ಕುಮಾರ್ ಬಂಗಾರಪ್ಪ  

(Search results - 23)
 • <p>Kumar Bangarappa</p>

  Politics8, Jun 2020, 10:48 PM

  ದೇಗುಲ ಓಪನ್ ಆಗುತ್ತಿದ್ದಂತೆಯೇ ಧರ್ಮಸ್ಥಳಕ್ಕೆ ಕುಮಾರ್ ಬಂಗಾರಪ್ಪ: ಕಾರಿಗೂ ವಿಶೇಷ ಪೂಜೆ

  ಕೊರೋನಾ ಹಿನ್ನೆಲೆಯಲ್ಲಿ ಕಳೆದ ಮೂರು ತಿಂಗಳಿನಿಂದ ಲಾಕ್‍ಡೌನ್ ಆಗಿ ಮುಚ್ಚಲ್ಪಟ್ಟಿದ್ದ ದೇವಸ್ಥಾನಗಳು ಸಾರ್ವಜನಿಕ ದರ್ಶನಕ್ಕೆ ಮುಕ್ತವಾದ ಹಿನ್ನೆಲೆಯಲ್ಲಿ ಇಂದು (ಸೋಮವಾರ) ರಾಜ್ಯದ ವಿವಿಧ ದೇವಾಲಯಗಳಲ್ಲಿ ವಿಶೇಷ ಪೂಜೆ ನೆರವೇರಿಸಿದ್ದು , ಭಕ್ತರು ದೇವರ ದರ್ಶನ ಪಡೆದರು. ಇನ್ನು ಸೊರಬ ಕ್ಷೇತ್ರದ ಬಿಜೆಪಿ ಶಾಸಕ ಕುಮಾರ್ ಬಂಗಾರಪ್ಪ ಅವರು ಧರ್ಮಸ್ಥಳ ಮಂಜುನಾಥನ ಮೊರೆ ಹೋಗಿದ್ದಾರೆ. ಅಲ್ಲದೇ ತಮ್ಮ ಕಾರಿಗೂ ಮಂಜುನಾಥಸ್ವಾಮಿ ದರ್ಶನ ಮಾಡಿಸಿದ್ದಾರೆ. 
   

 • me too complaint against kumarasamy

  Karnataka Districts31, May 2020, 10:06 AM

  ನಾನು ಸಚಿವ ಸ್ಥಾನದ ಆಕಾಂಕ್ಷಿಯಲ್ಲ: ಕುಮಾರ್‌ ಬಂಗಾರಪ್ಪ

  ರಾಜಕೀಯ ಪಕ್ಷದಲ್ಲಿ ಸಣ್ಣಪುಟ್ಟ ಅಸಮಾಧಾನ ಇವೆಲ್ಲವೂ ಕಾಮನ್‌. ಆದರೆ, ಪಕ್ಷದ ಚೌಕಟ್ಟು, ನಿಯಮಗಳಿಗೆ ನಾವೆಲ್ಲರೂ ಬದ್ಧವಾಗಿ ನಡೆಯಬೇಕು ಎಂದು ಕುಮಾರ್ ಬಂಗಾರಪ್ಪ ಹೇಳಿದ್ದಾರೆ.

 • <p>Kumar Bangarappa</p>

  Karnataka Districts22, May 2020, 9:32 AM

  ಶಿವಮೊಗ್ಗ: ಮದುವೆಯಲ್ಲಿ ಭಾಗಿಯಾಗಿದ್ದ ಕೊರೋನಾ ಸೋಂಕಿತ ವೃದ್ಧೆ!

  ವೃದ್ದೆಯಲ್ಲಿ ಕಾಣಿಸಿದ ಪ್ರಕರಣವು ವಿಭಿನ್ನವಾಗಿದ್ದು, ಅ​ಧಿಕಾರಿಗಳು ಮಾಹಿತಿ ಕಲೆ ಹಾಕುತ್ತಿದ್ದಾರೆ ಎಂದ ಅವರು, ಪ್ರಾಥಮಿಕ ಮತ್ತು ಎರಡನೇ ಹಂತದಲ್ಲಿ ಸಂಪರ್ಕದಲ್ಲಿದ್ದವರನ್ನು ಪತ್ತೆ ಹಚ್ಚುವಂತೆ ಸಭೆಯಲ್ಲಿದ್ದ ಅ​ಧಿಕಾರಿಗಳಿಗೆ ಶಾಸಕ ಕುಮಾರ ಬಂಗಾರಪ್ಪ ಸೂಚನೆ ನೀಡಿದರು.

