ಕುಶಾಲನಗರ  

(Search results - 21)
 • <p>Canal</p>

  CRIMENov 15, 2020, 7:57 AM IST

  ಮೂವರು ಮಕ್ಕಳ ಜತೆ ನಾಲೆಗೆ ಹಾರಿ ತಾಯಿ ಆತ್ಮಹತ್ಯೆ

  ಮನೆಯಲ್ಲಿ ಉಂಟಾದ ಕಲಹ ಅತಿರೇಕಕ್ಕೆ ಹೋಗಿ ಮಹಿಳೆಯೊಬ್ಬಳು ತನ್ನ ಮೂವರು ಮಕ್ಕಳನ್ನು ಹಾರಂಗಿ ನಾಲೆಗೆ ತಳ್ಳಿ, ತಾನೂ ಆತ್ಮಹತ್ಯೆ ಮಾಡಿಕೊಂಡ ಘಟನೆ ಕುಶಾಲನಗರ ಸಮೀಪದ ಹೆಬ್ಬಾಲೆ ಗ್ರಾ.ಪಂ. ವ್ಯಾಪ್ತಿಯಲ್ಲಿ ಶನಿವಾರ ನಡೆದಿದೆ. ಮೂವರು ಮಕ್ಕಳ ಮೃತದೇಹ ಬೆಳಗ್ಗೆ ಹಾಗೂ ಮಹಿಳೆ ಮೃತದೇಹ ಸಂಜೆ ವೇಳೆಗೆ ಪತ್ತೆಯಾಗಿದೆ.
   

 • <p>Kaveri</p>

  Karnataka DistrictsJun 9, 2020, 10:25 AM IST

  ಕೊಡಗಿನಲ್ಲಿ ಕಾವೇರಿ ನದಿಯಲ್ಲಿ ಹೆಚ್ಚಾದ ಹರಿವು

  ಕುಶಾಲನಗರ ವ್ಯಾಪ್ತಿಯಲ್ಲಿ ಹರಿಯುತ್ತಿರುವ ಕಾವೇರಿಯಲ್ಲಿ ಕಳೆದ ಕೆಲವು ದಿನಗಳಿಂದ ನೀರಿನ ಹರಿವಿನ ಪ್ರಮಾಣ ಹೆಚ್ಚಳವಾಗಿದೆ. ಜಲಾನಯನ ಪ್ರದೇಶಗಳಲ್ಲಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ನದಿಯಲ್ಲಿ ನೀರು ಹರಿಯಲು ಕಾರಣವಾಗಿದೆ. ಆದರೆ ಕುಶಾಲನಗರ ವ್ಯಾಪ್ತಿಯಲ್ಲಿ ಮಾತ್ರ ಮಳೆ ಪ್ರಮಾಣ ಕ್ಷೀಣಿಸಿದೆ.

 • <p>Harangi</p>

  Karnataka DistrictsMay 28, 2020, 11:03 AM IST

  ಹಾರಂಗಿ ಜಲಾಶಯದಲ್ಲಿ ಈ ಬಾರಿ ನೀರಿನ ಸಂಗ್ರಹ ಏರಿಕೆ

  ಹಾರಂಗಿ ಜಲಾಶಯದಲ್ಲಿ ಈ ಬಾರಿ ನೀರಿನ ಸಂಗ್ರಹ ಪ್ರಮಾಣ ಕಳೆದ ಬಾರಿಗಿಂತ ಅಧಿಕವಾಗಿರುವುದನ್ನು ಕಾಣಬಹುದು. ಜಲಾಶಯದಲ್ಲಿ ಪ್ರಸಕ್ತ 3.4 ಟಿಎಂಸಿ ನೀರಿನ ಸಂಗ್ರಹವಿದ್ದು 2831 ಅಡಿಗಳಷ್ಟುನೀರಿನ ಪ್ರಮಾಣ ಕಂಡುಬಂದಿದೆ.

