ಕೃಷಿಕರು

(Search results - 23)

Paddy

Karnataka Districts7, Jul 2020, 8:45 AM

ಹಡಿಲು ಬೀಳುವ ಸ್ಥಿತಿಯಲ್ಲಿದ್ದ ಕೃಷಿಭೂಮಿಗೆ ಮರುಜೀವ!

ಇತ್ತೀಚಿನ ದಿನಗಳಲ್ಲಿ ಕೂಲಿಯಾಳುಗಳ ಸಮಸ್ಯೆ, ಉಪ್ಪು ನೀರಿನ ಹಾವಳಿಯಿಂದಾಗಿ ಕೃಷಿಕರು ತಮ್ಮ ಕೃಷಿಭೂಮಿಯನ್ನು ಬೇಸಾಯ ಮಾಡದೆ ಹಾಗೆಯೇ ಹಡಿಲು ಬಿಡುತ್ತಿದ್ದಾರೆ. ಆದರೆ ಇಲ್ಲೊಬ್ಬ ಕೃಷಿಕ ಹಡಿಲು ಬೀಳುವ ಸ್ಥಿತಿಯಲ್ಲಿದ್ದ ಎಕರೆಗಟ್ಟಲೆ ಕೃಷಿಭೂಮಿಯನ್ನು ಗೇಣಿ ಪಡೆದು, ಕೃಷಿ ಕಾರ್ಯ ನಡೆಸಿ ಎಲ್ಲರೂ ಮಾದರಿಯಾಗಿದ್ದಾರೆ.

क्या कहते हैं किसान नेता

किसानों के संगठनों का कहना है कि चुनाव के समय सरकार तेजी दिखाती है, लेकिन बाद में काम धीमा पड़ जाता है। किसान शक्ति संघ के अध्यक्ष पुष्पेंद्र सिंह का कहना है कि चुनाव के समय रजिस्ट्रेशन में काफी तेजी देखने को मिलती है, लेकिन चुनाव खत्म होते ही यह काम अधूरा ही रह जाता है।

Karnataka Districts30, Jun 2020, 9:41 AM

ರೈತ ಮುಖಂಡ​ರನ್ನು ಕಚೇರಿ ಹೊರಗೆ ನಿಲ್ಲಿ​ಸಿದ ಅಧಿ​ಕಾ​ರಿ!

ಅರಣ್ಯ ಕಚೇರಿಗೆ ರೈತರ ಸಮಸ್ಯೆಗಳನ್ನು ಹೇಳಲು ಆಗಮಿಸಿದ ರೈತ ಮುಖಂಡರನ್ನು ಮಳೆಯ ನಡುವೆಯೂ ಕಚೇರಿಯ ಹೊರಗೇ ನಿಲ್ಲಿಸಿ ಅನವಶ್ಯಕವಾ​ಗಿ ಗೊಂದಲ ನಿರ್ಮಿಸಿದ ಪ್ರಭಾರ ಡಿಎಫ್‌ಒ ರೋಶ್ನಿ ಅವರನ್ನು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಕೊಡಗು ಜಿಲ್ಲಾ ಘಟಕದ ಅಧ್ಯಕ್ಷರಾದ ಕಾಡ್ಯಮಾಡ ಮನುಸೋಮಯ್ಯ ತೀವ್ರ ತರಾಟೆಗೆ ತೆಗೆದುಕೊಂಡರು. ಅಧಿಕಾರಿಗಳು ಕನಿಷ್ಠಪಕ್ಷ ರೈತರಿಗೆ ಗೌರವ ಕೊಡುವುದನ್ನು ಕಲಿಯಬೇಕೆಂದು ಆಕ್ರೋಶ ವ್ಯಕ್ತಪಡಿಸಿದರು.

