ಕೆಆರ್‌ಎಸ್‌

(Search results - 57)

KRS

Karnataka Districts21, Sep 2020, 1:02 PM

ರಾಜ್ಯದಲ್ಲಿ ಭಾರೀ ಮಳೆ : ಉಕ್ಕೇರುತ್ತಿದ್ದಾಳೆ ಕಾವೇರಿ

ರಾಜ್ಯದಲ್ಲಿ ಕುಂಭದ್ರೋಣ ಮಳೆ ಅಬ್ಬರಿಸುತ್ತಿದೆ. ಭಾರೀ ಮಳೆ ಅಬ್ಬರಕ್ಕೆ ಜನಜೀವನ ತತ್ತರಿಸುತ್ತಿದೆ. ಕೆಆರ್‌ಎಸ್‌ನಲ್ಲಿ ಒಳಹರಿವು ಹೆಚ್ಚಾಗಿದೆ.

KRS

Karnataka Districts16, Sep 2020, 6:59 AM

ಕೆಆರ್‌ಎಸ್‌ : ನಿರ್ಬಂಧ ಸಡಿಲಿಸಿದ ಜಿಲ್ಲಾಡಳಿತ

ಮಂಡ್ಯದ ಕೆಆರ್‌ಎಸ್‌ ಭೇಟಿಗೆ ಇದ್ದ ನಿರ್ಬಂಧ ಸಡಿಲಿಕೆ ಮಾಡಲಾಗಿದೆ. ಜಿಲ್ಲಾಡಳಿತ ಪ್ರವೇಶಕ್ಕೆ ಅನುಮತಿ ನೀಡಿದೆ.

BSY

Karnataka Districts24, Aug 2020, 9:42 AM

ಕೆಆರ್‌ಎಸ್‌ ಬಾಗಿನ ಕಾರ್ಯಕ್ರಮ ಖಾಸಗಿಗೆ ಗುತ್ತಿಗೆ : 13 ಲಕ್ಷ ವೆಚ್ಚ

ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಕೆಆರ್‌ಎಸ್‌ಗೆ ಬಾಗೀನ ಅರ್ಪಿಸಿದ್ದು, ಆದ ಖರ್ಚು ವೆಚ್ಚ ಲಕ್ಷ ಲಕ್ಷದಷ್ಟಾಗಿದೆ ಎಂದು ಶಾಸಕರೋರ್ವರು ಆರೋಪ ಮಾಡಿದ್ದಾರೆ.

Chief Minister of Karnataka

Video Icon

Karnataka Districts21, Aug 2020, 3:57 PM

ಮಂಡ್ಯ: ಗೌರಿ ಹಬ್ಬದಂದೇ ಕಾವೇರಿ ಮಾತೆಗೆ ಸಿಎಂ ಬಾಗಿನ ಅರ್ಪಣೆ

ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರು ಕೆಆರ್‌ಎಸ್‌ ಜಲಾಶಯಕ್ಕೆ ಬಾಗಿನವನ್ನ ಅರ್ಪಿಸಿದ್ದಾರೆ. ಗೌರಿ ಹಬ್ಬದಂದೇ ಕಾವೇರಿ ಮಾತೆಗೆ ಸಿಎಂ ಬಾಗಿನವನ್ನ ಅರ್ಪಿಸಿದ್ದಾರೆ. ಅಭಿಜಿನ್ ಮೂಹೂರ್ತದಲ್ಲಿ ಪೂಜೆ ಸಲ್ಲಿಸಿದ್ದಾರೆ.

ಮಿರ್ಜಾ ಇಸ್ಮಾಯಿಲ್‌, ವಿಶ್ವೇಶ್ವರಯ್ಯನವರಿಗಿಂತ ಹೆಚ್ಚು ಕಾಲ ದಿವಾನರಾಗಿದ್ದರು. ಆದರೂ ಇವರ ಹೆಸರು ಹೆಚ್ಚು ಚಾಲ್ತಿಯಲ್ಲಿಲ್ಲದಿರುವುದು ಗೊಂದಲಕ್ಕೆ ಕಾರಣವಾಗಿದೆ ಎಂದು ಆರೋಪಿಸಿದ್ದಾರೆ.

