ಕೃಷ್ಣ ಮಠ  

(Search results - 44)
 • undefined
  Video Icon

  Karnataka Districts14, Mar 2020, 3:51 PM IST

  ಕೊರೋನಾ ಭೀತಿ: ಉಡುಪಿ ಕೃಷ್ಣ ಮಠ ಖಾಲಿ ಖಾಲಿ

  ಉಡುಪಿಯಲ್ಲಿ ಕೊರೋನಾ ಭೀತಿ ಹೆಚ್ಚಿದ್ದು, ಕೃಷ್ಣ ಮಠಕ್ಕೆ ಭೇಟಿ ನೀಡುವ ಭಕ್ತರ ಸಂಖ್ಯೆ ಕಡಿಮೆಯಾಗಿದೆ. ಮಠದ ಮುಂದೆ ಎಂದಿನಂತೆ ಸರತಿ ಸಾಲೂ ಕಂಡು ಬಂದಿಲ್ಲ.

 • Pejawara Shree

  state30, Dec 2019, 7:38 AM IST

  ಬಾಬ್ರಿ ಮಸೀದಿ ಒಡೆದಾಗ ಚಪ್ಪಾಳೆ ತಟ್ಟಿದವನಿಗೆ ಕಪಾಳಕ್ಕೆ ಹೊಡೆದಿದ್ದ ಶ್ರೀಗಳು

  ಬಾಬ್ರಿ ಮಸೀದಿಯನ್ನು ಕೆಡವಿದ ಸಂದರ್ಭದಲ್ಲಿ  ಚಪ್ಪಾಳೆ ತಟ್ಟಿದ್ದ ಶಿಷ್ಯನೋರ್ವನಿಗೆ ಸಿಟ್ಟಿನಿಂದ ಶ್ರೀಗಳು ಕಪಾಳಕ್ಕೆ ಹೊಡೆದಿದ್ದರು. 

 • Pejawar Shri Muslim Driver
  Video Icon

  Karnataka Districts29, Dec 2019, 6:08 PM IST

  ಶುಕ್ರವಾರ ಬಂದ್ರೆ ನಮಾಜ್ ನೆನಪಿಸುತ್ತಿದ್ರು: ಪೇಜಾವರ ಶ್ರೀ ಕಾರು ಚಾಲಕ ಆರೀಫ್‌ ಮನದ ಮಾತುಗಳು

   ಉಡುಪಿ ಶ್ರೀ ಕೃಷ್ಣ ಮಠದ ಹಿರಿಯ ಯತಿಶ್ರೀ ವಿಶ್ವೇಶ ತೀರ್ಥ ಶ್ರೀಗಳ ಕಾರು ಚಾಲಕನಾಗಿದ್ದವರು ಓರ್ವ ಮುಸ್ಲಿಂ. ಹೌದು, ಅವರ ಹೆಸರು ಮುಹಮ್ಮದ್ ಆರೀಫ್. ವಿಶ್ವೇಶ ತೀರ್ಥ ಶ್ರೀಗಳ ಕಾರಿಗೆ ಮುಸ್ಲಿಂ ಚಾಲಕನನ್ನು ನೇಮಿಸಿದಾಗ ಮಠ ಹಾಗೂ ಹಿಂದೂಪರ ಸಂಘಟನೆಗಳಿಂದ ಟೀಕೆಗಳು ವ್ಯಕ್ತವಾಗಿತ್ತು. ಆದರೆ ಇದಕ್ಕೆಲ್ಲಾ ಶ್ರೀಗಳು ಎಂದೂ ತಲೆ ಕೆಡಿಸಿಕೊಂಡಿರಲಿಲ್ಲ. ನನಗೆ ಬೇಕಿದ್ದದ್ದು ಕಾರು ಚಾಲಕ.  ಅದು ನಿರ್ದಿಷ್ಟ ಧರ್ಮದ ಕಾರು ಚಾಲಕನಲ್ಲ ಎಂದಿದ್ದರಂತೆ. ಇನ್ನು ಇದೀಗ ಶ್ರೀಗಳು ದೈವಾಧೀನರಾಗಿರುವುದಕ್ಕೆ ಆರೀಫ್ ಮನದ ಮಾತುಗಳನ್ನು ಅವರ ಬಾಯಿಂದಲೇ ಕೇಳಿ.

