ಕೃಷ್ಣಾ ನದಿ

(Search results - 55)

Basava Sagar Dam

Video Icon

Karnataka Districts10, Aug 2020, 1:37 PM

ಯಾದಗಿರಿ: ಬಸವಸಾಗರ ಡ್ಯಾಂ ಭರ್ತಿ, 1 ಲಕ್ಷ ಕ್ಯುಸೆಕ್‌ ನೀರು ಬಿಡುಗಡೆ

ಕೃಷ್ಣಾ ನದಿಗೆ ನೀರಿನ ಒಳ ಹರಿವು ಹೆಚ್ಚಾದ ಪರಿಣಾಮ ಜಿಲ್ಲೆಯ ಬಸವಸಾಗರ ಜಲಾಶಯ ಸಂಪೂರ್ಣವಾಗಿ ಭರ್ತಿಯಾಗಿದೆ. ಈ ಹಿನ್ನೆಲೆಯಲ್ಲಿ ಜಲಾಶಯದ 14 ಗೇಟ್‌ಗಳ ಮೂಲಕ ನದಿಗೆ ಒಂದು ಲಕ್ಷ ಕ್ಯೂಸೆಕ್ಸ್‌ ನೀರನ್ನ ಬಿಡುಗಡೆ ಮಾಡಲಾಗುತ್ತಿದೆ.

Raichur

Video Icon

Karnataka Districts9, Aug 2020, 2:38 PM

ರಾಯಚೂರು: ತುಂಬಿ ಹರಿಯುತ್ತಿರುವ ಕೃಷ್ಣೆ , ತೆಪ್ಪದಲ್ಲಿ ಜೀವದ ಹಂಗು ತೊರೆದು ಸಂಚಾರ..!

ತುಂಬಿ ಹರಿಯುತ್ತಿರುವ ಕೃಷ್ಣಾ ನದಿಯಲ್ಲಿ ತಮ್ಮ ಜೀವವನ್ನೇ ಪಣಕ್ಕಿಟ್ಟು ಜೀವನ ನಡೆಸುತ್ತಿರುವ  ಘಟನೆ ಜಿಲ್ಲೆಯ ಲಿಂಗಸುಗೂರು ತಾಲೂಕಿನಲ್ಲಿ ಕರಗರಗಡ್ಡಿ ಗ್ರಾಮದಲ್ಲಿ ನಡೆದಿದೆ. ಮಹಾರಾಷ್ಟ್ರದಲ್ಲಿ ನಿರಂತರವಾಗಿ ಸುರಿಯುತ್ತಿರುವ ಪರಿಣಾಮ ಮಳೆಯಿಂದ ಕೃಷ್ಣಾ ನದಿಯಲ್ಲಿ ಭೀಕರ ಪ್ರವಾಹ ಎದುರಾಗಿದೆ.

Ramesh Jarakiholi

Karnataka Districts23, Jul 2020, 12:55 PM

ಕೃಷ್ಣಾ ಐತೀರ್ಪು ಅಧಿಸೂಚನೆ ಜಾರಿಗೆ ಯತ್ನ: ಸಚಿವ ರಮೇಶ ಜಾರಕಿಹೊಳಿ

ನ್ಯಾಯಮೂರ್ತಿ ಬ್ರಿಜೇಷ ಕುಮಾರ ನೇತೃತ್ವದ ಕೃಷ್ಣಾ ನ್ಯಾಯಾಧಿಕರಣ ಪ್ರಾಧಿಕಾರ ತೀರ್ಪಿನ ಅಧಿಸೂಚನೆಯನ್ನು ಕೇಂದ್ರ ಸರ್ಕಾರ ಶೀಘ್ರ ಹೊರಡಿಸಲು ರಾಜ್ಯ ಸರ್ಕಾರ ಸತತ ಪ್ರಯತ್ನಿಸು​ತ್ತಿದೆ ಎಂದು ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಹೇಳಿದ್ದಾರೆ.