Image of Hilsa 11

Karnataka Districts17, Jun 2020, 9:21 AM

ಮುಂಗಾರಿನಲ್ಲಿ ಕೊಡಗಿನಲ್ಲಿ 35 ಲಕ್ಷ ಮೀನು ಮರಿ ಬಿತ್ತನೆಗೆ ಸಿದ್ಧತೆ

ಜಿಲ್ಲೆಯಲ್ಲಿ ಮುಂಗಾರು ಮಳೆ ಆರಂಭವಾಗಿದ್ದು, ವಿವಿಧ ಕೃಷಿ ಚಟುವಟಿಕೆಯಲ್ಲಿ ಕೃಷಿಕರು ಮಗ್ನರಾಗಿದ್ದಾರೆ. ಒಂದೆಡೆ ಭತ್ತ, ಮುಸುಕಿನ ಜೋಳ ಕೃಷಿಗೆ ರೈತರು ಸಿದ್ಧತೆ ಮಾಡಿಕೊಂಡಿದ್ದರೆ, ಮತ್ತೊಂದೆಡೆ ತಮಗಿರುವ ಕೃಷಿ ಹೊಂಡಗಳಲ್ಲಿ ಮುಂಗಾರಿನಲ್ಲಿ ಮೀನು ಮರಿಗಳ ಬಿತ್ತನೆ ಕಾರ್ಯದಲ್ಲಿ ತೊಡಗಿಸಿಕೊಳ್ಳುತ್ತಿದ್ದಾರೆ. ಜಿಲ್ಲೆಯಲ್ಲಿ ಈ ಬಾರಿಯ ಮುಂಗಾರಿನಲ್ಲಿ ಸುಮಾರು 35 ಲಕ್ಷ ಮೀನು ಮರಿಗಳ ಬಿತ್ತನೆ ಮಾಡಲಾಗುತ್ತಿದೆ.

फसल खराब होने पर नहीं होगा नुकसान

इस नई व्यवस्था के लागू होने के बाद अगर किसी कारणवश किसानों की फसल खराब हो जाती है, तो उन्हें पूरा नुकसान नहीं उठाना पड़ेगा। इसमें उन कंपनियों पर भी बोझ पड़ेगा, जिन्होंने पहले ही किसानों से सौदा किया है। अब तक फसल खराब होन पर सारा नुकसान किसानों को ही उठाना पड़ता था। बता दें कि तंबाकू जैसी नकदी फसलों में किसान उपज होने से पहले ही सौदा करते रहे हैं।

state12, Jun 2020, 7:24 AM

ಯಾರು ಬೇಕಾದರೂ ಕೃಷಿ ಭೂಮಿ ಖರೀದಿಗೆ ಅಸ್ತು..!

ಇತ್ತೀಚೆಗೆ ಐಟಿ-ಬಿಟಿ ಕಂಪನಿಯಲ್ಲಿ ಕೆಲಸ ಮಾಡುವವರು ಕೃಷಿಯತ್ತ ಗಮನ ಹರಿಸುತ್ತಿದ್ದಾರೆ. ರಾಜ್ಯದಲ್ಲಿನ ನಿರ್ಬಂಧದಿಂದಾಗಿ ನೆರೆ ರಾಜ್ಯದಲ್ಲಿ ಭೂಮಿ ಖರೀದಿಸುತ್ತಿದ್ದಾರೆ. ಹೀಗಾಗಿ ರಾಜ್ಯದಲ್ಲಿಯೇ ಭೂಮಿ ಖರೀದಿಸಿ ಕೃಷಿ ಚಟುವಟಿಕೆಯಲ್ಲಿ ತೊಡಗಿಸಿಕೊಳ್ಳಲು ಸಹಕಾರಿಯಾಗಲಿ ಎಂಬ ಉದ್ದೇಶದಿಂದ ಭೂ ಸುಧಾರಣಾ ಕಾಯ್ದೆಗೆ ತಿದ್ದುಪಡಿ ತರಲು ಉದ್ದೇಶಿಸಲಾಗಿದೆ ಎಂದು ಕಂದಾಯ ಸಚಿವ ಆರ್. ಅಶೋಕ್ ಹೇಳಿದ್ದಾರೆ.

Campco Logo

Karnataka Districts9, Jun 2020, 8:43 AM

ಕ್ಯಾಂಪ್ಕೋ ಕೃಷಿ, ಕೂಲಿ ಕಾರ್ಮಿಕರ ಹಿತೈಷಿ: ಶಂಭುಲಿಂಗ ಹೆಗಡೆ

ಕೃಷಿ ಉತ್ಪನ್ನಗಳಾದ ಅಡಕೆ, ಕಾಳುಮೆಣಸು, ಕೋಕೋ, ರಬ್ಬರ್‌ ಸಂಸ್ಥೆ ವತಿಯಿಂದ ಮಾರುಕಟ್ಟೆ ದರದಲ್ಲಿ ಖರೀದಿ ಮಾಡಲಾಗುತ್ತಿದೆ. ಅಡಕೆ ಬೆಳೆಗಾರರು ಕ್ಯಾಂಪ್ಕೋ ಜೊತೆಗೆ ನಿರಂತರ ವ್ಯವಹಾರ ಮಾಡುವ ಜೊತೆಗೆ ಸಂಸ್ಥೆಯ ಜೊತೆಗೆ ತಮ್ಮ ಆರ್ಥಿಕ ಸದೃಢತೆಯನ್ನು ಕಾಯ್ದುಕೊಳ್ಳಬೇಕು ಎಂದು ಕರೆ ನೀಡಿದರು.