 • BSY

  state29, Dec 2019, 4:22 PM IST

  ಪೇಜಾವರ ಶ್ರೀ ಅಂತ್ಯಸಂಸ್ಕಾರದ ಧಾರ್ಮಿಕ ವಿಧಿ ವಿಧಾನಗಳ ಫುಲ್ ಡಿಟೇಲ್

  ನಾಡು ಕಂಡ ಮಹಾನ್ ಸಂತ ಉಡುಪಿ ಮಠದ ಪೇಜಾವರ ಶ್ರೀಗಳು ಇಂದು (ಭಾನುವಾರ) ಲಿಂಗೈಕ್ಯರಾಗಿದ್ದು, ಅವರ ಅಂತ್ಯಕ್ರಿಯೆ ಇಂದು (ಭಾನುವಾರ) ಸಂಜೆ ನಡೆಯಲಿದೆ. ಹಾಗಾದ್ರೆ, ಶ್ರೀಗಳ ಅಂತ್ಯಕ್ರಿಯೆ ಹೇಗೆಲ್ಲ ನಡೆಯುತ್ತೆ...? ಅಂತ್ಯ ಸಂಸ್ಕಾರದ ಧಾರ್ಮಿಕ ವಿಧಿ ವಿಧಾನಗಳು ಹೇಗಿರುತ್ತದೆ? ಎನ್ನುವ ಸಂಪೂರ್ಣ ಮಾಹಿತಿ ಈ ಕೆಳಗಿನಂತಿದೆ.

 • Pejawar Seer
  Video Icon

  Karnataka Districts29, Dec 2019, 3:22 PM IST

  ಉಡುಪಿಯಲ್ಲಿ ಮಹಾನ್ ಸಂತನಿಗೆ ಭಕ್ತರ ನಮೋ ನಮಃ

  ನಾಡು ಕಂಡ ಮಹಾನ್ ಸಂತ ಉಡುಪಿ ಮಠದ ಪೇಜಾವರ ಶ್ರೀಗಳು ಇಂದು (ಭಾನುವಾರ) ಲಿಂಗೈಕ್ಯರಾಗಿದ್ದು, ಸಾರ್ವಜನಿಕರ ಅಂತಿಮ ದರ್ಶನ ದರ್ಶನ ಪಡೆಯಲು ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 1 ಯವರೆಗೆ ಉಡುಪಿಯ ಅಜ್ಜರ ಕಾಡು ಮೈದಾನದಲ್ಲಿ ಅವಕಾಶ ಮಾಡಿಕೊಡಲಾಗಿತ್ತು. ಈ ಹಿನ್ನೆಲೆಯಲ್ಲಿ ಸಹಸ್ರಾರು ಭಕ್ತರು ಅಜ್ಜರ ಕಾಡು ಮೈದಾನಕ್ಕೆ ಆಗಮಿಸಿ ಶ್ರೀಗಳ ಅಂತಿಮ ದರ್ಶನ ಪಡೆದುಕೊಂಡರು. ಅದರ ಒಂದು ನೋಟ ವಿಡಿಯೋನಲ್ಲಿದೆ ನೋಡಿ...

 • বিশ্বেশ্ব তীর্থ স্বামীর ছবি

  Karnataka Districts29, Dec 2019, 1:33 PM IST

  'ಪೇಜಾವರ ಶ್ರೀಗಳಿಂದ ರಾಮಮಂದಿರ ಶಂಕು ಸ್ಥಾಪನೆ ಮಾಡಿಸುವ ಇಚ್ಛೆ ಇತ್ತು'

  ಪೇಜಾವರ ವಿಶ್ವೇಶ ತೀರ್ಥ ಸ್ವಾಮೀಜಿಗಳು ದೈವಾಧೀನರಾಗಿದ್ದು, ಅವರ ನಿಧನಕ್ಕೆ ಹಲವು ಪ್ರಮುಖಂಡರು ಕಂಬನಿ ಮಿಡಿದಿದ್ದಾರೆ. ಸಿದ್ದಲಿಂಗ ಸ್ವಾಮೀಜಿಗಳು ಸಂತಾಪ ಸೂಚಿಸಿದ್ದಾರೆ. 