 • BS Yeddyurappa

  News4, Oct 2019, 9:58 PM

  ಶಿವಮೊಗ್ಗಕ್ಕೆ ಮತ್ತೊಂದು ಸಂಪುಟ ದರ್ಜೆ ಸ್ಥಾನ ಕೊಟ್ಟ ಸರ್ಕಾರ

  ಬಿಎಸ್ ಯಡಿಯೂರಪ್ಪ ನೇತೃತ್ವದ ರಾಜ್ಯ ಸರ್ಕಾರದಲ್ಲಿ ಶಿವಮೊಗ್ಗ ಜಿಲ್ಲೆಗೆ ಮತ್ತೊಂದು ಸಚಿವ ಸಂಪುಟ ಸ್ಥಾನ ಸಿಕ್ಕಿದೆ. ಅರೇ ಹಾಲಪ್ಪ, ಜ್ಞಾನೇಂದ್ರ, ಕುಮಾರ್ ಬಂಗಾರಪ್ಪ ಸಚಿವರಾದ್ರೂ ಅಂದುಕೊಂಡ್ರಾ? ಇದು ಕತೆ ಬೇರೆ ಇದೆ.

 • me too complaint against kumarasamy

  NEWS27, Jul 2019, 12:17 PM

  JDS - BJP ಮೈತ್ರಿ : ಶಾಸಕ ಕುಮಾರ್ ಬಂಗಾರಪ್ಪ ಪ್ರತಿಕ್ರಿಯೆ ಏನು?

  ಜೆಡಿಎಸ್ ಜೊತೆಗೆ ಬಿಜೆಪಿ ಮೈತ್ರಿ ಮಾಡಿಕೊಳ್ಳಲಿದೆಯಾ ಎನ್ನುವ ಬಗ್ಗೆ ಬಿಜೆಪಿ ನಾಯಕರು ಸ್ಪಷ್ಟಪಡಿಸಿದ್ದು ಇದು ಸತ್ಯಕ್ಕೆ ದೂರವಾದ ಸಂಗತಿ ಎಂದಿದ್ದಾರೆ. 

 • NEWS1, Jul 2019, 1:47 PM

  'JDSನೊಂದಿಗೆ ಏಗೋದು ಕಷ್ಟ, ಆನಂದ್ ಸಿಂಗ್ ರಾಜೀನಾಮೆಗೆ ಸ್ವಾಗತ'

  ವಿಜಯನಗರ ಕಾಂಗ್ರೆಸ್ ಶಾಸಕ ಆನಂದ್ ಸಿಂಗ್ ರಾಜೀನಾಮೆ ನಿರ್ಧಾರವು ಸ್ವಾಗತಾರ್ಹವಾದುದು. ಜೆಡಿಎಸ್ ಜೊತೆಗೆ ಸೇರಿ ಯಾರೂ ಉದ್ಧಾರ ಆಗುವುದಿಲ್ಲ ಹೀಗೆಂದು ಬಿಜೆಪಿ ಶಾಸಕ ಕುಮಾರ್ ಬಂಗಾರಪ್ಪ ಖಡಕ್ ವಾಕ್ ಪ್ರವಾಹ ಮಾಡಿದ್ದಾರೆ. 

 • Priya Warrier

  ENTERTAINMENT29, May 2019, 5:16 PM

  ಪ್ರಿಯಾ ವಾರಿಯರ್ ಜೊತೆ ಕುಮಾರ್ ಬಂಗಾರಪ್ಪ ಮಗ?

  ಕಣ್ಸನ್ನೆ ಹುಡುಗಿ ಪ್ರಿಯಾ ವಾರಿಯರ್‌ನನ್ನು ಕನ್ನಡಕ್ಕೆ ತರುವಲ್ಲಿ ನಿರ್ದೇಶಕ ರಘು ಕೋವಿ ಸಫಲರಾಗಿದ್ದಾರೆ. ಈ ಚಿತ್ರಕ್ಕೆ ಕುಮಾರ್‌ ಬಂಗಾರಪ್ಪ ಪುತ್ರ ಅಥವಾ ಕ್ರೇಜಿಸ್ಟಾರ್‌ ರವಿಚಂದ್ರನ್‌ ಎರಡನೇ ಮಗ ವಿಕ್ಕಿ ನಾಯಕರಾಗುವ ಸಾಧ್ಯತೆಗಳಿವೆ.

 • Video Icon

  Sandalwood29, Apr 2019, 9:25 AM

  ಕುಮಾರ್ ಬಂಗಾರಪ್ಪ ಮೇಲೆ ಶಿವಣ್ಣ ಫ್ಯಾನ್ಸ್ ಗರಂ; ಏನಿದು ಕಥೆ?