Apple

Karnataka Districts23, May 2020, 12:37 PM

ಕಾಶ್ಮೀರದಲ್ಲಷ್ಟೇ ಅಲ್ಲ, ಕೊಡಗಿನಲ್ಲೂ ಬೆಳೆಯುತ್ತೆ ಸೇಬು..! ಇಲ್ಲಿವೆ ಫೋಟೋಸ್

ಕಾಶ್ಮೀರದಲ್ಲಿ ಸಾಮಾನ್ಯವಾಗಿ ಬೆಳೆಯಲಾಗುವ ರಸಭರಿತ ಸೇಬನ್ನು ಈಗ ದಕ್ಷಿಣದ ಕಾಶ್ಮೀರ ಎಂದೇ ಕರೆಯಲಾಗುವ ಕೊಡಗು ಜಿಲ್ಲೆಯಲ್ಲೂ ಬೆಳೆಯುವತ್ತ ಕೃಷಿಕರು ಚಿತ್ತ ತೋರುತ್ತಿದ್ದು, ಸೇಬು ಬೆಳೆದು ಫಸಲು ಪಡೆಯುವ ಮೂಲಕ ನಮ್ಮ ಜಿಲ್ಲೆಯಲ್ಲೂ ಸೇಬು ಕೃಷಿಗೆ ಪೂರಕ ವಾತಾವರಣ ಇರುವುದನ್ನು ಕೆಲವು ರೈತರು ಸಾಬೀತುಪಡಿಸಿದ್ದಾರೆ. ಇಲ್ಲಿವೆ ಫೋಟೋಸ್

apple

Karnataka Districts22, May 2020, 3:39 PM

ದಕ್ಷಿಣ ಕಾಶ್ಮೀರ ಕೊಡಗಿನಲ್ಲೂ ಬೆಳೆಯುತ್ತೆ ಸೇಬು..!

ಕಾಶ್ಮೀರದಲ್ಲಿ ಸಾಮಾನ್ಯವಾಗಿ ಬೆಳೆಯಲಾಗುವ ರಸಭರಿತ ಸೇಬನ್ನು ಈಗ ದಕ್ಷಿಣದ ಕಾಶ್ಮೀರ ಎಂದೇ ಕರೆಯಲಾಗುವ ಕೊಡಗು ಜಿಲ್ಲೆಯಲ್ಲೂ ಬೆಳೆಯುವತ್ತ ಕೃಷಿಕರು ಚಿತ್ತ ತೋರುತ್ತಿದ್ದು, ಸೇಬು ಬೆಳೆದು ಫಸಲು ಪಡೆಯುವ ಮೂಲಕ ನಮ್ಮ ಜಿಲ್ಲೆಯಲ್ಲೂ ಸೇಬು ಕೃಷಿಗೆ ಪೂರಕ ವಾತಾವರಣ ಇರುವುದನ್ನು ಕೆಲವು ರೈತರು ಸಾಬೀತುಪಡಿಸಿದ್ದಾರೆ.

Fish

Karnataka Districts23, Apr 2020, 2:28 PM

ಮಾಂಸ ಮಾರಾಟವಿಲ್ಲ: ಮೀನಿಗೆ ಮುಗಿಬಿದ್ದ ಜನ, ಇಲ್ಲಿವೆ ಫೋಟೋಸ್

ಮಡಿಕೇರಿ ತಾಲೂಕಿನ ಕಗ್ಗೋಡ್ಲುವಿನ ಮೀನು ಕೃಷಿಕ ಮಂದ್ರಿರ ತೇಜಸ್‌ ನಾಣಯ್ಯ ತಮ್ಮ ಎರಡು ಕೆರೆಯಲ್ಲಿ ಮೀನು ಹಿಡಿದು ವ್ಯಾಪಾರ ಮಾಡಿ ಎರಡೇ ದಿನದಲ್ಲಿ ಆರು ಲಕ್ಷ ರು. ಆದಾಯ ಗಳಿಸಿದ್ದಾರೆ. ಮಾಂಸ ಮಾರಾಟ ನಡೆಯದಿರುವುದರಿಂದ ಮೀನು ಕೃಷಿಕರು ಬಂಪರ್ ಆದಾಯ ಗಳಿಸುತ್ತಿದ್ದಾರೆ. ಇಲ್ಲಿವೆ ಫೋಟೋಸ್

