ಕೃಷ್ಣಾ

(Search results - 172)

ಬಾಲಿವುಡ್‌ ಹಿರಿಯ ನಟ ಜಾಕಿ ಶ್ರಾಫ್ ಮಗಳು ಕೃಷ್ಣಾ ಅವರ ವೈಯಕ್ತಿಕ ಜೀವನ ಯಾವಾಗಲೂ  ಚರ್ಚೆಯಲ್ಲಿರುತ್ತದೆ. ಎಬೊನ್ ಹೈಮ್ಸ್‌ನ ಜೊತೆ ಬ್ರೇಕಪ್‌ ಮಾಡಿಕೊಂಡು, ತಿಂಗಳೊಳಗೆ ದುಬೈ ಶೆಫ್‌ ಜೊತೆ ಲಿಂಕಪ್ ಸುದ್ದಿ ವರದಿಯಾಗಿದೆ. ಅವರಿಬ್ಬರ ಫೋಟೋಗಳು ವೈರಲ್‌ ಆಗಿದ್ದು, ಅದರಲ್ಲಿ ಕೃಷ್ಣಾ ಶೆಫ್‌ಗೆ ಚುಂಬಿಸುತ್ತಿರುವುದು ಕಂಡುಬಂದಿದೆ. 'ಇಷ್ಟು ಬೇಗ ಮೂವ್‌ಅನ್‌ ಆಗಿದ್ದಿಯಾ' ಎಂದು ಫೋಟೋಗೆ ಎಕ್ಸ್‌ ಬಾಯ್‌ಫ್ರೆಂಡ್‌ ಎಬೊನ್ ಕೂಡ ಕಾಮೆಂಟ್ ಮಾಡಿದ್ದಾರೆ. ಕೃಷ್ಣಾ ಈ ಲಿಂಕ್ ಅಪ್ ಸುದ್ದಿಯ ಬಗ್ಗೆ ಮೌನ ಮುರಿದಿದ್ದಾರೆ.

Cine WorldDec 24, 2020, 3:44 PM IST

ಬ್ರೇಕಪ್‌ ಆಗಿ ತಿಂಗಳಿಗೇ ಸಾಲ್ಟ್ ಬೇ ಜೊತೆ ಲಿಂಕ್‌ಅಪ್‌? ಬಾಯಿಬಿಟ್ಟ ಕೃಷ್ಣಾ ಶ್ರಾಫ್‌!

ಬಾಲಿವುಡ್‌ ಹಿರಿಯ ನಟ ಜಾಕಿ ಶ್ರಾಫ್ ಮಗಳು ಕೃಷ್ಣಾ ಅವರ ವೈಯಕ್ತಿಕ ಜೀವನ ಯಾವಾಗಲೂ  ಚರ್ಚೆಯಲ್ಲಿರುತ್ತದೆ. ಎಬೊನ್ ಹೈಮ್ಸ್‌ನ ಜೊತೆ ಬ್ರೇಕಪ್‌ ಮಾಡಿಕೊಂಡು, ತಿಂಗಳೊಳಗೆ ದುಬೈ ಶೆಫ್‌ ಜೊತೆ ಲಿಂಕಪ್ ಸುದ್ದಿ ವರದಿಯಾಗಿದೆ. ಅವರಿಬ್ಬರ ಫೋಟೋಗಳು ವೈರಲ್‌ ಆಗಿದ್ದು, ಅದರಲ್ಲಿ ಕೃಷ್ಣಾ ಶೆಫ್‌ಗೆ ಚುಂಬಿಸುತ್ತಿರುವುದು ಕಂಡುಬಂದಿದೆ. 'ಇಷ್ಟು ಬೇಗ ಮೂವ್‌ಅನ್‌ ಆಗಿದ್ದಿಯಾ' ಎಂದು ಫೋಟೋಗೆ ಎಕ್ಸ್‌ ಬಾಯ್‌ಫ್ರೆಂಡ್‌ ಎಬೊನ್ ಕೂಡ ಕಾಮೆಂಟ್ ಮಾಡಿದ್ದಾರೆ. ಕೃಷ್ಣಾ ಈ ಲಿಂಕ್ ಅಪ್ ಸುದ್ದಿಯ ಬಗ್ಗೆ ಮೌನ ಮುರಿದಿದ್ದಾರೆ.