 • Pejawar

  India29, Dec 2019, 1:30 PM IST

  ಪಕ್ಷ ಬೇಧವಿಲ್ಲದೇ ರಾಜಕೀಯ ಗಣ್ಯರನ್ನು ಆಶೀರ್ವದಿಸುತ್ತಿದ್ದ ಪೇಜಾವರ ಶ್ರೀಗಳು!

  ಪರಿಶಿಷ್ಟರ ಕೇರಿಯಲ್ಲಿ ಪಾದಯಾತ್ರೆ, ಶ್ರೀಮಠದ ಆವರಣದಲ್ಲಿ ರಂಜಾನ್ ಆಚರಣೆ, ಮಡೆಸ್ನಾನ ನಿಷೇಧ ಮತ್ತಿತರ ಆದರ್ಶ ನಡೆಗಳ ಮೂಲಕ ಸಮಾಜಕ್ಕೆ ಮಾದರಿಯಾದವರು. ಅಲ್ಲದೇ ತಮ್ಮ ಮಠಕ್ಕೆ ಆಗಮಿಸುತ್ತಿದ್ದ ಹಾಗೂ ಭೇಟಿಯಾಗುತ್ತಿದ್ದ ಎಲ್ಲಾ ರಾಜಕೀಯ ನಾಯಕರನ್ನು ಪಕ್ಷ ಬೇಧವಿಲ್ಲದೇ ನಗುಮೊಗದಿಂದ ಸ್ವಾಗತಿಸಿ ಹರಸಿ ಆಶೀರ್ವದಿಸುತ್ತಿದ್ದರು. ಪೇಜಾವರ ಶ್ರೀಗಳು ರಾಜಕೀಯ ಗಣ್ಯರೊಂದಿಗಿರುವ ಕೆಲ ಅಪರೂಪದ ಚಿತ್ರಗಳು ಇಲ್ಲಿವೆ

 • Gadag

  Karnataka Districts29, Dec 2019, 12:30 PM IST

  'ಪೇಜಾವರ ಶ್ರೀಗಳು ರಾಷ್ಟ್ರೀಯ ಸಂತರಾಗಿ ದೇಶಕ್ಕೆ ಸಂದೇಶ ನೀಡುತ್ತಿದ್ದರು'

  ಪೇಜಾವರ ಶ್ರೀಗಳು ಅಗಲಿರುವುದು ಅತ್ಯಂತ ವಿಷಾದಕರ ಸಂಗತಿಯಾಗಿದೆ. ಶ್ರೀಗಳು ರಾಷ್ಟ್ರೀಯ ಸಂತರಾಗಿ ದೇಶಕ್ಕೆ ಸಂದೇಶ ನೀಡುತ್ತಿದ್ದರು, ಬಹುಕಾಲ ಪರ್ಯಾಯ ಪೀಠವನ್ನು ಶ್ರೀಗಳು ಅಲಂಕರಿಸುವ ಮೂಲಕ ಉಡುಪಿ ಕೃಷ್ಣ ಮಠಕ್ಕೆ ಒಳ್ಳೆ ಹೆಸರು‌ ತಂದು ಕೊಟ್ಟಿದ್ದರು ಎಂದು ಜಿಲ್ಲೆಯ ಮುಂಡರಗಿಯ ಡಾ.ಅನ್ನದಾನೀಶ್ವರ ಮಹಾಸ್ವಾಮೀಜಿ ಹೇಳಿದ್ದಾರೆ. 

