ಕೆಆರ್ ಎಸ್  

(Search results - 32)
 • KRS

  Mandya17, Oct 2019, 8:19 AM IST

  10 ವರ್ಷದ ಬಳಿಕ ಸತತ 50 ದಿನ ಕೆಆರ್ ಎಸ್ ಭರ್ತಿ

  ರೈತರ ಜೀವನಾಡಿ ಕೃಷ್ಣರಾಜ ಸಾಗರ ಅಣೆಕಟ್ಟೆಯಲ್ಲಿ 10 ವರ್ಷಗಳ ನಂತರ 50 ದಿನಗಳ ಕಾಲ ನೀರಿನ ಸಂಗ್ರಹ ಗರಿಷ್ಠ ಮಿತಿ ಕಾಯ್ದುಕೊಂಡಿರುವುದು ದಾಖಲೆಯಾಗಿದೆ. ಒಂದೇ ವರ್ಷದಲ್ಲಿ ಮೂರು ಬಾರಿ ಜಲಾಶಯದಿಂದ ಹೆಚ್ಚುವರಿ ನೀರು ಬಿಟ್ಟಿದ್ದರೂ ನೀರಿನ ಗರಿಷ್ಠಮಿತಿ ಕಾಯ್ದುಕೊಂಡಿರುವುದು ದಶಕದ ಬಳಿಕ ಇದೇ ಮೊದಲು.

 • KRS

  Karnataka Districts17, Aug 2019, 11:21 AM IST

  ಕೆಆರ್‌ಎಸ್‌ನಲ್ಲಿ ಭಾರಿ ಶಬ್ಧ : ಎದುರಾಗಿದೆ ಆತಂಕ

  ಮಂಡ್ಯದ KRS ಡ್ಯಾಂನಲ್ಲಿ ಭಾರೀ ಶಬ್ದವೊಂದು ಕೇಳಿ ಬಂದಿದ್ದು ಇದರಿಂದ ಸ್ಥಳೀಯರಲ್ಲಿ ತೀವ್ರ ಆತಂಕ ಎದುರಾಗಿದೆ. ಈ ಶಬ್ಧ ಹಲವು ದಿನಗಳಿಂದಲೂ ಕೇಳುತ್ತಿದ್ದು ಮತ್ತಷ್ಟು ಆತಂಕಕ್ಕೆ ಎಡೆ ಮಾಡಿಕೊಟ್ಟಿದೆ. 

 • undefined
  Video Icon

  NEWS12, Aug 2019, 4:41 PM IST

  ಕೆಆರ್‌ಎಸ್‌ಗೆ ದೀಪಾಲಂಕಾರ; ಭೋರ್ಗರೆಯುತ್ತಿರುವ ಕಾವೇರಿಗೆ ತಿರಂಗಾ ಮೆರಗು

  ಕೆಆರ್ ಎಸ್ ಡ್ಯಾಂಗೆ ದೀಪಾಲಂಕಾರ ಮಾಡಲಾಗಿದೆ. ವರ್ಣರಂಜಿತ ದೀಪಾಲಂಕಾರದಿಂದ ಕಂಗೊಳಿಸುತ್ತಿದೆ ಡ್ಯಾಂ. ಸ್ವತಂತ್ರ ದಿನಾಚರಣೆ ಪ್ರಯುಕ್ತ ತಿರಂಗ ಬಣ್ಣದ ಬೆಳಕಿನಲ್ಲಿ ಕಂಗೊಳಿಸುತ್ತಿದೆ ಕೆ ಆರ್ ಎಸ್. ಆ ವರ್ಣರಂಜಿತ ದೃಶ್ಯ ಮನಸ್ಸಿಗೆ ಮುದ ನೀಡುವಂತಿದೆ. ಇಲ್ಲಿದೆ ನೋಡಿ ಕೆಆರ್ ಎಸ್ ದೃಶ್ಯ.