Fish

Karnataka Districts23, Apr 2020, 8:53 AM

ಲಾಕ್‌ಡೌನ್: ಮೀನು ಮಾರಿ ಎರಡು ದಿನದಲ್ಲಿ ಆರು ಲಕ್ಷ ಆದಾಯ..!

ಮಡಿಕೇರಿ ತಾಲೂಕಿನ ಕಗ್ಗೋಡ್ಲುವಿನ ಮೀನು ಕೃಷಿಕ ಮಂದ್ರಿರ ತೇಜಸ್‌ ನಾಣಯ್ಯ ತಮ್ಮ ಎರಡು ಕೆರೆಯಲ್ಲಿ ಮೀನು ಹಿಡಿದು ವ್ಯಾಪಾರ ಮಾಡಿ ಎರಡೇ ದಿನದಲ್ಲಿ ಆರು ಲಕ್ಷ ರು. ಆದಾಯ ಗಳಿಸಿದ್ದಾರೆ. ಮಾಂಸ ಮಾರಾಟ ನಡೆಯದಿರುವುದರಿಂದ ಮೀನು ಕೃಷಿಕರು ಬಂಪರ್ ಆದಾಯ ಗಳಿಸುತ್ತಿದ್ದಾರೆ.

• budget blog

BUSINESS6, Mar 2020, 7:39 AM

ಕರ್ನಾಟಕ ಬಜೆಟ್ 2020: ಉತ್ತರ ಕರ್ನಾಟಕದ ರೈತನ ಬೆನ್ನಿಗೆ ನಿಂತ ಯಡಿಯೂರಪ್ಪ

ಹಣಕಾಸು ಸಚಿವರೂ ಆಗಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ಮಂಡಿಸಿದ ಪ್ರಸಕ್ತ ಸಾಲಿನ ಆಯವ್ಯಯ ಮೇಲ್ನೊಟಕ್ಕೆ ‘ಜನಪ್ರಿಯ’ ಅನಿಸದಿದ್ದರೂ ಅನ್ನದಾತರಾದ ಕೃಷಿಕರು ಮತ್ತು ಕೃಷಿ ಕೂಲಿಕಾರರ ಬದುಕನ್ನು ತಳಮಟ್ಟದಿಂದ ಮೇಲೆತ್ತುವ ಪ್ರಯತ್ನಗಳನ್ನು ಹೊಂದಿದ್ದು, ಈ ಪ್ರಯತ್ನಗಳು ಮೇಲಿಂದ ಮೇಲೆ ಅತಿ ವೃಷ್ಟಿ-ಅನಾವೃಷ್ಟಿ ಎದುರಿಸುವ ಕರ್ನಾಟಕದ ಉತ್ತರ ಭಾಗಕ್ಕೆ ಹೆಚ್ಚು ಪ್ರಯೋಜನಕಾರಿ ಆಗಲಿವೆ.

• horoscope

Today's4, Mar 2020, 7:12 AM

ಈ ರಾಶಿಯ ಪ್ರಯಾಣಿಕರು ಮತ್ತು ಕೃಷಿಕರು ಎಚ್ಚರದಿಂದಿರಿ: ದಿನ ಭವಿಷ್ಯ

04 ಮಾರ್ಚ್ 2020ರ ದಿನ ಭವಿಷ್ಯ| ಯಾರಿಗೆ ಯಾವ ಫಲ? ಯಾರಿಗೆ ಒಳಿತು? ಇಲ್ಲಿದೆ ಇಂದಿನ ಭವಿಷ್ಯ

• Farm

Karnataka Districts7, Feb 2020, 10:11 AM

ಸುಧಾರಿತ ತಳಿಯ ಮಾಹಿತಿಗೆ ಮುಗಿಬಿದ್ದ ರೈತರು, ತೋಟಗಾರಿಕಾ ಮೇಳಕ್ಕೆ 12 ಸಾವಿರ ಜನ!