 • <p>MDK</p>

  Karnataka DistrictsMay 22, 2020, 2:10 PM IST

  ಕಾವೇರಿ ನದಿ ಬಳಿ ಕಾಮಗಾರಿ ಪರಿಶೀಲಿಸಿದ ಸಂಸದ ಪ್ರತಾಪ್ ಸಿಂಹ

  ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ವಿ. ಸೋಮಣ್ಣ ಹಾಗೂ ಶಾಸಕ ಅಪ್ಪಚ್ಚು ರಂಜನ್ ಮತ್ತು ಅಧಿಕಾರಿಗಳೊಂದಿಗೆ ಸಂಸದ ಪ್ರತಾಪ್ ಸಿಂಹ ಕುಶಾಲನಗರದಲ್ಲಿ ಕಾವೇರಿ ನದಿ ಸೇತುವೆ ಬಳಿ ನಡೆಯುತ್ತಿರುವ ಕಾಮಗಾರಿಯನ್ನು ಪರಿಶೀಲಿಸಿದ್ದಾರೆ. ಇಲ್ಲಿವೆ ಫೋಟೋಸ್

 • dead body
  Video Icon

  Karnataka DistrictsApr 23, 2020, 8:34 PM IST

  ಕಾರ್ಮಿಕ ಮಹಿಳೆಯ ಅಂತ್ಯಸಂಸ್ಕಾರ ನಡೆಸಿದ ಕುಶಾಲನಗರ ಯುವಕರು

  • ಅನಾರೋಗ್ಯದಿಂದ ಮೃತಪಟ್ಟಿದ್ದ ಕಾರ್ಮಿಕ ಮಹಿಳೆ
  • ಸ್ವಗ್ರಾಮಕ್ಕೆ ಕೊಂಡೊಯ್ಯಲಾಗದೆ ಪರದಾಡಿದ ಕುಟುಂಬ
  • ಕೊನೆಗೆ ನೆರವಿಗೆ ಧಾವಿಸಿದ ಊರಿನ ಯುವಕರು
 • Kushala

  Karnataka DistrictsMar 5, 2020, 8:37 AM IST

  ಪೊನ್ನಂಪೇಟೆ, ಕುಶಾಲನಗರ ಸೇರಿ ಮತ್ತೆ 12 ಹೊಸ ತಾಲೂಕು ರಚನೆ

  ಕೊಡಗು ಜಿಲ್ಲೆಯ ಪೊನ್ನಂಪೇಟೆ ಮತ್ತು ಕುಶಾಲನಗರ ಪಟ್ಟಣಗಳನ್ನು ಒಳಗೊಂಡಂತೆ 12 ಹೊಸ ತಾಲೂಕುಗಳನ್ನು ರಚಿಸಲು ಸರ್ಕಾರ ತಾತ್ವಿಕವಾಗಿ ಆಡಳಿತಾತ್ಮಕ ಅನುಮೋದನೆ ನೀಡಿದೆ ಎಂದು ಕಂದಾಯ ಸಚಿವ ಆರ್‌.ಅಶೋಕ್‌ ತಿಳಿಸಿದ್ದಾರೆ.

   

 • Nisargadhama

  Karnataka DistrictsFeb 16, 2020, 11:35 AM IST

  ಕಾವೇರಿ ನಿಸರ್ಗಧಾಮದಲ್ಲಿ 2 ಹೊಸ ಕಾಟೇಜ್..!

  ಜಿಲ್ಲೆಯ ಹಲವು ಪ್ರವಾಸಿ ತಾಣಗಳು ಅಭಿವೃದ್ಧಿ ಕಾಣುತ್ತಿದ್ದು, ಕುಶಾಲನಗರ ಸಮೀಪದ ಪ್ರವಾಸಿ ತಾಣ ಕಾವೇರಿ ನಿಸರ್ಗಧಾಮದಲ್ಲಿ ಅರಣ್ಯ ಇಲಾಖೆಯಿಂದ ಎರಡು ಹೊಸ ಕಾಟೇಜ್‌ಗಳನ್ನು ನಿರ್ಮಾಣ ಮಾಡಲಾಗುತ್ತಿದೆ. ಇದೀಗ ಕಾಮಗಾರಿ ಮುಕ್ತಾಯದ ಹಂತದಲ್ಲಿದ್ದು, ಸದ್ಯದಲ್ಲೇ ಪ್ರವಾಸಿಗರಿಗೆ ಮುಕ್ತವಾಗಲಿದೆ.

 • Indian economy is good told minister

  stateFeb 9, 2020, 7:35 AM IST

  ರಾಜ್ಯಕ್ಕೆ ಮೂರು ಹೊಸ ರೈಲು ಮಾರ್ಗ: ಯಾವೆಲ್ಲಾ ಮಾರ್ಗದಲ್ಲಿ?