  ಶಿವಣ್ಣ ಫ್ಯಾನ್ಸ್ ಕುಮಾರ್ ಬಂಗಾರಪ್ಪ ವಿರುದ್ಧ ಗರಂ ಆಗಿದ್ದಾರೆ. ಕುಮಾರ್ ಬಂಗಾರಪ್ಪ ಶಿವಣ್ಣ   ಕ್ಷಮೆಯಾಚಿಸಬೇಕೆಂದು ಪಟ್ಟು ಹಿಡಿದಿದ್ದಾರೆ. ’ನನಗೆ ರಾಜಕೀಯ ಬೇಡ’ ಎಂದು ಕವಚ ಪ್ರೆಸ್ ಮೀಟ್ ನಲ್ಲಿ ಶಿವಣ್ಣ ಹೇಳಿದ್ದಾರೆ. ಅದಕ್ಕೆ ಕುಮಾರ್ ಬಂಗಾರಪ್ಪ ಕವಚ ಹಾಕಿಕೊಂಡು ಪ್ರಚಾರ ಮಾಡುತ್ತಿದ್ದಾರೆ ಎಂದು ಟೀಕಿಸಿದ್ದರು. ಇದಕ್ಕೆ ಶಿವಣ್ಣ ಫ್ಯಾನ್ಸ್ ಗರಂ ಆಗಿದ್ದಾರೆ. 

 • Shivarajkumar

  Lok Sabha Election News27, Apr 2019, 10:45 PM

  ಕುಮಾರ್ ಬಂಗಾರಪ್ಪ ವಿರುದ್ಧ ಕೆರಳಿ ಕೆಂಡವಾದ ಶಿವಣ್ಣ ಅಭಿಮಾನಿಗಳು

  ಚುನಾವಣೆ ಸಮಯದ ಹೇಳಿಕೆಗಳು ತಿರುವು ಪಡೆದುಕೊಳ್ಳುವುದು ಸಹಜ. ಅಂಥದ್ದೇ ಒಂದು ಉದಾಹರಣೆ ಇಲ್ಲಿದೆ.

 • Sandalwood12, Apr 2019, 12:35 PM

  ನನಗೆ ಅಭಿಮಾನಿಗಳೇ ಕವಚ: ಕುಮಾರ್ ಬಂಗಾರಪ್ಪಗೆ ಶಿವಣ್ಣ ಟಾಂಗ್

  ಶಿವರಾಜ್ ಕುಮಾರ್ ತಮ್ಮ ಅಭಿನಯದ 'ಕವಚ' ಚಿತ್ರದ ಪ್ರಚಾರ ಹೆಸರಿನಲ್ಲಿ ಕವಚ ಹಾಕಿಕೊಂಡು ರಾಜಕೀಯ ಮಾಡಲು ಶಿವಮೊಗ್ಗಕ್ಕೆ ಬಂದಿದ್ದಾರೆ ಎಂದು ಬಿಜೆಪಿ ಶಾಸಕ ಕುಮಾರ್ ಬಂಗಾರಪ್ಪ ಕಿಡಿಕಾರಿದ್ದರು. ಇದಕ್ಕೆ ಶಿವಣ್ಣ ಪ್ರತಿಕ್ರಿಯಿಸಿದ್ದಾರೆ. 

 • Lok Sabha Election News11, Apr 2019, 3:53 PM

  'ಕವಚ' ತೆಗೆದಿಟ್ಟು ರಾಜಕೀಯಕ್ಕೆ ಬರಲಿ': ಶಿವಣ್ಣಗೆ 'ಬಾವ' ಸವಾಲ್

  ಶಿವರಾಜ್ ಕುಮಾರ್ ತಮ್ಮ ಅಭಿನಯದ 'ಕವಚ' ಚಿತ್ರದ ಪ್ರಚಾರ ಹೆಸರಿನಲ್ಲಿ ಕವಚ ಹಾಕಿಕೊಂಡು ರಾಜಕೀಯ ಮಾಡಲು ಶಿವಮೊಗ್ಗಕ್ಕೆ ಬಂದಿದ್ದಾರೆ ಎಂದು ಬಿಜೆಪಿ ಶಾಸಕ ಕುಮಾರ್ ಬಂಗಾರಪ್ಪ ಕಿಡಿಕಾರಿದ್ದಾರೆ.