 • cauvery Flood

  Karnataka Districts12, Aug 2019, 7:49 AM IST

  ಕೆಆರ್‌ಎಸ್‌ನಿಂದ ಕಾವೇರಿಗೆ ನೀರು : ಎದುರಾಗಿಗೆ ಪ್ರವಾಹ ಭೀತಿ

  ಕರ್ನಾಟಕದಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದ ಹಲವು ನದಿಗಳು ಉಕ್ಕಿ ಹರಿಯುತ್ತಿವೆ. ಕೆಆರ್ ಎಸ್ ಸಂಪೂರ್ಣ ಭರ್ತಿಯಾಗಿದ್ದು, ಹೆಚ್ಚಿನ ನೀರು ಬಿಡುಗಡೆ ಮಾಡಲಾಗಿದೆ. ಇದರಿಂದ ತಗ್ಗು ಪ್ರದೇಶಗಳಿಗೆ ಪ್ರವಾಹದ ಎಚ್ಚರಿಕೆ ನೀಡಲಾಗಿದೆ. 

 • Dam open

  NEWS10, Aug 2019, 8:16 AM IST

  100 ಅಡಿ ದಾಟಿದ ಕೆಆರ್‌ಎಸ್‌ ಜಲಾಶಯ : ಒಂದೇ ದಿನ 9 ಅಡಿ ನೀರು

  ರಾಜ್ಯದ ಪ್ರಮುಖ ಜಲಾಶಯವಾದ KRSನಲ್ಲಿ ನೀರಿನ ಮಟ್ಟ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಈಗಾಗಲೇ 100 ಅಡಿಗೂ ನೀರಿನ ಮಟ್ಟ ಮೀರಿದ್ದು, ಒಂದೇ ದಿನ 9 ಅಡಿಯಷ್ಟು ತುಂಬಿದೆ. 

 • undefined

  Karnataka Districts16, Jul 2019, 10:00 AM IST

  ಮಂಡ್ಯ ರೈತರಿಗೆ ಇಲ್ಲಿದೆ ಸಿಹಿ ಸುದ್ದಿ

  ಮಂಡ್ಯ ಜಿಲ್ಲೆಯ ರೈತರಿಗೆ ಇಲ್ಲಿದೆ ಸಿಹಿ ಸುದ್ದಿ. ಇಷ್ಟು ದಿನಗಳ ಕಾಲ ನಡೆಸಿದ ಹೋರಾಟಕ್ಕೆ ಪ್ರತಿಫಲ ದೊರೆಯುತ್ತಿದೆ.

 • Sumalatha- Loksabha
  Video Icon

  NEWS2, Jul 2019, 3:47 PM IST

  ಮೊದಲ ಭಾಷಣದಲ್ಲಿ ಮಂಡ್ಯ ರೈತರ ಪರ ಧ್ವನಿ ಎತ್ತಿದ ಸುಮಲತಾ

  ಮಂಡ್ಯ ಸಂಸದೆ ಸುಮಲತಾ ಲೋಕಸಭೆಯಲ್ಲಿ ಮೊಟ್ಟ ಮೊದಲ ಬಾರಿಗೆ ಮಾತನಾಡಿದ್ದಾರೆ. ಮಂಡ್ಯ ರೈತರ ಪರ ಲೋಕಸಭೆಯಲ್ಲಿ ಧ್ವನಿ ಎತ್ತಿದ್ದಾರೆ. ಕೆಆರ್ ಎಸ್ ನಿಂದ ಕೂಡಲೇ ರೈತರ ಬೆಳೆಗಳಿಗೆ ನೀರು ಹರಿಸುವಂತೆ ಆಗ್ರಹಿಸಿದ್ದಾರೆ. ಬೆಳೆ ನಾಶದಿಂದ ರೈತರು ಆತ್ಮಹತ್ಯೆ ಮಾಡಿಕೊಳ್ಳುವ ಸ್ಥಿತಿಗೆ ಬಂದಿದ್ದಾರೆ. ಕೂಡಲೇ ಬೆಳೆಗಳಿಗೆ ನೀರು ಹರಿಸಲು ಕ್ರಮ ಕೈಗೊಳ್ಳಬೇಕು ಎಂದಿದ್ದಾರೆ. 