Police

Karnataka DistrictsDec 13, 2020, 9:12 AM IST

ಹುಬ್ಬಳ್ಳಿ: ಜೀವ ಬೆದರಿಕೆ ಹಾಕಿದ ಪೊಲೀಸಪ್ಪನ ವಿರುದ್ಧವೇ ಪ್ರಕರಣ ದಾಖಲು

ಮನೆ ಬಿಟ್ಟುಕೊಡುವಂತೆ ಇಲ್ಲಿನ ಹಳೆ ಹುಬ್ಬಳ್ಳಿ ಕೃಷ್ಣಾಪುರ ಗ್ರಾಮ ಆನಂದನಗರದ ಚಂದ್ರಶೇಖರ ಗುರುಪಾದಪ್ಪ ಬಿರಾದಾರ ಎಂಬುವರಿಗೆ ಜೀವ ಬೆದರಿಕೆ ಹಾಕಿದ ಪ್ರಕರಣದಲ್ಲಿ ಹಳೆ ಹುಬ್ಬಳ್ಳಿ ಕಾನ್‌ಸ್ಟೇಬಲ್‌ ಲಕ್ಷ್ಮಣ ನಾಯ್ಕ ಮೇಲೆ ಅದೇ ಪೊಲೀಸ್‌ ಠಾಣೆಯಲ್ಲಿ ಪ್ರಮುಖ ಆರೋಪಿಯಾಗಿ ಪ್ರಕರಣ ದಾಖಲಾಗಿದೆ.

ಬಳ್ಳಾರಿ ಜಿಲ್ಲಾ ಬಿಜೆ​ಪಿ ಘಟಕದಿಂದ ನಗರದ ಬಿಜೆಪಿ ಕಚೇರಿಯಲ್ಲಿ ಮಂಗಳವಾರ ಈಶಾನ್ಯ ವಲಯ ಶಿಕ್ಷಕರ ಮತ ಕ್ಷೇತ್ರದ ಅಭ್ಯರ್ಥಿಯ ಚುನಾವಣಾ ಪ್ರಚಾರ ಸಭೆ ಉದ್ಘಾಟಿಸಿ ಮಾತನಾಡಿದ ಅವರು, ದೇಶ, ರಾಜ್ಯದಲ್ಲಿ ಈ ಹಿಂದೆ ಬಿಜೆಪಿ ಸರ್ಕಾರ ಇರಲಿಲ್ಲ. ಆದರೂ ಶಿಕ್ಷಕರು ನಮ್ಮ ಅಭ್ಯರ್ಥಿಗಳ ಗೆಲುವಿಗೆ ಕಾರಣರಾಗಿದ್ದಾರೆ. ಆದರೆ ಈಗ ಕೇಂದ್ರ, ರಾಜ್ಯದಲ್ಲಿ ನಮ್ಮ ಸರ್ಕಾರ ಇದೆ. ನಿಮ್ಮ ಎಲ್ಲ ಸಮಸ್ಯೆಗಳನ್ನು ಬಗೆಹರಿಸಲು ನಮ್ಮ ಅಭ್ಯರ್ಥಿಗೆ ಬೆಂಬಲ ನೀಡಿ ಗೆಲ್ಲಿಸಬೇಕಿದೆ ಎಂದು ತಿಳಿಸಿದ್ದಾರೆ.

Karnataka DistrictsDec 5, 2020, 11:22 AM IST

ಹೊಸಪೇಟೆ: ಸ್ವತಃ ಕಟೌಟ್‌ ತೆರವುಗೊಳಿಸಿದ ಸಚಿವ ಆನಂದ್‌ ಸಿಂಗ್‌

ನಗರದಲ್ಲಿನ ಅನಧಿಕೃತ ಬ್ಯಾನರ್‌ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರ ಕಟೌಟ್‌ ಅನ್ನು ತೆರವುಗೊಳಿಸುವಂತೆ ಒತ್ತಾಯಿಸಿ ನಗರದಲ್ಲಿ ಶುಕ್ರವಾರ ರಾತ್ರಿ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ರಾಜ್ಯಾಧ್ಯಕ್ಷ ರವಿ ಕೃಷ್ಣಾರೆಡ್ಡಿ ನೇತೃತ್ವದಲ್ಲಿ ಧ್ವಜಸ್ತಂಭ ವೃತ್ತದ ಬಳಿ ಧರಣಿ ನಡೆಸಿದರು.