Basavasagara Dam

Karnataka Districts19, Jul 2020, 11:46 AM

ಯಾದಗಿರಿ: ಬಸವಸಾಗರ ಜಲಾಶಯದಿಂದ ಕೃಷ್ಣಾ ನದಿಗೆ ನೀರು, ಪ್ರವಾಹ ಭೀತಿ

ಆಲಮಟ್ಟಿ ಜಲಾಶಯದಿಂದ ಒಳಹರಿವು ಹೆಚ್ಚಾದ ಹಿನ್ನೆಲೆಯಲ್ಲಿ ಜಿಲ್ಲೆಯ ಹುಣಸಗಿ ತಾಲೂಕಿನ ನಾರಾಯಣಪುರದ ಬಸವ ಸಾಗರ ಜಲಾಶಯದಿಂದ ಭಾರೀ ಪ್ರಮಾಣದ ನೀರನ್ನು ಕೃಷ್ಣಾ ನದಿಗೆ ಬಿಡುಗಡೆ ಮಾಡಲಾಗುತ್ತಿದೆ. ಇದರಿಂದಾಗಿ ಕೃಷ್ಣಾ ನದಿ ತೀರದಲ್ಲಿ ಪ್ರವಾಹ ಭೀತಿಗೆ ಕಾರಣವಾಗಿದ್ದು, ನದಿ ಪಾತ್ರದ ಜನರು ಎಚ್ಚರಿಕೆಯಿಂದ ಇರುವಂತೆ ಕೃಷ್ಣಾ ಭಾಗ್ಯ ಜಲ ನಿಗಮ ನಿಯಮಿತ ಅಧಿಕಾರಿಗಳು ಜನರಿಗೆ ಸೂಚನೆ ನೀಡಿದ್ದಾರೆ.

बुर्जा चौक मानिकपुर से सैफगंज जाने वाली सड़क पर निर्माणाधीन पुल के समीप बना डायवर्जन पानी के तेज बहाव में बह गया। इस कारण सिमराहा से सेफगंज का रास्ता पूर्ण रूप से बंद हो गया है।

Karnataka Districts14, Jul 2020, 2:53 PM

ರಾಯಚೂರು: ಕೊರೋನಾ ಆತಂಕದ ಮಧ್ಯೆ ಪ್ರವಾಹ ಭೀತಿ

ಜಿಲ್ಲೆಯಲ್ಲಿ ದಿನೇ ದಿನೇ ಕೊರೋನಾ ಪ್ರಕರಣಗಳು ಹೆಚ್ಚಾಗುತ್ತಿದ್ದು ಮತ್ತೆ ಲಾಕ್‌ಡೌನ್‌ ಮಾಡಬೇಕು ಎನ್ನುವ ಚರ್ಚೆಗಳು ಸಾಗಿವೆ. ಕೊರೋ​ನಾ ಆತಂಕದ ನಡುವೆ ಕೃಷ್ಣಾ ನದಿಗೆ ಪ್ರವಾಹ ಭೀತಿಯು ಎದುರಾಗುವ ಸನ್ನಿವೇಶ ನಿರ್ಮಾಣಗೊಂಡಿದ್ದು, ಕೊರೋನಾ ಪರಿಸ್ಥಿತಿಯನ್ನು ಎದುರಿಸುತ್ತಿರುವ ಜಿಲ್ಲಾಡಳಿತಕ್ಕೆ ಪ್ರವಾಹ ಸನ್ನಿವೇಶವನ್ನು ಸಹ ನಿಭಾಯಿಸುವ ಹೊರೆ ಬಿದ್ದಂತಾಗಿದೆ.

ट्रॉली की समस्या को लेकर खंड विकास अधिकारी कृष्ण दत्त कश्यप कहते हैं कि जल्द इसे ठीक करा दिया जाएगा।

CRIME13, Jul 2020, 2:16 PM

ಬಸವನಬಾಗೇವಾಡಿ: ತಾಯಿ- ಮಗಳು ನದಿಗೆ ಹಾರಿ ಆತ್ಮಹತ್ಯೆ

ವಿಜಯಪುರ ಜಿಲ್ಲೆಯ ಕೊಲ್ಹಾರ ತಾಲೂಕಿನ ಬಳೂತಿ ಸಮೀಪದ ಕೃಷ್ಣಾ ನದಿ ದಂಡೆಯಲ್ಲಿ ಭಾನುವಾರ ತಾಯಿ-ಮಗಳ ಶವ ಪತ್ತೆಯಾಗಿವೆ.

