ಕೃಷ್ಣ ಬಾಜಪೇಯಿ  

(Search results - 10)
 • <p>Coronavirus </p>

  Karnataka Districts2, Jul 2020, 7:55 AM

  ಹಾವೇರಿ: 'ಕೊರೋನಾ ತಡೆಗಟ್ಟಲು ಮಾರ್ಗಸೂಚಿ ಕಡ್ಡಾಯ ಪಾಲಿಸಿ'

  ಜಿಲ್ಲೆಯಲ್ಲಿ ಕೊರೋನಾ ವೈರಸ್‌ ಸೋಂಕಿನಿಂದ ಸಂಭವಿಸಬಹುದಾದ ಅನಾಹುತಗಳನ್ನು ಪರಿಣಾಮಕಾರಿಯಾಗಿ ತಡೆಗಟ್ಟಲು ಸರ್ಕಾರದ ಮಾರ್ಗಸೂಚಿಗಳನ್ನು ಸಾರ್ವಜನಿಕರು ಕಡ್ಡಾಯವಾಗಿ ಪಾಲಿಸಲು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಕೃಷ್ಣ ಬಾಜಪೇಯಿ ಆದೇಶ ಹೊರಡಿಸಿದ್ದಾರೆ.
   

 • <p>Coronavirus</p>

  Karnataka Districts1, Jul 2020, 8:13 AM

  ಹಾವೇರಿಯಲ್ಲಿ ಕೊರೋನಾಕ್ಕೆ ಇಬ್ಬರು ವೃದ್ಧೆಯರು ಬಲಿ: 49 ಪಾಸಿಟಿವ್‌

  ಜಿಲ್ಲೆಯಲ್ಲಿ ಮಂಗಳವಾರ ಕೊರೋನಾ ಸೋಂಕಿನಿಂದ ಇಬ್ಬರು ವೃದ್ಧೆಯರು ಕೋವಿಡ್‌ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದು, 49 ಜನರಿಗೆ ಪಾಸಿಟಿವ್‌ ದೃಢಪಟ್ಟಿದೆ ಎಂದು ಜಿಲ್ಲಾಧಿಕಾರಿ ಕೃಷ್ಣ ಬಾಜಪೇಯಿ ತಿಳಿಸಿದ್ದಾರೆ.
   

 • <p>Coronavirus</p>

  Karnataka Districts17, May 2020, 9:05 AM

  'ವಿದೇಶಗಳಿಗೆ ಹೋಲಿಸಿದ್ರೆ ಭಾರತದಲ್ಲಿ ಕೊರೋನಾ ನಿಯಂತ್ರಣ'

  ವಿದೇಶಗಳಿಗೆ ಹೋಲಿಸಿದಲ್ಲಿ ಭಾರತದಲ್ಲಿ ಕೊರೋನಾ ನಿಯಂತ್ರಣದಲ್ಲಿದೆ ಎಂದು ಜಿಲ್ಲಾಧಿಕಾರಿ ಕೃಷ್ಣ ಬಾಜಪೇಯಿ ಹೇಳಿದ್ದಾರೆ.
   

 • <p>Haveri </p>

  Karnataka Districts16, May 2020, 9:24 AM

  ಕೊರೋನಾ ಅತಂಕ: 'ಅನ್ಯ ಮಾರ್ಗದಲ್ಲಿ ಬಂದವರ ಮೇಲೆ ನಿಗಾ, ನಿರ್ಲಕ್ಷ್ಯ ವಹಿಸಿದ್ರೆ ಅಧಿಕಾರಿಗಳೇ ಹೊಣೆ'

  ಹೊರ ಜಿಲ್ಲೆ ಹಾಗೂ ರಾಜ್ಯಗಳಿಂದ ಅನ್ಯ ಮಾರ್ಗದಿಂದ ಜಿಲ್ಲೆಗೆ ಬರುವವರ ಮೇಲೆ ತೀವ್ರ ನಿಗಾವಹಿಸಿ, ಇಂತಹವರ ಮಾಹಿತಿ ಪಡೆದು ಆರೋಗ್ಯ ತಪಾಸಣೆ ಹಾಗೂ ಕ್ವಾರಂಟೈನ್‌ಗೆ ಕ್ರಮವಹಿಸಿ ಹಾಗೂ ಮನೆ ಮನೆ ಆರೋಗ್ಯ ತಪಾಸಣೆ, ಜಿಲ್ಲೆಗೆ ಬಂದವರ ಆರೋಗ್ಯ ಮಾಹಿತಿ, ಕಂಟೆನ್ಮೆಂಟ್‌ ಜೋನ್‌ಗಳ ದೈನಂದಿನ ಚಟುವಟಿಕೆಗಳನ್ನು ನಿಗದಿತ ತಂತ್ರಾಂಶದಲ್ಲಿ ಸಕಾಲದಲ್ಲಿ ಅಳವಡಿಸಲು ನಿಯೋಜಿತ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಕೃಷ್ಣ ಬಾಜಪೇಯಿ ಸೂಚನೆ ನೀಡಿದ್ದಾರೆ.
   