  ರಾಜ್ಯಕ್ಕೆ ಮೂರು ಹೊಸ ರೈಲು ಮಾರ್ಗ: ಯಾವೆಲ್ಲಾ ಮಾರ್ಗದಲ್ಲಿ? ಬೆಳಗಾವಿ- ಧಾರವಾಡ, ಮೈಸೂರು- ಕುಶಾಲನಗರ, ಶಿಕಾರಿಪುರ- ರಾಣೆಬೆನ್ನೂರು ಮಾರ್ಗ ಮಂಜೂರು

 • undefined

  Karnataka DistrictsFeb 1, 2020, 8:57 AM IST

  ಈ ಬಾರಿಯಾದರೂ ಓಡುವುದೇ ಮೈಸೂರು- ಕುಶಾಲನಗರ ರೈಲು

  8 ವರ್ಷಗಳ ಹಿಂದೆ ಅಂದಾಜು 600 ಕೋಟಿ ರುಪಾಯಿ ವೆಚ್ಚದಲ್ಲಿ ಕುಶಾಲನಗರ ನೂತನ ಬ್ರಾಡ್‌ಗೇಜ್‌ ರೈಲ್ವೆ ಮಾರ್ಗದ ಯೋಜನೆ ಸರ್ವೆ ಕಾರ್ಯ ನಡೆದು ನಂತರದ ದಿನಗಳಲ್ಲಿ ಹಲವು ಅಡ್ಡಿ ಆತಂಕ, ತೊಡಕುಗಳು ಉಂಟಾಗುವುದರೊಂದಿಗೆ ಯೋಜನೆ ನನೆಗುದಿಗೆ ಬಿದ್ದಿದೆ.

 • Russells viper

  Karnataka DistrictsJan 26, 2020, 11:27 AM IST

  ಕೋಪಿಷ್ಠ ಕೊಳಕು ಮಂಡಲ ಹಾವು ಕಡಿದು ತುಂಬು ಗರ್ಭಿಣಿ ಸಾವು

  ಕುಶಾಲನಗರದ ರಾಧಾಕೃಷ್ಣ ಬಡಾವಣೆಯ ಮನೆಯೊಂದರಲ್ಲಿ ಅವಿತಿದ್ದ ವಿಷಕಾರಿ ಹಾವು ಕಚ್ಚಿ ಗರ್ಭಿಣಿ ಮೃತಪಟ್ಟಿರುವ ಘಟನೆ ಶನಿವಾರ ನಡೆದಿದೆ. ಕುಶಾಲನಗರದ ಶಾಜಿ ಎಂಬವರ ಪತ್ನಿ ಸುಜಿತಾ ಮೃತ ಗರ್ಭಿಣಿ.

 • whats app bjp

  Karnataka DistrictsJan 5, 2020, 12:56 PM IST

  ಮೋದಿ ವಿರುದ್ಧ ಅವಹೇಳನಕಾರಿ ವಾಟ್ಸಾಪ್‌ ಸ್ಟೇಟಸ್, ದೂರು ದಾಖಲು

  ವಾಟ್ಸಾಪ್ ಸ್ಟೇಟಸ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಹಿಂದೂ ಸಂಘಟನೆಗಳ ವಿರುದ್ಧ ಅವಹೇಳನಕಾರಿ ಸ್ಟೇಟಸ್‌ ಹಾಕಿದ್ದ ಆರೋಪಿಯ ವಿರುದ್ಧ ಕುಶಾಲನಗರದ ಹಿಂದೂಪರ ಸಂಘಟನೆಗಳ ಪ್ರಮುಖರು ಪೊಲೀಸರಿಗೆ ದೂರು ನೀಡಿದ್ದಾರೆ.

 • पायलट यहां पूरे भरोसे के साथ मैन्युअल रूप से उड़ान नहीं भर सकते हैं। अन्य हवाई अड्डों में एक तकनीक है जिसे इंस्ट्रूमेंट लैंडिंग सिस्टम कहा जाता है। यह लैंडिंग के लिए विमान का मार्गदर्शन करता है। लेकिन इस हवाई अड्डे में, विमान हमेशा मैन्युअल रूप से उड़ाया जाता है।

  Karnataka DistrictsDec 23, 2019, 2:11 PM IST

  ಕುಶಾಲನಗರದಲ್ಲಿ ಮಿನಿ ವಿಮಾನ ನಿಲ್ದಾಣ..!

