇರಿದಂತೆ ಹತ್ತು ಹಲವು ಸಾಲು ಸಾಲು ಭಾಗ್ಯಗಳನ್ನು ಕಲ್ಪಿಸಿಕೊಟ್ಟರೆ, ಕೋಲಾರ ಪುರಸಭೆ ನಾಗರಿಕರಿಗೆ ಕುಡಿಯುವ ನೀರು ಸರಬರಾಜಿನಲ್ಲಿ ಮೋರಿ ನೀರು ಮಿಶ್ರಗೊಳಿಸಿ ಕೊಳಚೆ ನೀರು ಭಾಗ್ಯ ದೊರಕಿಸಿಕೊಡುವ ಮೂಲಕ ಸಾರ್ವಜನಿಕರ ಕೆಂಗಣ್ಣಿಗೆ ಕುರಿಯಾಗಿದೆ.

 • water scarcity chennai

  Karnataka Districts25, Jul 2019, 4:20 PM IST

  ತರೀಕೆರೆ: ತಾಲೂಕಿನಾದ್ಯಂತ ಕುಡಿವ ನೀರಿಗೆ ಹಾಹಾಕಾರ

  ಮಳೆಗಾಲ ಆರಂಭವಾದರೂ ಚಿಕ್ಕಮಗಳೂರಿನ ತರೀಕರೆಯಲ್ಲಿ ಜನ ಕುಡಿಯುವ ನೀರಿಲ್ಲದೆ ಪರದಾಡುತ್ತಿದ್ದಾರೆ. ರಾಜ್ಯದ 7 ಜಿಲ್ಲೆಗಳ ನೆಲವನ್ನು ತಂಪು ಮಾಡುವ ಭದ್ರಾ ಜಲಾಶಯದ ಸೆರಗಿನಲ್ಲೇ ಈ ತಾಲೂಕು ಇದ್ದರೂ ಇಲ್ಲಿನ ಜನರಿಗೆ ಸರ್ವಋುತುಗಳಲ್ಲೂ ಸಂಪೂರ್ಣ ಕುಡಿಯುವ ನೀರಿನ ಸೌಲಭ್ಯ ಕಾಣುವ ಭಾಗ್ಯವೇ ಬಂದಿಲ್ಲ. 

 • NEWS28, Jun 2019, 8:14 AM IST

  ಬೆಂಗಳೂರಲ್ಲಿ 5 ವರ್ಷ ಹೊಸ ಅಪಾರ್ಟ್‌ಮೆಂಟ್‌ ನಿಷೇಧ?

  ರಾಜಧಾನಿಯಲ್ಲಿ ಕುಡಿಯುವ ನೀರು, ವಿದ್ಯುತ್‌ ಸೇರಿದಂತೆ ಮೂಲ ಸೌಕರ್ಯದ ಕೊರತೆ ಉಂಟಾಗುತ್ತಿರುವ ಹಿನ್ನೆಲೆಯಲ್ಲಿ ಮುಂದಿನ ಐದು ವರ್ಷಗಳವರೆಗೆ ಅಪಾರ್ಟ್‌ಮೆಂಟ್‌ ನಿರ್ಮಾಣ ನಿಷೇಧಿಸುವ ಚಿಂತನೆ ಹೊಂದಿರುವುದಾಗಿ ಉಪ ಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್‌ ತಿಳಿಸಿದ್ದಾರೆ.

 • water bottle

  TECHNOLOGY22, Jun 2019, 10:15 PM IST

  ‘ಶುದ್ಧ ಸಸ್ಯಾಹಾರಿ ನೀರು’ ನೆಟ್ಟಿಗರಿಗೆ ಕೋಲು ಕೊಟ್ಟು ಹೊಡೆಸಿಕೊಂಡ ವಾಟರ್ ಪ್ಯೂರಿಫೈರ್ ಕಂಪನಿ!