 • ಕೊರೋನಾ ಸೋಂಕು ತಡೆಗಟ್ಟಲು ಮುಂಜಾಗ್ರತಾ ಕ್ರಮವಾಗಿ ಬಳಸುವ ಮಾಸ್ಕ್​ಗಳಿಗೆ ಬೇಡಿಕೆ ಹೆಚ್ಚಾಗಿದೆ.

  Coronavirus Karnataka30, Mar 2020, 9:59 AM

  ಭಾರತ್‌ ಲಾಕ್‌ಡೌನ್‌ ಎಫೆಕ್ಟ್‌: 'ಕಾರ್ಮಿಕರಿಗೆ ಸುರಕ್ಷತಾ ಕಿಟ್‌ ವಿತರಿಸಲು ಕ್ರಮ'

  ಜಿಲ್ಲೆಯ ಕಟ್ಟಡ ಕಾರ್ಮಿಕರು ಹಾಗೂ ಅಸಂಘಟಿತ ಕಾರ್ಮಿಕರಿಗೆ ಕೊರೋನಾ ವೈರಸ್‌ನಿಂದ ಸಂರಕ್ಷಣೆ ಕುರಿತಂತೆ ಜಾಗೃತಿ ಹಾಗೂ ಸುರಕ್ಷತಾ ಕಿಟ್‌ಗಳನ್ನು ವಿತರಿಸಲು ಕ್ರಮವಹಿಸುವಂತೆ ಕಾರ್ಮಿಕ ಇಲಾಖೆ ಹಾಗೂ ರೆಡ್‌ಕ್ರಾಸ್‌ ಸಂಸ್ಥೆಗೆ ಜಿಲ್ಲಾಧಿಕಾರಿ ಕೃಷ್ಣ ಬಾಜಪೇಯಿ ಸೂಚನೆ ನೀಡಿದ್ದಾರೆ.
   

 • Karnataka Districts15, Mar 2020, 8:13 AM

  'ಕೊರೋನಾ ವೈರಸ್ ಬಗ್ಗೆ ಸುಳ್ಳು ಸುದ್ದಿ ಹರಡಿದರೆ ಕಠಿಣ ಕ್ರಮ'

  ಕೊರೋನಾ ವೈರಸ್‌ ಬಗ್ಗೆ ಭಯಬೇಡ. ಕೊರೋನಾ ವೈರಸ್‌ ಹರಡದಂತೆ ಎಲ್ಲ ಮುನ್ನೆಚ್ಚರಿಕೆ ಕ್ರಮಗಳನ್ನು ಜಿಲ್ಲಾಡಳಿತ ಕೈಗೊಂಡಿದೆ. ಜಿಲ್ಲೆಯಲ್ಲಿ ಯಾವುದೇ ಕೊರೋನಾ ಪ್ರಕರಣಗಳು ಪತ್ತೆಯಾಗಿಲ್ಲ. ಸಾರ್ವಜನಿಕರಿಗೆ ಕೊರೋನಾ ಬಗ್ಗೆ ಸುಳ್ಳು ಸುದ್ದಿ ಹರಡಿ ಭಯಪಡಿಸಿದರೆ ಅಂತವರ ಮೇಲೆ ಕಠಿಣ ಕ್ರಮಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಕೃಷ್ಣ ಬಾಜಪೇಯಿ ತಿಳಿಸಿದ್ದಾರೆ.
   

 • bsy

  Karnataka Districts4, Dec 2019, 7:36 AM

  BSY, ಸಿದ್ದು, ರಾಮುಲು ವಿರುದ್ಧ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣ

   ಮುಖ್ಯಮಂತ್ರಿ ಯಡಿಯೂರಪ್ಪ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಸಚಿವ ಬಿ.ಶ್ರೀರಾಮುಲು ಅವರ ವಿರುದ್ಧ ಮಾದರಿ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣ ದಾಖಲಾಗಿದೆ ಎಂದು ಜಿಲ್ಲಾಧಿಕಾರಿ ಕೃಷ್ಣ ಬಾಜಪೇಯಿ ತಿಳಿಸಿದ್ದಾರೆ. ಜಿಲ್ಲೆಯ ಹಿರೇಕೆರೂರು ಮತ್ತು ರಾಣೆಬೆನ್ನೂರು ಕ್ಷೇತ್ರಗಳ ಉಪಚುನಾವಣೆ ಪ್ರಚಾರದ ವೇಳೆ ಮತದಾರರ ಮೇಲೆ ಪ್ರಭಾವ ಬೀರುವ ರೀತಿಯಲ್ಲಿ ಹೇಳಿಕೆ ನೀಡಿದ ಹಿನ್ನೆಲೆಯಲ್ಲಿ ಇವರ ಮೇಲೆ ಪ್ರತ್ಯೇಕ ಪ್ರಕರಣ ದಾಖಲಾಗಿದೆ.