ಭೀಮಾ ಪ್ರವಾಹದ ಹಿನ್ನೀರು ಸಂತ್ರಸ್ತ ನಾಯ್ಕಲ್ ಗ್ರಾಮಸ್ಥರ ಅಳಲು

Karnataka DistrictsOct 22, 2020, 11:14 AM IST

ಯಾದಗಿರಿಯಲ್ಲಿ ತಗ್ಗಿದ ಪ್ರವಾಹ: ಮಂತ್ರಿಗಳೂ ಬರ್‍ಲಿಲ್ಲ, ಪರಿಹಾರವೂ ಸಿಕ್ಕಿಲ್ಲ..!

ಆನಂದ್ ಎಂ. ಸೌದಿ

ಯಾದಗಿರಿ(ಅ.22): ಸಕಾಲಕ್ಕೆ ಬ್ರಿಡ್ಜ್ ಕಂ ಬ್ಯಾರೇಜಿನ ಗೇಟುಗಳ ತೆರೆಯುವಲ್ಲಿ ನಿರ್ಲಕ್ಷ್ಯ ವಹಿಸಿದ್ದ ಕೃಷ್ಣಾ ಭಾಗ್ಯ ಜಲ ನಿಗಮದ ಅಧಿಕಾರಿಗಳ ತಪ್ಪಿನಿಂದಾಗಿ, ಪ್ರವಾಹದ ಹಿನ್ನೀರು ನುಗ್ಗಿ ಹಾನಿ ಮಾಡಿದ್ದ ಯಾದಗಿರಿ ಸಮೀಪದ ನಾಯ್ಕಲ್ ಗ್ರಾಮದ ಪೀಡಿತ ಪ್ರದೇಶದಲ್ಲೀಗ ನೀರವ ಮೌನ ಮಡುಗಟ್ಟಿದೆ.

খাঁচার ভিতরে শাবককে 'মেরে খেল' মা চিতা,  শোরগোল বর্ধমানে

Karnataka DistrictsOct 18, 2020, 12:13 PM IST

ಯಾದಗಿರಿ: ಕೃಷ್ಣಾ ನದಿ ತೀರದಲ್ಲಿ ಚಿರತೆ ಪತ್ತೆ, ಗ್ರಾಮಸ್ಥರಲ್ಲಿ ಆತಂಕ

ಜಿಲ್ಲೆಯ ವಡಗೇರಾ ತಾಲೂಕಿನ, ಕೃಷ್ಣಾ ನದಿ ತೀರದ ಅಗಶ್ಯಾಳ ಗ್ರಾಮದ ಹೊರವಲಯದಲ್ಲಿ ಚಿರತೆಯೊಂದು ಪತ್ತೆಯಾಗಿದ್ದು, ಗ್ರಾಮಸ್ಥರಲ್ಲಿ ಆತಂಕ ಮೂಡಿಸಿದೆ.

Almatti Dam

Karnataka DistrictsSep 27, 2020, 2:48 PM IST

ವರುಣನ ಅಬ್ಬರ: ಆಲಮಟ್ಟಿ ಜಲಾಶಯಕ್ಕೆ ಹೆಚ್ಚಿದ ಒಳಹರಿವು

ಕೃಷ್ಣಾ ಅಚ್ಚುಕಟ್ಟು ಪ್ರದೇಶ ವ್ಯಾಪ್ತಿಯ ಕರ್ನಾಟಕ ಭಾಗದಲ್ಲಿ ಸುರಿಯುತ್ತಿರುವ ಮಳೆಯಿಂದಾಗಿ ಆಲಮಟ್ಟಿ ಜಲಾಶಯದ ಒಳಹರಿವು ಹೆಚ್ಚಳವಾಗಿದೆ.

udupi rain

Video Icon

stateSep 22, 2020, 12:32 PM IST

ಮಹಾಮಳೆ, ಮಹಾ ಪ್ರವಾಹ, ಮುಳುಗಿತು ಕೃಷ್ಣಾನಗರಿ..!