Almatti Dam

state9, Jul 2020, 1:30 PM

ಕೃಷ್ಣಾ ಐತೀರ್ಪು ಗೆಜೆಟ್‌ ಆದೇಶಕ್ಕೆ ಕೇಂದ್ರದ ಮೇಲೆ ಒತ್ತಡ: ಸಚಿವ ರಮೇಶ್‌ ಜಾರಕಿಹೊಳಿ

ಕೃಷ್ಣಾ ನದಿ ನೀರು ಬಳಕೆ, ನೆರೆ ನಿಯಂತ್ರಣಕ್ಕೆ ಸಮನ್ವಯ ಸಮಿತಿ ರಚನೆ ಹಾಗೂ ಬೇಸಿಗೆಯಲ್ಲಿ ಕುಡಿಯುವ ನೀರು ವಿನಿಮಯಕ್ಕೆ ಸಂಬಂಧಿಸಿದಂತೆ ರಾಜ್ಯ ಜಲಸಂಪನ್ಮೂಲ ಇಲಾಖೆ ಸಚಿವ ರಮೇಶ್‌ ಜಾರಕಿಹೊಳಿ ನೇತೃತ್ವದ ನಿಯೋಗ ಮಹಾರಾಷ್ಟ್ರ ಸಚಿವ ಜಯಂತ್‌ ಪಾಟೀಲ್‌ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದೆ.

idukki dam

Karnataka Districts20, Jun 2020, 12:34 PM

ಬಾಗಲಕೋಟೆ: ಹಿಪ್ಪರಗಿ ಜಲಾಶಯಕ್ಕೆ 55800 ಕ್ಯುಸೆಕ್‌ ನೀರು

ಮಹಾರಾಷ್ಟ್ರದಲ್ಲಿ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದ ಕೃಷ್ಣಾ ನದಿ ಪಾತ್ರದಲ್ಲಿ ನೀರಿನ ಸಂಗ್ರಹ ಹೆಚ್ಚಾಗುತ್ತಿದ್ದು, ಬಾಗಲಕೋಟೆ ಜಿಲ್ಲೆಯ ಹಿಪ್ಪರಗಿ ಜಲಾಶಯಕ್ಕೆ ಹರಿದು ಬರುತ್ತಿರುವ ನೀರಿನ ಪ್ರಮಾಣದಲ್ಲಿಯೂ ಗಣನೀಯ ಏರಿಕೆ ಕಂಡಿದೆ.

china flood 1

Karnataka Districts20, Jun 2020, 11:57 AM

ಬೆಳಗಾವಿ: ಮಹಾರಾಷ್ಟ್ರದಲ್ಲಿ ಭಾರೀ ಮಳೆ, ಕೃಷ್ಣಾ ನದಿ ತೀರದಲ್ಲಿ ಪ್ರವಾಹದ ಭೀತಿ

ಮಹಾರಾಷ್ಟ್ರದ ಘಟ್ಟಪ್ರದೇಶ ಹಾಗೂ ಜಲಾನಯನ ಪ್ರದೇಶದಲ್ಲಿ ಶುಕ್ರವಾರವೂ ಮಳೆ ಅಬ್ಬರ ಮುಂದುವರಿದಿದ್ದು, ಕೃಷ್ಣಾ ನದಿ ಉಕ್ಕಿ ಹರಿಯುತ್ತಿದೆ. ಚಿಕ್ಕೋಡಿ ಹಾಗೂ ನಿಪ್ಪಾಣಿ ತಾಲೂಕಿನಲ್ಲಿ ಕೆಳ ಹಂತದಲ್ಲಿನ ಐದು ಸೇತುವೆ ಜಲಾವೃತಗೊಂಡಿವೆ. ಮಹಾರಾಷ್ಟ್ರದಲ್ಲಿ ಭಾರೀ ಮಳೆ ಸುರಿಯುತ್ತಿರುವುದರಿಂದ ಕೃಷ್ಣಾ ನದಿ ತೀರ ಪ್ರದೇಶದಲ್ಲಿ ಮತ್ತೆ ಪ್ರವಾಹದ ಭೀತಿ ಎದುರಾಗಿದೆ.