 • HD Kumaraswamy
  Video Icon

  NEWS28, Jun 2019, 1:15 PM IST

  ‘ನೀರು ಬಿಡೋದು ನನ್ನ ಕೈಲಿಲ್ಲ, ಬೇಕಾದರೆ ಪ್ರಾಧಿಕಾರದ ಕಚೇರಿಗೆ ಮುತ್ತಿಗೆ ಹಾಕಲಿ’

  ಕಳೆದ 7 ದಿನಗಳಿಂದ ಮಂಡ್ಯ ರೈತರು ನೀರು ಬಿಡುವಂತೆ ಅಹೋರಾತ್ರಿ ಧರಣಿ ನಡೆಸುತ್ತಿದ್ದಾರೆ. ಗ್ರಾಮ ವಾಸ್ತವ್ಯದಲ್ಲಿದ್ದ ಕುಮಾರಸ್ವಾಮಿ ಕೆಆರ್ ಎಸ್ ಬದಲು ದೆಹಲಿ ಪ್ರಾಧಿಕಾರದ ಕಚೇರಿಗೆ ಮುತ್ತಿಗೆ ಹಾಕಲಿ ಎಂದು ಹೇಳಿದ್ದಾರೆ.

 • undefined

  state20, Feb 2019, 9:38 AM IST

  ಕೆಆರ್‌ಎಸ್‌ ಬಳಿ ಡಿಸ್ನಿಲ್ಯಾಂಡ್‌ ಶತಃ ಸಿದ್ಧ

  KRS ಬಳಿ ಡಿಸ್ನಿ ಲ್ಯಾಂಡ್ ನಿರ್ಮಾಣ ಯೋಜನೆ ನನ್ನ ಕನಸಿನ ಕೂಸು. ಯಾರು ಎಷ್ಟೆಅಡ್ಡಿ ಪಡಿಸಿದರೂ ಡಿಸ್ನಿಲ್ಯಾಂಡ್‌ ಮಾದರಿ ಯೋಜನೆಯ ಅನುಷ್ಠಾನದಿಂದ ಆಗುವ ಲಾಭಗಳ ಕುರಿತು ವಿರೋಧಿಗಳಿಗೆ ಮನವರಿಕೆ ಮಾಡಿಕೊಡುವ ಪ್ರಯತ್ನ ಮಾಡಲಾಗುವುದು ಎಂದು ಸಿಎಂ ಕುಮಾರಸ್ವಾಮಿ ಹೇಳಿದ್ದಾರೆ. 

 • undefined

  NEWS3, Jan 2019, 11:44 AM IST

  ಕೆಆರ್‌ಎಸ್‌ ತುಂಬಿದೆ : ಆದರೂ ತಪ್ಪಿಲ್ಲ ಮಂಡ್ಯದಲ್ಲಿ ಬರ

  ಈ ಬಾರಿ ಉತ್ತಮ ಮಳೆಯಾಗಿದೆ. ಇದರಿಂದ KRS ಭರ್ತಿಯಾಗಿದೆ. ಆದರೂ ಕೂಡ ಮಂಡ್ಯ ಜಿಲ್ಲೆಯಲ್ಲಿ ಬರದ ಪರಿಸ್ಥಿತಿ ಮಾತ್ರ ತಪ್ಪಿಲ್ಲ. 

 • undefined

  NEWS4, Dec 2018, 8:08 AM IST

  KRS ಡಿಸ್ನಿಲ್ಯಾಂಡ್‌ಗೆ ಶೀಘ್ರ ನಿರ್ಧಾರ

  ಕೆಆರ್‌ಎಸ್‌ ಜಲಾಶಯದ ಬೃಂದಾವನ ಗಾರ್ಡನ್‌ನಲ್ಲಿ ಉದ್ದೇಶಿತ ಡಿಸ್ನಿಲ್ಯಾಂಡ್‌ ಯೋಜನೆ ಕಾರ್ಯಗತಗೊಳಿಸುವ ಬಗ್ಗೆ ಡಿ.7ರಂದು ಸ್ಥಳೀಯ ಶಾಸಕರು, ಜಿಲ್ಲಾ ಉಸ್ತುವಾರಿ ಸಚಿವರು ಸೇರಿದಂತೆ ಸಂಬಂಧ ಶೀಘ್ರದಲ್ಲೇ ಸಭೆ ನಡೆದು ಮಹತ್ವದ ತೀರ್ಮಾನ ಕೈಗೊಳ್ಳಲಾಗುತ್ತದೆ. 