ಕೃಷ್ಣಾ ನಗರಿ ಉಡುಪಿ ದಾಖಲೆ ಮಳೆಗೆ ಸಾಕ್ಷಿಯಾಗಿದೆ. ಕೃಷ್ಣ ಪರಮಾತ್ಮನಿಗೂ ವರುಣದೇವ ತನ್ನ ಪ್ರತಾಪ ತೋರಿಸಿದ್ದಾನೆ. ಕಳೆದ 3 ದಿನಗಳಿಂದ ಎಡೆಬಿಡದೇ ಸುರಿದ ಭಾರೀ ಮಳೆಗೆ ಜನ ಸುಸ್ತಾಗಿ ಹೋಗಿದ್ದಾರೆ. ನಗರವಾಸಿಗಳು ತಮ್ಮ ಮನೆಗಳನ್ನು ಬಿಟ್ಟು ಸುರಕ್ಷಿತ ಸ್ಥಳಗಳಿಗೆ ಧಾವಿಸಿದ್ದರು. ಸ್ವರ್ಣಾ ನದಿ ತನ್ನ ದಿಕ್ಕನ್ನೇ ಬದಲಾಯಿಸಿದ್ದಳು.

red alert karnataka

Video Icon

Karnataka DistrictsSep 21, 2020, 11:29 AM IST

38 ವರ್ಷಗಳ ಬಳಿಕ ಉಡುಪಿಯಲ್ಲಿ ದಾಖಲೆ ಮಳೆ; ಕೃಷ್ಣ ಮಠಕ್ಕೂ ನುಗ್ಗಿದೆ ನೀರು

ಕೃಷ್ಣಾನಗರಿ ಉಡುಪಿಯಲ್ಲಿ ಭಾರೀ ಮಳೆಯಾಗುತ್ತಿದೆ. 38 ವರ್ಷಗಳಲ್ಲಿ ಇದೇ ಮೊದಲ ಬಾರಿಗೆ ಮಹಾಮಳೆಯಾಗುತ್ತಿದೆ. ಉಡುಪಿಯೊಂದರಲ್ಲೇ 315 ಮಿಮಿ ಮಳೆಯಾಗಿದೆ. ಇಡೀ ನಗರ ಜಲಾವೃತವಾಗಿದ್ದು, ಜನರು ಹೊರಗೆ ಬರಲು ಪರದಾಡುವಂತಾಗಿದೆ.

Basava Sagara people stuck in rain

Video Icon

Karnataka DistrictsSep 20, 2020, 10:27 AM IST

ಕೃಷ್ಣಾನಗರಿ ಉಡುಪಿಯಲ್ಲಿ ಭಾರೀ ಮಳೆ; ಪ್ರವಾಹ ಭೀತಿ

ಕರಾವಳಿ ಭಾಗದಲ್ಲಿ ವರುಣರಾಯನ ಅಬ್ಬರ ಜೋರಾಗಿದೆ. ಸ್ವಲ್ಪ ಸಮಯ ಬಿಡುವು ಕೊಟ್ಟಿದ್ದ ಮಳೆರಾಯ ಈಗ ಮತ್ತೆ ಅಬ್ಬರಿಸಲು ಶುರು ಮಾಡಿದ್ದಾನೆ. ಕೃಷ್ಣಾ ನಗರಿ ಉಡುಪಿಯಲ್ಲಿ ಧಾರಾಕಾರ ಮಳೆಯಾಗುತ್ತಿದ್ದು ಜನಜೀವನ ಅಸ್ತವ್ಯಸ್ತಗೊಂಡಿದೆ. ಪ್ರವಾಹ ಭೀತಿಯೂ ಉಂಟಾಗಿದೆ.

Crime

CRIMESep 16, 2020, 2:41 PM IST

ಭೀಮಾತೀರದಲ್ಲಿ ಅಪರಿಚಿತ ಶವಗಳ ಪತ್ತೆ: ಹೆಚ್ಚಿದ ಆತಂಕ

ಕಳೆದ 15 ದಿನಗಳಲ್ಲಿ 4 ಅಪರಿಚಿತ ಶವ ಪತ್ತೆಯಾಗಿದ್ದು, ಮೂರು ಶವ ಜೇವರ್ಗಿ ತಾಲೂಕಿನ ಭೀಮಾತೀರದಲ್ಲಿ ಪತ್ತೆಯಾದರೆ, ಒಂದು ಶವ ಕೃಷ್ಣಾ ಕಾಲುವೆಯಲ್ಲಿ ಪತ್ತೆಯಾಗಿದೆ. ಹೀಗಾಗಿ ಭೀಮಾತೀರದ ಗ್ರಾಮಗಳಲ್ಲಿ ಭಯ ಆವರಿಸಿದೆ.