  ಸಸ್ಯಾಹಾರಿಗಳಿಗೆ ಶಾಕ್ ಕೊಟ್ಟ ವಾಟರ್ ಪ್ಯೂರಿಫೈರ್ ಕಂಪನಿ; ಕುಡಿಯುವ ನೀರು ಮಾಂಸಾಹಾರಿ ನೀರು ಎಂಬ ತರ್ಕ ಮುಂದಿಟ್ಟ ಕಂಪನಿ; ನೆಟ್ಟಿಗರಿಂದ ಫುಲ್ ಟ್ರೋಲ್!

 • Lingamakki Dam

  NEWS22, Jun 2019, 8:22 AM IST

  ಲಿಂಗನಮಕ್ಕಿ ನೀರು ಬೆಂಗಳೂರಿಗೆ; ಉನ್ನತ ಮಟ್ಟದ ಸಮಿತಿ

  ಉದ್ಯಾನನಗರಿ ಬೆಂಗಳೂರಿಗೆ ಲಿಂಗನಮಕ್ಕಿ ಜಲಾಶಯದಿಂದ ಕುಡಿಯುವ ನೀರು ತರುವ ಯೋಜನೆಗೆ ತೀವ್ರ ವಿರೋಧ ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ ಸಚಿವ ಸಂಪುಟದಲ್ಲಿ ಪ್ರಸ್ತಾವನೆ ಮಂಡಿಸಿ ಸಾಧಕ-ಬಾಧಕಗಳ ಅಧ್ಯಯನಕ್ಕೆ ಉನ್ನತಮಟ್ಟದ ಸಮಿತಿ ನೇಮಿಸಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ.

 • Lingamakki Dam

  NEWS21, Jun 2019, 8:28 AM IST

  ಬೆಂಗಳೂರು ದಾಹ ಇಂಗಿಸಲು ಲಿಂಗನಮಕ್ಕಿ ಮೇಲೆ ಕಣ್ಣು

  ಉದ್ಯಾನ ನಗರಿ ಬೆಂಗಳೂರಿಗೆ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಲಿಂಗನಮಕ್ಕಿ ಜಲಾಶಯದಿಂದ ಕುಡಿಯುವ ನೀರು ತರುವ ವಿವಾದಿತ ಯೋಜನೆಗೆ ಸಮಗ್ರ ಯೋಜನಾ ವರದಿ ಸಿದ್ಧಪಡಿಸಲು ರಾಜ್ಯ ಸರ್ಕಾರ ಸಿದ್ಧತೆ ನಡೆಸಿದೆ. ಈ ಬಗ್ಗೆ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್‌ ಸಮಗ್ರ ಯೋಜನಾ ವರದಿ ಸಿದ್ಧಪಡಿಸಲು ಸೂಚನೆ ನೀಡಿದ್ದಾರೆ.

 • আগামী বছরেই দেশ জুড়ে দেখা দিতে পারে তীব্র জলসংকট

  NEWS14, Jun 2019, 4:35 PM IST

  ದೇಶದಲ್ಲಿ ನೀರನ್ನು ಪೋಲು ಮಾಡುತ್ತಿರುವವರೇ ಶ್ರೀಮಂತರು!

  ದೇಶದಲ್ಲಿ 60 ಕೋಟಿ ಜನರು ತೀವ್ರ ಬರ ಎದುರಿಸುತ್ತಿದ್ದಾರೆ. ದಿನಕ್ಕೆ 2500 ಜನರು ಶುದ್ಧ ಕುಡಿಯುವ ನೀರು ಸಿಗದೆ ಸಾವಿಗೀಡಾಗುತ್ತಿದ್ದಾರೆ. ಮುಂದಿನ ವರ್ಷದಲ್ಲಿ 21 ಪ್ರಮುಖ ನಗರಗಳಲ್ಲಿ ತೀವ್ರ ನೀರಿನ ಹಾಹಾಕಾರ ಉಂಟಾಗಲಿದೆ ಎಂದು ನೀತಿ ಆಯೋಗ ಹೇಳಿದೆ.