 • Lok Sabha Election News11, Apr 2019, 11:41 AM

  ‘ನಾಲ್ಕು ಜಿಲ್ಲೆಗಳಲ್ಲಿ ಜೆಡಿಎಸ್ ಸೋಲುತ್ತದೆ’

  ದೇಶದಲ್ಲಿ  ಲೋಕಸಭಾ ಚುನಾವಣಾ ಪರ್ವ ಆರಂಭವಾಗಿದೆ.  ರಾಜ್ಯದಲ್ಲಿ ಮಹಾ ಸಮರಕ್ಕೆ ಇನ್ನೆಂಟು ದಿನಗಳು ಬಾಕಿ ಉಳಿದಿವೆ. ಈ ಸಂದರ್ಭದಲ್ಲಿ ಪರಸ್ಪರ ವಾಕ್ ಪ್ರಹಾರಗಳು ಜೋರಾಗಿದ್ದು, ನಾಲ್ಕು ಜಿಲ್ಲೆಗಳಲ್ಲಿ ಜೆಡಿಎಸ್ ಸೋಲಲಿದೆ ಎಂದು ಕುಮಾರ್ ಬಂಗಾರಪ್ಪ ಹೇಳಿದ್ದಾರೆ. 

 • NEWS1, Nov 2018, 11:52 AM

  ಕುಮಾರ್ ಬಂಗಾರಪ್ಪ ಮೀಟ್ರೂ ನೋಡಿದ್ದೀನಿ, ಮೋಟ್ರೂ ನೋಡಿದ್ದೀನಿ: ಡಿಕೆಶಿ

  ಸಿಎಂ ಕುಮಾರಸ್ವಾಮಿ ಮೀ ಟೂ ಅಭಿಯಾನಕ್ಕೆ ಸಿಲುಕುತ್ತಾರೆ ಎನ್ನುವ ಕುಮಾರ್ ಬಂಗಾರಪ್ಪ ಹೇಳಿಕೆಗೆ ಡಿ.ಕೆ.ಶಿವಕುಮಾರ್ ವಾಗ್ದಾಳಿ ನಡೆಸಿದ್ದಾರೆ. 

 • Pratap Simha

  NEWS30, Oct 2018, 4:05 PM

  ಉಪಚುನಾವಣೆ ಫಲಿತಾಂಶವನ್ನೇ ಬದಲಿಸಿದ್ದ ಆ ಒಂದು ಹೇಳಿಕೆ!

  ರಾಜ್ಯದಲ್ಲಿ ಉಪಚುನಾವಣೆ ಬಿಸಿ ರಂಗೇರುತ್ತಿದೆ. ಈ ಸಂದರ್ಭದಲ್ಲಿ ಪ್ರತಿಯೊಬ್ಬ ಪ್ರಚಾರಕನ, ರಾಜಕೀಯ ನಾಯಕನ ಮಾತು ಮತ್ತು ನಡೆ ಬಹಳ ನಿರ್ಣಾಯಕವಾಗಿರುತ್ತದೆ. ಅವರಾಡುವ ಮಾತು ಚುನಾವಣೆ ಫಲಿತಾಂಶವನ್ನೇ ಬದಲಾಯಿಸಬಹುದು.. ಮಾತು ಆಡಿದರೆ ಹೋಯ್ತು..ಮುತ್ತು ಒಡೆದರೆ ಹೋಯ್ತು..!

 • NEWS30, Oct 2018, 2:32 PM

  ‘ಕುಮಾರಸ್ವಾಮಿ ವಿರುದ್ಧಾನೂ #MeToo ಆರೋಪ ಬರುತ್ತೆ..!’

  ರಾಧಿಕಾ ಕುಮಾರಸ್ವಾಮಿ ಹೆಸರು ಪ್ರಸ್ತಾಪಿಸಿದ ಕುಮಾರ್ ಬಂಗಾರಪ್ಪ, ರಾಧಿಕಾ ಕುಮಾರಸ್ವಾಮಿಯನ್ನೂ ಅಭ್ಯರ್ಥಿಯನ್ನಾಗಿ ಮಾಡಲಿ. ಯಾರನ್ನು ಇಟ್ಟುಕೊಂಡಿದ್ದಾರೋ ಅವರನ್ನು ಆಭ್ಯರ್ಥಿ ಮಾಡಲಿ.ಕುಮಾರಸ್ವಾಮಿಗೆ ಮೀಟೂ ಪರಿಸ್ಥಿತಿ ಬರುತ್ತದೆ ಎಂದ ಕುಮಾರ್ ಬಂಗಾರಪ್ಪ ಅವರು ಸಿಎಂ ಕುಮಾರಸ್ವಾಮಿ ವಿರುದ್ಧ ಕೆರಳಿ ಕೆಂಡವಾದರು.