Karnataka Districts17, Aug 2020, 6:21 AM

ಕೆಆರ್‌ಎಸ್‌ ಜಲಾಶಯ ಸಂಪೂರ್ಣ ಭರ್ತಿ

ಕೃಷ್ಣರಾಜ ಸಾಗರ ಜಲಾಶಯ ಸಂಪೂರ್ಣ ಭರ್ತಿಯಾಗಿದೆ. ಭಾರೀ ಮಳೆ ಹಿನ್ನೆಲೆಯಲ್ಲಿ ಜಲಾಶಯದಲ್ಲಿ ನೀರಿನ ಮಟ್ಟ ಹೆಚ್ಚಳವಾಗಿದೆ.

• Mettur Dam

India11, Aug 2020, 11:07 AM

ಮೆಟ್ಟೂರು ಡ್ಯಾಂಗೆ ಎರಡೇ ದಿನದಲ್ಲಿ 16 ಅಡಿ ನೀರು!

ಕರ್ನಾಟಕದ ಕೃಷ್ಣರಾಜಸಾಗರ (ಕೆಆರ್‌ಎಸ್‌) ಹಾಗೂ ಕಬಿನಿ ಜಲಾಶಯಗಳಿಂದ ಭಾರಿ ಪ್ರಮಾಣದಲ್ಲಿ ನೀರು ಬಿಡುಗಡೆ| ಮೆಟ್ಟೂರು ಡ್ಯಾಂಗೆ ಎರಡೇ ದಿನದಲ್ಲಿ 16 ಅಡಿ ನೀರು

• undefined
Video Icon

Karnataka Districts8, Aug 2020, 3:06 PM

ಕಾವೇರಿ ಕೊಳ್ಳದಲ್ಲಿ ಭಾರೀ ಮಳೆ: KRS ಡ್ಯಾಂ ಬಹುತೇಕ ಭರ್ತಿ, ಸಂತಸದಲ್ಲಿ ರೈತರು..!

ಕಾವೇರಿ ಕೊಳ್ಳದಲ್ಲಿ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಜಿಲ್ಲೆಯ ಕೆಆರ್‌ಎಸ್‌ ಜಲಾಶಯ ಬಹುತೇಕ ಭರ್ತಿಯಾಗಿದೆ. 124 ಅಡಿ ಗರಿಷ್ಟ ಮಟ್ಟ ಹೊಂದಿರುವ ಡ್ಯಾಂ ಇನ್ನೆರಡು ಸಂಪೂರ್ಣವಾಗಿ ಭರ್ತಿಯಾಗಲಿದೆ ಎಂದು ತಿಳಿದು ಬಂದಿದೆ. ಹೀಗಾಗಿ ಈ ಭಾಗದ ರೈತರ ಮೊಗದಲ್ಲಿ ಮಂದಹಾಸ ಮೂಡಿದೆ.

• undefined

Karnataka Districts19, Jul 2020, 10:38 AM

28ರಿಂದ ಕೆಆರ್‌ಎಸ್‌, ಕಬಿನಿ ನಾಲೆಗಳಿಗೆ ನೀರು

ಪ್ರಸಕ್ತ ಸಾಲಿನ ಮುಂಗಾರು ಹಂಗಾಮಿನ ಕೃಷಿ ಚಟುವಟಿಕೆಗಳಿಗೆ ಅನುಕೂಲವಾಗುವಂತೆ ಜು.28 ರಿಂದ ಕೃಷ್ಣರಾಜಸಾಗರ ಮತ್ತು ಕಬಿನಿ ಜಲಾಶಯಗಳ ಅಚ್ಚುಕಟ್ಟು ವ್ಯಾಪ್ತಿಯ ನಾಲೆಗಳಿಗೆ ನೀರು ಹರಿಸಲಾಗುವುದು ಎಂದು ಸಹಕಾರ ಸಚಿವ ಎಸ್‌.ಟಿ. ಸೋಮಶೇಖರ್‌ ತಿಳಿಸಿದರು.