 • Pejawar Shri

  India29, Dec 2019, 11:45 AM IST

  ಪರ್ಯಾಯದಲ್ಲಿ ಅಪರೂಪದ ದಾಖಲೆಯ ಮಾಡಿದ್ದ ಪೇಜಾವರ ಶ್ರೀಗಳು

  ಪೇಜಾವರ ಶ್ರೀಗಳು ಕೃಷ್ಣೈಕ್ಯರಾಗಿದ್ದಾರೆ. ತಮ್ಮ 89ನೇ ವಯಸ್ಸಿನಲ್ಲಿ ದೈವಧೀನರಾಗಿದ್ದಾರೆ. ತಮ್ಮ ಜೀವಮಾನದಲ್ಲಿ ಶ್ರೀಗಳು ಹಲವು ವಿಶೇಷಗಳನ್ನು ಎದುರಿಸಿದ್ದು ಅದರಲ್ಲಿ ಐದು ಪರ್ಯಾಗಳನ್ನು ಮಾಡಿರುವುದು ಒಂದು ದಾಖಲೆಯಾಗಿದೆ. 

 • undefined

  Karnataka Districts29, Dec 2019, 6:56 AM IST

  ಕೆಎಂಸಿ ಆಸ್ಪತ್ರೆಯಿಂದ ಪೇಜಾವರ ಶ್ರೀಗಳು ಮಠಕ್ಕೆ ಶಿಫ್ಟ್

  ತೀವ್ರ ಅನಾರೋಗ್ಯದಿಂದ ಮಣಿಪಾಲದ ಕೆಎಂಸಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಪೇಜಾವರ ವಿಶ್ವೇಶ ತೀರ್ಥ ಸ್ವಾಮೀಜಿಗಳನ್ನು ಆಸ್ಪತ್ರೆಯಿಂದ ಮಠಕ್ಕೆ ಸ್ಥಳಾಂತರ ಮಾಡಲಾಗಿದೆ. 

 • udupi mutt

  Karnataka Districts27, Nov 2019, 10:16 AM IST

  ಉಡುಪಿ ಮಠದ ಭಕ್ತರೆ ಇಲ್ಲೊಮ್ಮೆ ಗಮನಿಸಿ : ಇನ್ಮುಂದೆ ಈ ವಸ್ತುಗಳ ಬಳಕೆ ಇಲ್ಲ

  ಪ್ರಸಿದ್ಧ ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಈ ವಸ್ತುಗಳಿಗೆ ನಿಷೇಧ ಹೇರಲಾಗಿದೆ. ಭಕ್ತರೇ ಇಲ್ಲೊಮ್ಮೆ ಗಮನಿಸಿ 

 • Baba Ramdev is happy with SC's decision on Ayodhya, said- PM Modi should lay the foundation stone of Ram temple

  Karnataka Districts19, Nov 2019, 11:45 AM IST

  ಮಹಿ​ಳೆ​, ಮಕ್ಕಳಿಗಾಗಿ ರಾಮ್‌ ದೇವ್‌ ವಿಶೇಷ ಯೋಗ

  ಅಂತಾ​ರಾ​ಷ್ಟ್ರೀಯ ಯೋಗ ಗುರು ಬಾಬಾ ರಾಮ್‌ ದೇವ್‌ ಅವರು ಪರ್ಯಾಯ ಪಲಿಮಾರು ಮಠದ ಆಶ್ರಯದಲ್ಲಿ, ಹರಿದ್ವಾರದ ಪತಂಜಲಿ ಪೀಠದ ವತಿಯಿಂದ ಉಡುಪಿ ಶ್ರೀ ಕೃಷ್ಣ ಮಠದ ಪಾರ್ಕಿಂಗ್‌ ಪ್ರದೇಶದಲ್ಲಿ ನಡೆಸುತ್ತಿರುವ ಬೃಹತ್‌ ಯೋಗ ಶಿಬಿರದ 3ನೇ ದಿನ ಸೋಮವಾಗ ಬೆಳಗ್ಗೆ ಸಾರ್ವಜನಿಕರಿಗೆ, ಸಂಜೆ ಮಹಿಳೆಯರು ಮತ್ತು ಮಕ್ಕಳಿಗಾಗಿಯೇ ವಿಶೇಷ ಶಿಬಿರವನ್ನು ನಡೆಸಿದ್ದಾರೆ.