Staff Nurse

stateSep 4, 2020, 8:24 AM IST

ನೇಮಕಾತಿಯಲ್ಲಿ ಅಕ್ರಮ ಆರೋಪ: ಸಿಎಂ ಕಚೇರಿ ಎದುರು ಸ್ಟಾಫ್‌ ನರ್ಸ್‌ಗಳ ಕಣ್ಣೀರು

ಸ್ಟಾಫ್‌ ನರ್ಸ್‌ ನೇಮಕಾತಿಯಲ್ಲಿ ಅಕ್ರಮವಾಗಿ ನಡೆದಿದೆ ಎಂದು ಆರೋಪಿಸಿ ಗುತ್ತಿಗೆ ಆಧಾರಿತ ಸ್ಟಾಫ್‌ ನರ್ಸ್‌ಗಳು ಮುಖ್ಯಮಂತ್ರಿ ಗೃಹ ಕಚೇರಿ ಕೃಷ್ಣಾ ಎದುರು ಕಣ್ಣೀರಿಟ್ಟ ಘಟನೆ ಗುರುವಾರ ಜರುಗಿದೆ.

అయితే ఇదే సమయంలో కృష్ణా జలాలపై హక్కులేని ప్రాంతాలకు నీటిని తరలించడాన్ని నీటి రంగ నిపుణులు తప్పుబట్టారు. పోతిరెడ్డిపాడు సామర్ధ్యం పెంచడంతో తెలంగాణలోని నల్గొండ, మహాబూబ్ నగర్ జిల్లాలు ఎడారిగా మారే అవకాశం ఉందని ఆనాడు టీఆర్ఎస్ విమర్శలు  చేసింది.హైద్రాబాద్ బ్రదర్స్ పీజేఆర్, మర్రిశశిధర్ రెడ్డిలు ఈజీవోను వ్యతిరేకించారు.

Video Icon

IndiaAug 23, 2020, 9:41 AM IST

ಅಬ್ಬರಿಸಿ ಭೋರ್ಗರೆಯುವ ಕೃಷ್ಣೆ ಆ ಜಾಗದಲ್ಲಿ ಶಾಂತ ಸ್ವರೂಪಿಣಿಯಾಗುವುದೇಕೆ?

ಮಹಾರಾಷ್ಟ್ರದ ಮಹಾಮಳೆಗೆ ಕೃಷ್ಣೆ ತುಂಬಿ ಹರಿಯುತ್ತಿದ್ದಾಳೆ. ಕೃಷ್ಣೆಯ ಮಹಾ ಪ್ರವಾಹಕ್ಕೆ ಉತ್ತರ ಕರ್ನಾಟಕ ಭಾಗದ ಜನ ತತ್ತರಿಸಿ ಹೋಗಿದ್ದಾರೆ. ಮನೆ, ಬೆಳೆ, ಆಸ್ತಿಪಾಸ್ತಿಗಳನ್ನು ಕಳೆದುಕೊಂಡು ಅತಂತ್ರ ಸ್ಥಿತಿ ಉಂಟಾಗಿದ್ದು ಇದೆ. ಸಾಕು ತಾಯಿ, ನಮ್ಮ ಮೇಲೆ ಮುನಿಸು ಬಿಟ್ಟು ಬಿಡು ಎಂದು ಕೇಳಿಕೊಳ್ಳುವ ಹಾಗಾಗಿದೆ.

Belagavi

Video Icon

Karnataka DistrictsAug 22, 2020, 12:22 PM IST

ಡಿಸಿಎಂ ಲಕ್ಷ್ಮಣ ಸವದಿ ತವರಲ್ಲಿ ನೆರೆಯಿಂದ ನರಳಾಟ: ಜೀವ ಕೈಯಲ್ಲಿ ಹಿಡಿದು ಡೇಂಜರಸ್‌ ಪ್ರಯಾಣ

ಜಿಲ್ಲೆಯಲ್ಲಿ ಮಳೆ ನಿಂತರೂ ಕೃಷ್ಣಾ ನದಿಯಲ್ಲಿ ಪ್ರವಾಹ ಮಾತ್ರ ನಿಲ್ಲುತ್ತಿಲ್ಲ. ಪ್ರಾಣವನ್ನ ಪಣಕ್ಕಿಟ್ಟು ಜನರು ನದಿಯಲ್ಲಿ ಪ್ರಯಾಣ ಮಾಡುತ್ತಿರುವ ಘಟನೆ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಅವರ ತವರು ಕ್ಷೇತ್ರ ಅಥಣಿ ತಾಲೂಕಿನ ಹುಲಗಬಾಳಿಯಲ್ಲಿ ನಡೆದಿದೆ.