  ಕೊಡಗು ಜಿಲ್ಲೆಯ ಕುಶಾಲನಗರದಲ್ಲಿ ಮಿನಿ ವಿಮಾನ ನಿಲ್ದಾಣ ಸ್ಥಾಪನೆಗೆ ನಾಗರಿಕ ವಿಮಾನಯಾನ ಪ್ರಾಧಿಕಾರದಿಂದ ಗ್ರೀನ್‌ ಸಿಗ್ನಲ್‌ ದೊರೆಯುವುದರೊಂದಿಗೆ ಜಿಲ್ಲೆ ಭಾರತೀಯ ವಿಮಾನಯಾನ ಸಂಸ್ಥೆಯ ಕಾಯ್ದಿರಿಸಿದ ವಿಮಾನ ನಿಲ್ದಾಣಗಳ ಪಟ್ಟಿಯಲ್ಲಿ ಸ್ಥಾನ ಪಡೆದುಕೊಂಡಿದೆ.

 • undefined

  KodaguNov 7, 2019, 11:23 AM IST

  ಕೊಡಗಿನಲ್ಲಿ ಬಣ್ಣ ಬಣ್ಣದ ಚಿಟ್ಟೆಗಳ ಚಿತ್ತಾರ..!

  ಕೊಡಗು ಜಿಲ್ಲೆಯಲ್ಲಿ ಇದೀಗ ಮಳೆ ಕಡಿಮೆಯಾಗಿದ್ದು, ಬಿಸಿಲಿನ ವಾತಾವರಣ ಇರುವುದರಿಂದ ಚಿಟ್ಟೆಗಳ ಕಲರವ ಹೆಚ್ಚಾಗಿ ಕಂಡುಬಂದಿದ್ದು, ನೋಡುಗರ ಗಮನ ಸೆಳೆಯತ್ತಿವೆ. ಮಡಿಕೇರಿ- ಕುಶಾಲನಗರ ಹೆದ್ದಾರಿಯ ಬದಿಯಲ್ಲಿ ಬಣ್ಣ ಬಣ್ಣದ ಚಿಟ್ಟೆಗಳು ಹಾರಾಡುತ್ತಿದ್ದು, ಮನ ಸೂರೆಗೊಳ್ಳುತ್ತಿದೆ.

 • Kaveri

  KodaguOct 27, 2019, 8:13 AM IST

  ಕುಶಾಲನಗರ ವ್ಯಾಪ್ತಿಯಲ್ಲಿ ಕಾವೇರಿ ನದಿ ನೀರಿನ ಮಟ್ಟಏರಿಕೆ

  ಕಳೆದ ಕೆಲವು ದಿನಗಳಿಂದ ಜಿಲ್ಲೆಯ ವಿವಿಧೆಡೆ ನಿರಂತರವಾಗಿ ಮಳೆ ಸುರಿಯುತ್ತಿದ್ದು, ಕುಶಾಲನಗರ ವ್ಯಾಪ್ತಿಯಲ್ಲಿ ಹರಿಯುತ್ತಿರುವ ಕಾವೇರಿ ನದಿ ನೀರಿನ ಹರಿವಿನಲ್ಲಿ ಏರಿಕೆ ಕಂಡುಬಂದಿದೆ. ಗಡಿ ಭಾಗದ ಕೊಪ್ಪ ಅರಣ್ಯ ತಪಾಸಣೆ ಗೇಟ್‌ ಬಳಿ ನದಿಯಲ್ಲಿ 4 ಮೀಟರ್‌ ಎತ್ತರಕ್ಕೆ ನೀರು ಹರಿಯುತ್ತಿರುವ ದೃಶ್ಯ ಗೋಚರಿಸಿದೆ.
   

 • undefined

  Dakshina KannadaOct 23, 2019, 11:22 AM IST

  ಮೈಸೂರು- ಕುಶಾಲನಗರ ರೈಲು ಮಾರ್ಗ: ಇಲಾಖೆ ಅನುಮತಿಗೆ ಕೋರ್ಟ್ ಸೂಚನೆ

  ಮೈಸೂರು - ಕುಶಾಲನಗರ ಮಧ್ಯೆ ಉದ್ದೇಶಿತ ರೈಲು ಮಾರ್ಗ ನಿರ್ಮಾಣಕ್ಕೆ ರಾಷ್ಟ್ರೀಯ ವನ್ಯಜೀವಿ ಮಂಡಳಿ ಸೇರಿ ಎಲ್ಲ ಇಲಾಖೆಗಳ ಅನುಮತಿ ಪಡೆಯುವಂತೆ ಕೇಂದ್ರ ಸರ್ಕಾರ ಹಾಗೂ ರೈಲ್ವೇ ಇಲಾಖೆಗೆ ಹೈಕೋರ್ಟ್‌ ಮಂಗಳವಾರ ತಾಕೀತು ಮಾಡಿದೆ.