ಕೃಷ್ಣರಾಜಸಾಗರ  

(Search results - 5)
 • <p>ಮಿರ್ಜಾ ಇಸ್ಮಾಯಿಲ್‌, ವಿಶ್ವೇಶ್ವರಯ್ಯನವರಿಗಿಂತ ಹೆಚ್ಚು ಕಾಲ ದಿವಾನರಾಗಿದ್ದರು. ಆದರೂ ಇವರ ಹೆಸರು ಹೆಚ್ಚು ಚಾಲ್ತಿಯಲ್ಲಿಲ್ಲದಿರುವುದು ಗೊಂದಲಕ್ಕೆ ಕಾರಣವಾಗಿದೆ ಎಂದು ಆರೋಪಿಸಿದ್ದಾರೆ.</p>

  Karnataka Districts14, Aug 2020, 7:00 AM

  ಕೆಆರ್‌ಎಸ್ ಭರ್ತಿಗೆ ಒಂದೇ ಅಡಿಯಷ್ಟೇ ಬಾಕಿ

  KRS ಜಲಾಶಯ ಭರ್ತಿಯಾಗುತ್ತಿದ್ದು ಸಂಪೂರ್ಣ ತುಂಬಲು ಇನ್ನು ಒಂದು ಅಡಿಯಷ್ಟೇ ಬಾಕಿ ಉಳಿದಿದೆ. ಈ ಭಾಗದ ರೈತರಲ್ಲಿ ಮಂದಹಾಸ ಮೂಡಿಸಿದೆ.

 • Mettur Dam

  India11, Aug 2020, 11:07 AM

  ಮೆಟ್ಟೂರು ಡ್ಯಾಂಗೆ ಎರಡೇ ದಿನದಲ್ಲಿ 16 ಅಡಿ ನೀರು!

  ಕರ್ನಾಟಕದ ಕೃಷ್ಣರಾಜಸಾಗರ (ಕೆಆರ್‌ಎಸ್‌) ಹಾಗೂ ಕಬಿನಿ ಜಲಾಶಯಗಳಿಂದ ಭಾರಿ ಪ್ರಮಾಣದಲ್ಲಿ ನೀರು ಬಿಡುಗಡೆ| ಮೆಟ್ಟೂರು ಡ್ಯಾಂಗೆ ಎರಡೇ ದಿನದಲ್ಲಿ 16 ಅಡಿ ನೀರು

 • undefined

  Karnataka Districts19, Jul 2020, 10:38 AM

  28ರಿಂದ ಕೆಆರ್‌ಎಸ್‌, ಕಬಿನಿ ನಾಲೆಗಳಿಗೆ ನೀರು

  ಪ್ರಸಕ್ತ ಸಾಲಿನ ಮುಂಗಾರು ಹಂಗಾಮಿನ ಕೃಷಿ ಚಟುವಟಿಕೆಗಳಿಗೆ ಅನುಕೂಲವಾಗುವಂತೆ ಜು.28 ರಿಂದ ಕೃಷ್ಣರಾಜಸಾಗರ ಮತ್ತು ಕಬಿನಿ ಜಲಾಶಯಗಳ ಅಚ್ಚುಕಟ್ಟು ವ್ಯಾಪ್ತಿಯ ನಾಲೆಗಳಿಗೆ ನೀರು ಹರಿಸಲಾಗುವುದು ಎಂದು ಸಹಕಾರ ಸಚಿವ ಎಸ್‌.ಟಿ. ಸೋಮಶೇಖರ್‌ ತಿಳಿಸಿದರು.

 • undefined

  NEWS14, Jul 2018, 8:06 AM

  ತುಂಬಿದ ಕೆಆರ್‌ಎಸ್ ಡ್ಯಾಂ

  ಕೊಡಗು ಮತ್ತು ಹಾಸನ ಜಿಲ್ಲೆಗಳ ಕಾವೇರಿ ಜಲಾನಯನ ಪ್ರದೇಶಗಳಲ್ಲಿ ಭಾರಿ ಮಳೆಯಾಗುತ್ತಿರುವ ಪರಿಣಾಮ ರಾಜ್ಯದ ಪ್ರಮುಖ ಜಲಾಶಯವಾದ ಕೃಷ್ಣರಾಜಸಾಗರ ಜಲಾಶಯದ ನೀರಿನ ಮಟ್ಟ121.40 ಅಡಿಗೇರಿದೆ.

 • undefined

  NEWS17, Jun 2018, 8:57 AM

  ದಾಖಲೆಯ ಸೆಂಚುರಿಯತ್ತ ಕೆಆರ್ ಎಸ್‌ ಡ್ಯಾಂ

  ಕೊಡಗಿನಲ್ಲಿ ಸುರಿದ ಭರ್ಜರಿ ಮಳೆಯಿಂದಾಗಿ ರಾಜ್ಯದ ಪ್ರಮುಖ ಜಲಾಶಯಗಳಲ್ಲಿ ಒಂದಾಗಿರುವ ಮಂಡ್ಯ ಜಿಲ್ಲೆಯ ಕೃಷ್ಣರಾಜಸಾಗರ (ಕೆಆರ್‌ಎಸ್‌) ಜಲಾಶಯದ ನೀರಿನ ಮಟ್ಟಶತಕದ ಗಡಿಗೆ ತಲುಪಿದೆ.