 • Sand Mafia

  Haveri7, Nov 2019, 7:44 AM

  ಹಾವೇರಿ: ಅಕ್ರಮ ಮರಳುಗಾರಿಕೆಗೆ ಕಡಿವಾಣ ಹಾಕಲು ಡಿಸಿ ಸೂಚನೆ

  ಜಿಲ್ಲೆಯಲ್ಲಿ ನಡೆಯುತ್ತಿರುವ ಅಕ್ರಮ ಮರಳುಗಾರಿಕೆ ಪತ್ತೆ ಮಾಡಿ ಒಂದು ವಾರದೊಳಗಾಗಿ ಕಡಿವಾಣ ಹಾಕಲು ಜಿಲ್ಲಾಧಿಕಾರಿ ಕೃಷ್ಣ ಬಾಜಪೇಯಿ ಅವರು ಅಧಿಕಾರಿಗಳಿಗೆ ತಾಕೀತು ಮಾಡಿದ್ದಾರೆ. 
   

 • ndrf

  Haveri23, Oct 2019, 8:37 AM

  ಪ್ರವಾಹಕ್ಕೆ ನಲುಗಿದ ಹಾವೇರಿ ಜಿಲ್ಲೆಗೆ ಎನ್‌ಡಿಆರ್‌ಎಫ್‌ ತಂಡ

  ಮಳೆಯಿಂದ ಮನೆ ಕುಸಿತ, ಮನೆಯೊಳಗೆ ನೀರು ತುಂಬಿದ ನಿರಾಶ್ರಿತರಾದವರಿಗೆ ತಕ್ಷಣವೇ ಪರಿಹಾರ ಕ್ರಮಗಳನ್ನು ಕೈಗೊಳ್ಳಬೇಕು. ಕೆರೆಗಳ ಪರಿಶೀಲನೆ ನಡೆಸಿ ಬಿರುಕು ಕಂಡರೆ ತಕ್ಷಣವೇ ಎಂಜಿನಿಯರುಗಳ ನೆರವು ಪಡೆದು ಮುನ್ನೆಚ್ಚರಿಕೆಯಾಗಿ ಕೆರೆ ದಂಡೆಗಳನ್ನು ಭದ್ರಪಡಿಸುವ ಕಾರ್ಯವನ್ನು ಕೈಗೊಳ್ಳುವಂತೆ ಜಿಲ್ಲೆಯ ಎಲ್ಲ ತಹಸೀಲ್ದಾರ್‌ಗಳಿಗೆ ಜಿಲ್ಲಾಧಿಕಾರಿ ಕೃಷ್ಣ ಬಾಜಪೇಯಿ ಅವರು ಸೂಚನೆ ನೀಡಿದ್ದಾರೆ. 
   

 • voters

  Haveri20, Oct 2019, 8:21 AM

  ಹಾವೇರಿ: ಮತದಾರರ ಹೊಸ ನೋಂದಣಿ ಕಡ್ಡಾಯ

  ಪಶ್ಚಿಮ ಪದವೀಧರ ಮತ ಕ್ಷೇತ್ರದ ಕರ್ನಾಟಕ ವಿಧಾನ ಪರಿಷತ್‌ಗೆ 2020ರಲ್ಲಿ ನಡೆಯುವ ಚುನಾವಣೆಗೆ ಮತದಾರರ ಪಟ್ಟಿ ನೋಂದಣಿ ಕಾರ್ಯ ಆರಂಭಗೊಂಡಿದೆ. ಈ ಹಿಂದಿನ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಮತ ಚಲಾಯಿಸಿದ್ದರೂ ಮತ್ತೆ ಹೊಸದಾಗಿ ಮತದಾರರ ಪಟ್ಟಿಯಲ್ಲಿ ನೋಂದಾಯಿಸಿಕೊಳ್ಳುವುದು ಕಡ್ಡಾಯವಾಗಿದೆ ಎಂದು ಜಿಲ್ಲಾಧಿಕಾರಿ ಕೃಷ್ಣ ಬಾಜಪೇಯಿ ತಿಳಿಸಿದ್ದಾರೆ.