 • swamy

  Udupi28, Oct 2019, 11:16 AM IST

  ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಸಂಭ್ರಮದ 'ಬಲೀಂದ್ರ ಪೂಜೆ'

  ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ದೀಪಾವಳಿಯ ಅಮಾವಾಸ್ಯೆ ಪ್ರಯುಕ್ತ ಪರ್ಯಾಯ ಪಲಿಮಾರು  ಶ್ರೀ ವಿದ್ಯಾಧೀಶ ತೀರ್ಥ ಶ್ರೀಪಾದರು ಹಾಗೂ ಪಲಿಮಾರು ಕಿರಿಯ ಯತಿಗಳಾದ ಶ್ರೀ ವಿದ್ಯಾರಾಜೇಶ್ವರತೀರ್ಥ ಶ್ರೀಪಾದರ ಉಪಸ್ಥಿತಿಯಲ್ಲಿ ಮಠದ ಪುರೋಹಿತರಾದ ಮಧುಸೂದನ ಆಚಾರ್ಯರು "ಬಲೀಂದ್ರ ಪೂಜೆ"ಯನ್ನು ನಡೆಸಿಕೊಟ್ಟರು. 

 • Udupi

  Udupi10, Oct 2019, 1:14 PM IST

  ಉಡುಪಿ ಕೃಷ್ಣಮಠದ ಮುಖ್ಯಪ್ರಾಣ ಗುಡಿಗೆ ಚಿನ್ನದ ಹೊದಿಕೆ

  ಉಡುಪಿ ಕೃಷ್ಣ ಮಠದ ಗರ್ಭಗುಡಿಗೆ ಸುಮಾರು 40 ಕೋಟಿ ವೆಚ್ಚದಲ್ಲಿ ಚಿನ್ನದ ಮಾಡು ನಿರ್ಮಿಸಿದ ಪರ್ಯಾಯ ಪಲಿಮಾರು ಮಠದ ಶ್ರೀವಿದ್ಯಾಧೀಶ ತೀರ್ಥ ಸ್ವಾಮೀಜಿ ಅವರು, ಇದೀಗ ಅಲ್ಲಿನ ಮುಖ್ಯಪ್ರಾಣ ದೇವರ ಗುಡಿಗೂ ಚಿನ್ನದ ಮಾಡನ್ನು ನಿರ್ಮಿಸಿ ಸಮರ್ಪಿಸುವ ಅಪೂರ್ವ ಯೋಜನೆ ಕೈಗೆತ್ತಿಕೊಂಡಿದ್ದಾರೆ. ಈ ಯೋಜನೆಗೆ ಸುಮಾರು 1 ಕೋಟಿ ವೆಚ್ಚವಾಗಲಿದೆ.
   

 • Bank

  Karnataka Districts7, Sep 2019, 9:32 PM IST

  ಈ ಬ್ಯಾಂಕ್’ನಲ್ಲಿ ಪುಣ್ಯದ ಸಾಲ ಸಿಗುತ್ತೆ: ಜೀವನ ಸಾರ್ಥಕ ಅನಿಸುತ್ತೆ!

  ದೇಶದಲ್ಲಿ ಬ್ಯಾಂಕ್’ಗಳ ವಿಲಿನೀಕರಣ ಆಗುತ್ತಿದೆ. ಆದರೆ ಉಡುಪಿಯ ಕೃಷ್ಣ ಮಠವನ್ನು ಕೇಂದ್ರವಾಗಿಟ್ಟುವಾಗಿಟ್ಟುಕೊಂಡು ರೂಪುಗೊಂಡ ಹೊಸ ಬ್ಯಾಂಕ್ ಯಶಸ್ವಿಯಾಗಿದೆ.  ಆದರೆ ಇದು ಆರ್ಥಿಕ ಚಟುವಟಿಕೆ ನಡೆಸುವ ಬ್ಯಾಂಕ್ ಅಲ್ಲ, ಇಲ್ಲಿ ನಡೆಯೋದು ಧಾರ್ಮಿಕ ಜಪ-ತಪ.