• undefined
Video Icon

Karnataka Districts5, Jun 2020, 1:02 PM

'ನಾಲ್ವಡಿ ಕೃಷ್ಣರಾಜ ಒಡೆಯರ್‌ಗೆ ರಾಜ್ಯ ಸರ್ಕಾರದಿಂದ ಅವಮಾನ'

ಕನ್ನಂಬಾಡಿ ಆಣೆಕಟ್ಟು ಕಟ್ಟಿಸಿದ್ದು ನಾಲ್ವಡಿ ಕಷ್ಣರಾಜ್‌ ಒಡೆಯರ್‌ ಆದರೆ, ರಾಜ್ಯ ಸರ್ಕಾರ ಕೆಆರ್‌ಎಸ್‌ ಜಲಾಶಯದ ಎದುರು ನಾಲ್ವಡಿ ಕಷ್ಣರಾಜ್‌ ಒಡೆಯರ್‌ ಹಾಗೂ ಎಂ.ವಿಶ್ವೇಶ್ವರಯ್ಯ ಅವರ ಪ್ರತಿಮೆ ನಿರ್ಮಾಣ ಮಾಡಲು ಹೊರಟಿದೆ. ಈ ಮೂಲಕ ಸರ್ಕಾರ ಕೃಷ್ಣರಾಜ್‌ ಒಡೆಯರ್‌ ಅವರಿಗೆ ಅವಮಾನ ಮಾಡುತ್ತಿದೆ ಎಂದು ಇತಿಹಾಸ ತಜ್ಞ ಪ್ರೊ. ನಂಜರಾಜ್‌ ಅರಸು ಹೇಳಿದ್ದಾರೆ.

• KRS
Video Icon

Coronavirus Karnataka29, Mar 2020, 3:12 PM

ಕೊರೋನಾ ಆತಂಕ: ಫಟಾ ಫಟ್‌ ಅಂತ 10 ನಿಮಷದಲ್ಲೇ ಮುಗಿದ ಮದುವೆ!

ಕೊರೋನಾ ಎಫೆಕ್ಟ್‌ನಿಂದ ಕೇವಲ 10 ನಿಮಷದಲ್ಲೇ ಮದುವೆ ಮುಗಿದ ಘಟನೆ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕೆಆರ್‌ಎಸ್‌ನಲ್ಲಿ ಇಂದು(ಭಾನುವಾರ) ನಡೆದಿದೆ. ಮದುವೆಯಲ್ಲಿ ಎರಡೂ ಕುಟುಂಬದ ಆಪ್ತರಷ್ಟೇ ಜನರು ಆಗಮಿಸಿದ್ದರು.

• KRS

Karnataka Districts14, Mar 2020, 11:02 AM

ಕೊರೋನಾ ಭೀತಿ: KRS, ರಂಗನತಿಟ್ಟಿಗೆ 1 ವಾರ ನಿಷೇಧ

ಮಹಾಮಾರಿಯಂತೆ ಕಾಡುತ್ತಿರುವ ಕೊರೋನಾ ವೈರಸ್‌ ಹರಡುವಿಕೆಯನ್ನು ತಡೆಗಟ್ಟಲು ರಾಜ್ಯ ಸರ್ಕಾರ ಕಟ್ಟುನಿಟ್ಟಿನ ಕ್ರಮ ಕೈಗೊಂಡ ಬೆನ್ನಲ್ಲೇ ಜಿಲ್ಲೆಯ ಪ್ರವಾಸಿ ತಾಣಗಳಾದ ಕೆಆರ್‌ಎಸ್‌ ಮತ್ತು ರಂಗನತಿಟ್ಟು ಪಕ್ಷಿಧಾಮಕ್ಕೆ 1 ವಾರ ಕಾಲ ನಿಷೇಧ ಹೇರಿ, ಸಾರ್ವಜನಿಕರ ಪ್ರವೇಶಕ್ಕೆ ಜಿಲ್ಲಾಡಳಿತ ನಿರ್ಬಂಧ ಹೇರಿ ಆದೇಶಿಸಿದೆ.