 • CM Kumaraswamy

  INDIA24, Nov 2018, 11:55 AM IST

  ಮತ್ತೊಂದು ಗುಡ್ ನ್ಯೂಸ್ ಕೊಟ್ಟ ಸಿಎಂ ಕುಮಾರಸ್ವಾಮಿ

  KRS ನಲ್ಲಿ  ಡಿಸ್ನಿ ಲ್ಯಾಂಡ್  ನಿರ್ಮಾಣಕ್ಕೆ ತೀವ್ರ ವಿರೋಧಗಳು ವ್ಯಕ್ತವಾಗುತ್ತಿರುವ ಬೆನ್ನಲ್ಲೇ ಅದರಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದು ಮುಖ್ಯಮಂತ್ರಿ ಕುಮಾರಸ್ವಾಮಿ ಹೇಳಿದ್ದಾರೆ. 

 • undefined

  state22, Nov 2018, 9:48 AM IST

  KRS ಡಿಸ್ನಿಲ್ಯಾಂಡ್‌ಗೆ ಸಚಿವರಿಂದ 10 ಎಕರೆ

  ಆರ್‌ಎಸ್‌ ಅಣೆಕಟ್ಟೆಸುತ್ತಮುತ್ತಲಿನ ಜಮೀನು ವಶಪಡಿಸಿಕೊಳ್ಳುವ ಪ್ರಶ್ನೆಯಿಲ್ಲ. ಅಣೆಕಟ್ಟೆಆಸುಪಾಸಿನಲ್ಲಿ ಸರ್ಕಾರದ್ದೇ ಅಂದಾಜು 300 ಎಕರೆ ಜಮೀನಿದೆ. ಯೋಜನೆಗೆ ಅಷ್ಟುಪ್ರಮಾಣದ ಜಮೀನು ಸಾಕಾಗುತ್ತದೆ. ಒಂದು ವೇಳೆ ಅಗತ್ಯ ಬಿದ್ದರೆ ತಮ್ಮ ಕುಟುಂಬಕ್ಕೆ ಸೇರಿದ 10 ಎಕರೆ ಜಮೀನನ್ನು ಯೋಜನೆಗೆ ಬಿಟ್ಟು ಕೊಡುತ್ತೇವೆ ಎಂದು ಸಚಿವ ಪುಟ್ಟರಾಜು ಹೇಳಿದ್ದಾರೆ. 

 • undefined

  state16, Nov 2018, 9:45 AM IST

  KRS ನಲ್ಲಿ ಐಫೆಲ್‌ ಟವರ್‌ ರೀತಿಯ ಕಾವೇರಿ ಪ್ರತಿಮೆ

  ಕೆಆರ್ ಎಸ್ ಅನ್ನು ಡಿಸ್ನಿ ಲ್ಯಾಂಡ್ ರೀತಿ ಅಭಿವೃದ್ಧಿ ಪಡಿಸಲು ರಾಜ್ಯ ಸರ್ಕಾರ ಯೋಜನೆ ರೂಪಿಸಿದ್ದು ಇದೀಗ ಐಫೆಲ್ ಟವರ್ ರೀತಿ ಕಾವೇರಿ ಪ್ರತಿಮೆ ನಿರ್ಮಾಣ ಮಾಡಲು ಯೋಜನೆ ರೂಪಿಸಿದೆ. 

 • undefined

  state15, Nov 2018, 7:46 AM IST

  KRSನಲ್ಲಿ ನಿರ್ಮಾಣವಾಗಲಿದೆ ಎತ್ತರದ ಪ್ರತಿಮೆ

  ಇತ್ತೀಚೆಗಷ್ಟೇ ಸರ್ದಾರ್ ಪಟೇಲ್ ಅವರ ಎತ್ತರ ಪ್ರತಿಮೆ ನಿರ್ಮಾಣವಾಗಿ ದಾಖಲೆ ಬರೆದಿದೆ. ಇದೇ ರೀತಿ ರಾಜ್ಯದಲ್ಲಿಯೂ ಕೂಡ ಕೆ ಆರ್ ಎಸ್ ನಲ್ಲಿ ಕಾವೇರಿ ಪ್ರತಿಮೆ ನಿರ್ಮಾಣ ಮಾಡಲು ರಾಜ್ಯ ಸರ್ಕಾರ ಯೋಜನೆಯೊಂದನ್ನು ರೂಪಿಸಿದೆ.