ವಿನೂತನ ಪ್ರಯೋಗ ನಡೆಸಲು ಮುಂದಾದ ಜಿಲ್ಲಾಡಳಿತ

Karnataka DistrictsAug 21, 2020, 10:18 AM IST

ರಾಯಚೂರು: ದ್ವೀಪದಲ್ಲಿ ಸಿಲುಕಿದವರ ಪರದಾಟ, ಡ್ರೋನ್ ಮೂಲಕ ಔಷಧಿ, ಅಗತ್ಯ ಸಾಮಗ್ರಿಗಳ ಪೂರೈಕೆ

ರಾಯಚೂರು(ಆ.21): ಕೃಷ್ಣಾ ನದಿಯಲ್ಲಿ ಪ್ರವಾಹ ಪರಿಸ್ಥಿತಿ ಉಂಟಾಗಿದ್ದರಿಂದ ಜಿಲ್ಲೆಯ ಜಿಲ್ಲೆ ಲಿಂಗಸೂಗೂರು ತಾಲೂಕಿನ ಕರಕಲಗಡ್ಡಿ ನಡುಗಡ್ಡೆಯಲ್ಕಿ ನಾಲ್ವರು ಸಿಲುಕಿಕೊಂಡು ಪರದಾಡುತ್ತಿದ್ದಾರೆ. ಈ ಘಟನೆಯ ಬಗ್ಗೆ ಸುವರ್ಣ ನ್ಯೂಸ್‌ ವರದಿಯನ್ನ ಪ್ರಸಾರ ಮಾಡಿತ್ತು. ‌ವರದಿ ಬಳಿಕ ಎನ್‌ಡಿಆರ್‌ಎಫ್ ತಂಡ ನಿನ್ನೆ(ಗುರುವಾರ) ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದೆ.

అయితే ఇదే సమయంలో కృష్ణా జలాలపై హక్కులేని ప్రాంతాలకు నీటిని తరలించడాన్ని నీటి రంగ నిపుణులు తప్పుబట్టారు. పోతిరెడ్డిపాడు సామర్ధ్యం పెంచడంతో తెలంగాణలోని నల్గొండ, మహాబూబ్ నగర్ జిల్లాలు ఎడారిగా మారే అవకాశం ఉందని ఆనాడు టీఆర్ఎస్ విమర్శలు  చేసింది.హైద్రాబాద్ బ్రదర్స్ పీజేఆర్, మర్రిశశిధర్ రెడ్డిలు ఈజీవోను వ్యతిరేకించారు.

Karnataka DistrictsAug 21, 2020, 8:16 AM IST

ಡ್ಯಾಂಗಳಿಂದ ಕೃಷ್ಣೆಗೆ ಹರಿದುಬಂತು ಅಪಾರ ನೀರು

ಕರ್ನಾಟಕದಲ್ಲಿ ಕೆಲ ದಿನಗಳಿಂದ ಮುಂಗಾರು ಅಬ್ಬರಿಸುತ್ತಿದ್ದು, ಇದೀಗ ಕೊಂಚ ಮಟ್ಟಿನ ಬಿಡುವು ನೀಡಿದೆ. ಉತ್ತರಜಿಲ್ಲೆಗಳಲ್ಲಿಯೂ ವರುಣ ಕ್ಷೀಣಿಸಿದ್ದಾನೆ. ಆದರೆ ವಿವಿಧ ಡ್ಯಾಂಗಳಿಂದ ಕೃfಣಾ ನದಿಗೆ ಹರಿದು ಬರುವ ನೀರಿನ ಪ್ರಮಾಣ ಮಾತ್ರ ಅತ್ಯಧಿಕವಾಗಿದೆ.