ಹೆಸರುಘಟ್ಟದಲ್ಲಿ ಭಾರತೀಯ ತೋಟಗಾರಿಕಾ ಸಂಶೋಧನಾ ಸಂಸ್ಥೆ(ಐಐಎಚ್‌ಆರ್‌) ಆವರಣದಲ್ಲಿ ನಡೆಯುತ್ತಿರುವ ರಾಷ್ಟ್ರೀಯ ತೋಟಗಾರಿಕೆ ಮೇಳದ ಎರಡನೇ ದಿನವಾದ ಗುರುವಾರ 12 ಸಾವಿರಕ್ಕೂ ಹೆಚ್ಚು ರೈತರು ಭೇಟಿ ನೀಡಿದ್ದರು.

• huttari

Karnataka Districts14, Dec 2019, 8:22 AM

ನೆರೆ ನೋವು ಮರೆತು ಹುತ್ತರಿ ಖುಷಿ ಕಂಡ ರೈತ​ರು

ಕಳೆದ ಎರಡು ವರ್ಷ ಕೊಡಗು ನೆರೆ ಹಾವಳಿಯಿಂದ ತತ್ತರಿಸಿದ್ದರೂ, ಭತ್ತದ ಮಡಿಗಳಲ್ಲಿ ಪ್ರವಾಹ ನಿಂತು ರೈತಾಪಿ ವರ್ಗ ಸಾಕಷ್ಟು ನಷ್ಟ ಅನುಭವಿಸಿದ್ದರೂ ಇದೀಗ ಹುತ್ತರಿ ಸಂಭ್ರಮದಲ್ಲಿ ತಮಗಾದ ಕಷ್ಟ-ನಷ್ಟವನ್ನು ಮರೆಯಲು ಪ್ರಯತ್ನಿಸಿದ್ದಾರೆ. ಈ ಬಾರಿ ಕೃಷಿಕರು ಆರ್ಥಿಕವಾಗಿ ಸಂಕಷ್ಟದಲ್ಲಿದ್ದರೂ ಹಬ್ಬದ ಆಚರಣೆಗೆ ಕೊರತೆ ಇರಲಿಲ್ಲ.

• Karnataka Districts7, Dec 2019, 9:32 AM

ಬೆಳೆದ ಬೆಳೆ ವರುಣನ ಪಾಲು: ಉಳಿದದ್ದು ಪ್ರಾಣಿಗಳ ಪಾಲು

ಚಾಮರಾಜನಗರದಲ್ಲಿ ಹಾನೂರು ತಾಲೂಕಿನ ಜನ ಬೆಳೆದ ಬೆಳೆ ಕೈಗೆ ಸಿಗದೆ ಕಂಗಾಲಾಗಿದ್ದಾರೆ. ಬೆಳೆದದ್ದು ವರುಣನ ಪಾಲಾದ್ರೆ ಇನ್ನು ಉಳಿದದ್ದು ಕಾಡುಪ್ರಾಣಿಗ ಪಾಲಾಗ್ತಿದೆ. ಬೆಳೆದ ರೈತ ದಾರಿ ಕಾಣದೆ ತಲೆ ಮೇಲೆ ಕೈ ಹೊತ್ತು ಕೂರುವ ಸ್ಥಿತಿ ಬಂದಿದೆ.

• fisherman farmer in karnataka in rain

Udupi25, Oct 2019, 1:55 PM

ಉಡುಪಿ: ಭಾರೀ ಮಳೆಗೆ ರೈತರು- ಮೀನುಗಾರರು ಕಂಗಾಲು

ಉಡುಪಿ ಭಾಗದಲ್ಲಿ ಭಾರೀ ಮಳೆಯಾಗುತ್ತಿದ್ದು ಕೃಷಿಕರು, ಮೀನುಗಾರರು ಕಂಗಾಲಾಗಿದ್ಧಾರೆ. ಬಿರುಸಿನ ಮಳೆಯಿಂದಾಗಿ ಮೀನುಗಾರರಿಎ ಕಡಲಿಗಿಳಿಯಲು ಸಮಸ್ಯೆಯಾದರೆ, ಇನ್ನು ಭಾರೀ ಮಳೆಯಿಂದ ಬೆಳೆ ನಾಶವಾಗಿ ರೈತರು ನಷ್ಟ ಅನುಭವಿಸುತ್ತಿದ್ದಾರೆ.