Illegal sand

Karnataka Districts30, May 2020, 11:48 AM

ವಿಜಯಪುರ: 'ಅಕ್ರಮ ಮರಳು ದಂಧೆಯ ಮೇಲೆ ತೀವ್ರ ನಿಗಾ ವಹಿಸಿ'

ಜಿಲ್ಲೆಯ ಭೀಮಾ ಮತ್ತು ಕೃಷ್ಣಾ ನದಿ ಪಾತ್ರದಲ್ಲಿ ಅಕ್ರಮ ಮರಳು ಗಣಿಗಾರಿಕೆ ನಿಯಂತ್ರಿಸುವ ಜೊತೆಗೆ ಅಕ್ರಮವಾಗಿ ಸಾಗಾಣಿಕೆ ಬಗ್ಗೆಯೂ ತೀವ್ರ ನಿಗಾ ವಹಿಸಬೇಕು ಎಂದು ಜಿಲ್ಲಾಧಿಕಾರಿ ವೈ.ಎಸ್‌. ಪಾಟೀಲ ಅವರು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

• Karnataka Districts6, May 2020, 11:52 AM

ಕೃಷ್ಣಾ ನೀರು ನಿರ್ವಹಣೆ ಮಂಡಳಿ ರದ್ದತಿಗೆ ಆಗ್ರಹ: ಪ್ರಧಾನಿ ಮೋದಿಗೆ ಮನವಿ

ರಾಜ್ಯದ ಪ್ರಮುಖ ನದಿಗಳಾದ ಕೃಷ್ಣಾ, ಕಾವೇರಿ ಹಾಗೂ ಗೋದಾವರಿ ಎಲ್ಲ ನದಿಗಳಲ್ಲಿ ಸಂಗ್ರಹವಾಗುವ ನೀರನ್ನು ನಿರ್ವಹಣೆ ಮಾಡಲು ಕೇಂದ್ರ ಸರ್ಕಾರ ನೀರು ನಿರ್ವಹಣೆ ಮಂಡಳಿಯನ್ನು ರಚನೆ ಮಾಡಿದೆ. ಇದರಿಂದ ರಾಜ್ಯಕ್ಕೆ ಅನ್ಯಾಯವಾಗುತ್ತಿದೆ. ಆದ್ದರಿಂದ ಕೂಡಲೇ ಮಂಡಳಿಯನ್ನು ರದ್ದುಪಡಿಸಬೇಕು ಎಂದು ಒತ್ತಾಯಿಸಿ ಅಖಂಡ ಕರ್ನಾಟಕ ರೈತ ಸಂಘದ ರಾಜ್ಯ ಕಾರ್ಯದರ್ಶಿ ಅರವಿಂದ ಕುಲಕರ್ಣಿ ನೇತೃತ್ವದಲ್ಲಿ ಮಂಗಳವಾರ ಅಖಂಡ ಕರ್ನಾಟಕ ರೈತ ಸಂಘದ ಪದಾಧಿಕಾರಿಗಳು ಡಿಸಿ ಮೂಲಕ ಪಿಎಂ ಮೋದಿಗೆ ಮನವಿ ಸಲ್ಲಿಸಿ, ಒತ್ತಾಯಿಸಿದ್ದಾರೆ.

• cauvery warning

India29, Apr 2020, 9:23 AM

‘ಕಾವೇರಿ’, ‘ಕೃಷ್ಣಾ’ ಕೇಂದ್ರದ ಸುಪರ್ದಿಗೆ; ಅಚ್ಚರಿ ಮೂಡಿಸಿದೆ ಏಕಾಏಕಿ ತೀರ್ಮಾನ

ನದಿ ನೀರಿನ ಹಂಚಿಕೆಯನ್ನು ನಿರ್ಧಿರಿಸುವ ಮಹತ್ವದ ಕಾವೇರಿ ನದಿ ನೀರು ನಿರ್ವಹಣಾ ಪ್ರಾಧಿಕಾರ ಮತ್ತು ಕೃಷ್ಣಾ ನದಿ ನಿರ್ವಹಣಾ ಮಂಡಳಿ ಇನ್ನು ಅಧಿಕೃತವಾಗಿ ಕೇಂದ್ರ ಸರ್ಕಾರದ ಜಲ ಶಕ್ತಿ ಸಚಿವಾಲಯದ ಅಧೀನದಲ್ಲಿ ಕಾರ್ಯ ನಿರ್ವಹಿಸಲಿದೆ.

• Karnataka Districts12, Mar 2020, 2:09 PM

ಬಾಗಲಕೋಟೆ: ಭೀಕರ ಪ್ರವಾಹ ಬಂದು 8 ತಿಂಗಳಾದ್ರೂ ತಪ್ಪದ ಸಂತ್ರಸ್ತರ ಗೋಳು!

