ಕೆಆರ್‌ಎಸ್‌ ಡ್ಯಾಂ  

(Search results - 5)
 • KRS

  NEWS14, Aug 2019, 8:17 AM

  ಸದ್ಯಕ್ಕೆ ನಗರಕ್ಕಿಲ್ಲ ನೀರಿನ ಸಮಸ್ಯೆ!

  ಸದ್ಯಕ್ಕೆ ನಗರಕ್ಕಿಲ್ಲ ನೀರಿನ ಸಮಸ್ಯೆ!| -ಜೂನ್‌, ಜುಲೈನಲ್ಲಿ ಬಾರದ ಮಳೆ, ಆತಂಕ ಸೃಷ್ಟಿಸಿದ್ದ ನೀರಿನ ಕೊರತೆ| ಭರ್ಜರಿ ಮಳೆಯಿಂದ ತುಂಬಿದ ಕೆಆರ್‌ಎಸ್‌| ನೀರು ಪೂರೈಕೆ ಸುಗಮ

 • water open from cauvery to tamilnadu

  Karnataka Districts11, Aug 2019, 8:59 AM

  ತಮಿಳುನಾಡಿಗೆ ಲಕ್ಷಗಟ್ಟಲೆ ಕ್ಯುಸೆಕ್‌; ಮಂಡ್ಯ ನಾಲೆಗಿಲ್ಲ ಹನಿ ನೀರು

  ಕೆಆರ್‌ಎಸ್‌ ಡ್ಯಾಂ ಭರ್ತಿಯಾಗಿದ್ದರೂ ಮಂಡ್ಯದ ಜನ ಮಾತ್ರ ನೀರಿಲ್ಲದೆ ಪರದಾಡುವಂತಾಗಿದೆ. ಜಿಲ್ಲೆಯಲ್ಲಿ ಮಲೆ ಪ್ರಮಾಣ ಕಡಿಮೆ ಇದ್ದು, ನಾಲೆಗಳಿಗೆ ನೀರು ಹರಿಸಿಲ್ಲ. ಕಬಿನಿ ಮತ್ತು ಕೆಆರ್‌ಎಸ್‌ ಅಣೆಕಟ್ಟೆಯಿಂದ ಒಂದೂವರೆ ಲಕ್ಷಕ್ಕೂ ಅಧಿಕ ಕ್ಯುಸೆಕ್‌ ನೀರು ತಮಿಳುನಾಡಿಗೆ ಹರಿದು ಹೋಗುತ್ತಿದೆ. ಆದರೆ, ಮಂಡ್ಯ ನಾಲೆಗಳಿಗೆ ಮಾತ್ರ ನೀರಿಲ್ಲ.

 • undefined

  Karnataka Districts11, Aug 2019, 8:05 AM

  115 ಅಡಿ ತಲುಪಿದ KRS: 60 ಸಾವಿರ ಕ್ಯುಸೆಕ್ ನೀರು ಬಿಡುಗಡೆ

  ಕೆಆರ್‌ಎಸ್‌ ಜಲಾಶಯದಲ್ಲಿ ನೀರಿನ ಮಟ್ಟ 115 ಅಡಿ ತಲುಪಿದ್ದು, ಸುರಕ್ಷತೆಯ ದೃಷ್ಟಿಯಿಂದ 60 ಸಾವಿರ ಕ್ಯುಸೆಕ್ ನೀರನ್ನು ಕಾವೇರಿ ನದಿಗೆ ಬಿಡಲಾಗಿದೆ. ಅಣೆಕಟ್ಟಿನಿಂದ ಲಕ್ಷಾಂತರ ಕ್ಯುಸೆಕ್‌ ನೀರನ್ನು ನದಿಗೆ ಹರಿಯಬಿಡುತ್ತಿರುವುದರಿಂದ ಕೆಆರ್‌ಎಸ್‌ ಜಲಾಶಯದ ಕೆಳಭಾಗದ ಕಾವೇರಿ ನದಿ ಪಾತ್ರದಲ್ಲಿ ಪ್ರವಾಹ ಭೀತಿ ಎದುರಾಗಿದೆ.

 • undefined

  Karnataka Districts30, Jul 2019, 3:17 PM

  ತಮಿಳುನಾಡಿಗೆ ಸದ್ದಿಲ್ಲದೆ ನೀರು ಹರಿಸ್ತಿದೆಯಾ ಸರ್ಕಾರ..?

  ಕೆಆರ್‌ಸ್‌ ಡ್ಯಾಂನಿಂದ ಕಾವೇರಿ ನದಿಗಗೆ ಸುಮಾರು 7218 ಕ್ಯುಸೆಕ್‌ ನೀರು ಬಿಡಲಾಗುತ್ತಿದೆ. ಸೋಮವಾರ ಸಂಜೆ 6 ಗಂಟೆ ವೇಳೆಗೆ ಜಲಾಶಯಕ್ಕೆ 3471 ಕ್ಯುಸೆಕ್‌ ನೀರು ಹರಿದು ಬರುತ್ತಿತ್ತು. ವಿ.ಸಿ ಸೇರಿದಂತೆ ಇತರೆ ನಾಲೆಗಳಿಗೆ 2911 ಕ್ಯುಸೆಕ್‌ ನೀರು ಬಿಡಲಾಗುತ್ತಿದೆ. ಕಾವೇರಿ ನದಿ ಮೂಲಕ ತಮಿಳುನಾಡಿಗೆ 7218 ಕ್ಯುಸೆಕ್‌ ನೀರನ್ನು ಹರಿಸಲಾಗುತ್ತಿದೆ.

 • cauvery

  Karnataka Districts25, Jul 2019, 3:22 PM

  ಮಂಡ್ಯ: ಮಳೆಗಾಗಿ ಕಾವೇರಿ ಪ್ರತಿಮೆಗೆ ಪೂಜೆ

  ಮಳೆಗಾಗಿ ಪ್ರಾರ್ಥಿಸಿ ಕೆಆರ್‌ಎಸ್‌ ಡ್ಯಾಂನ ಕಾವೇರಿ ಪ್ರತಿಮೆಗೆ ಮಂಡ್ಯ ಜಿಲ್ಲಾಡಳಿತದಿಂದ ವಿಶೇಷ ಪೂಜೆ ನಡೆಸಲಾಗಿದೆ. ಇದೇ ಸಂದರ್ಭ ಜಿಲ್ಲಾಧಿಕಾರಿ, ಹಾಗೂ ಎಸ್‌ಪಿ ಕೆಆರ್‌ಎಸ್ ಡ್ಯಾಂ ವೀಕ್ಷಣೆ ಮಾಡಿದರು.