• CMB order to open additional water

Karnataka Districts26, Feb 2020, 2:57 PM

KRSನಿಂದ ತಮಿಳುನಾಡಿಗೆ 5885 ಕ್ಯೂಸೆಕ್ ನೀರು ಬಿಡುಗಡೆ

KRS ಡ್ಯಾಂನಿಂದ ತಮಿಳುನಾಡಿಗೆ ನೀರು ಬಿಡಲಾಗಿದೆ. ಮಂಗಳವಾರ ರಾತ್ರಿಯಿಂದಲೇ ನೀರು ಬಿಡುಗಡೆ ಆರಂಭಿಸಿದ್ದು, ಕೆಆರ್‌ಎಸ್‌ನಲ್ಲಿ ಪ್ರಸ್ತುತ 112.57 ಅಡಿ ನೀರಿದೆ.

• Darshan
Video Icon

Sandalwood1, Feb 2020, 9:42 AM

ಮಂಡ್ಯ ಹೈದ ಅಭಿಷೇಕ್‌ಗೆ ಸಾಥ್ ಕೊಟ್ಟ ಚಾಲೆಂಜಿಂಗ್ ಸ್ಟಾರ್

ಅಭಿಷೇಕ್ ಅಂಬರೀಶ್ -ದರ್ಶನ್ ಕೆಆರ್‌ಎಸ್‌ನಲ್ಲಿ ಒಂದಾಗಿದ್ದಾರೆ. ಇದು ಮೈಸೂರಿನ ಕೆಆರ್‌ಎಸ್ ಅಲ್ಲ, ಇದು ಸಿನಿಮಾ ಟೈಟಲ್. ಇತ್ತೀಚಿಗಷ್ಟೇ 'ಮೈ ನೇಮ್ ಈಸ್ ಮಂಡ್ಯದ ಗಂಡು' ಸಿನಿಮಾ ಈಗ ಕೆಆರ್‌ಎಸ್ ಎಂದು ಬದಲಾಗಿದೆ. ಈ ಚಿತ್ರದ ಮುಹೂರ್ತಕ್ಕೆ ದರ್ಶನ್, ಅಭಿಷೇಕ್‌ಗೆ ಸಾಥ್ ಕೊಟ್ಟಿದ್ದಾರೆ.

• undefined

Karnataka Districts22, Jan 2020, 8:24 AM

ಬಾಂಬ್ ಪ್ರಕರಣ: KRSನಲ್ಲಿ ಹೆಚ್ಚಿನ ಪೊಲೀಸ್ ಭದ್ರತೆ

ಮಂಗಳೂರಿನಲ್ಲಿ ಬಾಂಬ್ ಪತ್ತೆಯಾದ ಹಿನ್ನೆಲೆಯಲ್ಲಿ ರಾಜ್ಯ ಪ್ರವಾಸಿತಾಣಗಲೂ, ರೈಲ್ವೇ ನಿಲ್ದಾಣಗಳಲ್ಲಿ ಭದ್ರತೆಯನ್ನು ಹೆಚ್ಚಿಸಲಾಗಿದೆ. ಕೆಆರ್‌ಎಸ್‌ನಲ್ಲಿಯೂ ಪೊಲೀಸ್‌ ಭದ್ರತೆಯನ್ನು ಹೆಚ್ಚಿಸಲಾಗಿದೆ.

• Gaganachukki

Karnataka Districts17, Jan 2020, 11:27 AM

ನೀರಿಲ್ಲದ ಜಲಪಾತದಲ್ಲಿ ಜಲಪಾತೋತ್ಸವ, ವೈಭವ ಸೃಷ್ಟಿಸೋಕೆ KRS ನೀರು..?

ಗಗನಚುಕ್ಕಿ ಜಲಪಾತೋತ್ಸವಕ್ಕೆ ದಿನಾಂಕ ನಿಗದಿಯಾಗಿದೆ. ಆದರೆ ಜಲಪಾತದಲ್ಲಿ ನೀರೇ ಇಲ್ಲ. ಜಲಪಾತೋತ್ಸವದ ವೈಭವ ಸೃಷ್ಟಿಸೋದಕ್ಕೆ ಅಧಿಕಾರಿಗಳು ಕೆಆರ್‌ಎಸ್‌ನ ನೀರನ್ನು ಬಳಸುತ್ತಿದ್ದಾರೆ. ಈ ಬಗ್ಗೆ ಮಂಡ್ಯದ ರೈತರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.