ಕಳೆದ ವರ್ಷದ ಮಳೆಗಾಲ ಋತುವಿನಲ್ಲಿ ಕೃಷ್ಣಾ ನದಿ ತನ್ನ ಒಡಲನ್ನು ಮೀರಿ ಹರಿದಿತ್ತು. ಪರಿಣಾಮ ಸಾವಿರಾರು ಕುಟುಂಬಗಳು, ಜಾನುವಾರುಗಳು, ಹಲವಾರು ವರ್ಷಗಳಿಂದ ಬದುಕು ಕಟ್ಟಿಕೊಂಡಿದ್ದ ಬಡವರ ಬದುಕು ಕೃಷ್ಣೆಯ ಒಡಲು ಸೇರಿಹೋಗಿದ್ದವು. ಅಂದಿನ ಆ ರೌದ್ರನರ್ತನ ಆರ್ತನಾದ ಇನ್ನೂ ಸಂತ್ರಸ್ತರ ಮನದಿಂದ ದೂರವಾಗಿಲ್ಲ. ಅಷ್ಟೇ ಏಕೆ ಅಂದು ಪ್ರವಾಹದ ಸಂದರ್ಭದಲ್ಲಿ ಕಳೆದುಕೊಂಡಿದ್ದ ಸಂತ್ರಸ್ತರ ಬದುಕು ಇನ್ನೂ ಸರಿಯಾಗಿಲ್ಲ. ಹೀಗಾಗಿ ಅವರದು ಇನ್ನೂ ಬೀದಿಯೇ ಬದುಕು ಎಂಬಂತಾಗಿದೆ.

• Ramesh jarakiholi

Karnataka Districts16, Feb 2020, 1:45 PM

ಕೃಷ್ಣಾತೀರ ಜನತೆಯ ತತ್ತರಕ್ಕೆ ಕೊನೆ ಎಂದು?: ಶಾಶ್ವತ ಪರಿಹಾರ ಕಲ್ಪಿಸ್ತಾರಾ ಜಾರಕಿಹೊಳಿ?

ಪ್ರತಿವರ್ಷ ಬೇಸಿಗೆ ಕಾಲ ಬಂತೆಂದರೆ ಉತ್ತರ ಕರ್ನಾಟಕ ಭಾಗದ ಜೀವನದಿ ಕೃಷ್ಣಾ ತೀರದಲ್ಲಿ ಹನಿ ನೀರಿಗೂ ಪರದಾಡುವುದು ತಪ್ಪಿಲ್ಲ. ಮಹಾರಾಷ್ಟ್ರದಿಂದ ಕೃಷ್ಣಾ ನದಿಗೆ ನೀರು ಹರಿಸುವ ವಿಚಾರ ಇನ್ನು ತಾರ್ಕಿಕ ಅಂತ್ಯಕಂಡಿಲ್ಲ. ಸಮಸ್ಯೆ ಬಗೆಹರಿದಿಲ್ಲ.

• burka

Karnataka Districts22, Jan 2020, 11:27 AM

ಆಲಮಟ್ಟಿ: ನದಿಗೆ ಹಾರಿದ ಮಹಿಳೆ, ಬುರ್ಖಾ​ದಿಂದ ಸಾವಿನ ದವಡೆಯಿಂದ ಪಾರು!

ಇಲ್ಲಿನ ಪಾರ್ವತಿ ಕಟ್ಟಾರೈಲ್ವೆ ಸೇತುವೆ ಮೇಲಿಂದ ಚಲಿಸುತ್ತಿರುವ ರೈಲಿನಿಂದ ಕೃಷ್ಣಾ ನದಿಗೆ ಹಾರಿದ ಬುರ್ಖಾ​ಧಾರಿ ಮಹಿಳೆಯೊಬ್ಬಳು ಸಿನಿ​ಮೀಯ ರೀತಿ​ಯಲ್ಲಿ ಬದು​ಕು​ಳಿದ ಘಟನೆ ಮಂಗಳವಾರ ನಡೆದಿದೆ. ಆದರೆ ಅದೇ ಸಂದ​ರ್ಭ​ದಲ್ಲಿ ಆಕೆ ಎಸೆದ ತನ್ನ ಐದಾರು ವರ್ಷದ ಹೆಣ್ಣುಮಗು ಮೃತ​ಪ​ಟ್ಟಿದೆ.